• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಜಿಲ್ಲಾ ಮಟ್ಟದ ಆದರ್ಶ ಶಿಕ್ಷಕ ಪ್ರಶಸ್ತಿಗೆ ಆರ್.ಆರ್. ನಾಗಠಾಣ ಅರ್ಜಿ

    ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

    ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

    ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಅ-30 ರಂದು ರಾಜ್ಯ, ರಾಷ್ಟ್ರೀಯ ಹೆದ್ದಾರಿ ರಸ್ತೆ ತಡೆದು ಪ್ರತಿಭಟನೆ..

      News Desk

      October 29, 2023
      0
      ಅ-30 ರಂದು ರಾಜ್ಯ, ರಾಷ್ಟ್ರೀಯ ಹೆದ್ದಾರಿ ರಸ್ತೆ ತಡೆದು ಪ್ರತಿಭಟನೆ..
      0
      SHARES
      369
      VIEWS
      Share on FacebookShare on TwitterShare on whatsappShare on telegramShare on Mail

      ಅ-30 ರಂದು ರಾಜ್ಯ, ರಾಷ್ಟ್ರೀಯ ಹೆದ್ದಾರಿ ರಸ್ತೆ ತಡೆದು ಪ್ರತಿಭಟನೆ..

      ಇಂಡಿ : ಗುತ್ತಿ ಬಸವಣ್ಣ ಕಾಲುವೆ ನೀರು ಹರಿಸದೆ ಇರುವ ಹಿನ್ನೆಲೆಯಲ್ಲಿ ಅಕ್ಟೋಬರ್ 30 ರಂದು‌ ಬೆಳಿಗ್ಗೆ 6 ಘಂಟೆಯಿಂದಲೆ ರಾಜ್ಯ, ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ ಮಾಡಲಾಗುತ್ತದೆ ಎಂದು ಅಖಂಡ ಕರ್ನಾಟಕ ರೈತ ಸಂಘದವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

      ತಾಲ್ಲೂಕಿನ ಹಿರೇರೂಗಿ ಗ್ರಾಮದ ಪ್ರಮುಖ ಹೃದಯ ಭಾಗದ ಶಿವಾಜಿ ವೃತದಲ್ಲಿ, ರಾಜ್ಯ ರಾಷ್ಟ್ರೀಯ ಹೆದ್ದಾರಿ ತಡೆದು ಸಾವಿರಾರು ಸಂಖ್ಯೆಯಲ್ಲಿ ರೈತರು ಪ್ರತಿಭಟನೆ ಮಾಡುತ್ತೆವೆ. ಈಗಾಗಲೇ ಸುಮಾರು ಬಾರಿ ಗುತ್ತಿಬಸವಣ್ಣ ಕಾಲುವೆಗೆ ನೀರು ಹರಿಸಲು ಮನವಿ ಮತ್ತು ಪ್ರತಿಭಟನೆ ಮಾಡಿದ್ದು ಇದೆ. ಆದರೆ ಇಲ್ಲಿಯವರೆಗೆ ಸ್ವಲ್ಪ ಜವಾಬ್ದಾರಿ ತೆಗೆದುಕೊಂಡಿಲ್ಲ.‌ ಅದಲ್ಲದೆ ಕಂದಾಯ ಉಪವಿಭಾಗ ಅಧಿಕಾರಿ ಹಾಗೂ ಪೋಲಿಸ್ ಇಲಾಖೆ ಅಧಿಕಾರಿಗಳಿಗೆ ಅಕ್ಟೊಬರ್ 26 ರಂದು ಮನವಿ ಸಲ್ಲಿಸಿ, ಅಕ್ಟೋಬರ್ 30 ರ ವರಗೆ ಗಡುವು ನೀಡಲಾಗಿತ್ತು.‌ ಆದರೆ ಇಲ್ಲಿಯವರೆಗೆ ಕಾಲುವೆಗೆ ನೀರು ಹರಿಸುವ ಬಗ್ಗೆ ಕ್ರಮ ತೆಗೆದುಕೊಂಡಿಲ್ಲ. ಮುಂಗಾರು, ಹಿಂಗಾರು ಎರಡು ಮಳೆ ಕೈ ಕೊಟ್ಟ ಹಿನ್ನೆಲೆ ಬೀಕರ ಬರದ ಪರಿಸ್ಥಿತಿ ಈಗಲೇ ಅನುಭವಿಸುತ್ತಿದ್ದೆವೆ. ಹಾಗಾಗಿ ಜನ ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆ ಬಹಳ ಯಾಗುತ್ತಿದೆ. ಅದಲ್ಲದೇ ಸಾಲ ಶೂಲ ಮಾಡಿ ಬಿತ್ತಿದ ಬೆಳೆ ಫಸಲು ಕೊಡುವ ಮುನ್ನವೇ ಒಣಗಿಹೋಗುತ್ತಿದೆ. ಆ ಕಾರಣಕ್ಕಾಗಿ ಅಕ್ಟೋಬರ್ 30 ರಂದು ರಾಜ್ಯ, ರಾಷ್ಟ್ರೀಯ ಹೆದ್ದಾರಿ ತಡೆದು ಉಗ್ರ ರೀತಿಯಲ್ಲಿ ಬೃಹತ್ ಪ್ರತಿಭಟಿನೆ ಮಾಡಲಾಗುತ್ತದೆ. ಅದಕ್ಕೆ ತಾಲ್ಲೂಕಿನ ಬೊಳೆಗಾಂವ, ತಾಂಬಾ ಗೊರನಾಳ, ತೆನಹಳ್ಳಿ, ತಡವಲಗಾ , ಹಂಜಗಿ, ಅಂಜುಟಗಿ ಹಾಗೂ ರೂಗಿ ಗ್ರಾಮಸ್ಥರು ಮತ್ತು ಹೆಚ್ಚಿನ ಸಂಖ್ಯೆಯಲ್ಲಿ ರೈತರಿಂದ ಪ್ರತಿಭಟಿನೆ ಮಾಡಲಾಗುತ್ತದೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

      Tags: #agriculture#canale#Formar#Gitti Basvanna Canale#Natanation#road block#state HighawayProtest
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಶ್ರಾವಣ ಮಾಸದ ಅಂಗವಾಗಿ ತಾಯಂದಿರಿಗೆ ಉಡಿ ತುಂಬಿದ ಶೆಟ್ಟಿ ಕುಟುಂಬ

      September 5, 2026
      ಜಿಲ್ಲಾ ಮಟ್ಟದ ಆದರ್ಶ ಶಿಕ್ಷಕ ಪ್ರಶಸ್ತಿಗೆ ಆರ್.ಆರ್. ನಾಗಠಾಣ ಅರ್ಜಿ

      ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

      September 4, 2026
      ಕೆಪಿಎಸ್‌ಸಿ ಕರ್ಮಕಾಂಡ: ತಪ್ಪಿತಸ್ಥರನ್ನು ಕಿತ್ತೊಗೆಯಿರಿ, ಇಲ್ಲವೇ ಆಯೋಗವೇ ಮುಚ್ಚಿ!

      ಕೆಪಿಎಸ್‌ಸಿ ಕರ್ಮಕಾಂಡ: ತಪ್ಪಿತಸ್ಥರನ್ನು ಕಿತ್ತೊಗೆಯಿರಿ, ಇಲ್ಲವೇ ಆಯೋಗವೇ ಮುಚ್ಚಿ!

      September 4, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.