• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಪ್ರವಾದಿ ಅವರ ಜೀವನವೇ ನಮಗೆಲ್ಲ ದಾರಿದೀಪ..

      ಪ್ರವಾದಿ ಅವರ ಕುರಿತು ರಸಪ್ರಶ್ನೆ  ಹಾಗೂ ನಾತ್ ಪಠಣ ಕಾರ್ಯಕ್ರಮ

      September 26, 2023
      0
      ಪ್ರವಾದಿ ಅವರ ಜೀವನವೇ ನಮಗೆಲ್ಲ ದಾರಿದೀಪ..
      0
      SHARES
      135
      VIEWS
      Share on FacebookShare on TwitterShare on whatsappShare on telegramShare on Mail
      ಪ್ರವಾದಿ ಅವರ ಕುರಿತು ರಸಪ್ರಶ್ನೆ  ಹಾಗೂ ನಾತ್ ಪಠಣ ಕಾರ್ಯಕ್ರಮ.

      ಪ್ರವಾದಿ ಅವರ ಜೀವನವೇ ನಮಗೆಲ್ಲ ದಾರಿದೀಪ.

      ಇಂಡಿ : ಮನುಷ್ಯ ಕುಲವೊಂದೇ ಎಂಬುದನ್ನು ಪ್ರವಾದಿಗಳು ಹೇಳಿದ್ದು ಅರ್ಥಮಾಡಿಕೊಳ್ಳಬೇಕು.
      ಭಾರತದಂತಹ ದೇಶ ಮುನ್ನಡೆಸಲು ಎಲ್ಲರೂ ಜೊತೆಗೂಡಿದರೆ ಮಾತ್ರ ಸಾಧ್ಯ. ಭಾರತೀಯರು ಇದನ್ನು ಅರ್ಥೈಸಿಕೊಳ್ಳಬೇಕು ಎಂದು ಮುಖ್ಯ ಅತಿಥಿ ಸೀರಾಜ ಜಂಖಾನಿ ಪ್ರವಾದಿ ಮಹಮ್ಮದ ಹೇಳಿದರು.
      ಪಟ್ಟಣದ ಮಾಡಲ್ ಪಬ್ಲಿಕ್ ಶಾಲೆಯಲ್ಲಿ ಮಹಮ್ಮದಿಯಾ ನಾತ್ ಕಮಿಟಿ ವತಿಯಿಂದ ತಾಲೂಕಾ ಮಟ್ಟದಲ್ಲಿ ಪ್ರವಾದಿ ಅವರ ಕುರಿತು ರಸಪ್ರಶ್ನೆ  ಹಾಗೂ ನಾತ್ ಪಠಣ ಕಾರ್ಯಕ್ರಮ ಜರುಗಿತು.
      ಎಷ್ಟೋ ಜನರು ಪ್ರವಾದಿ ಮಹಮ್ಮದ್‌ರ ಬಗ್ಗೆ ಅಪಪ್ರಚಾರವನ್ನು ಮಾಡುತ್ತಿದ್ದರು. ಬದುಕಿನದುದ್ದಕ್ಕೂ ಅಪಪ್ರಚಾರ ಮಾಡಿದ್ರೂ, ಅವೆಲ್ಲವನ್ನೂ ಮಾನವೀಯ ಮೌಲ್ಯಗಳ ನೆಲೆಗಟ್ಟಿನ ಮೂಲಕ ಎದುರಿಸಿದರು ಎಂದು ಹೇಳಿದರು.
      ಈ ಸಂದರ್ಭದಲ್ಲಿ ಮುಪ್ತಿ ಅಬ್ದುಲ್ ರಹೆಮಾನ ಅರಬ, ಮೌಲಾನಾ ಜಿಯಾವುಲಹಕ್ ಉಮರಿ ಹಾಗೂ ಕಾಂಗ್ರೆಸ್ ಬ್ಲಾಕ್ ತಾಲೂಕು ಮಾಜಿ ಅಧ್ಯಕ್ಷ ಇಲಿಯಾಸ ಬೊರಾಮಣಿ ಮಾತನಾಡಿದ ಅವರು, ಪ್ರವಾದಿಗಳ ಸಂದೇಶಗಳು ಜನರ ಮನಮುಟ್ಟಬೇಕಾಗಿದೆ. ಗುಡಿ-ಮಸೀದಿಗಳಿಗೆ ಸೀಮಿತಗೊಳಿಸಬೇಡಿ,ಪ್ರವಾದಿ ಅವರ ಸಂದೇಶ ಸಾರ್ವಕಾಲಿಕವಾದುದು. ಮನುಷ್ಯ ಸಮಾನತೆಯ ಮಾದರಿಯನ್ನು ಸಮಾಜಕ್ಕೆ ತೋರಿಸಿಕೊಟ್ಟರು. ಭಾರತೀಯ‌ ಸಮಾಜಕ್ಕೆ ಅವರ ಸಂದೇಶ ಪ್ರಸ್ತುತ. ಪರರ ಹಿತ ಬಯಸುವವ – ರಾಗಿರಬೇಕು. ಪ್ರವಾದಿ ಅವರ ಜೀವನವೇ ನಮಗೆಲ್ಲ ದಾರಿದೀಪ. ದೇವನ ಸಂದೇಶ ಆಲಿಸಿ ಪಾಲಿಸಬೇಕು ಎಂದು ಹೇಳಿದರು.
      ಈ ಸಂದರ್ಬದಲ್ಲಿ ಮಹಮ್ಮದಿಯಾ ನಾತ್ ಕಮೀಟಿ ಜಿಲ್ಲಾ ಅಧ್ಯಕ್ಷ ಸೈಯದ್ ಮುಸ್ತಫಾ ಕಾದರಿ, ಜಹಾಂಗೀರ ಹಿಪ್ಪರಗಿ, ಅಬ್ದುಲನಬಿ ಜಮಾದಾರ, ಅಬ್ದುಲ ರಜಾಕ ಕೋಲಾರ, ಮೈನುದ್ದಿನ ಬೂದಿಹಾಳ, ಅಬುಬಕರ ಅಂಬಾರಖಾನೆ, ಪುರಸಭೆ ಸದಸ್ಯ ಅಯುಬ ಬಾಗವಾನ, ಅಬ್ದುಲಮಾಜಿದ ಸೌದಾಗರ, ಅತೀಕ ಶೇಖ್, ಬಶೀರ ಇನಾಮದಾರ, ರಫೀಕ ಜಂಬಗಿ, ಇಸಾಕ ಮುಲ್ಲಾ, ಹಸನ ಮುಜಾವರ, ಅಶಿಫ್ ಜಮಾದಾರ, ರಫೀಕ ಮುಲ್ಲಾ, ನಾಸೀರ ಇನಾಮದಾರ, ಮುಜೀಬ ಅಫಜಲಪೂರ, ಮುನ್ನಾ ಇಂಡಿಕರ, ಅಬ್ದುಲಾ ಪಾಟೇಲ ಸೇರಿದಂತೆ ಇತರರು ಇದ್ದರು.
      Tags: #Pravadi#Queez Programm#ಪ್ರವಾದಿ ಅವರ ಕುರಿತು ರಸಪ್ರಶ್ನೆ  ಹಾಗೂ ನಾತ್ ಪಠಣ ಕಾರ್ಯಕ್ರಮ#ಪ್ರವಾದಿ ಅವರ ಜೀವನವೇ ನಮಗೆಲ್ಲ ದಾರಿದೀಪ..
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಮುಂದುವರೆದ ಧರಣಿ ಸತ್ಯಾಗ್ರಹ; ಬೇಡಿಕೆ ಈಡೇರದಿದ್ದರೆ ತಾಲೂಕು ಬಂದ್ ರೈತರು ಎಚ್ಚರಿಕೆ !!

      ಮುಂದುವರೆದ ಧರಣಿ ಸತ್ಯಾಗ್ರಹ; ಬೇಡಿಕೆ ಈಡೇರದಿದ್ದರೆ ತಾಲೂಕು ಬಂದ್ ರೈತರು ಎಚ್ಚರಿಕೆ !!

      July 16, 2026
      ಧರಣಿ ವೇದಿಕೆಯಲ್ಲಿ ಪ್ರಗತಿಪರ ರೈತ ಮಹ್ಮದ ಸಾಬ್ ಹಳ್ಯಾಳರಿಗೆ ಸನ್ಮಾನ; ರೈತ ಹೋರಾಟಕ್ಕೆ ₹5 ಸಾವಿರ ದೇಣಿಗೆ

      ಧರಣಿ ವೇದಿಕೆಯಲ್ಲಿ ಪ್ರಗತಿಪರ ರೈತ ಮಹ್ಮದ ಸಾಬ್ ಹಳ್ಯಾಳರಿಗೆ ಸನ್ಮಾನ; ರೈತ ಹೋರಾಟಕ್ಕೆ ₹5 ಸಾವಿರ ದೇಣಿಗೆ

      July 16, 2026
      ರೈತರ ಸಂಪೂರ್ಣ ಸಾಲಮನ್ನಾ ಮಾಡಿ, ಕೂಡಲೇ ಬೆಳೆ ಪರಿಹಾರ ವಿತರಿಸಿ: ಸರ್ಕಾರಕ್ಕೆ ರೈತ ಮುಖಂಡ ಶಿವರಾಜ್ ಕೆಂಗನಾಳ್ ಆಗ್ರಹ”

      ರೈತರ ಸಂಪೂರ್ಣ ಸಾಲಮನ್ನಾ ಮಾಡಿ, ಕೂಡಲೇ ಬೆಳೆ ಪರಿಹಾರ ವಿತರಿಸಿ: ಸರ್ಕಾರಕ್ಕೆ ರೈತ ಮುಖಂಡ ಶಿವರಾಜ್ ಕೆಂಗನಾಳ್ ಆಗ್ರಹ”

      July 14, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.