• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಜಿಲ್ಲಾ ಮಟ್ಟದ ಆದರ್ಶ ಶಿಕ್ಷಕ ಪ್ರಶಸ್ತಿಗೆ ಆರ್.ಆರ್. ನಾಗಠಾಣ ಅರ್ಜಿ

    ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

    ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

    ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

    ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

    ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

    ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಷ್ಟ್ರ

      ತೊಗರಿಗೆ ಕ್ವಿಂ ₹ 12 ಸಾವಿರ ದರಕ್ಕೆ ಆಗ್ರಹಿಸಿ ಪ್ರತಿಭಟನೆ

      By Voice Of Janata

      January 6, 2025
      0
      ತೊಗರಿಗೆ ಕ್ವಿಂ ₹ 12 ಸಾವಿರ ದರಕ್ಕೆ ಆಗ್ರಹಿಸಿ ಪ್ರತಿಭಟನೆ
      0
      SHARES
      163
      VIEWS
      Share on FacebookShare on TwitterShare on whatsappShare on telegramShare on Mail

      ತೊಗರಿಗೆ ಕ್ವಿಂ ₹ 12 ಸಾವಿರ ದರಕ್ಕೆ ಆಗ್ರಹಿಸಿ ಪ್ರತಿಭಟನೆ

      ವಿಜಯಪುರ  : ಬಸವನಬಾಗೇವಾಡಿ ತಾಲೂಕಿನ ಹೂವಿನಹಿಪ್ಪರಗಿ ಗ್ರಾಮದ ನಾಡಕಚೇರಿಯ ಆವರಣದಲ್ಲಿ ರೈತ ಬಾಂಧವರು ತೊಗರಿ ಬೆಲೆ ದಿಢೀರನೆ ಕಡಿಮೆಯಾಗಿರುವದನ್ನು ಖಂಡಿಸಿ ತೊಗರಿಯನ್ನು ನೆಲಕ್ಕೆ ಚೆಲ್ಲಿ ಕೇಂದ್ರ ಸರ್ಕಾರ ತೊಗರಿ ಬೆಲೆಯನ್ನು ಹೆಚ್ಚಿಸಬೇಕೆಂದು ಆಗ್ರಹಿಸಿ ಪ್ರಧಾನಮಂತ್ರಿ ಅವರಿಗೆ ಬರೆದ ಮನವಿಯನ್ನು ಉಪತಹಸೀಲ್ದಾರ ಮೂಲಕ ಸಲ್ಲಿಸಿದರು.

      ಪ್ರತಿಭಟನೆ ಉದ್ದೇಶಿಸಿ ಅಖಂಡ ಕರ್ನಾಟಕ ರೈತ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಅರವಿಂದ ಕುಲಕರ್ಣಿ ಮಾತನಾಡಿ, ಕಳೆದ ಐದಾರು ತಿಂಗಳ ಹಿಂದೆ ಪ್ರತಿ ಕ್ವಿಂಟಾಲ್‌ಗೆ ರೂ. ೧೨ ಸಾವಿರ ಇದ್ದ ದರವನ್ನು ಕೇಂದ್ರ ಸರ್ಕಾರ ದಿಢೀರನೆ ದರ ಕಡಿಮೆ ಮಾಡಿ ಪ್ರತಿ ಕ್ವಿಂಟಾಲ್‌ಗೆ ರೂ. ೭,೫೫೦ ನಿಗದಿ ಮಾಡುವ ಮೂಲಕ ರೈತರನ್ನು ಬೀದಿಗೆ ತಳ್ಳುವ ಕೆಲಸ ಕೇಂದ್ರ ಸರ್ಕಾರ ಮಾಡಲು ಹೊರಟಿದೆ. ರೈತರು ಬೆಳೆದ ಯಾವುದೇ ಬೆಳೆಯ ಫಸಲನ್ನು ಕೇಂದ್ರ ಸರ್ಕಾರ ಖರೀದಿಸಲು ಮುಂದಾದ ಸಂದರ್ಭದಲ್ಲಿ ಬೆಲೆ ನಿಗದಿಪಡಿಸುವಾಗ ರೈತರೊಂದಿಗೆ ಚರ್ಚಿಸಿ ರೈತರ ಸಲಹೆ ಮೇರೆಗೆ ದರ ನಿಗದಿಪಡಿಸಬೇಕು. ರೈತರು ಬೆಳೆ ಬೆಳೆಯಲು ಸಾಕಷ್ಟು ಶ್ರಮಿಸುವ ಜೊತೆಗೆ ಕೃಷಿ ಚಟುವಟಿಕೆಗಳಿಗೆ ಸಾಕಷ್ಟು ಖರ್ಚು ಮಾಡುತ್ತಾರೆ. ಇದನ್ನು ಪರಿಗಣಿಸಿ ಬೆಳೆಗಳಿಗೆ ಯೋಗ್ಯ ಮಾರುಕಟ್ಟೆ ದರ ನಿಗದಿಪಡಿಸುವಂತಾಗಬೇಕು. ಇದೀಗ ವಿದೇಶದಿಂದ ತೊಗರಿಯನ್ನು ಉದ್ದೇಶಪೂರ್ವಕವಾಗಿ ಆಮದು ಮಾಡಿಕೊಂಡು ತೊಗರಿ ಬೆಲೆಯನ್ನು ಕಡಿಮೆ ಮಾಡಲಾಗಿದೆ. ಇದರಿಂದಾಗಿ ರೈತರಿಗೆ ಅನ್ಯಾಯವಾಗಿದೆ ಎಂದರು.

      ಕೇಂದ್ರ ಸರ್ಕಾರ ರೈತರಿಗೆ ಅನುಕೂಲ ಮಾಡಿಕೊಡುವ ಬದಲಾಗಿ ಉದ್ದಿಮೆದಾರರಿಗೆ ಅನುಕೂಲ ಮಾಡಿಕೊಡುತ್ತಿದೆ. ದೇಶಕ್ಕೆ ಅನ್ನ ನೀಡುವ ರೈತರ ಬೆಳೆಗಳಿಗೆ ಯೋಗ್ಯ ಬೆಲೆ ಸಿಗುವಂತಾಗಬೇಕು. ಕೂಡಲೇ ಕೇಂದ್ರ ಸರ್ಕಾರ ತೊಗರಿಗೆ ಪ್ರತಿ ಕ್ವಿಂಟಾಲ್‌ಗೆ ಮೊದಲಿದ್ದ ರೂ. ೧೨ ಸಾವಿರ ದರಕ್ಕೆ ಹೆಚ್ಚಿಸಬೇಕೆಂದು ಆಗ್ರಹಿಸಿದರು.

      ಪ್ರತಿಭಟನೆಯಲ್ಲಿ ವಿಠ್ಠಲ ಬಿರಾದಾರ, ಹೊನಕೇರೆಪ್ಪ ತೆಲಗಿ, ಚನ್ನಬಸಪ್ಪ ಸಿಂಧೂರ, ಹಣಮಂತರಾಯ ಗುಣಕಿ, ಮಲ್ಲನಗೌಡ ನಾಡಗೌಡ, ಗುರುಸಂಗಪ್ಪ ಶಿವಯೋಗಿ, ಮಹೇಶ ಯಡಳ್ಳಿ, ಭಾಗಪ್ಪ ನಾಟೀಕಾರ, ದಾವುಲಸಾಬ ನದಾಫ್, ಹಣಮಂತ ಮುರಾಳ, ಗಿರಿಮಲ್ಲಪ್ಪ ದೊಡಮನಿ, ಬಸವರಾಜ ಚೌಧರಿ, ಭೀಮನಗೌಡ ಪಾಟೀಲ, ಲಂಕೇಶ ತಳವಾರ, ಬಂಗೆಪ್ಪ ಸಾಸನೂರ, ನಿಂಗಣ್ಣ ನಾಡಗೌಡ, ಸಿದ್ದು ಮೇಟಿ, ರ್‍ಯಾಬಪ್ಪಗೌಡ ಪುಲೇಶಿ, ರಾಜೇಸಾಬ ವಾಲೀಕಾರ, ಬಂದಗೀಸಾ ಹಳ್ಳೂರ, ಲಕ್ಷ್ಮಣ ಚೌಧರಿ, ಶ್ರೀಶೈಲ ಮಾಳೂರ, ಈರಯ್ಯ ಹಿರೇಮಠ, ಶರಣಬಸಪ್ಪ ಹಾದಿಮನಿ, ಗುರುಲಿಂಗಪ್ಪ ಪಡಸಲಗಿ, ಈರಣ್ಣ ಬ್ಯಾಕೋಡ, ಪ್ರಕಾಶ ಶಂಕ್ರೆಪ್ಪಗೋಳ, ವೀರಭದ್ರಯ್ಯ ಜಂಗಿನಗಡ್ಡಿ, ಎಸ್.ಎಸ್.ಬೂದಿಹಾಳ, ಅರವಿಂದ ಬ್ಯಾಕೋಡ, ಮಹಾಂತೇಶ ಕೋರಿ, ಮಲ್ಲಪ್ಪ ಮಾದರ ಸೇರಿದಂತೆ ಇತರರು ಭಾಗವಹಿಸಿದ್ದರು.

      Tags: #indi / vijayapur#Protest demanding a price of ₹ 12#Public News#State News#Today News#Voice Of Janata#Voiceofjanata.in#ತೊಗರಿಗೆ ಕ್ವಿಂ ₹ 12 ಸಾವಿರ ದರಕ್ಕೆ ಆಗ್ರಹಿಸಿ ಪ್ರತಿಭಟನೆ000 per quintal
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಶ್ರಾವಣ ಮಾಸದ ಅಂಗವಾಗಿ ತಾಯಂದಿರಿಗೆ ಉಡಿ ತುಂಬಿದ ಶೆಟ್ಟಿ ಕುಟುಂಬ

      ಶ್ರಾವಣ ಮಾಸದ ಅಂಗವಾಗಿ ತಾಯಂದಿರಿಗೆ ಉಡಿ ತುಂಬಿದ ಶೆಟ್ಟಿ ಕುಟುಂಬ

      September 5, 2026
      ಜಿಲ್ಲಾ ಮಟ್ಟದ ಆದರ್ಶ ಶಿಕ್ಷಕ ಪ್ರಶಸ್ತಿಗೆ ಆರ್.ಆರ್. ನಾಗಠಾಣ ಅರ್ಜಿ

      ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

      September 4, 2026
      ಕೆಪಿಎಸ್‌ಸಿ ಕರ್ಮಕಾಂಡ: ತಪ್ಪಿತಸ್ಥರನ್ನು ಕಿತ್ತೊಗೆಯಿರಿ, ಇಲ್ಲವೇ ಆಯೋಗವೇ ಮುಚ್ಚಿ!

      ಕೆಪಿಎಸ್‌ಸಿ ಕರ್ಮಕಾಂಡ: ತಪ್ಪಿತಸ್ಥರನ್ನು ಕಿತ್ತೊಗೆಯಿರಿ, ಇಲ್ಲವೇ ಆಯೋಗವೇ ಮುಚ್ಚಿ!

      September 4, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.