• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ನಿಧನ ವಾರ್ತೆ : ಕಸ್ತೂರಿ ಎಸ್. ಬೆಳ್ಳುಬ್ಬಿ ಇನ್ನಿಲ್ಲ..!

    ಹೊರ್ತಿಯಲ್ಲಿ ಸೆ. 26ರಂದು ‘ಪ್ರಜಾ ಸೇವೆ ಆಂದೋಲನ’

    ಸೇವಾ ಮನೋಭಾವಕ್ಕೆ ರಾಜ್ಯಮಟ್ಟದ ಗೌರವ:ಮಸ್ಕಿಯ ನಾಗರಾಜನ ಮುಡಿಗೆ ಎನ್‌ಎಸ್ಎಸ್ ಪ್ರಶಸ್ತಿಯ ಗರಿ

    ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

    ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

    ಅಹಿರಸಂಗದಲ್ಲಿ ನವಣೆ ಬೆಳೆಯ ಕ್ಷೇತ್ರೋತ್ಸವ’ ನವಣೆ ಪೌಷ್ಟಿಕಾಂಶ ಭರಿತ ಸಿರಿಧಾನ್ಯ

    ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

    ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

    ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಇಂಡಿಯಲ್ಲಿ ಪಿಎಸ್ಐ ವಿರುದ್ಧ ಪ್ರತಿಭಟನೆ.. ಕಾರಣ ಗೊತ್ತಾ..?

      Voice of janata

      July 22, 2024
      0
      ಇಂಡಿಯಲ್ಲಿ ಪಿಎಸ್ಐ ವಿರುದ್ಧ ಪ್ರತಿಭಟನೆ.. ಕಾರಣ ಗೊತ್ತಾ..?
      0
      SHARES
      1.7k
      VIEWS
      Share on FacebookShare on TwitterShare on whatsappShare on telegramShare on Mail

      ಇಂಡಿಯಲ್ಲಿ ಪಿಎಸ್ಐ ವಿರುದ್ಧ ಪ್ರತಿಭಟನೆ.. ಕಾರಣ ಗೊತ್ತಾ..?

      ಇಂಡಿ : ಸಾರ್ವಜನಿಕರ ವಿವಿಧ ಸಮಸ್ಯೆಗಳು, ಕಳ್ಳರಿಗೆ ಕಡಿವಾಣ ಹಾಕಬೇಕಿದೆ ಪಿಎಸ್ಐ ವಿರುದ್ಧ ರೈತರು ಪ್ರತಿಭಟನೆ ನಡೆಸಿರುವ ಘಟನೆ ಭೀಮೆಯಲ್ಲಿ ನಡೆದಿದೆ. ಹೌದು..! ಹೊರ್ತಿ ಠಾಣಾ ಪಿ ಎಸ್ ಐ ಅವರನ್ನು ಅಮಾನತ್ತಿಗೆ ಆಗ್ರಹಿಸಿ ರೈತ ಮುಖಂಡ ಅಣ್ಣಪ್ಪ ಖೈನೂರ ಅವರ ನೇತೃತ್ವದಲ್ಲಿ ನೂರಾರು ಜನರು ಸೇರಿ ಪೋಲೀಸ್ ಠಾಣೆಯ ಆವರಣದಲ್ಲಿ ಪ್ರತಿಭಟನೆ ನಡೆಸಿದರು. ತಾಲ್ಲೂಕಿನ ಹೊರ್ತಿ ಗ್ರಾಮದಲ್ಲಿರುವ ಪೋಲಿಸ್ ಠಾಣಾ ಪಿಎಸ್ಐ ಹಣದದಾಹದಿಂದ ಅಕ್ರಮ‌ ಚಟುವಟಿಕೆಗಳೆ ಅವಕಾಶ ನೀಡುತ್ತಿದ್ದಾರೆ ಎಂದು ಆರೋಪಿಸಿ ರೈತ ಮುಖಂಡ ಅಣ್ಣಪ್ಪ ಖೈನೂರ‌ ಆರೋಪಿಸಿ‌ದರು. ಪ್ರತಿ ಹಳ್ಳಿ, ಗ್ರಾಮದಲ್ಲಿ ಗುಂಡಾಗಳಿಗೆ ಸಹಾಯ ಮಾಡುವುದು, ಕಿರಾಣಿ ಹಾಗೂ ಪಾನಶಾಪ್ ಗಳಲ್ಲಿ ಮದ್ಯ ಮಾರುವುದು , ಒಸಿ, ಮಟಕಾ ಇಸ್ಪೆಟ್ ಅಡ್ಡೆಗಳಂತಹ ಅಕ್ರಮ ಚಟುವಟಿಕೆಗಳಿಗೆ ಸಹಕಾರ ನೀಡಿ ದುಷ್ಟರ ಜೊತೆಯಲ್ಲಿ ಕೈ ಗೂಡಿಸುವ ಕೆಟ್ಟ ಕೆಲಸ ಮಾಡುತ್ತಿದ್ದಾರೆ ಎಂದರು. ಅದರಂತೆ ಚಡಚಣ‌‌ ಗ್ರಾಮದಂತೆ, ಹೊರ್ತಿ ಗ್ರಾಮದಲ್ಲಿಯೂ ಕೆಟ್ಟ ವಾತಾವರಣ ಸೃಷ್ಟಿಸುವ ಹೆಸರು ಕೆಡಿಸುವ ಕೆಲಸ ಮಾಡುತ್ತಿದ್ದಾರೆ. ಅದಲ್ಲದೇ ನಿಂಗಪ್ಪ ಸಿದರಾಯ ದೇಗಿನಾಳ ಮುಗ್ದ ವ್ಯಕ್ತಿ ಮೇಲೆ ಹಲ್ಲೆ ಮಾಡಲಾಗಿದೆ. ವ್ಯಕ್ತಿಗೆ ರಕ್ಷಣೆ ನೀಡುವ ಹಾಗೂ ಕೆಟ್ಟ ಕೆಲಸದಲ್ಲಿ ಪಿಎಸ್ಐ ಪಾಲ್ಗೊಳ್ಳುತ್ತಿದ್ದಾರೆ.‌ ಆ ನಿಂಗಪ್ಪ ದೇಗಿನಾಳ ಮೇಲೆ ಗುಂಡಾಕಾಯ್ದೆ ಬಂಧಿಸಿ ರೌಡಿ ಶೀಟರ್ ಪ್ರಕರಣ ದಾಖಲಿಸಬೇಕು ಎಂದು ಪ್ರತಿಭಟನೆ ಮಾಡಿದರು.

      https://voiceofjanata.in/wp-content/uploads/2024/07/VID-20240722-WA0142.mp4

      ಈ ಸಂದರ್ಭದಲ್ಲಿ ‌ರಮಾಕಾಂತ ಬಿರಾದಾರ,ಎಸ್ ಎಸ್ ಶೀವೂರ,ಗಂಗಾರಾಮ ಸಿದ್ದಪ್ಪ ಭೊಸಗಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಇಂಡಿ ಪೊಲೀಸ್ ಠಾಣೆಯಲ್ಲಿ ಅ.19ರಂದು ಮುಟ್ಟುಗೋಲು ಹಾಕಿಕೊಂಡ ದ್ವಿಚಕ್ರ ವಾಹನಗಳ ಹರಾಜು..!ô

      ಕಬ್ಬು ಬೆಳೆಗಾರರ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಅ. 13ರಂದು ರಾಷ್ಟ್ರೀಯ ಹೆದ್ದಾರಿ ಬಂದ್‌ಗೆ ಕರೆ: ಮಾಳಪ್ಪ ಪೂಜಾರಿ

      ಜಿಪಂ ಮೀಸಲಾತಿ ಪ್ರಕಟ..! ಆಕ್ಷೇಪಣೆ ಸಲ್ಲಿಸಲು ಅ.19 ಕೊನೆಯ ದಿನ..!

      October 14, 2026

      October 12, 2026
      ಜಿಪಂ ಮೀಸಲಾತಿ ಪ್ರಕಟ..! ಆಕ್ಷೇಪಣೆ ಸಲ್ಲಿಸಲು ಅ.19 ಕೊನೆಯ ದಿನ..!

      ಜಿಪಂ ಮೀಸಲಾತಿ ಪ್ರಕಟ..! ಆಕ್ಷೇಪಣೆ ಸಲ್ಲಿಸಲು ಅ.19 ಕೊನೆಯ ದಿನ..!

      October 11, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.