• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಸೆ- 24 ರಂದು ಮೈಸೂರು ದಸರಾ ಮಹೋತ್ಸವದಲ್ಲಿ  ಪುಟ್ಟನ ದಸರಾ ಪುಸ್ತಕ ಬಿಡುಗಡೆ.

      Voiceofjanata.in

      September 29, 2025
      0
      ಸೆ- 24 ರಂದು ಮೈಸೂರು ದಸರಾ ಮಹೋತ್ಸವದಲ್ಲಿ  ಪುಟ್ಟನ ದಸರಾ ಪುಸ್ತಕ ಬಿಡುಗಡೆ.
      0
      SHARES
      24
      VIEWS
      Share on FacebookShare on TwitterShare on whatsappShare on telegramShare on Mail

      ಸೆ- 24 ರಂದು ಮೈಸೂರು ದಸರಾ ಮಹೋತ್ಸವದಲ್ಲಿ  ಪುಟ್ಟನ ದಸರಾ ಪುಸ್ತಕ ಬಿಡುಗಡೆ.

      ವರದಿ : ಬಸವರಾಜ ಕುಂಬಾರ, ಮುದ್ದೇಬಿಹಾಳ ವಿಜಯಪುರ
      ಮುದ್ದೇಬಿಹಾಳ: ಬಿದರಕುಂದಿ ಶಿಕ್ಷಕರ,ಮತ್ತು ಸಾಹಿತಿ ಶ್ರೀಮತಿ ಸುಮಲತಾ ಗಡಿಯಪ್ಪನವರ ಇವರ ಎರಡನೇ ಕೃತಿಯಾದ  “ಪುಟ್ಟನ ದಸರಾ” ಮಕ್ಕಳ ಕವನ ಸಂಕಲನವು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ಕನ್ನಡ ಪುಸ್ತಕ ಪ್ರಾಧಿಕಾರ ಬೆಂಗಳೂರು ಮೈಸೂರು ದಸರಾ ಮಹೋತ್ಸವ ಸಮಿತಿ ಮೈಸೂರಿನ ವತಿಯಿಂದ ನಡೆಯುವ ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ ಪುಸ್ತಕ ಮೇಳದಲ್ಲಿ ಬಿಡುಗಡೆಯಾಗಲು ಆಯ್ಕೆಯಾಗಿದೆ. ಈ ಪುಸ್ತಕ ಸೆಪ್ಟೆಂಬರ್ 24 .2025 ರಂದು ಮೈಸೂರಿನ ಸ್ಕೌಟ್ಸ್ ಮತ್ತು ಗೈಡ್ಸ್ ಮೈದಾನದಲ್ಲಿ ನಡೆಯುವ ಪುಸ್ತಕ ಮೇಳದಲ್ಲಿ ನಾಡಿನ ಖ್ಯಾತ ಸಾಹಿತಿಗಳಾದ ಶ್ರೀ ಕೃಷ್ಣಮೂರ್ತಿ ಹನೂರು ಅವರಿಂದ ಮತ್ತು ಅನೇಕ ಖ್ಯಾತ ನಾಮ ಸಾಹಿತಿಗಳು ಮತ್ತು ಅತಿಥಿ ಮಹೋದಯರ ಸಮ್ಮುಖದಲ್ಲಿ  ಬಿಡುಗಡೆಯಾಗಲಿದೆ. ಈ ಪುಸ್ತಕವು ಬಿಡುಗಡೆಗೂ ಮುನ್ನ  ಕಂಚ್ಯಾಣಿ ಶರಣಪ್ಪ ಮಕ್ಕಳ ಸಾಹಿತ್ಯ ಪ್ರಶಸ್ತಿಯನ್ನು ಪಡೆದುಕೊಂಡಿರುವುದು ವಿಶೇಷವಾಗಿದೆ. ಆದ್ದರಿಂದ ಸುಮಲತಾ ರವರಿಗೆ ಮುದ್ದೇಬಿಹಾಳ ತಾಲೂಕಿನ ಸಾಹಿತ್ಯ ಪರಿಷತ್ತಿನ ವತಿಯಿಂದ ಮತ್ತು ಎಲ್ಲಾ ಶಿಕ್ಷಕ ವೃಂದದವರು ಶುಭಾಶಯ ತಿಳಿಸಿದ್ದಾರೆ.
      Tags: #indi / vijayapur#Public News#Putnam Dasara Book released at the Mysore Dasara Mahotsav on September 24.#State News#Today News#Voice Of Janata#VOICE OF JANATA (VOJ-VOJ)#Voiceofjanata.in#ಸೆ- 24 ರಂದು ಮೈಸೂರು ದಸರಾ ಮಹೋತ್ಸವದಲ್ಲಿ  ಪುಟ್ಟನ ದಸರಾ ಪುಸ್ತಕ ಬಿಡುಗಡೆ.
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಭೀಮಾ ನದಿಗೆ ತಕ್ಷಣ ನೀರು ಹರಿಸದಿದ್ದರೆ ಉಗ್ರ ಹೋರಾಟ ಅನಿವಾರ್ಯ” : ಮಹಾಂತಗೌಡ ಪಾಟೀಲ ಗೌರ

      July 18, 2026
      ಭೀಮಾ ನದಿಗೆ ನೀರು ಬಿಡುಗಡೆ ಹೋರಾಟಕ್ಕೆ ಕರವೇ ಬೆಂಬಲ: ಶ್ರೀಕಾಂತ ದಿವಾಣಜಿ

      ಮುಂದುವರೆದ ಧರಣಿ ಸತ್ಯಾಗ್ರಹ; ಬೇಡಿಕೆ ಈಡೇರದಿದ್ದರೆ ತಾಲೂಕು ಬಂದ್ ರೈತರು ಎಚ್ಚರಿಕೆ !!

      July 16, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.