• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    ಜ್ಯೋತಿಷಿ ಸುಳ್ಳಾಡಬಹುದು, ಜ್ಯೋತಿಷ್ಯ ಸುಳ್ಳಲ್ಲ..

    ಜ್ಯೋತಿಷಿ ಸುಳ್ಳಾಡಬಹುದು, ಜ್ಯೋತಿಷ್ಯ ಸುಳ್ಳಲ್ಲ..

    ವೈದ್ಯರ ಸೇವೆ ದೇವರ ಸಮಾನ – ಮಾಜಿ ಶಾಸಕ ಡಾ|| ಬಗಲಿ

    ವೈದ್ಯರ ಸೇವೆ ದೇವರ ಸಮಾನ – ಮಾಜಿ ಶಾಸಕ ಡಾ|| ಬಗಲಿ

    ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

    ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

    ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

    ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

    ಹಿಂದೂಗಳ ಆರಾಧ್ಯ ದೈವವಾದ ಗೋಮಾತೆ..!

    ಹಿಂದೂಗಳ ಆರಾಧ್ಯ ದೈವವಾದ ಗೋಮಾತೆ..!

    ಇಂಡಿ | ಬಿತ್ತನೆಗೆ ಮೊದಲು ಬೀಜೋಪಚಾರ ಅವಶ್ಯ

    ಇಂಡಿ | ಬಿತ್ತನೆಗೆ ಮೊದಲು ಬೀಜೋಪಚಾರ ಅವಶ್ಯ

    ಪರಿಸರ ಸಂರಕ್ಷಣೆ ನಾಗರಿಕರ ಜವಾಬ್ದಾರಿ : ಪ್ರಕಾಶ ವಡ್ಡರ

    ಪರಿಸರ ಸಂರಕ್ಷಣೆ ನಾಗರಿಕರ ಜವಾಬ್ದಾರಿ : ಪ್ರಕಾಶ ವಡ್ಡರ

    ಪರಿಸರ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ: ಪತ್ರಕರ್ತ ಫಿರೋಜ್ ರೋಜಿಂದಾರ್

    ಪರಿಸರ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ: ಪತ್ರಕರ್ತ ಫಿರೋಜ್ ರೋಜಿಂದಾರ್

    ಸೈನಿಕ ಶಾಲೆ ಬಿಜಾಪುರದಲ್ಲಿ ವಿಶ್ವ ಪರಿಸರ ದಿನಾಚರಣೆ

    ಸೈನಿಕ ಶಾಲೆ ಬಿಜಾಪುರದಲ್ಲಿ ವಿಶ್ವ ಪರಿಸರ ದಿನಾಚರಣೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಸರ್ಕಾರದ ಅಣಕು ಶವಯಾತ್ರೆಗೆ ದೊರೆಯದ ಅವಕಾಶ ಒಳಮೀಸಲಾತಿಗಾಗಿ ಮಾದಿಗ ಸಮುದಾಯದಿಂದ ಪ್ರತಿಭಟನೆ

      Voiceofjanata.in

      August 4, 2025
      0
      ಸರ್ಕಾರದ ಅಣಕು ಶವಯಾತ್ರೆಗೆ ದೊರೆಯದ ಅವಕಾಶ ಒಳಮೀಸಲಾತಿಗಾಗಿ ಮಾದಿಗ ಸಮುದಾಯದಿಂದ ಪ್ರತಿಭಟನೆ
      0
      SHARES
      32
      VIEWS
      Share on FacebookShare on TwitterShare on whatsappShare on telegramShare on Mail

      ಸರ್ಕಾರದ ಅಣಕು ಶವಯಾತ್ರೆಗೆ ದೊರೆಯದ ಅವಕಾಶ ಒಳಮೀಸಲಿಗಾಗಿ ಮಾದಿಗ ಸಮುದಾಯದಿಂದ ಪ್ರತಿಭಟನೆ

      ವರದಿ : ಬಸವರಾಜ ಕುಂಬಾರ, ಮುದ್ದೇಬಿಹಾಳ ವಿಜಯಪುರ

      ಮುದ್ದೇಬಿಹಾಳ : ಮಾದಿಗ ಒಳಮೀಸಲಾತಿ ಹೋರಾಟ ಸಮಿತಿಯಿಂದ ಶುಕ್ರವಾರ ಪಟ್ಟಣದಲ್ಲಿ ಏರ್ಪಡಿಸಿದ್ದ ಸರ್ಕಾರದ ಆಣಕು ಶವಯಾತ್ರೆಗೆ ನೀಡದಿರುವ ಕಾರಣದಿಂದಾಗಿ ಪ್ರತಿಭಟನಾಕಾರರು ಸರ್ಕಲ್‌ದಿಂದ ತಹಸೀಲ್ದಾರ್ ಅಂಬೇಡ್ಕರ್ ಕಚೇರಿಯವರೆಗೆ ಬೃಹತ್
      ಪ್ರತಿಭಟನೆ ನಡೆಸಿದರು.
      ನ್ಯಾಯವಾದಿ ಕೆ. ಬಿ. ದೊಡಮನಿ ಮಾತನಾಡಿ, ಆಳುವ ಸರ್ಕಾರಗಳು ಸಾರ್ವಜನಿಕ ನ್ಯಾಯ ಕೊಟ್ಟಿಲ್ಲ. ಸುಪ್ರೀಂಕೋರ್ಟ್ ನಿರ್ದೇಶನ ಇದ್ದರೂ ಸಿಎಂ ಸಿದ್ದರಾಮಯ್ಯ ಅಹಿಂದ ನಾಯಕ, ಶೋಷಿತ ಸಮುದಾಯದ ಪರ ಎಂದು ಹೇಳುತ್ತಾ ಮೇಲ್ವರ್ಗದ ಗುಲಾಮರಾಗಿ ಕೆಲಸ ಮಾಡುತ್ತಿದ್ದಾರೆ ಎಂದು ಆರೋಪಿಸಿದರು. ಸಂಸದ ಗೋವಿಂದ ಕಾರಜೋಳ ತಮ್ಮ ಸರ್ಕಾರ ಇದ್ದಾಗ ಏನು ಮಾಡಿದ್ದಾರೆ ಎನ್ನುವುದನ್ನು ತಿಳಿದುಕೊಳ್ಳಲಿ ನಮ್ಮ ಸಮಾಜದ ಎಂಎಲ್‌ಎ, ಎಂಪಿಗಳು ಸಮಾಜವನ್ನು ಸರ್ಕಾರಗಳ ಮುಂದೆ ಇಟ್ಟಿದಿದ್ದು ಎಂದು ಕಳವಳ ವ್ಯಕ್ತಪಡಿಸಿದರು.
      ಮುಖಂಡ ಮಾರುತಿ ಸಿದ್ದಾಪೂರ ಮಾತನಾಡಿ, ಬಲಾಥ್ ಸಮುದಾಯದವರು ಮೀಸಲಾತಿ ಹೆಸರಿನಲ್ಲಿ ಸೌಲಭ್ಯಗಳನ್ನು ಪಡೆದುಕೊಳ್ಳುತ್ತಿದ್ದಾರೆ. ಕಾಂಗ್ರೆಸ್ ವರಿಷ್ಠ ರಾಹುಲ್ ಗಾಂಧಿ ತಮ್ಮದೇ ರಾಜ್ಯ ಸರ್ಕಾರಕ್ಕೆ ಸೂಚನೆ ನೀಡಿ ಒಳಮೀಸಲಾತಿ” ಜಾರಿಗಯಾಗಬೇಕು. ಒಳಮೀಸಲು ಜಾರಿ ಬಗ್ಗೆ ಖರ್ಗೆ
      ಮುದ್ದೇಬಿಹಾಳ ಪಟ್ಟಣದ ತಹಸೀಲ್ದಾ‌ರ್ ಕಚೇರಿಗೆ ನೇತೃತ್ವದಲ್ಲಿ ಶುಕ್ರವಾರ ತಹಸೀಲ್ದಾರ್ ಕೀರ್ತಿ ಚಾಲಕ ರಾಹುಲ್ ಹೆಸರು ಹೇಳಿದರೆ, ಸಿದ್ದರಾಮಯ್ಯ ಕಾಂಗ್ರೆಸ್ ಹೈಕಮಾಂಡ ಹೆಸರು ಹೇಳುತ್ತಾರೆ. ಒಬ್ಬರ ಮೇಲೊಬ್ಬರು ಹಾಕುತ್ತಾ ಒಳಮೀಸಲು ಕಲ್ಪಿಸುವುದಕ್ಕೆ
      ವಿಳಂಬ ಮಾಡುತ್ತಿದ್ದಾರೆ ಎಂದು  ದೂರಿದರು.
      ಮುಖಂಡ ದುರಗಪ್ಪ ದೊಡಮನಿ ಮಾತನಾಡಿ, ಮಾದಿಗ ಸಮುದಾಯವನ್ನು ಕಳೆದ 35 ವರ್ಷಗಳಿಂದ ವಂಚಿಸಿದ್ದಾರೆ ಎಂದು ದೂರಿದರು.
      ಬಾಲಚಂದ್ರ ಹುಲ್ಲೂರ, ಶೇಖಪ್ಪ ಮಾದರ, ಆನಂದ ಮುದೂರ ಮಾತನಾಡಿದರು. ತಹಸೀಲ್ದಾರ್ ಕೀರ್ತಿ ಚಾಲಕ್ ಅವರಿಗೆ ಮನವಿ ಪತ್ರ ಸಲ್ಲಿಸಲಾಯಿತು. ವಕೀಲರಾದ ಪಿ. ಬಿ. ಮ್ಯಾಗೇರಿ ಮನವಿ ಪತ್ರಆಗಮಿಸಿದ್ದ ಮಾದಿಗ ಒಳಮೀಸಲಾತಿ ಹೋರಾಟ ಸಮಿತಿ ಅವರಿಗೆ ಪ್ರತಿಭಟನಾಕಾರರು ಮನವಿ ಪತ್ರ ಸಲ್ಲಿಸಿದರು.
       ಈ ಸಂದರ್ಭದಲ್ಲಿ ನ್ಯಾಯವಾದಿ ಮಹೇಶ ದೊಡಮನಿ, ರಮೇಶ ತಳವಾರ. ಮಲ್ಲಪ್ಪ ಬಸರಕೋಡ, ನೀಲಪ್ಪ ಸಿದ್ದಾಪೂರ,ಮಂಜುನಾಥ ಕುಂದರಗಿ, ಡಿ ಡಿ‌ ಯರಝರಿ, ಮುತ್ತು ಅಮರಗೋಳ, ಮಾರುತಿ ಧನ್ನೂರ, ಕಾಲಪ್ಪ ಅರ್ಜಿ, ಮುತ್ತು ಸಿದ್ದಾಪೂರ, ಶಂಕ್ರಪ್ಪ ತಂಗಡಗಿ,ಬಸವರಾಜ ಅರಸನಾಳ, ಪ್ರಭು ತಳಗೆ, ಲಕ್ಷಣ ಕಾಳಗಿ, ಪರಶು ನಾಗೂರು,  ಮಾಯಮ್ಮ ಮಾದರ, ಶಿಲ್ಪಾ ಮಾದರ, ನೀಲಮ್ಮ ಮಾದರ ಸೇರಿದಂತೆ ಉಪಸ್ಥಿತರಿದ್ದರು. ಮುಂಜಾಗ್ರತಾ ಕ್ರಮವಾಗಿ ಸಿಪಿಐ ಮೊಹ್ಮದ ಫಸಿವುದ್ದೀನ್, ಪಿಎಸ್‌ಐ ಸಂಜಯ ತಿಪರೆಡ್ಡಿ ತಮ್ಮ ಸಿಬ್ಬಂದಿಯೊಂದಿಗೆ ಭದ್ರತೆ ನೀಡಿದ್ದಾರೆ.
      Tags: #indi / vijayapur#Protest by Madiga community#Public News#State News#Today News#Voice Of Janata#Voiceofjanata.in#ಸರ್ಕಾರದ ಅಣಕು ಶವಯಾತ್ರೆಗೆ ದೊರೆಯದ ಅವಕಾಶ ಒಳಮೀಸಲಿಗಾಗಿ ಮಾದಿಗ ಸಮುದಾಯದಿಂದ ಪ್ರತಿಭಟನೆ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0

      ಕರ್ನಾಟಕದ 41.54 ಲಕ್ಷ ರೈತರಿಗೆ ಲಭಿಸಲಿದೆ ನೆರವು

      June 19, 2026

      ಬೆಳೆ ವಿಮೆ ಯೋಜನೆಗೆ ನೋಂದಣಿಗೆ ಮನವಿ

      June 19, 2026

      ಸಂಸ್ಕರಣಾ ಘಟಕ ಸ್ಥಾಪನೆಗೆ ಅರ್ಜಿ ಆಹ್ವಾನ

      June 19, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.