• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಜಿಲ್ಲಾ ಮಟ್ಟದ ಆದರ್ಶ ಶಿಕ್ಷಕ ಪ್ರಶಸ್ತಿಗೆ ಆರ್.ಆರ್. ನಾಗಠಾಣ ಅರ್ಜಿ

    ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

    ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

    ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

    ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

    ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

    ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆಗೆ ನಾಮಪತ್ರ ಸಲ್ಲಿಸಿದ ಪುಟ್ಟಣ್ಣ..!

      Voice Of Janata

      January 30, 2024
      0
      ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆಗೆ ನಾಮಪತ್ರ ಸಲ್ಲಿಸಿದ ಪುಟ್ಟಣ್ಣ..!
      0
      SHARES
      234
      VIEWS
      Share on FacebookShare on TwitterShare on whatsappShare on telegramShare on Mail

      ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆಗೆ ನಾಮಪತ್ರ ಸಲ್ಲಿಸಿದ ಪುಟ್ಟಣ್ಣ : ಭಾರೀ ಬಹುಮತದಿಂದ ಗೆಲುವು – ಸಚಿವರಾದ ಜಮೀರ್‌ ಅಹಮದ್‌ ಖಾನ್‌, ಡಾ. ಎಂ.ಸಿ. ಸುಧಾಕರ್ ವಿಶ್ವಾಸ

      ಬೆಂಗಳೂರು, ಜ, 29 :  ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ವಿಧಾನ ಪರಿಷತ್‌ ಗೆ ಫೆಬ್ರವರಿ 16 ರಂದು ನಡೆಯಲಿರುವ ಉಪ ಚುನಾವಣೆಗೆ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಪುಟ್ಟಣ್ಣ ನಾಮಪತ್ರ ಸಲ್ಲಿಸಿದರು.

      ಶಾಂತಿನಗರದ ಎಂಟಿಸಿ ಬಸ್‌ ನಿಲ್ದಾನದಲ್ಲಿರುವ ಚುನಾವಣಾಧಿಕಾರಿಗಳ ಕಚೇರಿಯಲ್ಲಿ ವಸತಿ ಮತ್ತು ವಕ್ಪ್‌ ಸಚಿವ ಜಮೀರ್‌ ಅಹಮದ್‌ ಖಾನ್‌, ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್‌, ಮಾಗಡಿ ಶಾಸಕ ಬಾಲಕೃಷ್ಣ ಮತ್ತಿತರರ ಸಮ್ಮುಖದಲ್ಲಿ ನಾಮಪತ್ರ ಸಲ್ಲಿಸಿದರು. ಪಾದಯಾತ್ರೆಯಲ್ಲಿ ಸಾಗಿ ಬಂದ ಪುಟ್ಟಣ್ಣ ಅವರು ನಂತರ ಪಕ್ಷದ ಕಾರ್ಯಕರ್ತರು ಮತ್ತು ಮುಖಂಡರ ಅಮಿತೋತ್ಸಾಹದ ನಡುವೆ ತಮ್ಮ ಉಮೇದುವಾರಿಕೆ ಸಲ್ಲಿಸಿದರು.

      ವಿಧಾನಪರಿಷತ್‌ ಸದಸ್ಯರಾಗಿದ್ದ ಪುಟ್ಟಣ್ಣ ಅವರು ಕಳೆದ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ರಾಜೀನಾಮೆ ಸಲ್ಲಿಸಿದ್ದರು. ಇದೀಗ ಅವರಿಂದ ತೆರವಾಗಿರುವ ಸ್ಥಾನಕ್ಕೆ ಸ್ವತಃ ಪುಟ್ಟಣ್ಣ ಅವರೇ ಕಣಕ್ಕಿಳಿದಿದ್ದಾರೆ.

      ಈ ಸಂದರ್ಭದಲ್ಲಿ ಸಚಿವ ಜಮೀರ್‌ ಅಹಮದ್‌ ಖಾನ್‌ ಮಾತನಾಡಿ, ಪುಟ್ಟಣ್ಣ ಅವರು ಶಿಕ್ಷಕರ ಸಮಸ್ಯೆಗಳಿಗೆ ಪರಿಣಾಮಕಾರಿಯಾಗಿ ಸ್ಪಂದಿಸುವ ನಾಯಕರಾಗಿದ್ದು, ಅವರು ಈ ಬಾರಿ ಚುನಾವಣೆಯಲ್ಲಿ ಭಾರೀ ಬಹುಮತದಿಂದ ಗೆಲುವು ಸಾಧಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

      ಸಚಿವ ಸುಧಾಕರ್‌ ಮಾತನಾಡಿ, ಈಗಾಗಲೇ ನಾಲ್ಕು ಬಾರಿ ಮೇಲ್ಮನೆಗೆ ಆಯ್ಕೆಯಾಗಿದ್ದ ಪುಟ್ಟಣ್ಣ ಅವರು ಶಿಕ್ಷಕರ ಹಲವಾರು ಸಮಸ್ಯೆಗಳನ್ನು ಬಗೆಹರಿಸಿದ್ದಾರೆ. ಅತಿಥಿ ಉಪನ್ಯಾಸಕರ ಸಮಸ್ಯೆಗಳನ್ನು ಸರ್ಕಾರ ಬಗೆಹರಿಸಿದೆ. ಶಿಕ್ಷಕರು ಮತ್ತು ಶಿಕ್ಷಣದ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದೆ‌. ಪಟ್ಟಣ್ಣ ಗೆಲುವು ನಿಶ್ಚಿತ ಎಂದು ಹೇಳಿದರು.

      ಪುಟ್ಟಣ್ಣ ಮಾತನಾಡಿ, ಶಿಕ್ಷಕರ ಸಮಸ್ಯೆಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಸ್ಪಂದಿಸುತ್ತಿದ್ದು, ಮುಂಬರುವ ದಿನಗಳಲ್ಲಿ ಶಿಕ್ಷಕ ಸಮುದಾಯದ ಪ್ರತಿಯೊಂದು ಬೇಡಿಕೆಗಳನ್ನು ಈಡೇರಿಸಲು ಆದ್ಯತೆ ನೀಡುತ್ತೇವೆ. ಶಿಕ್ಷಕ ಸಮುದಾಯ ಮತ್ತೊಮ್ಮೆ ತಮ್ಮನ್ನು ಬೆಂಬಲಿಸಲಿದೆ ಎಂದು ಹೇಳಿದರು.

      ಶಾಸಕ ಬಾಲಕೃಷ್ಣ ಮಾತನಾಡಿ, ಪುಟ್ಟಣ್ಣ ಸದಾ ಶಿಕ್ಷಕರ ಬಗ್ಗೆ ತುಡಿತ ಮತ್ತು ಕಾಳಜಿ ಇಟ್ಟುಕೊಂಡು ಕಾರ್ಯನಿರ್ವಹಿಸುತ್ತಿದೆ. ಪುಟ್ಟಣ್ಣ ಅವರು ಶಾಸಕರಾಗಲು ಪ್ರಯತ್ನಿಸಿದರು. ಆದರೆ ಶಿಕ್ಷಕರ ಸೆಳೆತ ಅವರನ್ನು ಮತ್ತೆ ಶಿಕ್ಷಕರ ಕ್ಷೇತ್ರಕ್ಕೆ ವಾಪಸ್‌ ಕರೆತಂದಿದೆ ಎಂದರು.

      ಪದವೀಧರ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿಯಾದ ಆನೇಕಲ್‌ ರಾಮೋಜಿಗೌಡ ಮಾತನಾಡಿ, ಪಟ್ಟಣ್ಣ ಜನಾನುರಾಗಿ. ಜನಪರ, ಜನಪ್ರಿಯ ನಾಯಕ. ಅವರ ಗೆಲುವಿಗೆ ಪ್ರತಿಯೊಬ್ಬರೂ ಶ್ರಮಿಸುತ್ತೇವೆ ಎಂದರು..

      Tags: #Elecation#Minister Jameer Ahamad#MLC#Public News#Puttann#Puttanna has filed nomination papers for the by-elections of the Bangalore Teachers' Constituency#Teacher Field#Voice Of Janata#ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆಗೆ ನಾಮಪತ್ರ ಸಲ್ಲಿಸಿದ ಪುಟ್ಟಣ್ಣBangalore
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಶ್ರಾವಣ ಮಾಸದ ಅಂಗವಾಗಿ ತಾಯಂದಿರಿಗೆ ಉಡಿ ತುಂಬಿದ ಶೆಟ್ಟಿ ಕುಟುಂಬ

      ಶ್ರಾವಣ ಮಾಸದ ಅಂಗವಾಗಿ ತಾಯಂದಿರಿಗೆ ಉಡಿ ತುಂಬಿದ ಶೆಟ್ಟಿ ಕುಟುಂಬ

      September 5, 2026
      ಜಿಲ್ಲಾ ಮಟ್ಟದ ಆದರ್ಶ ಶಿಕ್ಷಕ ಪ್ರಶಸ್ತಿಗೆ ಆರ್.ಆರ್. ನಾಗಠಾಣ ಅರ್ಜಿ

      ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

      September 4, 2026
      ಕೆಪಿಎಸ್‌ಸಿ ಕರ್ಮಕಾಂಡ: ತಪ್ಪಿತಸ್ಥರನ್ನು ಕಿತ್ತೊಗೆಯಿರಿ, ಇಲ್ಲವೇ ಆಯೋಗವೇ ಮುಚ್ಚಿ!

      ಕೆಪಿಎಸ್‌ಸಿ ಕರ್ಮಕಾಂಡ: ತಪ್ಪಿತಸ್ಥರನ್ನು ಕಿತ್ತೊಗೆಯಿರಿ, ಇಲ್ಲವೇ ಆಯೋಗವೇ ಮುಚ್ಚಿ!

      September 4, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.