• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಜಿಲ್ಲಾ ಮಟ್ಟದ ಆದರ್ಶ ಶಿಕ್ಷಕ ಪ್ರಶಸ್ತಿಗೆ ಆರ್.ಆರ್. ನಾಗಠಾಣ ಅರ್ಜಿ

    ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

    ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

    ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

    ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

    ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

    ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಇಂಡಿ ಜಿಲ್ಲಾ ಆಗ್ರಹಿಸಿ ಪ್ರತಿಭಟನೆ..!

      Editor

      December 19, 2023
      0
      ಇಂಡಿ ಜಿಲ್ಲಾ ಆಗ್ರಹಿಸಿ ಪ್ರತಿಭಟನೆ..!
      0
      SHARES
      176
      VIEWS
      Share on FacebookShare on TwitterShare on whatsappShare on telegramShare on Mail

      ಇಂಡಿ ಜಿಲ್ಲಾ ಆಗ್ರಹಿಸಿ ಪ್ರತಿಭಟನೆ

      ಇಂಡಿ : ಇಂಡಿ ಪ್ರತ್ಯೇಕ ಜಿಲ್ಲೆ ಘೋಷಣೆಗೆ ಆಗ್ರಹಿಸಿ
      ಸಮಗ್ರ ಇಂಡಿ ಕ್ಷೇಮಾಭಿವೃದ್ದಿ ಸಂಘ, ಇಂಡಿ ಜಿಲ್ಲಾ
      ಹೋರಾಟ ಸಮಿತಿ ಮತ್ತು ಆರ್ಟಿಕಲ್ 371 ಜೆ ಹಕ್ಕು
      ಒತ್ತಾಯ ಸಮಿತಿ ವತಿಯಿಂದ ಮಿನಿ ವಿಧಾನಸೌಧ
      ಎದುರು ಪ್ರತಿಭಟನೆ ನಡೆಸಿದರು.

      ಸಮಗ್ರ ಇಂಡಿ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಮಂಜುನಾಥ ಕಾಮಗೊಂಡ ಮಾತನಾಡಿ ಜಿಲ್ಲಾ ಕೇಂದ್ರಕ್ಕೆ ಯೋಗ್ಯವಾದ ಭೌಗೋಳಿಕ ಪ್ರದೇಶ ಮತ್ತು ಸರಕಾರಿ ಕಚೇರಿಗಳನ್ನು ಹೊಂದಿರುವ ಇಂಡಿಯನ್ನು ಜಿಲ್ಲೆಯಾಗಿಸಬೇಕು. ಜಿಲ್ಲಾ ಕೇಂದ್ರಕ್ಕೆ ಯಾವದೇ ತ್ಯಾಗಕ್ಕೂ ಸಿದ್ಧ ಎಂದರು.

      ಪಾಪು ಕಿತ್ತಳಿ ಮಾತನಾಡಿ ಸರಕಾರ ನಮ್ಮ ಮನವಿ
      ಪರಿಗಣಿಸಿ ಇಂಡಿ ಜಿಲ್ಲಾ ಕೇಂದ್ರ ಘೋಷಿಸಬೇಕು. ಇಲ್ಲದಿದ್ದಲ್ಲಿ ಮುಂದಿನ ದಿನಗಳಲ್ಲಿ ಉಪವಾಸ ಸತ್ಯಾಗ್ರಹ ಸೇರಿದಂತೆ ಉಗ್ರ ಹೋರಾಟ ಮಾಡಲಾಗುವದು ಎಂದರು.

      ಸತೀಶ ಕುಂಬಾರ ಮಾತನಾಡಿ ಸಧ್ಯ ಸರಕಾರದ
      ಆಡಳಿತ ಯಂತ್ರವೇ ಬೆಳಗಾವಿಯಲ್ಲಿದ್ದು
      ಅಭಿವೃದ್ಧಿ ದೃಷ್ಠಿಯಿಂದ ಇಂಡಿಗೆ ಪ್ರತ್ಯೇಕ ಜಿಲ್ಲೆ
      ಸ್ಥಾನಮಾನ ನೀಡಬೇಕು. ಈ ಭಾಗದ ಬಹುದಿನದ
      ಜಿಲ್ಲಾ ಬೇಡಿಕೆಗೆ ಸರಕಾರ ಸ್ಪಂದಿಸಬೇಕು ಎಂದರು.
      ಜಿ.ವಿ.ಬಿರಾದಾರ ಮಾತನಾಡಿ ಶಾಸಕ
      ಯಶವಂತರಾಯಗೌಡರಿಗೆ ಬೆಳಗಾವಿ ಸದನದಲ್ಲಿ
      ಧ್ವನಿ ಎತ್ತಲು ವಿನಂತಿಸಿಕೊಂಡಿದ್ದೇವೆ, ಶಾಸಕರು
      ಉತ್ತರ ಕರ್ನಾಟಕದ ಅಭಿವೃದ್ಧಿ ವಿಚಾರವಾಗಿ
      ಅಧಿವೇಶನದಲ್ಲಿ ಧ್ವನಿ ಎತ್ತುವದಾಗಿ ಭರವಸೆ
      ನೀಡಿದ್ದಾರೆ ಎಂದರು.

      ಪ್ರತಿಭಟನೆಯಲ್ಲಿ ಡಾ|| ರಮೇಶ ಪೂಜಾರಿ, ಎ.ಸಿ.  ಪಾಟೀಲ, ಜಗದೀಶ ಕ್ಷತ್ರಿ, ಕಿರಣಕುಮಾರ ಜೋಶಿ
      , ಸತೀಶ ಕುಂಬಾರ, ಪುರಸಭೆ ಸದಸ್ಯ ಅಯೂಬ ಬಾಗವಾನ, ತಾ.ಪಂ ಮಾಜಿ ಅಧ್ಯಕ್ಷ ಶೇಖರ ನಾಯಕ, ಅವಿನಾಶ ಬಗಲಿ, ಚನ್ನು ದೇವರ, ಮಹೇಶ ಮೈದರಗಿ,
      ರುಕ್ಮುದ್ದೀನ ಪಟೇಲ, ಸಂತೋಷ ಪರೆಶೇನ್ನವರ, ಮೇಘು ರಾಠೋಡ, ಬಾಲಾಜಿ ರಜಪೂತ, ರಮೇಶ ಅಡಗಲ್ಲ, ಉದ್ದಿಮೆದಾರ ಅನಂತ ಜೈನ, ನಿವೃತ್ತ ಪ್ರಾಚಾರ್ಯ
      ಎ.ಎಸ್.ಗಾಣಿಗೇರ ಮತ್ತಿತರಿದ್ದರು.

      ಕಂದಾಯ ಉಪವಿಭಾಗಾಧಿಕಾರಿ ಅಬೀದ್ ಗದ್ಯಾಳ
      ಇವರಿಗೆ ಮನವಿ ಸಲ್ಲಿಸಿದರು.

      ಇಂಡಿ ಜಿಲ್ಲಾ ಕೇಂದ್ರ ಆಗ್ರಹಿಸಿ ಇಂಡಿ ಕ್ಷೇಮಾಭಿವೃದ್ದಿ
      ಸಂಘ ಕಾರ್ಯಕರ್ತರು ಎಸಿ ಅಬೀದ್ ಗದ್ಯಾಳ ಇವರಿಗೆ ಮನವಿ ಸಲ್ಲಿಸಿದರು.

      Tags: #Abid gadyall#Ac#ಇಂಡಿ ಜಿಲ್ಲಾ ಆಗ್ರಹಿಸಿ ಪ್ರತಿಭಟನೆProtest
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಇಂಡಿ | ಸೆ. ೧೨ ರಂದುಪ್ರಜಾಸೇವಾ ಅಂದೋಲನ ಕಾರ್ಯಕ್ರಮ

      ಇಂಡಿ | ಸೆ. ೧೨ ರಂದುಪ್ರಜಾಸೇವಾ ಅಂದೋಲನ ಕಾರ್ಯಕ್ರಮ

      September 11, 2026
      ಶ್ರಾವಣ ಮಾಸದ ಅಂಗವಾಗಿ ತಾಯಂದಿರಿಗೆ ಉಡಿ ತುಂಬಿದ ಶೆಟ್ಟಿ ಕುಟುಂಬ

      ಶ್ರಾವಣ ಮಾಸದ ಅಂಗವಾಗಿ ತಾಯಂದಿರಿಗೆ ಉಡಿ ತುಂಬಿದ ಶೆಟ್ಟಿ ಕುಟುಂಬ

      September 5, 2026
      ಜಿಲ್ಲಾ ಮಟ್ಟದ ಆದರ್ಶ ಶಿಕ್ಷಕ ಪ್ರಶಸ್ತಿಗೆ ಆರ್.ಆರ್. ನಾಗಠಾಣ ಅರ್ಜಿ

      ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

      September 4, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.