ವಿಜಯಪುರ ಬ್ರೇಕಿಂಗ್:
ಪಿಯು ಪರೀಕ್ಷಾ ಕೇಂದ್ರದಲ್ಲಿ ಸ್ಪೆಷಲ್ ಅಬ್ಸರ್ವರ್ ಯಡವಟ್ಟು,
ಪರೀಕ್ಷಾ ಕೇಂದ್ರದಲ್ಲಿ ಮೊಬೈಲ್ ಕೊಂಡೊಯ್ದು ಸೆಲ್ಫಿ ಕ್ಲಿಕ್ಕಿಸಿದ ಅಬ್ಸರ್ವರ್,
ವಿಜಯಪುರ ಜಿಲ್ಲೆ ಸಿಂದಗಿ ತಾಲ್ಲೂಕಿನ ದೇವಣಗಾಂವ ಪರೀಕ್ಷಾ ಕೇಂದ್ರದಲ್ಲಿ ನಡೆದ ಘಟನೆ,
ಪರೀಕ್ಷಾ ನಿಯಮ ಉಲ್ಲಂಘಿಸಿದ ಸಿಂದಗಿ ಸಮಾಜ ಕಲ್ಯಾಣ ಇಲಾಖೆ ಎಡಿ ನಿರ್ಮಲಾ ಭೂಸಗೊಂಡ ಯಡವಟ್ಟು,
ದೇವಣಗಾಂವ ಪರೀಕ್ಷಾ ಕೇಂದ್ರದಲ್ಲಿ ಸ್ಪೆಶಲ್ ಅಬ್ಸರ್ವರ್ ಆಗಿದ್ದ ನಿರ್ಮಲಾ,
ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದ ವೇಳೆ ಸ್ಮಾರ್ಟ್ ಪೋನ್‌ನಲ್ಲಿ ಸೆಲ್ಫಿ ಕ್ಲಿಕ್ಕಿಸಿ ಗ್ರುಪ್‌ಗಳಲ್ಲಿ ಸೇರ್ ಮಾಡಿರುವ ನಿರ್ಮಲಾ ಭೂಸಗೊಂಡ,
ಪಿಯುಸಿ ಪ್ರಥಮ ಭಾಷೆ ಕನ್ನಡ ಪರೀಕ್ಷೆಯಲ್ಲಿ ಯಡವಟ್ಟು,