• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಹರ್ ಕಿಸಾನ್ ಹರ್ ಕೇತ್ ಎಂಬ ಕಾರ್ಯಕ್ರಮ

    ಹರ್ ಕಿಸಾನ್ ಹರ್ ಕೇತ್ ಎಂಬ ಕಾರ್ಯಕ್ರಮ

    ಜನಪ್ರೀಯತೆಯ ಮಧ್ಯೆದಲ್ಲಿ ನಡೆಯುವ ಸನ್ಮಾನಗಳು ಸಹಜವಾಗಿದ್ದು  ಕೆಲವರು ಬೆದರಿಸಿ ಸನ್ಮಾನ ಮಾಡಿಸಿಕೊಳ್ಳುತ್ತಾರೆ

    ಜನಪ್ರೀಯತೆಯ ಮಧ್ಯೆದಲ್ಲಿ ನಡೆಯುವ ಸನ್ಮಾನಗಳು ಸಹಜವಾಗಿದ್ದು  ಕೆಲವರು ಬೆದರಿಸಿ ಸನ್ಮಾನ ಮಾಡಿಸಿಕೊಳ್ಳುತ್ತಾರೆ

    ರಾಜಕೀಯ ಅಥವಾ ವೈಯಕ್ತಿಕ ಸ್ವಾರ್ಥವಿಲ್ಲ..!

    ರಾಜಕೀಯ ಅಥವಾ ವೈಯಕ್ತಿಕ ಸ್ವಾರ್ಥವಿಲ್ಲ..!

    ಮಹಿಳೆಯರನ್ನು  ಜಾಗ್ರತಗೊಳಿಸುವ ಪ್ರಯತ್ನವೇ ಸಪ್ತ ಶಕ್ತಿಸಂಗಮ ಕಾರ್ಯಕ್ರಮದ ಉದ್ದೇಶವಾಗಿದೆ

    ಮಹಿಳೆಯರನ್ನು  ಜಾಗ್ರತಗೊಳಿಸುವ ಪ್ರಯತ್ನವೇ ಸಪ್ತ ಶಕ್ತಿಸಂಗಮ ಕಾರ್ಯಕ್ರಮದ ಉದ್ದೇಶವಾಗಿದೆ

    ನರೇಗಾ ಯೋಜನೆ ಹೆಸರು ಬದಲಾವಣೆ ವಿಷಯದ ವಿರುದ್ಧ ವಿಶೇಷ ಅಧಿವೇಶನ ಕರೆಯುತ್ತಿರುವುದು ಸರಿಯಲ್ಲ

    ನರೇಗಾ ಯೋಜನೆ ಹೆಸರು ಬದಲಾವಣೆ ವಿಷಯದ ವಿರುದ್ಧ ವಿಶೇಷ ಅಧಿವೇಶನ ಕರೆಯುತ್ತಿರುವುದು ಸರಿಯಲ್ಲ

    ಶಾಲಾ-ಕಾಲೇಜುಗಳಲ್ಲಿ ಪತ್ರಿಕೆಗಳ ಓದುವುದನ್ನು ಕಡ್ಡಾಯಗೊಳಿಸಲು ಕೆಯುಡಬ್ಲೂಜೆ, ಒಕ್ಕೂಟ ಮನವಿ

    ಶಾಲಾ-ಕಾಲೇಜುಗಳಲ್ಲಿ ಪತ್ರಿಕೆಗಳ ಓದುವುದನ್ನು ಕಡ್ಡಾಯಗೊಳಿಸಲು ಕೆಯುಡಬ್ಲೂಜೆ, ಒಕ್ಕೂಟ ಮನವಿ

    ಅಕ್ಕಪಡೆ ಯೋಜನೆಯ ಸಂಚಾರಿ ವಾಹನಕ್ಕೆ ಚಾಲನೆ: ಎಸ್ ಪಿ ಲಕ್ಷ್ಮಣ

    ಅಕ್ಕಪಡೆ ಯೋಜನೆಯ ಸಂಚಾರಿ ವಾಹನಕ್ಕೆ ಚಾಲನೆ: ಎಸ್ ಪಿ ಲಕ್ಷ್ಮಣ

    ಸಿದ್ಧರಾಮರು ಬದುಕಿದ್ದಾಗಲೇ ದೈವತ್ವಕ್ಕೇರಿದ ಮಹಾಮಾನವರು-ಸಂತೋಷ ಬಂಡೆ

    ಸಿದ್ಧರಾಮರು ಬದುಕಿದ್ದಾಗಲೇ ದೈವತ್ವಕ್ಕೇರಿದ ಮಹಾಮಾನವರು-ಸಂತೋಷ ಬಂಡೆ

    ವಿಜಯಪುರದ ಶೈಕ್ಷಣಿಕ ಇತಿಹಾಸದಲ್ಲಿ ಅಚ್ಚಳಿಯದ ಹೆಸರಾಗಿ ಉಳಿಯುವ ಡಾ. ಶಮ್ಶುದ್ದೀನ್ ಎ ಪುಣೆಕರ್: ಡಾ ಎಂ ಬಿ ಪಾಟೀಲ

    ವಿಜಯಪುರದ ಶೈಕ್ಷಣಿಕ ಇತಿಹಾಸದಲ್ಲಿ ಅಚ್ಚಳಿಯದ ಹೆಸರಾಗಿ ಉಳಿಯುವ ಡಾ. ಶಮ್ಶುದ್ದೀನ್ ಎ ಪುಣೆಕರ್: ಡಾ ಎಂ ಬಿ ಪಾಟೀಲ

    ಜ.17ರಂದು ದಿಶಾ ಪ್ರಗತಿ ಪರಿಶೀಲನಾ ಸಭೆ

    ಜ.17ರಂದು ದಿಶಾ ಪ್ರಗತಿ ಪರಿಶೀಲನಾ ಸಭೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಟಕಾ‌ ಟಕ್..ಟಕಾ ಟಕ್..! ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಖಂಡಿಸಿ ಮೈತ್ರಿ ಪಕ್ಷದಿಂದ ಪ್ರತಿಭಟನೆ..!

      Voice of janata

      June 20, 2024
      0
      ಟಕಾ‌ ಟಕ್..ಟಕಾ ಟಕ್..! ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಖಂಡಿಸಿ ಮೈತ್ರಿ ಪಕ್ಷದಿಂದ ಪ್ರತಿಭಟನೆ..!

      filter: 0; fileterIntensity: 0.0; filterMask: 0; captureOrientation: 0; algolist: 0; multi-frame: 1; brp_mask:0; brp_del_th:null; brp_del_sen:null; delta:null; module: video;hw-remosaic: false;touch: (-1.0, -1.0);sceneMode: 0;cct_value: 0;AI_Scene: (-1, -1);aec_lux: 0.0;aec_lux_index: 0;albedo: ;confidence: ;motionLevel: -1;weatherinfo: null;temperature: 48;

      0
      SHARES
      438
      VIEWS
      Share on FacebookShare on TwitterShare on whatsappShare on telegramShare on Mail

      ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಖಂಡಿಸಿ ಪ್ರತಿಭಟನೆ..!

      ಟಕಾ‌ ಟಕ್..ಟಕಾ ಟಕ್..! ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಖಂಡಿಸಿ ಮೈತ್ರಿ ಪಕ್ಷದಿಂದ ಪ್ರತಿಭಟನೆ

      ಇಂಡಿ : ಟಕಾ ಟಕ್.. ಟಕಾ ಟಕ್..! ಅಂತಾ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಸೇರಿದಂತೆ ಅಗತ್ಯ ದಸ್ತುಗಳ ಬೆಲೆ ಏರಿಕೆ ಕ್ರಮ ಖಂಡಿಸಿ ಮೈತ್ರಿ ಪಕ್ಷದ ಕಾರ್ಯಕರ್ತರು ನಗರದ ಹೃದಯ ಭಾಗದ ಬಸವೇಶ್ವರ ವೃತ್ತದಲ್ಲಿ ಸುಮಾರು 10 ನಿಮಿಷಗಳ ಕಾಲ ಮಾನವ ಸರಪಳಿ ನಿರ್ಮಿಸಿ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದರು.

      ಗುರುವಾರ ಪಟ್ಟಣದ ಡಾ.ಆರ್ ಅಂಬೇಡ್ಕರ್ ವೃತ್ ದಿಂದ ಬಸವೇಶ್ವರ ವೃತ್ತದ ವರಗೆ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ನಾನಾ ಘೋಷಣೆಗಳ ದಿಕ್ಕಾರ ಕೂಗಿ ನೂರಾರು ಕಾರ್ಯಕರ್ತರು ಜಮಾಯಿಸಿ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.

      https://voiceofjanata.in/wp-content/uploads/2024/06/video_20240620_113612.mp4

      ಈ ಸಂದರ್ಭದಲ್ಲಿ ವಿಧಾನಸಭಾ ಪರಾಜಿತ ಬಿಜೆಪಿ ಅಭ್ಯರ್ಥಿ ಕಾಸುಗೌಡ ಬಿರಾದಾರ‌‌ ಹಾಗೂ ಜೆಡಿಎಸ್ ಪರಾಜಿತ ಅಭ್ಯರ್ಥಿ ಬಿ.ಡಿ ಪಾಟೀಲ‌ ಅವರು ಮಾತನಾಡಿ, ಕಾಂಗ್ರೆಸ್ ದುರಾಡಳಿತ ನೀತಿ, ವಾಲ್ಮೀಕಿ ನಿಗಮದ ಹಗರಣ. ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆ, ರೈತರ ಬಿತ್ತನೆ ಬೀಜಕ್ಕೆ ಬೆಲೆ ಏರಿಕೆ, ರಾಜ್ಯದಲ್ಲಿ ಸಂಪೂರ್ಣ ಭದ್ರತಾ ವೈಫಲ್ಯ, ಹದಗೆಟ್ಟ ರಸ್ತೆಗಳ ವ್ಯವಸ್ಥೆ ಹೀಗೆ ಸಂಪೂರ್ಣ ನಿಷ್ಕ್ರಿಯ ಕಾಂಗ್ರೆಸ್ ಸರಕಾರದ ನೀತಿಯನ್ನು ವಿರೋಧಿಸಿ ಬೃಹತ್ ಪ್ರತಿಭಟನೆಯಲ್ಲಿ ಮಾತನಾಡಿನಾದರು.

      ರಾಜ್ಯ ಕಾಂಗ್ರೆಸ್ ಸರ್ಕಾರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಮಾಡುವ ಮೂಲಕ ಬಡವರ ನೆಮ್ಮದಿ ಜೀವನವನ್ನೇ ಹಾಳು ಮಾಡಿದೆ, ಕಳೆದ ವರ್ಷ ಸಮರ್ಪಕ ಮಳೆಯಾಗದ ಹಿನ್ನೆಲೆ ಬರದ ಬವಣೆಗೆ ಸಿಲುಕಿದ್ದ ಬಡಜನರಿಗೆ ಸರ್ಕಾರ ಬೆಲೆ ಹೆಚ್ಚಳ ಮಾಡುವ ಮೂಲಕ ಮತ್ತೆ ಗಾಯದ ಮೇಲೆ ಬರೆ ಎಳೆದಿದೆ. ಕೂಡಲೇ ಸರ್ಕಾರ ಈ ನಿರ್ಧಾರದಿಂದ ಹಿಂದೆ ಸರಿಯಬೇಕು, ನಿರ್ಲಕ್ಷ್ಯ ವಹಿಸಿದರೆ ಪ್ರತಿಭಟನೆಯ ಸ್ವರೂಪ ಬದಲಾಗಲಿದೆ ಎಂದು ಎಚ್ಚರಿಸಿದರು.

      ಇನ್ನೂ ಇದೆ ಸಂದರ್ಭದಲ್ಲಿ ಬಿಜೆಪಿ ಮುಖಂಡ ಅನೀಲ‌ ಜಮಾದಾರ, ಡಾ.‌ರಮೇಶ್ ರಾಠೋಡ, ಶ್ರೀಕಾಂತ ದೇವರ, ನಾಗೇಶ ಹೆಗಡ್ಯಾಳ‌ ಅವರು ಮಾತನಾಡಿ, ಪೆಟ್ರೋಲ್, ಡೀಸೆಲ್, ಸೇರಿ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ರಾಜ್ಯದ ಜನರು ತತ್ತರಿಸಿದ್ದು, ಕೂಡಲೇ ಸರ್ಕಾರ ಈ ನಿರ್ಧಾರದಿಂದ ಹಿಂದೆ ಸರಿಯಬೇಕು ಎಂದು ಒತ್ತಾಯಿಸಿದರು. ಕಾಂಗ್ರೆಸ್ ಸರಕಾರದಲ್ಲಿ ಅಕ್ರಮ‌ ತಾಂಡವಾಡುತ್ತಿದೆ. 20 ರೂ. ಬಾಂಡ್ ಪೆಪರ್ 100 ರೂಪಾಯಿ, 10 ರೂ. ಪಹಣಿ ಉತಾರಿ ಇಂದು 25 ರೂಪಾಯಿ ಹೆಚ್ಚಿಸಿ, ಇನ್ನೂ ರೈತ ಕೃಷಿ ಚಟುವಟಿಕೆಗಳು ಟ್ಯಾಕ್ಟರ್ ಮೂಲಕ ನಿರ್ವಹಿಸುತ್ತಾನೆ. ಆದರೆ ಆ ಟ್ಯಾಕ್ಟರ್ ಅವಶ್ಯವಿರುವ ಡಿಜೈಲ್ ಬೆಲೆ ಗಗನಕ್ಕೇರಿದೆ. ಆದ್ದರಿಂದ ‌ಎಲ್ಲಾ ವಸ್ತುಗಳ ಬೆಲೆ ಹೆಚ್ಚಿಸಿ‌ ರೈತರ ಮತ್ತು ಜನಸಾಮಾನ್ಯರನ್ನ ಸಂಕಷ್ಟಕ್ಕೆ ಕಾಂಗ್ರೆಸ್ ಸರಕಾರ ದೂಡುತ್ತಿದೆ ಆರೋಪಿಸಿದರು.

      ಈ ಸಂದರ್ಭದಲ್ಲಿ ಮಂಡಳ ಅಧ್ಯಕ್ಷ ಮಲ್ಲಿಕಾರ್ಜುನ ‌ಕಿವಡೆ, ಹಣಮಂತರಾಯಗೌಡ ಪಾಟೀಲ, ವಿಜಯಲಕ್ಷ್ಮೀ ರೂಗಿಮಠ, ಪುರಸಭೆ ಸದಸ್ಯ ದೇವೇಂದ್ರ ಕುಂಬಾರ, ವೆಂಕಟೇಶ ಕುಲಕರ್ಣಿ, ಶರಣಗೌಡ ಬಂಡಿ, ಮಲ್ಲಿಕಾರ್ಜುನ ವಾಲಕಾರ, ರಾಮಸಿಂಗ್ ಕನ್ನೊಳ್ಳಿ, ಅಶೋಕಗೌಡ ಬಿರಾದಾರ, ಸಂಜು ದಶವಂತ, ಅಣ್ಣಾರಾಯ ಮದರಿ,ಮಹಿಬೂಬ್ ಬೇವನೂರ, ಶಾಂತು ಕಂಬಾರ, ಎಸ್ಟಿ‌ ಮೂರ್ಚಾ ಅಧ್ಯಕ್ಷ ಆರ್ ಆರ್ ಕೋಳಿ, ಶೀವು ಬಗಲಿ, ಅನುಸೂಯೆ ಮದರಿ, ಭೌರಮ್ಮ ನಾವಿ, ಸುನಂದ ಗಿರಣಿವಡ್ಡರ್, ಶ್ಯಾಮಲಾ‌ ಬಗಲಿ ಇತರರು ಇದ್ದರು.

      Tags: #bjp party#Congress State Govt#indi / vijayapur#jds party#petrol and desil#price#Public News#Voice Of Janata#ಟಕಾ‌ ಟಕ್..ಟಕಾ ಟಕ್..! ಪೆಟ್ರೋಲ್Protestಡೀಸೆಲ್ ಬೆಲೆ ಏರಿಕೆ ಖಂಡಿಸಿ ಮೈತ್ರಿ ಪಕ್ಷದಿಂದ ಪ್ರತಿಭಟನೆ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಕಾರ್‌ನಲ್ಲಿ ಬೆಂಕಿ ಅವಘಡ, ಮೂವರು ಜಸ್ಟ್ ಪಾರು

      ಕಾರ್‌ನಲ್ಲಿ ಬೆಂಕಿ ಅವಘಡ, ಮೂವರು ಜಸ್ಟ್ ಪಾರು

      0
      ಬಾರ್ ಲೈಸನ್ಸ್ ನೀಡಿಕೆಯಲ್ಲಿ ಲಂಚಕ್ಕೆ ಬೇಡಿಕೆ ಇಟ್ಟ ಪ್ರಕರಣದಲ್ಲಿ ಸಚಿವ ಆರ್ ಬಿ ತಿಮ್ಮಾಪುರ ರವರ ಪಾತ್ರ ಕಿಂಚಿತ್ತೂ ಇಲ್ಲ..!

      ಬಾರ್ ಲೈಸನ್ಸ್ ನೀಡಿಕೆಯಲ್ಲಿ ಲಂಚಕ್ಕೆ ಬೇಡಿಕೆ ಇಟ್ಟ ಪ್ರಕರಣದಲ್ಲಿ ಸಚಿವ ಆರ್ ಬಿ ತಿಮ್ಮಾಪುರ ರವರ ಪಾತ್ರ ಕಿಂಚಿತ್ತೂ ಇಲ್ಲ..!

      January 22, 2026
      ಜ.25ರಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ (ಕೆಇಎ) ಸ್ಪರ್ಧಾತ್ಮಕ ಪರೀಕ್ಷೆ

      ಜ.25ರಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ (ಕೆಇಎ) ಸ್ಪರ್ಧಾತ್ಮಕ ಪರೀಕ್ಷೆ

      January 22, 2026
      ಶಾಲಾ-ಕಾಲೇಜುಗಳಲ್ಲಿ ಪತ್ರಿಕೆಗಳ ಓದುವುದನ್ನು ಕಡ್ಡಾಯಗೊಳಿಸಲು ಕೆಯುಡಬ್ಲೂಜೆ, ಒಕ್ಕೂಟ ಮನವಿ

      ಶಾಲಾ-ಕಾಲೇಜುಗಳಲ್ಲಿ ಪತ್ರಿಕೆಗಳ ಓದುವುದನ್ನು ಕಡ್ಡಾಯಗೊಳಿಸಲು ಕೆಯುಡಬ್ಲೂಜೆ, ಒಕ್ಕೂಟ ಮನವಿ

      January 22, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.