• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಕ್ರೈಮ್‌

      ಕನ್ಹಯ್ಯಲಾಲ್ ಹತ್ಯೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆ:

      July 1, 2022
      0
      ಕನ್ಹಯ್ಯಲಾಲ್ ಹತ್ಯೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆ:
      0
      SHARES
      187
      VIEWS
      Share on FacebookShare on TwitterShare on whatsappShare on telegramShare on Mail

      ಮಸ್ಕಿ : ರಾಜಸ್ಥಾನದಲ್ಲಿ ಟೈಲರ್ ಕನ್ಹಯ್ಯಲಾಲ್ ಹತ್ಯೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆ ನಡೆಸಲಾಯಿತು. ಪಟ್ಟಣದ ಗಚ್ಚಿನಮಠದಿಂದ ಕನಕ ವೃತ್ತ, ದೇವರ ಕಟ್ಟೆ, ಕಲೀಲ್ ವೃತ್ತ, ಅಂಬೇಡ್ಕರ್ ಪ್ರತಿಮೆ ಸೇರಿದ ಪ್ರತಿಭಟನಕಾರರು ರಾಜಸ್ಥಾನದ ಕಾಂಗ್ರೆಸ್ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.

      ಬಿಜೆಪಿ ಪಕ್ಷದ ಮಾಜಿ ಶಾಸಕ ಪ್ರತಾಪಗೌಡ ಪಾಟೀಲ್ ಮಾತನಾಡಿ, ರಾಜಸ್ಥಾನದಲ್ಲಿ ಟೈಲರ್ ಕನ್ಹಯ್ಯ ಲಾಲ್ ಅವರನ್ನು ಭೀಕರವಾಗಿ ಹತ್ಯೆ ಮಾಡಲಾಗಿದೆ. ಹತ್ಯೆಯ ವಿಡಿಯೊವನ್ನು ಸಾಮಾಜಿಕ ಜಾಲತಾಣಗಳಿಗೆ ಅಪ್‌ಲೋಡ್ ಮಾಡಿ ವಿಕೃತಿ ಮೆರೆಯಲಾಗಿದೆ. ಹತ್ಯೆ ಆರೋಪಿಗಳನ್ನು ಶೀಘ್ರ ಬಂಧಿಸಬೇಕು. ತಪ್ಪಿತಸ್ಥರನ್ನು ಗಲ್ಲಿಗೇರಿಸಲು ರಾಜಸ್ಥಾನದ ಕಾಂಗ್ರೆಸ್ ಸರ್ಕಾರ ಕ್ರಮವಹಿಸಬೇಕು ಎಂದು ಒತ್ತಾಯಿಸಿದರು.

      https://voiceofjanata.in/wp-content/uploads/2022/07/VID-20220701-WA0117.mp4

      ದೇಶದಲ್ಲಿ ಹಿಂದೂ ಯುವಕರ ಹತ್ಯೆಯಾದರೆ ಕಾಂಗ್ರೆಸ್ ತುಟಿ ಬಿಚ್ಚಲ್ಲ. ಕಾಂಗ್ರೆಸ್ ಬೆಂಬಲಿತ ಬುದ್ಧಿ ಜೀವಿಗಳು ದೇಶಕ್ಕೆ ಮಾರಕವಾಗಿದ್ದಾರೆ. ಭಾವೈಕ್ಯ ಮನೋಭಾವದಿಂದ ಇರುವವರಿಗೆ ಸಹಿಷ್ಣುತೆ ಪಾಠ ಹೇಳುತ್ತಾರೆ. ಕ್ರೂರತೆ, ಮತಾಂಧತೆ ಬೆಳೆಸಿಕೊಂಡವರಿಗೆ ಏನೂ ಹೇಳುವುದಿಲ್ಲ’ ಎಂದು ಆರೋಪಿಸಿದರು.

      ಬಿಜೆಪಿ ಪಕ್ಷದ ಮುಖಂಡ ಮೌನೇಶ ನಾಯಕ್ ಮಾತನಾಡಿ,‘ರಾಜಸ್ಥಾನದಲ್ಲಿ ಕನ್ಹಯ್ಯಲಾಲ್ ಅವರು ಟೈಲರ್ ವೃತ್ತಿ ನಡೆಸುತ್ತಿದ್ದರು. ನೂಪರ್‌ ಶರ್ಮಾ ಅವರ ಭಾವಚಿತ್ರವನ್ನು ವಾಟ್ಸಾಪ್‌ಗೆ ಹಾಕಿಕೊಂಡಿದ್ದರು. ಅದನ್ನು ವಿರೋಧಿಸಿ ಕೆಲ ದಿನಗಳಿಂದ ಅವರಿಗೆ ಕೊಲೆ ಬೆದರಿಕೆ ಕರೆಗಳು ಬರುತ್ತಿದ್ದವು. ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದರೂ ಅವರು ಕ್ರಮ ಜರುಗಿಸಿಲ್ಲ. ರಾಜಸ್ಥಾನ ಸರ್ಕಾರದ ನಿರ್ಲಕ್ಷದಿಂದಾಗಿ ಹತ್ಯೆ ನಡೆದಿದೆ’ ಎಂದು ದೂರಿದರು.

      ಕನ್ಹಯ್ಯಲಾಲ್ ಅವರ ಅಂಗಡಿಗೆ ಇಬ್ಬರು ವ್ಯಾಪಾರಿಗಳಂತೆ ಬಂದು, ಹತ್ಯೆ ಮಾಡಿದ್ದಾರೆ. ಹತ್ಯೆ ನಂತರ ಮಾರಾಕಾಸ್ತ್ರ ತೋರಿಸಿ, ಪ್ರಧಾನಿ ಮೋದಿ ಹಾಗೂ ಒಂದು ಧರ್ಮದ ಯುವಕರಿಗೆ ಕೊಲೆ ಬೆದರಿಕೆ ಹಾಕಿರುವ ವಿಡಿಯೋ ಹರಿಬಿಟ್ಟಿದ್ದಾರೆ. ಅದನ್ನು ಸಹಿಸಲು ಸಾಧ್ಯವಿಲ್ಲ. ರಾಷ್ಟ್ರಪತಿ ಅವರು ರಾಜಸ್ಥಾನದ ಸರ್ಕಾರ ವಜಾಗೊಳಿಸಬೇಕು ಎಂದು ಆಗ್ರಹಿಸಿದರು.

      Tags: #bjp party#kanhayalal murder#pratapgouda patilmaski.Protest
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಲಚ್ಯಾಣ ಶ್ರೀ ಸಿದ್ದಲಿಂಗೇಶ್ವರ ಕಮರಿ ಮಠದಲ್ಲಿ ಇಂದು ಲಕ್ಷ ಬಿಲ್ವಾರ್ಚನೆ ಮಹೋತ್ಸವ | ಸಹಸ್ರಾರು ಮುತ್ತೈದೆಯರಿಗೆ ಉಡಿ ತುಂಬುವ ಕಾರ್ಯಕ್ರಮ

      ಲಚ್ಯಾಣ ಶ್ರೀ ಸಿದ್ದಲಿಂಗೇಶ್ವರ ಕಮರಿ ಮಠದಲ್ಲಿ ಇಂದು ಲಕ್ಷ ಬಿಲ್ವಾರ್ಚನೆ ಮಹೋತ್ಸವ | ಸಹಸ್ರಾರು ಮುತ್ತೈದೆಯರಿಗೆ ಉಡಿ ತುಂಬುವ ಕಾರ್ಯಕ್ರಮ

      0
      ಬಿಜೆಪಿ ಪ್ರಯಾಸದ ಗೆಲುವು

      August 9, 2026
      ಮಳೆ ಆಗಿಲ್ಲ, ವರದಿಯಲ್ಲಿ ಮಾತ್ರ ಮಳೆ..! | ನೈಜ ಮಳೆ ಪ್ರಮಾಣ ಪರಿಶೀಲನೆಗೆ ಬಾಳು ಮುಳಜಿ ಆಗ್ರಹ

      ಮಳೆ ಆಗಿಲ್ಲ, ವರದಿಯಲ್ಲಿ ಮಾತ್ರ ಮಳೆ..! | ನೈಜ ಮಳೆ ಪ್ರಮಾಣ ಪರಿಶೀಲನೆಗೆ ಬಾಳು ಮುಳಜಿ ಆಗ್ರಹ

      August 9, 2026
      ಯುವ ವಿಕಾಸ ವೇದಿಕೆಯಿಂದ ರಾಜ್ಯ ಮಟ್ಟದ ಸ್ಪರ್ಧಾತ್ಮಕ ಪರೀಕ್ಷೆ ನಾಳೆ

      ಯುವ ವಿಕಾಸ ವೇದಿಕೆಯಿಂದ ರಾಜ್ಯ ಮಟ್ಟದ ಸ್ಪರ್ಧಾತ್ಮಕ ಪರೀಕ್ಷೆ ನಾಳೆ

      August 8, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.