• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    ಜ್ಯೋತಿಷಿ ಸುಳ್ಳಾಡಬಹುದು, ಜ್ಯೋತಿಷ್ಯ ಸುಳ್ಳಲ್ಲ..

    ಜ್ಯೋತಿಷಿ ಸುಳ್ಳಾಡಬಹುದು, ಜ್ಯೋತಿಷ್ಯ ಸುಳ್ಳಲ್ಲ..

    ವೈದ್ಯರ ಸೇವೆ ದೇವರ ಸಮಾನ – ಮಾಜಿ ಶಾಸಕ ಡಾ|| ಬಗಲಿ

    ವೈದ್ಯರ ಸೇವೆ ದೇವರ ಸಮಾನ – ಮಾಜಿ ಶಾಸಕ ಡಾ|| ಬಗಲಿ

    ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

    ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

    ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

    ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

    ಹಿಂದೂಗಳ ಆರಾಧ್ಯ ದೈವವಾದ ಗೋಮಾತೆ..!

    ಹಿಂದೂಗಳ ಆರಾಧ್ಯ ದೈವವಾದ ಗೋಮಾತೆ..!

    ಇಂಡಿ | ಬಿತ್ತನೆಗೆ ಮೊದಲು ಬೀಜೋಪಚಾರ ಅವಶ್ಯ

    ಇಂಡಿ | ಬಿತ್ತನೆಗೆ ಮೊದಲು ಬೀಜೋಪಚಾರ ಅವಶ್ಯ

    ಪರಿಸರ ಸಂರಕ್ಷಣೆ ನಾಗರಿಕರ ಜವಾಬ್ದಾರಿ : ಪ್ರಕಾಶ ವಡ್ಡರ

    ಪರಿಸರ ಸಂರಕ್ಷಣೆ ನಾಗರಿಕರ ಜವಾಬ್ದಾರಿ : ಪ್ರಕಾಶ ವಡ್ಡರ

    ಪರಿಸರ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ: ಪತ್ರಕರ್ತ ಫಿರೋಜ್ ರೋಜಿಂದಾರ್

    ಪರಿಸರ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ: ಪತ್ರಕರ್ತ ಫಿರೋಜ್ ರೋಜಿಂದಾರ್

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಪ್ರಪಂಚ

      ಇಂಡಿ ಪುರಸಭೆಯಲ್ಲಿ 10 ಲಕ್ಷ ಅವ್ಯವಹಾರದ ವಾಸನೆ..?

      ಬ್ಲಿಚಿಂಗ್ ಫೌಡರ್‌ ಹೆಸರಲ್ಲಿ ಅವ್ಯವಹಾರ ಆರೋಪ - ಅನೀಲಗೌಡ ಬಿರಾದರ

      January 5, 2022
      0
      ಇಂಡಿ ಪುರಸಭೆಯಲ್ಲಿ 10 ಲಕ್ಷ ಅವ್ಯವಹಾರದ ವಾಸನೆ..?
      0
      SHARES
      326
      VIEWS
      Share on FacebookShare on TwitterShare on whatsappShare on telegramShare on Mail

      ಇಂಡಿ : ನಗರದ ಕುಡಿಯುವ ನೀರು ಸರಬರಾಜು ಘಟಕದಲ್ಲಿ ಅವಶ್ಯಕ ಇರುವ ಬ್ಲಿಚಿಂಗ್ ಪೌಡರಲ್ಲಿ 10 ಲಕ್ಷ ರೂಪಾಯಿ ಅವ್ಯವಹಾರ ನಡಿದಿದೆ ಎಂದು ಪುರಸಭೆ ಸದಸ್ಯ ಅನೀಲಗೌಡ ಬಿರಾದರ, ದೇವೇಂದ್ರ ಕುಂಬಾರ ಆರೋಪ ಮಾಡಿದರು.

      ನೀರಿನ ಪೌಡರ್ ಟೆಂಡರ್‌ನಲ್ಲಿ ಪುರಸಭೆ ಮುಖ್ಯ ಅಧಿಕಾರಿ ಗೋಲಮಾಲ್ ಮಾಡಿದ್ದಾರೆ ಎಂದು ನಗರದಲ್ಲಿ ಸುದ್ದಿ ಗೋಷ್ಟಿ ನಡೆಸಿ ಹೇಳಿದರು. ವಿಜಯಪುರ ಜಿಲ್ಲೆಯ ಇಂಡಿ ಪಟ್ಟಣದಲ್ಲಿ ಕುಡಿಯುವ ನೀರಿನ ಸರಬರಾಜು ಮಾಡುವ ವಾಟರ್‌ಗೆ ಮಿಕ್ಸ್ ಮಾಡುವ ಬ್ಲಿಚಿಂಗ್ ಫೌಡರ್‌ರಿಗೆ ಟೆಂಡರ್ ನೀಡದೇ ಅಕ್ರಮವಾಗಿ 4 ನೂರು ಚೀಲ ರಾಸಾಯನಿಕಕ್ಕೆ ಫೌಡರ್ ತರಸಿಕೊಂಡಿದ್ದಾರೆ. ಈ ಹಿಂದೆಯೂ ಇದೇ ತರಹದ ಘಟನೆ ನಡೆದಾಗ ಪುರಸಭೆ ಅಧ್ಯಕ್ಷ, ಉಪಾಧ್ಯಕ್ಷ ಮತ್ತು ಸದಸ್ಯರು ಸೇರಿ ಪುರಸಭೆ ಬೀಗ ಜಡಿದು ಪ್ರತಿಭಟನೆ ಮಾಡಿದ್ದೆವು. ಈ ಸಂದರ್ಭದಲ್ಲಿ ಜಿಲ್ಲಾ ಯೋಜನಾ ಅಧಿಕಾರಿಗಳು ಬೇಟಿ ಅಕ್ರಮದ ಬಗ್ಗೆ ಅತೀ ಶೀಘ್ರದಲ್ಲೆ ತನಿಖೆ ಮಾಡಿ ಕಾನೂನು ಕ್ರಮ ಜರಗಿಸುತ್ತೆವೆ ಎಂದು ಹೇಳಿದರು. ಆದರೆ ಈ ಹಿಂದಿನ ಆರೋಪ ಮಾಸುವ ಮುನ್ನವೇ ಮತ್ತೇ 4 ನೂರು ಚೀಲ ಬ್ಲೀಚಿಂಗ್ ಪೌಡರ್ ತಂದಿದ್ದಾರೆ. ಈ ಬಗ್ಗೆ ಮುಖ್ಯ ಅಧಿಕಾರಿಗಳಿಗೆ ಪ್ರಶ್ನೆ ಮಾಡಿದ್ದರೆ, ದಾಖಲೆ ತೋರಿಸದೇ ಪಲಾಯನ ಮಂತ್ರ ಜಪಿಸುತ್ತಾರೆ. ಈಗಾಗಲೇ ಯೋಜನಾ ಅಧಿಕಾರಿ ಮತ್ತು ಜಿಲ್ಲಾ ಅಧಿಕಾರಿಗಳ ಗಮನಕ್ಕೂ ಇದೆ. ಕೂಡಲೇ ತನಿಖೆ ಮಾಡಬೇಕು ಒಂದು ವೇಳೆ ವಿಳಂಭ ಮಾಡಿದ್ರೆ ಕಾಣದ ಕೈ ಗಳ ಹಸ್ತಕ್ಷೇಪವಿದೆ ಎಂದು ಭಾವಿಸಬೇಕಾಗುತ್ತೆದೆ. ಉಗ್ರವಾದ ಹೋರಾಟಕ್ಕೆ ಪ್ರಚೋದನೆ ನೀಡಿದಂತಾಗುತ್ತೆದೆ ಎಂದು ಹೇಳಿದರು. ಈ ಸಂದರ್ಭದಲ್ಲಿ ಇಸ್ಮಾಯಿಲ ಅರಬ, ಬುದ್ದುಗೌಡ ಪಾಟೀಲ, ವಿಜಯಕುಮಾರ ಮುರಮನ, ಸೈಪನ ಪವಾರ್, ಪಿಂಟು ರಾಠೋಡ, ಯಲಪ್ಪಾ ಹದರಿ ಇನ್ನೂ ಅನೇಕ ಪುರಸಭೆ ಸದಸ್ಯರು ಉಪಸ್ಥಿತರಿದ್ದರು

      Tags: 10 lakasha rupayi avavyaharBleeching powderIndi TMC
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಕಳಪೆ ಚರಂಡಿ ಕಾಮಗಾರಿ; ವಿರೋಧ ಪಕ್ಷ ಏನು ಮಾಡುತ್ತಿದೆ?s

      ಕಳಪೆ ಚರಂಡಿ ಕಾಮಗಾರಿ; ವಿರೋಧ ಪಕ್ಷ ಏನು ಮಾಡುತ್ತಿದೆ?s

      June 21, 2026
      ಕಾಂಗ್ರೆಸ ಪಕ್ಷದ ಮುಖಂಡ “ಚಿದಾನಂದ ಸವದಿ” ಗೆ ಸನ್ಮಾನ

      ಕಾಂಗ್ರೆಸ ಪಕ್ಷದ ಮುಖಂಡ “ಚಿದಾನಂದ ಸವದಿ” ಗೆ ಸನ್ಮಾನ

      June 20, 2026
      ಸರಕಾರಿ ಪ್ರೌಢ ಶಾಲೆ ಮಂಜೂರಾತಿಗೆ ಆಗ್ರಹ..!

      ಸರಕಾರಿ ಪ್ರೌಢ ಶಾಲೆ ಮಂಜೂರಾತಿಗೆ ಆಗ್ರಹ..!

      June 20, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.