• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ನಿಧನ ವಾರ್ತೆ : ಕಸ್ತೂರಿ ಎಸ್. ಬೆಳ್ಳುಬ್ಬಿ ಇನ್ನಿಲ್ಲ..!

    ಹೊರ್ತಿಯಲ್ಲಿ ಸೆ. 26ರಂದು ‘ಪ್ರಜಾ ಸೇವೆ ಆಂದೋಲನ’

    ಸೇವಾ ಮನೋಭಾವಕ್ಕೆ ರಾಜ್ಯಮಟ್ಟದ ಗೌರವ:ಮಸ್ಕಿಯ ನಾಗರಾಜನ ಮುಡಿಗೆ ಎನ್‌ಎಸ್ಎಸ್ ಪ್ರಶಸ್ತಿಯ ಗರಿ

    ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

    ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

    ಅಹಿರಸಂಗದಲ್ಲಿ ನವಣೆ ಬೆಳೆಯ ಕ್ಷೇತ್ರೋತ್ಸವ’ ನವಣೆ ಪೌಷ್ಟಿಕಾಂಶ ಭರಿತ ಸಿರಿಧಾನ್ಯ

    ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

    ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

    ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸ್ಥಳೀಯ

      ಬಸ್ ಸೌಕರ್ಯ ಕಲ್ಪಿಸಿ..! ನಿರ್ಲಕ್ಷ್ಯಸಿದ್ದರೆ ಉಗ್ರವಾದ ಪ್ರತಿಭಟನೆ ಎಚ್ಚರಿಕೆ : ಎಬಿವಿಪಿ

      Voiceofjanata.in

      September 20, 2024
      0
      ಬಸ್ ಸೌಕರ್ಯ ಕಲ್ಪಿಸಿ..! ನಿರ್ಲಕ್ಷ್ಯಸಿದ್ದರೆ ಉಗ್ರವಾದ ಪ್ರತಿಭಟನೆ ಎಚ್ಚರಿಕೆ : ಎಬಿವಿಪಿ
      0
      SHARES
      151
      VIEWS
      Share on FacebookShare on TwitterShare on whatsappShare on telegramShare on Mail

      ಬಸ್ ಸೌಕರ್ಯ ಕಲ್ಪಿಸಿ..! ನಿರ್ಲಕ್ಷ್ಯಸಿದ್ದರೆ ಉಗ್ರವಾದ ಪ್ರತಿಭಟನೆ ಎಚ್ಚರಿಕೆ : ಎಬಿವಿಪಿ

      ಇಂಡಿ : ತಾಲ್ಲೂಕಿನಲ್ಲಿ ಗುಬ್ಬೇವಾಡ, ಶಿರಗೂರ, ಉಮರಾಣಿ, ಕೊಳುರಗಿ, ಚಿಕ್ಕಬೇನೂರ, ಸಾತಲಗಾಂವ ಸೇರಿದಂತೆ ಸುಮಾರು ಗ್ರಾಮಗಳಿಗೆ ಸರಿಯಾದ ಸಮಯಕ್ಕೆ ಸರಿಯಾಗಿ ಬಸು ಓಡಾಡುತ್ತಾಯಿಲ್ಲ.‌ ವಿಧ್ಯಾರ್ಥಿಗಳ ಶಿಕ್ಷಣಕ್ಕೆ ದೊಡ್ಡ ಪೆಟ್ಟಾಗುತ್ತಿದೆ.‌ ಕೂಡಲೇ ಬಸ್ಸಿನ ಸಮಸ್ಯೆ ಪರಿಹರಿಸಬೇಕು ಎಂದು ಒತ್ತಾಯಿಸಿ ಎಬಿವಿಪಿ ಕಾರ್ಯಕರ್ತರು ವ್ಯವಸ್ಥಾಪಕ   ಸಂಗಮೇಶ ಬಿರಾದಾರ ಅವರಿಗೆ ‌ಮನವಿ ಸಲ್ಲಿಸಿದರು.
      ಈ ಸಂದರ್ಭದಲ್ಲಿ ಎಬಿವಿಪಿ ನಗರ ಕಾರ್ಯದರ್ಶಿ ಸಚಿನ್ ಧಾನಗೊಂಡ ಮಾತನಾಡಿದ ಅವರು, ಗ್ರಾಮೀಣ ಪ್ರದೇಶದಿಂದ  ಹಲವಾರು ವಿದ್ಯಾರ್ಥಿಗಳು ಶೈಕ್ಷಣಿಕ ವಿದ್ಯಾಭ್ಯಾಸಕ್ಕಾಗಿ ಹಾಗೂ ಸಾಮಾನ್ಯ ಜನರು ತಮ್ಮ ದಿನ ನಿತ್ಯದ ಕೆಲಸಕ್ಕಾಗಿ ಇಂಡಿ ನಗರಕ್ಕೆ ಬರುತ್ತಾರೆ. ಆದರೆ ಸರಿಯಾದ ಸಮಯಕ್ಕೆ ಬಸ್ ಓಡಾಡುದೆ ಇರುವುದರಿಂದ ವಿಧ್ಯಾರ್ಥಿಗಳು ಜ್ಞಾನಾರ್ಜನೆ ಪಡೆಯುವುದು ಅತ್ಯಂತ ದುಸ್ಥಿತಿಯಾಗಿದೆ.‌ ಕೂಡಲೇ ವಿದ್ಯಾರ್ಥಿಗಳ‌ ಶೈಕ್ಷಣಿಕ ಹಿತದೃಷ್ಟಿಯಿಂದ ಬಸ್ಸಿನ ಸಮಸ್ಯೆ ಪರಿಹರಿಸಬೇಕು. ಇಲ್ಲವಾದರೆ ಉಗ್ರವಾದ ಪ್ರತಿಭಟನೆ ಮಾಡುತ್ತೆವೆ ಎಂದು ಎಚ್ಚರಿಕೆ ನೀಡಿದರು.
      ಈ ಸಂದರ್ಭದಲ್ಲಿ ಅರುಣ ಪೂಜಾರಿ, ಗಣೇಶ ಹಂಜಗಿ ಇನ್ನೂ ಅನೇಕರು ಉಪಸ್ಥಿತರಿದ್ದರು.

      ಸಮಯಕ್ಕೆ ಸರಿಯಾಗಿ ಬಸ್ ವ್ಯವಸ್ಥೆ ಕಲ್ಪಿಸಲು ಎಬಿವಿಪಿ ಕಾರ್ಯಕರ್ತರು ವ್ಯವಸ್ಥಾಪಕ ಸಂಗಮೇಶ ಬಿರಾದಾರ ಅವರಿಗೆ ಮನವಿ ಸಲ್ಲಿಸಿದರು.

      Tags: #ABVP indi#Govenrment Bus#indi / vijayapur#Provide bus facilities..! Violent protests if ignored: ABVP#Public News#Voiceofjanata.in#ಬಸ್ ಸೌಕರ್ಯ ಕಲ್ಪಿಸಿ..! ನಿರ್ಲಕ್ಷ್ಯಸಿದ್ದರೆ ಉಗ್ರವಾದ ಪ್ರತಿಭಟನೆ ಎಚ್ಚರಿಕೆ : ಎಬಿವಿಪಿbus.
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      Voice ofJANATAA Impact: ಸುದ್ದಿ ಪ್ರಕಟವಾಗುತ್ತಿದ್ದಂತೆ ಎಚ್ಚೆತ್ತ ಅಧಿಕಾರಿಗಳು! ಮಸಳಿ ಗ್ರಾಮಕ್ಕೆ ಭೇಟಿ, ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕೆ ಸೂಚನೆ

      ಇಂಡಿ ಪೊಲೀಸ್ ಠಾಣೆಯಲ್ಲಿ ಅ.19ರಂದು ಮುಟ್ಟುಗೋಲು ಹಾಕಿಕೊಂಡ ದ್ವಿಚಕ್ರ ವಾಹನಗಳ ಹರಾಜು..!ô

      ಕಬ್ಬು ಬೆಳೆಗಾರರ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಅ. 13ರಂದು ರಾಷ್ಟ್ರೀಯ ಹೆದ್ದಾರಿ ಬಂದ್‌ಗೆ ಕರೆ: ಮಾಳಪ್ಪ ಪೂಜಾರಿ

      October 15, 2026
      ಇಂಡಿ ಪೊಲೀಸ್ ಠಾಣೆಯಲ್ಲಿ ಅ.19ರಂದು ಮುಟ್ಟುಗೋಲು ಹಾಕಿಕೊಂಡ ದ್ವಿಚಕ್ರ ವಾಹನಗಳ ಹರಾಜು..!ô

      ಇಂಡಿ ಪೊಲೀಸ್ ಠಾಣೆಯಲ್ಲಿ ಅ.19ರಂದು ಮುಟ್ಟುಗೋಲು ಹಾಕಿಕೊಂಡ ದ್ವಿಚಕ್ರ ವಾಹನಗಳ ಹರಾಜು..!ô

      October 14, 2026
      ಕಬ್ಬು ಬೆಳೆಗಾರರ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಅ. 13ರಂದು ರಾಷ್ಟ್ರೀಯ ಹೆದ್ದಾರಿ ಬಂದ್‌ಗೆ ಕರೆ: ಮಾಳಪ್ಪ ಪೂಜಾರಿ

      ಕಬ್ಬು ಬೆಳೆಗಾರರ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಅ. 13ರಂದು ರಾಷ್ಟ್ರೀಯ ಹೆದ್ದಾರಿ ಬಂದ್‌ಗೆ ಕರೆ: ಮಾಳಪ್ಪ ಪೂಜಾರಿ

      October 12, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.