• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    ಇಂಡಿಯಲ್ಲಿ ಬರ್ಬರ ಹತ್ಯೆ!

    ಇಂಡಿಯಲ್ಲಿ ಬರ್ಬರ ಹತ್ಯೆ!

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

    ​ಮುದ್ದೇಬಿಹಾಳ ಏ. 5 ರಂದು ಡಾ. ಬಾಬು ಜಗಜೀವನ ರಾಮ್ ಜಯಂತಿ; ತಾಲ್ಲೂಕು ಆಡಳಿತದಿಂದ ಅದ್ದೂರಿ ಆಚರಣೆಗೆ ನಿರ್ಧಾರ

    ​ ​ಚವನಭಾವಿ: ಜೆಜಿಎಂ ಕಾಮಗಾರಿ ವೀಕ್ಷಣೆ – ಅಧಿಕಾರಿ ಮುಂದೆ ಗ್ರಾಮಸ್ಥರ ನೀರಿನ ಗೋಳು

    ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಭೇಟಿ,ಪರಿಶೀಲನೆ

    ಹೆಣ್ಣು ಮಕ್ಕಳಿಗೆ ಅನುಕಂಪಕ್ಕಿಂತ ಅವಕಾಶ ಮುಖ್ಯ : ಕಾರ್ಯನಿರ್ವಾಹಕ ಅಧಿಕಾರಿ ಬಸವಂತರಾಯಗೌಡ ಬಿರಾದಾರ

    ಜಿಲ್ಲಾಡಳಿತ ವತಿಯಿಂದ ಡಾ.ಬಾಬು ಜಗಜೀವನರಾಂ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ ಅವರ ಜಯಂತಿ ಆಚರಣೆಗೆ ನಿರ್ಧಾರ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಗುತ್ತಿ ಬಸವಣ್ಣ ಕಾಲುವೆಗೆ ನೀರು ಹರಿಸಲು ಆಗ್ರಹಿಸಿ ಪ್ರತಿಭಟನೆ

      Voiceofjanata.in

      February 28, 2025
      0
      ಗುತ್ತಿ ಬಸವಣ್ಣ ಕಾಲುವೆಗೆ ನೀರು ಹರಿಸಲು ಆಗ್ರಹಿಸಿ ಪ್ರತಿಭಟನೆ

      filter: 0; fileterIntensity: 0.0; filterMask: 0; captureOrientation: 0; algolist: 0; multi-frame: 1; brp_mask:0; brp_del_th:null; brp_del_sen:null; delta:null; module: video;hw-remosaic: false;touch: (-1.0, -1.0);sceneMode: 0;cct_value: 0;AI_Scene: (-1, -1);aec_lux: 0.0;aec_lux_index: 0;albedo: ;confidence: ;motionLevel: -1;weatherinfo: null;temperature: 39;

      0
      SHARES
      322
      VIEWS
      Share on FacebookShare on TwitterShare on whatsappShare on telegramShare on Mail

      ಗುತ್ತಿ ಬಸವಣ್ಣ ಕಾಲುವೆಗೆ ನೀರು ಹರಿಸಲು ಆಗ್ರಹಿಸಿ ಪ್ರತಿಭಟನೆ

      ಇಂಡಿ : ತಾಲೂಕಿನಲ್ಲಿ ಹರಿಯುವ ಗುತ್ತಿ ಬಸವಣ್ಣ ಕಾಲುವೆಯ ಕೊನೆಯ ಭಾಗದ ವರೆಗೂ ನೀರು ಹರಿಸಬೇಕೆಂದು ಆಗ್ರಹಿಸಿ ರೈತರು ಪ್ರತಿಭಟನೆ ನಡೆಸಿದರು.

      ಅಲ್ಲಿ ಮಾತನಾಡಿದ ಮುಖಂಡ ಭೀಮರಾಯ ಉಪ್ಪಾರ ಕಾಲುವೆಯ ನೀರು ತಾಂಬಾ ಗ್ರಾಮದ ವರೆಗೆ ಸರಿಯಾಗಿ ಬರುತ್ತದೆ. ನಂತರ ಹಂಜಗಿ ಗ್ರಾಮದ ವರೆಗೆ ಸ್ವಲ್ಪ ಪ್ರಮಾಣದಲ್ಲಿ ಬರುತ್ತದೆ. ಗುತ್ತಿ ಬಸವಣ್ಣ ಕಾಲುವೆಯಲ್ಲಿ ಅಲ್ಲಲ್ಲಿ ಸಾಕಷ್ಟು ಪ್ರಮಾಣದಲ್ಲಿ ಮಣ್ಣು ತುಂಬಿದೆ. ಗಿಡಗಂಟಿಗಳಿವೆ. ಹೀಗಾಗಿ ನೀರು ಕಾಲುವೆಯಲ್ಲಿ ಹರಿದು ಹೋಗದೆ ಬೇರೆ ಕಡೆಗೆ ಹೋಗುತ್ತದೆ. ಅಧಿಕಾರಿ ಗಳ ನೀರ್ಲಕ್ಷದಿಂದ ನೀರು ಸರಿಯಾಗಿ ಕೊನೆಯ ಭಾಗದ ವರೆಗೂ ಹರಿಯುತ್ತಿಲ್ಲ ಎಂದರು.ಬಸವರಾಜ ಹಂಜಗಿ, ಕೆಂಚಪ್ಪ ನಿಂಬಾಳ ಮಾತನಾಡಿದರು.

      ಪ್ರತಿಭಟನೆಯಲ್ಲಿ ಜಟ್ಟೆಪ್ಪ ಸಾಲೋಟಗಿ, ಲಾಯಪ್ಪ ಉಪ್ಪಾರ, ಸುರೇಶ ಜೇವೂರ, ಹಣಮಂತ ಮಸಳಿ, ಶರಣಪ್ಪ ಗುಂದಗಿ, ಗುರಪ್ಪ ಅಗಸರ, ರಮೇಶ ದಳವಾಯಿ, ಬಾಳು ಕೊಟಗೊಂಡ, ಶ್ರೀಮಂತ ಉಪ್ಪಾರ, ಸಿದ್ದಪ್ಪ ಕರಂಡೆ, ದಯಾನಂದ ಕಂಟಗೊಂಡ, ಜಟ್ಟೆಪ್ಪ ತಳವಾರ ಹಾಗೂ ಅಂಜುಟಗಿ, ಹಿರೇರೂಗಿ,ತಡವಲಗಾ , ಹಂಜಗಿ ಗ್ರಾಮದ ರೈತರು ಪಾಲ್ಗೊಂಡಿದ್ದರು.

      ತಹಶೀಲ್ದಾರ ಬಿ.ಎಸ್.ಕಡಕಬಾವಿ ಇವರಿಗೆ ಮನವಿ ಸಲ್ಲಿಸಿದರು.

      ಇಂಡಿ ತಾಲೂಕಿನಲ್ಲಿ ಹರಿಯುವ ಗುತ್ತಿ ಬಸವಣ್ಣ ಕಾಲುವೆಯ ಕೊನೆಯ ಭಾಗದ ವರೆಗೂ ನೀರು ಹರಿಸಬೇಕೆಂದು ಕಾರ್ಯಕರ್ತರು ಪ್ರತಿಭಟನೆ ನಡೆಸಿ ತಹಶೀಲ್ದಾರರಿಗೆ ಮನವಿ ಸಲ್ಲಿಸಿದರು.

      Tags: #indi / vijayapur#Protests demanding water to the Basavanna Canal#Public News#Today News#Voice Of Janata#Voiceofjanata.in#ಗುತ್ತಿ ಬಸವಣ್ಣ ಕಾಲುವೆಗೆ ನೀರು ಹರಿಸಲು ಆಗ್ರಹಿಸಿ ಪ್ರತಿಭಟನೆ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಅಫಜಲಪುರ–ಅರ್ಜುಣಗಿ ನಡುವೆ ಬಸ್ ಸಂಚಾರ ಪುನರಾರಂಭ: ಗ್ರಾಮಸ್ಥರಲ್ಲಿ ಹರ್ಷ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಅಫಜಲಪುರ–ಅರ್ಜುಣಗಿ ನಡುವೆ ಬಸ್ ಸಂಚಾರ ಪುನರಾರಂಭ: ಗ್ರಾಮಸ್ಥರಲ್ಲಿ ಹರ್ಷ

      ಅಫಜಲಪುರ–ಅರ್ಜುಣಗಿ ನಡುವೆ ಬಸ್ ಸಂಚಾರ ಪುನರಾರಂಭ: ಗ್ರಾಮಸ್ಥರಲ್ಲಿ ಹರ್ಷ

      April 18, 2026
      ಉಚಿತ ಸಾಮೂಹಿಕ ವಿವಾಹ: ಭವ್ಯ ಧಾರ್ಮಿಕ ಕಾರ್ಯಕ್ರಮ.ಏಪ್ರಿಲ್ 22 ಕ್ಕೆ

      ಜನಗಣತಿ ತಳವಾರ ಸಮಾಜದ ಅಭಿವೃದ್ಧಿಗೆ ಅಡಿಪಾಯ..! ವಿಜಯ ಸಾಲೋಡಗಿ

      April 17, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.