• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

    ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    ಇಂಡಿಯಲ್ಲಿ ಬರ್ಬರ ಹತ್ಯೆ!

    ಇಂಡಿಯಲ್ಲಿ ಬರ್ಬರ ಹತ್ಯೆ!

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

    ​ಮುದ್ದೇಬಿಹಾಳ ಏ. 5 ರಂದು ಡಾ. ಬಾಬು ಜಗಜೀವನ ರಾಮ್ ಜಯಂತಿ; ತಾಲ್ಲೂಕು ಆಡಳಿತದಿಂದ ಅದ್ದೂರಿ ಆಚರಣೆಗೆ ನಿರ್ಧಾರ

    ​ ​ಚವನಭಾವಿ: ಜೆಜಿಎಂ ಕಾಮಗಾರಿ ವೀಕ್ಷಣೆ – ಅಧಿಕಾರಿ ಮುಂದೆ ಗ್ರಾಮಸ್ಥರ ನೀರಿನ ಗೋಳು

    ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಭೇಟಿ,ಪರಿಶೀಲನೆ

    ಹೆಣ್ಣು ಮಕ್ಕಳಿಗೆ ಅನುಕಂಪಕ್ಕಿಂತ ಅವಕಾಶ ಮುಖ್ಯ : ಕಾರ್ಯನಿರ್ವಾಹಕ ಅಧಿಕಾರಿ ಬಸವಂತರಾಯಗೌಡ ಬಿರಾದಾರ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ದಕ್ಷ ಹಾಗೂ ಪ್ರಾಮಾಣಿಕ ಜಿಲ್ಲಾ ಅಧಿಕಾರಿಯ ವರ್ಗಾವಣೆ ಕೈ ಬಿಡಿ..!

      Editor

      July 21, 2023
      0
      ದಕ್ಷ ಹಾಗೂ ಪ್ರಾಮಾಣಿಕ ಜಿಲ್ಲಾ ಅಧಿಕಾರಿಯ ವರ್ಗಾವಣೆ ಕೈ ಬಿಡಿ..!
      0
      SHARES
      620
      VIEWS
      Share on FacebookShare on TwitterShare on whatsappShare on telegramShare on Mail

      ವಿಜಯಪುರ : ದಕ್ಷ ಹಾಗೂ ಪ್ರಾಮಾಣಿಕ ಜಿಲ್ಲಾ ಅಧಿಕಾರಿಯಾಗಿರುವ ಲತಾಕುಮಾರಿ ಭಾ.ಆ.ಸೆ ನಿರ್ದೇಶಕರು ವಿಕಲಚೇತನರ ಹಾಗೂ ಹಿರಿಯ ನಾಗರಿಕ ಸಬಲಿಕರಣ ಇಲಾಖೆಯಿಂದ ಅವರ ವರ್ಗಾವಣೆಯನ್ನು ಕೈ ಬಿಡಬೇಕು ಎಂದು ಪ್ರತಿಭಟಸಿ ಕರ್ನಾಟಕ ರಾಜ್ಯ ವಿಕಲಚೇತನರ ಹಾಗೂ ವಿವಿಧೋದ್ದೇಶ (ಎಂಆರ್ .ಡಬ್ಲೂ) ಮತ್ತು ಗ್ರಾಮೀಣ ಪುನರ್ವಸತಿ ರಾಜ್ಯ ಒಕ್ಕೂಟ (ರಿ) ಜಿಲ್ಲಾ ಶಾಖೆ, ವಿಜಯಪುರ ಇವರು, ಜಿಲ್ಲಾ ಅಧಿಕಾರಿಗಳ ಮೂಲಕ ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿದರು.

      ಜಿಲ್ಲೆಯಲ್ಲಿ ಸುಮಾರು 15 ವರ್ಷಗಳಿಂದ ಕಾರ್ಯಕರ್ತರು ಎಲೆಮರೆಯ ಕಾಯಿಗಳಂತೆ ಯಾವುದೇ ಕನಿಷ್ಠ ಸೌಲಭ್ಯಗಳಿಲ್ಲದೇ ಸುಮಾರು 6,424 ಕಾರ್ಯಕರ್ತರು ಹಗಲಿರುಳು ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಆದರೆ ನಿರ್ದೇಶನಾಲಯಕ್ಕೆ ಜನವರಿ 2022 ರಲ್ಲಿ ಹೊಸದಾಗಿ ಹುದ್ದೆಯನ್ನು ವಹಿಸಿಕೊಂಡ ಲತಾಕುಮಾರಿ ನಿರ್ದೇಶಕರಾಗಿ ಅಧಿಕಾರ ವಹಿಸಿಕೊಂಡ ನಂತರ ಇಲಾಖೆಯಲ್ಲಿ ಹಲವಾರು ವರ್ಷಗಳಿಂದ ಜಿಡ್ಡುಗಟ್ಟಿದ ಆಡಳಿತ ವ್ಯವಸ್ಥೆಯನ್ನು ಅಮೂಲಾಗ್ರವಾಗಿ ಬದಲಾವಣೆ ಕ್ರಮವಹಿಸಿರುತ್ತಾರೆ.

      ವಿಕಲಚೇತನರ ಕಲ್ಯಾಣಕ್ಕಾಗಿ ಜಾರಿಯಲ್ಲಿರುವ ಯೋಜನೆಗಳು ಹೆಚ್ಚಾಗಿ ಸ್ವಯಂ ಸೇವಾ ಸಂಸ್ಥೆಗಳ ಮೂಲಕ ಜಾರಿಯಾಗುತ್ತಿದ್ದು, ಕೆಲವು ಸಂಸ್ಥೆಗಳ ಹಗಲು ದರೋಡೆಗೆ ಬ್ರೇಕ್ ಹಾಕಿರುವುದು, ಇಲಾಖೆಯ ಎಲ್ಲಾ ಯೋಜನೆಗಳನ್ನು ಆನ್‌ ಲೈನ್ ಮೂಲಕ ಜಾರಿಗೊಳಿಸಲು ಕ್ರಮ ಕೈಗೊಂಡಿರುವುದು, ಅಲ್ಲದೇ ಇಲಾಖೆ ಮತ್ತು ಆಡಳಿತದಲ್ಲಿ ಪಾರದರ್ಶಕತೆ ತಂದಿರುವುದು ಕೆಲವು ಅಧಿಕಾರಿ, ಸಿಬ್ಬಂದಿಗಳು, ಸ್ವಯಂ ಸೇವಾ ಸಂಸ್ಥೆಗಳ ಕಣ್ಣು ಕೆಂಪಾಗುವಂತೆ ಆಗಿದೆ.

      ಇದರಿಂದಾಗಿಯೇ ನಿರ್ದೇಶಕರ ವರ್ಗಾವಣೆಯ ಚಿತಾವಣೆಗೆ ಕೈ ಜೋಡಿಸಿರುವುದು ಗುಟ್ಟಾಗಿ ಉಳಿದಿಲ್ಲ ಈ ಹಿನ್ನಲೇಯಲ್ಲಿಯೇ ನಿರ್ದೇಶಕರ ವರ್ಗಾವಣೆ ಕೆಲವು ಪಟ್ಟ ಭದ್ರರ ಹಿತಾಸಕ್ತಿಯಾಗಿದೆ. ಆದ್ದರಿಂದ ಮುಖ್ಯಮಂತ್ರಿಗಳು ಈ ನಿರ್ದೇಶಕರ ವರ್ಗಾವಣೆಯ ಪ್ರಸ್ತಾಪವನ್ನು ಕೈ ಬಿಡಬೇಕೆಂದು ಮನವಿ ಮಾಡಿದರು.

      Tags: #Distric officer#LatakumarProtestvijayapur
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

      ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

      ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

      April 24, 2026
      ವೈಷ್ಣವಿ ತಾಲೂಕಿಗೆ ಪ್ರಥಮ ಸ್ಥಾನ | ಅತನೂರ ಆದರ್ಶ ವಿದ್ಯಾಲಯದ ಶ್ರೇಷ್ಟ ಸಾಧನೆ

      Auto Draft

      ವಕೀಲರ ಸಂಘಕ್ಕೆ ಅರ್ಜುನ ಕೇರೂರ ನೂತನ ಅಧ್ಯಕ್ಷ

      April 24, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.