• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ವೃಕ್ಷಥಾನ್ ಯಶಸ್ಸಿಗೆ ಸಾರ್ವಜನಿಕರ ಸಹಕಾರ ಅಗತ್ಯ: ಟಿ.ಭೂಬಾಲನ್

      Voiceofjanata in

      October 22, 2024
      0
      ವೃಕ್ಷಥಾನ್ ಯಶಸ್ಸಿಗೆ ಸಾರ್ವಜನಿಕರ ಸಹಕಾರ ಅಗತ್ಯ: ಟಿ.ಭೂಬಾಲನ್
      0
      SHARES
      219
      VIEWS
      Share on FacebookShare on TwitterShare on whatsappShare on telegramShare on Mail

      –ವೃಕ್ಷಥಾನ್ ಹೆರಿಟೇಜ್ ರನ್ 2024 ಪೂರ್ವಭಾವಿ ಸಭೆ

      ವೃಕ್ಷಥಾನ್ ಯಶಸ್ಸಿಗೆ ಸಾರ್ವಜನಿಕರ ಸಹಕಾರ ಅಗತ್ಯ: ಟಿ.ಭೂಬಾಲನ್

      ವಿಜಯಪುರ, ಅಕ್ಟೋಬರ್ 22 : ಪರಿಸರ, ಪ್ರಾಚೀನ ಸ್ಮಾರಕ, ಆರೋಗ್ಯ ಮತ್ತು ಪ್ರವಾಸೋದ್ಯಕ್ಕೆ ಉತ್ತೇಜನ ನೀಡುವ ದಿಶೆಯಿಂದ ಡಿಸೆಂಬರ್ 22ರಂದು ನಡೆಯಲಿರುವ ವೃಕ್ಷಥಾನ್ ಹೆರಿಟೇಜ್ ರನ್-2024ರ ಕಾರ್ಯಕ್ರಮಕ್ಕೆ ಅತಿ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು, ವಿದ್ಯಾರ್ಥಿಗಳು, ಇಲಾಖಾ ನೌಕರರು ನೋಂದಣಿ ಮಾಡಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಟಿ.ಭೂಬಾಲನ್ ಹೇಳಿದರು.

      ಮಂಗಳವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ವೃಕ್ಷಥಾನ್ ಹೆರಿಟೇಜ್ ರನ್ -2024ರ ಪೂರ್ವಭಾವಿ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜಿಲ್ಲಾಡಳಿತದ ಸಹಕಾರದೊಂದಿಗೆ, ಕೋಟಿ ವೃಕ್ಷ ಅಭಿಯಾನ, ಸೊಸೈಟಿ ಪಾರ್ ಪ್ರೋಟೆಕ್ಷನ್ ಆಫ್ ಪ್ಲಾಂಟ್ ಆ್ಯಂಡ್ ಅನಿಮಲ್ಸ, ನಗರಾಭಿವೃದ್ಧಿ ಪ್ರಾಧಿಕಾರ ವಿಜಯಪುರ, ಬಿಎಲ್‌ಡಿಇ ಅಸೋಷಿಯೇಶನ್, ಪ್ರವಾಸೋಧ್ಯಮ ಇಲಾಖೆ, ಅರಣ್ಯ ಇಲಾಖೆ, ಸಿಆರ್‌ಡಿಎಸ್ ಪೌಂಡೇಷನ್, ಮಹಾನಗರ ಪಾಲಿಕೆ ವಿಜಯಪುರ ಹಾಗೂ ಇತರರ ಪ್ರಾಯೋಜಕತ್ವದಲ್ಲಿ ನಡೆಯುತ್ತಿರುವ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನರ ಪಾಲ್ಗೊಳ್ಳುವಿಕೆಗೆ ನೋಂದಣಿ ಮಾಡುವ ಗುರಿ ಹೊಂದಬೇಕು ಎಂದು ಹೇಳಿದರು.

      21 ಕಿಮೀ, 10ಕಿಮೀ, 5ಕಿಮೀ ಮ್ಯಾರಾಥಾನ್ ಓಟ ನಡೆಯಲಿದ್ದು, ಕ್ರಮವಾಗಿ 1,200ರೂ, 1,000ರೂ ಹಾಗೂ 600 ರೂಗಳು ನೋಂದಣಿ ಶುಲ್ಕವಾಗಿದ್ದು, ಪ್ರವಾಸೋಧ್ಯಮ ಹಾಗೂ ಪರಿಸರ ಜಾಗೃತಿಯ ಕುರಿತಾದ ವೃಕ್ಷಥಾನ್ ಹೆರಿಟೇಜ್ ರನ್ ಕಾರ್ಯಕ್ರಮದ ಯಶಸ್ಸಿಗೆ ಶಾಲಾ ಶಿಕ್ಷಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆಗಳು ತಮ್ಮ ಅಧೀನದಲ್ಲಿರುವ ವಿದ್ಯಾರ್ಥಿಗಳಿಗೆ ಈ ಕಾರ್ಯಕ್ರಮದ ಮಹತ್ವವನ್ನು ಪ್ರಚುರಪಡಿಸುವುದರ ಮೂಲಕ ವಿದ್ಯಾರ್ಥಿಗಳ ಪಾಲ್ಗೊಳ್ಳುವಿಕೆಗೆ ಸಹಕರಿಸಬೇಕು ಎಂದರು.

      ತೋಟಗಾರಿಕೆ ಹಾಗೂ ಕೃಷಿ ಇಲಾಖೆಗಳು ರೈತ ಉತ್ಪಾದನ ಸಂಸ್ಥೆ, ಪ್ರಗತಿಪರ ರೈತರ ಗುಂಪುಗಳು, ತಾಲೂಕು ಹಾಗೂ ಗ್ರಾಮ ಮಟ್ಟದಲ್ಲಿಯೂ ಕೂಡಾ ಹೆರಿಟೇಜ್ ರನ್‌ಗೆ ಹೆಚ್ಚಿನ ಸಂಖ್ಯೆಯಲ್ಲಿ ನೋಂದಣಿ ಮಾಡಿ ಭಾಗವಹಿಸುವಂತೆ ಪ್ರೇರೇಪಿಸುವಲ್ಲಿ ಸಿದ್ಧತೆ ಮಾಡಿಕೊಳ್ಳಬೇಕು. ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಸೈನಿಕ ಕಲ್ಯಾಣ ಇಲಾಖೆಗಳು ಯುವ ಜನರು ಪಾಲ್ಗೊಳಲು ಅಗತ್ಯಕ್ರಮವಹಿಸಬೇಕು. ಹೆಚ್ಚಿನ ಸಂಖ್ಯೆಯಲ್ಲಿ ಹೆಣ್ಣು ಮಕ್ಕಳ ನೋಂದಣಿಗೆ ಆದ್ಯತೆ ನೀಡಬೇಕು ಎಂದು ಅವರು ಹೇಳಿದರು.

      ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಿಷಿ ಆನಂದ ಮಾತನಾಡಿ, ವೃಕ್ಷೋತ್ಥಾನ್ ಹೆರಿಟೇಜ್ ರನ್ ಗೆ ಎಲ್ಲ ಇಲಾಖೆಗಳೂ ಸಂಪೂರ್ಣವಾಗಿ ಕೈಜೊಡಿಸಬೇಕು. ಈ ನಿಟ್ಟಿನಲ್ಲಿ ತಾವು ಸಹಕಾರ ನೀಡುವುದಾಗಿ ತಿಳಿಸಿದರು.

      ಜಿಲ್ಲಾ ಉಸ್ತುವಾರಿ ಸಚಿವರ ಸಾರ್ವಜನಿಕ ಸಂಪರ್ಕಾಧಿಕಾರಿ ಡಾ. ಮಾಹಾಂತೇಶ ಬಿರಾದಾರ ಮಾತನಾಡಿ, ವಿಜಯಪುರದಲ್ಲಿ ಅರಣ್ಯ ಪ್ರದೇಶ ಕಡಿಮೆಯಿರುವುದು ಮನಗಂಡ ಜಿಲ್ಲಾ ಉಸ್ತಾವರಿ ಸಚಿವ ಡಾ. ಎಂ.ಬಿ.ಪಾಟೀಲರು ಕೋಟಿ ವೃಕ್ಷ ಅಭಿಯಾನದಡಿಯಲ್ಲಿ ಜಿಲ್ಲೆಯಲ್ಲಿ ಅರಣ್ಯಿಕರಣಕ್ಕೆ ಒತ್ತು ನೀಡಿದ ಫಲವಾಗಿ ಜಿಲ್ಲೆಯ ಬಹುತೇಕ ಕಡೆಗಳಲ್ಲಿ ಉದ್ಯಾನವನ, ಹಸಿರೀಕರಣ ಅರಣ್ಯ ಪ್ರದೇಶಗಳು ವಿಸ್ತಾರಗೊಳ್ಳುತ್ತಿದೆ. ಮಮದಾಪೂರದ ಮೀಸಲು ಅರಣ್ಯ ಪ್ರದೇಶಕ್ಕೆ ಶ್ರೀ ಸಿದ್ದೇಶ್ವರ ಸ್ವಾಮಿಜಿಯವರ ಹೆಸರು ನಾಮಕರಣ ಮಾಡಿದ್ದು ಸಂತಸ ತಂದಿದೆ. ಜಿಲ್ಲಾಡಳಿತದ ಈ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ ಅವರು, ಜನರಲ್ಲಿಯೂ ಕೂಡಾ ಇವಾಗ ಸಸಿಗಳನ್ನು ನೆಡುವ ಮೂಲಕ ಅರಣ್ಯಕರಣಕ್ಕೆ ಒತ್ತು ನೀಡುವ ಮನೋಭಾವ ಬಂದಿದೆ. ಈ ಮೂಲಕ ವೃಕ್ಷಥಾನ್ ಕಾರ್ಯಕ್ರಮದ ಮೂಲ ಉದ್ದೇಶ ಸಾಕಾರಗೊಳ್ಳುತ್ತಿದೆ ಎಂದು ಮಾತನಾಡಿದರು.

      ಸಭೆಯಲ್ಲಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಶಂಕರ ಮಾರಿಹಾಳ, ಅರಣ್ಯ ಇಲಾಖೆಯ ಶಿವಶರಣಯ್ಯ ಕೆ., ಪ್ರವಾಸೋದ್ಯಮ ಇಲಾಖೆಯ ಉಪ ನಿರ್ದೇಶಕ ಮಲ್ಲಿಕಾರ್ಜುನ ಬಜಂತ್ರಿ, ಕೃಷಿ ಇಲಾಖೆಯ ಜಂಟಿ ನಿರ್ದೇಶಕಿ ರೂಪಾ. ಎಲ್, ಸಮಾಜಕಲ್ಯಾಣ ಇಲಾಖೆಯ ಉಪನಿರ್ದೇಶಕ ಪುಂಡಲಿಕ ಮಾನವರ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಸಂತೋಷ ಭೋವಿ, ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ರಾಜಶೇಖರ ದೈವಾಡಿ ಹಾಗೂ ವೃಕ್ಷಥಾನ್ ಹೆರಿಟೇಜ್ ರನ್ ಸಂಚಾಲಕರಾದ ಮುರುಗೇಶ ಪಟ್ಟಣಶೆಟ್ಟಿ ಸೇರಿದಂತೆ, ಜಿಲ್ಲೆಯ ವಿವಿಧ ಕಾಲೇಜಿನ ಪ್ರಾಂಶುಪಾಲರು, ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.

      Tags: #Public News#Public's cooperation is essential for Vriksathon success: T. Bhubalan#State News#Today News#Voice Of Janata#Voiceofjanata.in#ವೃಕ್ಷಥಾನ್ ಯಶಸ್ಸಿಗೆ ಸಾರ್ವಜನಿಕರ ಸಹಕಾರ ಅಗತ್ಯ: ಟಿ.ಭೂಬಾಲನ್vijayapur
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

      0
      ಬಿಜೆಪಿ ಪ್ರಯಾಸದ ಗೆಲುವು

      August 27, 2026
      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      August 21, 2026
      ರಾಜ್ಯ ಸರಕಾರದ ವಿರುದ್ಧ ಕಿಡಿಕಾರಿದ ಇಂಡಿ ಬಿಜೆಪಿ ಮಹಿಳಾ ಮೂರ್ಚಾ ಅಧ್ಯಕ್ಷ ಬಸಮ್ಮ..

      ರಾಜ್ಯ ಸರಕಾರದ ವಿರುದ್ಧ ಕಿಡಿಕಾರಿದ ಇಂಡಿ ಬಿಜೆಪಿ ಮಹಿಳಾ ಮೂರ್ಚಾ ಅಧ್ಯಕ್ಷ ಬಸಮ್ಮ..

      August 21, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.