• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಪಿ ಯು ಸಿ ಶಿಕ್ಷಣಕ್ಕೆ, ಹೈಸ್ಕೂಲ್ ಸೇರ್ಪಡೆ ಬೇಡ ಆಗ್ರಹಿಸಿ ಪ್ರತಿಭಟನೆ

      Voiceofjanata.in

      March 13, 2026
      0
      ಪಿ ಯು ಸಿ ಶಿಕ್ಷಣಕ್ಕೆ, ಹೈಸ್ಕೂಲ್ ಸೇರ್ಪಡೆ ಬೇಡ ಆಗ್ರಹಿಸಿ ಪ್ರತಿಭಟನೆ
      0
      SHARES
      56
      VIEWS
      Share on FacebookShare on TwitterShare on whatsappShare on telegramShare on Mail

      ಪಿ ಯು ಸಿ ಶಿಕ್ಷಣ ಹೈಸ್ಕೂಲ್ ಸೇರ್ಪಡೆ ಬೇಡ ಆಗ್ರಹಿಸಿ ಪ್ರತಿಭಟನೆ

      ಇಂಡಿ : ಶಾಲಾ ಶಿಕ್ಷಣ ಇಲಾಖೆ ಪದವಿ ಪೂರ್ವ ಶಿಕ್ಷಣವನ್ನು ಉಪನಿರ್ದೇಶಕರ ಕಚೇರಿಗಳ ಮೇಲಿನ ಆಡಳಿತಾತ್ಮಕ ನಿಯಂತ್ರಣವನ್ನು ಜಿ.ಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ವರ್ಗಾಯಿಸುವದು ಬೇಡ ಎಂದು ಆಗ್ರಹಿಸಿ ಪದವಿ ಪೂರ್ವ ಮಹಾವಿದ್ಯಾಲಯದ ಪ್ರಾಚಾರ್ಯರರು ಮತ್ತು ಉಪನ್ಯಾಸಕರು ಆಡಳಿತಸೌಧ ಎದುರು ಪ್ರತಿಭಟನೆ ನಡೆಸಿದರು.

      ಕಿರಣ ನಡಕಟ್ಟಿಯವರು ಮಾತನಾಡಿ ಪದವಿಪೂರ್ವ ಶಿಕ್ಷಣಕ್ಕೆ ಹೈಸ್ಕೂಲ ಶಿಕ್ಷಣ ಸೇರ್ಪಡೆ ಬೇಡ, ಜಿ.ಪಂ ಗೆ ನಿಯಂತ್ರಣ ಬೇಡ, ಹಿಂದಿನAತೆ ಪದವಿ ಪೂರ್ವ ಇಲಾಖೆ ಇರಬೇಕು ಎಂಬ ಹಲವಾರು ಬೇಡಿಕೆಗಳನ್ನು ಆಗ್ರಹಿಸಿದರು.
      ಪದವಿಪೂರ್ವ ಇಲಾಖೆ ಇದ್ದಾಗ ದೇಶದಲ್ಲಿಯೇ ಮಾದರಿ ಸಿ ಇ ಟಿ ಮಾಡಿದ ಶ್ರೇಯಸ್ಸು ಪದವಿಪೂರ್ವ ಇಲಾಖೆಗೆ ಇದೆ. ಪದವಿಪೂರ್ವ ಶಿಕ್ಷಣ ಇಲಾಖೆಯಲ್ಲಿದ್ದ ಪರೀಕ್ಷಾ ವಿಭಾಗವನ್ನು ಹಿಂದಿನAತೆ ಪದವಿ ಪೂರ್ವ ಶಿಕ್ಷಣ ಇಲಾಖೆ ನಿರ್ದೇಶನಾಲಯಕ್ಕೆ ಮರಳಿ ವರ್ಗಾಯಿಸಬೇಕು ಇಲ್ಲದಿದ್ದರೆ ದ್ವೀತಿಯ ಪಿಯು ಪರೀಕ್ಷೆ ಉತ್ತರ ಪತ್ರಿಕೆ ಮೌಲ್ಯಮಾಪನ ಬಹಿಷ್ಕರಿಸಿ ಬೆಂಗಳೂರಿನ ಸ್ವತಂತ್ರ ಉದ್ಯಾನವನದಲ್ಲಿ ಅನಿರ್ದೀಷ್ಠಾವಧಿ ಧರಣಿ ಸತ್ಯಾಗ್ರಹ ನಡೆಸಲಾಗುವದು ಎಂದರು.

      ಪ್ರತಿಭಟನೆಯಲ್ಲಿ ಪ್ರಾಚಾರ್ಯರಾದ ಶಿವಾನಂದ ಕಾಮಗೊಂಡ, ಚಂದ್ರಶೇಖರ ಯಳಸಂಗಿ, ಎಸ್.ಎಸ್.ತೆಗ್ಗೆಳ್ಳಿ, ಸದಾನಂದ ಈರನಕೇರಿ, ಕಿರಣ ನಡಕಟ್ಟಿ ಶಕೀನಾ ಪಾಟೀಲ, ದ್ರಾಕ್ಷಾಯಣಮ್ಮ, ಮಹಾವೀರ ಹೊಸಮನಿ, ಎಸ್.ಬಿ.ಪಾಟೀಲ, ಎಸ್.ಬಿ.ಕಾಳೆ , ಎಸ್.ಆರ್.ಹಿರೇಮಠ, ಎಂ.ಎA.ಪೊದ್ದಾರ, ಎಸ್.ಎಂ.ಕೊಡಹೊನ್ನ, ಆರ್.ವಿ.ಅಂಗಡಿ, ವಿ.ಸಿ.ಪವಾರ, ಆರ್.ಎಸ್. ಬಿರಾದಾರ, ಪಿ.ವಿ.ಸಣ್ಣಮನಿ, ಆರ್.ಜಿ.ಪೂಜಾರಿ ಮತ್ತಿತರಿದ್ದರು.

      ಕಂದಾಯ ಉಪವಿಭಾಗಾಧಿಕಾರಿ ಚಿದಾನಂದ ಗುರುಸ್ವಾಮಿ ಇವರಿಗೆ ಮನವಿ ಸಲ್ಲಿಸಿದರು.

      ಇಂಡಿಯ ಆಡಳಿತಸೌಧ ಎದುರು ಪದವಿಪೂರ್ವ ಇಲಾಖೆ ಉಪನ್ಯಾಸಕರು ಮತ್ತು ಪ್ರಾಚಾರ್ಯರರು ಪ್ರತಿಭಟನೆ ನಡೆಸಿ ಎಸಿ ಗುರುಸ್ವಾಮಿ ಅವರಿಗೆ ಮನವಿ ಸಲ್ಲಿಸಿದರು.

      Tags: #Protest demanding no inclusion of PUC education#Public News#State News#Today News#Voice Of Janata#VOICE OF JANATA (VOJ-VOJ)#Voice Of Janata Desk News#Voiceofjanata.in#ಪಿ ಯು ಸಿ ಶಿಕ್ಷಣ ಸೇರ್ಪಡೆ ಬೇಡ ಆಗ್ರಹಿಸಿ ಪ್ರತಿಭಟನೆ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಸಸಿಗೆ ನೀರೆರೆಯುವ ಮೂಲಕ ಯೂನುಸ್ ಬಾಲದಾರ ಹುಟ್ಟುಹಬ್ಬಕ್ಕೆ ಚಾಲನೆ ನೀಡಿದ ಕೆಪಿಸಿಸಿ ನಾಯಕ ರಜಾಕ್ ಮುಲ್ಲಾ

      ಸಸಿಗೆ ನೀರೆರೆಯುವ ಮೂಲಕ ಯೂನುಸ್ ಬಾಲದಾರ ಹುಟ್ಟುಹಬ್ಬಕ್ಕೆ ಚಾಲನೆ ನೀಡಿದ ಕೆಪಿಸಿಸಿ ನಾಯಕ ರಜಾಕ್ ಮುಲ್ಲಾ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಸಸಿಗೆ ನೀರೆರೆಯುವ ಮೂಲಕ ಯೂನುಸ್ ಬಾಲದಾರ ಹುಟ್ಟುಹಬ್ಬಕ್ಕೆ ಚಾಲನೆ ನೀಡಿದ ಕೆಪಿಸಿಸಿ ನಾಯಕ ರಜಾಕ್ ಮುಲ್ಲಾ

      ಸಸಿಗೆ ನೀರೆರೆಯುವ ಮೂಲಕ ಯೂನುಸ್ ಬಾಲದಾರ ಹುಟ್ಟುಹಬ್ಬಕ್ಕೆ ಚಾಲನೆ ನೀಡಿದ ಕೆಪಿಸಿಸಿ ನಾಯಕ ರಜಾಕ್ ಮುಲ್ಲಾ

      July 6, 2026
      ಪ್ಲಾಸ್ಟಿಕ್ ಮುಕ್ತ ಪರಿಸರ ಪ್ರತಿಯೊಬ್ಬರ ಕರ್ತವ್ಯ ಆಗಲಿ- ಸಂತೋಷ ಬಂಡೆ

      ಪ್ಲಾಸ್ಟಿಕ್ ಮುಕ್ತ ಪರಿಸರ ಪ್ರತಿಯೊಬ್ಬರ ಕರ್ತವ್ಯ ಆಗಲಿ- ಸಂತೋಷ ಬಂಡೆ

      July 6, 2026
      ಹೆಣ್ಮಕ್ಕಳನ್ನು ಕಡ್ಡಾಯವಾಗಿ ಶಾಲೆಗೆ ಕಳುಹಿಸಿ : ಸಚಿವ ಎಂ.ಬಿ. ಪಾಟೀಲ ಪೋಷಕರಿಗೆ ಸೂಚನೆ

      ಹೆಣ್ಮಕ್ಕಳನ್ನು ಕಡ್ಡಾಯವಾಗಿ ಶಾಲೆಗೆ ಕಳುಹಿಸಿ : ಸಚಿವ ಎಂ.ಬಿ. ಪಾಟೀಲ ಪೋಷಕರಿಗೆ ಸೂಚನೆ

      July 6, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.