ಇಂದಿನಿಂದ ದ್ವೀತಿಯ ಪಿಯು ಪರೀಕ್ಷಾ ವೇಳಾಪಟ್ಟಿ
ಮಾರ್ಚ್ 1, 2025 ರಂದು ಕನ್ನಡ ಮತ್ತು ಅರೆಬಿಕ್ ವಿಷಯ,
ಮಾರ್ಚ್ 3 ರಂದು ಗಣಿತ, ಶಿಕ್ಷಣ ಶಾಸ್ತ್ರ, ತರ್ಕಶಾಸ್ತ್ರ ಮತ್ತು ವ್ಯವಹಾರಅಧ್ಯಯನ,
ಮಾರ್ಚ್ 4 ರಂದು ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ ಮತ್ತು ಫ್ರೆಂಚ್ ವಿಷಯದ ಪರೀಕ್ಷೆಗಳು ನಡೆಯಲಿವೆ.
ಮಾರ್ಚ್ 5 ರಂದು ರಾಜ್ಯಶಾಸ್ತ್ರ, ಸಂಖ್ಯಾಶಾಸ್ತ್ರ,
ಮಾರ್ಚ್ 7 ರಂದು ಇತಿಹಾಸ, ಭೌತಶಾಸ್ತ್ರ,
ಮಾರ್ಚ್ 10 ರಂದು ಐಚ್ಚಿಕ ಕನ್ನಡ, ಲೆಕ್ಕಶಾಸ್ತ್ರ, ಭೂಗರ್ಭಶಾಸ್ತ್ರ ಮತ್ತು ಗೃಹ ವಿಜ್ಞಾನ,
ಮಾರ್ಚ್ 12 ರಂದು ಮನಃಶಾಸ್ತ್ರ, ರಾಸಾಯನಶಾಸ್ತ್ರ ಮತ್ತು ಮೂಲ ಗಣಿತ ವಿಷಯದ ಪರೀಕ್ಷೆ ನಡೆಯಲಿದೆ.
ಮಾರ್ಚ್ 13 ರಂದು ಅರ್ಥಶಾಸ್ತ್ರ,
ಮಾರ್ಚ್ 15 ರಂದು ಇಂಗ್ಲಿಷ್,
ಮಾರ್ಚ್ 17 ರಂದು ಭೂಗೋಳಶಾಸ್ತ್ರ,
ಮಾರ್ಚ್ 18 ರಂದು ಜೀವಶಾಸ್ತ್ರ ಸಮಾಜಶಾಸ್ತ್ರ, ವಿದ್ಯುನ್ಮಾನ ಶಾಸ್ತ್ರ, ಗಣಕ ವಿಜ್ಞಾನ,
ಮಾರ್ಚ್ 19 ರಂದು ಹಿಂದೂಸ್ತಾನಿ ಸಂಗೀತ, ಮಾಹಿತಿ ತಂತ್ರಜ್ಞಾನ ರೀಟೈಲ್, ಆಟೋಮೊಬೈಲ್ ಹೆಲ್ತ್ ಕೇರ್, ಬ್ಯೂಟಿ ಆ್ಯಂಡ್ ವೆಲ್‌ನೆಸ್ ಹಾಗೂ
ಮಾರ್ಚ್ 20 ರಂದು ಹಿಂದಿ ಪರೀಕ್ಷೆ ನಡೆಯಲಿವೆ.


















