• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಹಾವು ಕಚ್ಚಿ ಮೃತಪಟ್ಟ ರೈತ ಕುಟುಂಬಕ್ಕೆ ಶಾಸಕ ಸಿ.ಎಸ್. ನಾಡಗೌಡ ಸಾಂತ್ವನ: ₹4 ಲಕ್ಷ ಪರಿಹಾರದ ಭರವಸೆ

    ಜೀತ ಪದ್ದತಿ ನಿರ್ಮೂಲನಾ ದಿನಾಚರಣೆ ಹಾಗೂಕಾನೂನು ಅರಿವು–ನೆರವು ಕಾರ್ಯಕ್ರಮ

    ನಿಧನ : ನಿವೃತ್ ಶಿಕ್ಷಕ ಭೀಮರಾಯ ತಳವಾರ (ವಾಲಿಕಾರ)

    ನಾಗರಬೆಟ್ಟ ಗ್ರಾಮ ಪಂಚಾಯಿತಿಯಲ್ಲಿ ನೂತನ ಕಟ್ಟಡ ಲೋಕಾರ್ಪಣೆ

    ವಿಬಿ ಜಿ ರಾಮ್ ಜಿ (ವಿಕಸಿತ ಭಾರತ ಉದ್ಯೋಗ ಖಾತ್ರಿ ಮತ್ತು ಅಜೀವಿಕಾ ಮಿಷನ್ (ಗ್ರಾಮೀಣ) ಗ್ರಾಮೀಣ ಭಾಗದ ಬಡವರನ್ನು ಮೇಲೆತ್ತುವ ಮಹತ್ವದ ಯೋಜನೆ ಯಾಗಿದೆ.ಮಾಜಿ ಶಾಸಕ ನಡಹಳ್ಳಿ

    ಮುಸ್ಲಿಂ ಸಮಾಜದವರಿಂದ ಶವ ಸಂಸ್ಕಾರಕ್ಕೆ ಸ್ಮಶಾನ ಭೂಮಿ ಒದಗಿಸಲು ತಹಶಿಲ್ದಾರರಿಗೆ ಮನವಿ

    ಕುಡಿತಕ್ಕೆ ಬಲಿ ಆಗದೆ ಉತ್ತಮ ಜೀವನ ನಡೆಸಬೇಕು

    ಕುಡಿತಕ್ಕೆ ಬಲಿ ಆಗದೆ ಉತ್ತಮ ಜೀವನ ನಡೆಸಬೇಕು

    2026-27ನೇ ಸಾಲಿನ ಕೇಂದ್ರ ಬಜೆಟ್ ವಿಕಸಿತ ಭಾರತದ ದೂರದೃಷ್ಟಿ ಬಜೆಟ್: ಸಂದೀಪ ಪಾಟೀಲ

    ವಿಜಯಪುರ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷರಾಗಿ ಡಾ.ಗಂಗಾಧರ ಎಸ್.ಸಂಬಣ್ಣಿ ನೇಮಕ

    ​ಸಾಂವಿಧಾನಿಕ ಹುದ್ದೆಗೆ ಅಪಮಾನ: ವಿಜಯ ಜೋಶಿ

    ​ಸಾಂವಿಧಾನಿಕ ಹುದ್ದೆಗೆ ಅಪಮಾನ: ವಿಜಯ ಜೋಶಿ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಕ್ಷೇತ್ರಾಭಿವೃದ್ಧಿ ಅನುದಾನ ಬಳಕೆಯಲ್ಲಿ ರಾಧಾಕೃಷ್ಣನ್ ಹಿನ್ನಡೆ: ದೇವೀಂದ್ರ ದೇಸಾಯಿ ಕಲ್ಲೂರ

      Voiceofjanata.in

      February 9, 2026
      0
      ಕ್ಷೇತ್ರಾಭಿವೃದ್ಧಿ ಅನುದಾನ ಬಳಕೆಯಲ್ಲಿ ರಾಧಾಕೃಷ್ಣನ್ ಹಿನ್ನಡೆ: ದೇವೀಂದ್ರ ದೇಸಾಯಿ ಕಲ್ಲೂರ
      0
      SHARES
      13
      VIEWS
      Share on FacebookShare on TwitterShare on whatsappShare on telegramShare on Mail

      ಕ್ಷೇತ್ರಾಭಿವೃದ್ಧಿ ಅನುದಾನ ಬಳಕೆಯಲ್ಲಿ ರಾಧಾಕೃಷ್ಣನ್ ಹಿನ್ನಡೆ: ದೇವೀಂದ್ರ ದೇಸಾಯಿ ಕಲ್ಲೂರ

      ಕಲ್ಬುರ್ಗಿ: ಸಂಸದೀಯ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆ (ಎಂಪಿಎಲ್ಎಡಿ – MPLADS) ಅಡಿಯಲ್ಲಿ ಕೇಂದ್ರ ಸರ್ಕಾರದಿಂದ ಸಂಸದರಿಗೆ ನೀಡಲಾಗುವ ಅನುದಾನವನ್ನು ಕ್ಷೇತ್ರಾಭಿವೃದ್ಧಿಗೆ ಸಮರ್ಪಕವಾಗಿ ಬಳಸಿಕೊಳ್ಳಬೇಕೆಂಬ ಉದ್ದೇಶದಿಂದ ಈ ಯೋಜನೆ ಜಾರಿಯಲ್ಲಿದೆ. ಆದರೆ, ಕಲ್ಯಾಣ ಕರ್ನಾಟಕ ಭಾಗದ ಕೆಲವು ಲೋಕಸಭಾ ಕ್ಷೇತ್ರಗಳಲ್ಲಿ ಈ ಅನುದಾನದ ಬಳಕೆಯಲ್ಲಿ ಅಸಮತೆ ಕಂಡುಬರುತ್ತಿದೆ.
      ಡಿಸೆಂಬರ್ 23, 1993 ರಂದು ಕೇಂದ್ರ ಸರ್ಕಾರದ ಸಂಪೂರ್ಣ ಧನಸಹಾಯದೊಂದಿಗೆ ಆರಂಭಗೊಂಡ ಎಂಪಿಎಲ್ಎಡಿ ಯೋಜನೆಯಡಿ, ಲೋಕಸಭೆ ಹಾಗೂ ರಾಜ್ಯಸಭೆಯ ಪ್ರತಿಯೊಬ್ಬ ಸಂಸದರಿಗೆ ವಾರ್ಷಿಕವಾಗಿ ಐದು ಕೋಟಿ ರೂ. ಅನುದಾನ ಲಭ್ಯವಿರುತ್ತದೆ. ಈ ಮೊತ್ತವನ್ನು ಎರಡು ಕಂತುಗಳಲ್ಲಿ (ಪ್ರತಿ ಕಂತಿಗೆ 2.5 ಕೋಟಿ ರೂ.) ಬಿಡುಗಡೆ ಮಾಡಲಾಗುತ್ತದೆ. ಒಂದು ವೇಳೆ ಪ್ರಸಕ್ತ ವರ್ಷದ ಅನುದಾನವನ್ನು ಬಳಸಿಕೊಳ್ಳದೇ ಇದ್ದಲ್ಲಿ ಅಥವಾ ಉಳಿದಿದ್ದರೆ, ಅದನ್ನು ಮುಂದಿನ ವರ್ಷಕ್ಕೆ ಸೇರಿಸುವ ವ್ಯವಸ್ಥೆಯೂ ಇದೆ.

      ಸ್ಥಳೀಯ ಅಗತ್ಯತೆಗಳಿಗೆ ಅನುಗುಣವಾಗಿ ರಸ್ತೆ, ಕುಡಿಯುವ ನೀರು, ಶಾಲೆ, ಆಸ್ಪತ್ರೆ, ಸಾರ್ವಜನಿಕ ಮೂಲಸೌಕರ್ಯಗಳಂತಹ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳುವ ಸಂಪೂರ್ಣ ಅಧಿಕಾರ ಸಂಸದರಿಗೆ ಈ ಯೋಜನೆಯಡಿ ನೀಡಲಾಗಿದೆ. ಆದರೆ, ಲಭ್ಯವಿರುವ ಮಾಹಿತಿಯ ಪ್ರಕಾರ, ಕಲಬುರಗಿ ಲೋಕಸಭಾ ಕ್ಷೇತ್ರದ ಸಂಸದರಾದ ರಾಧಾಕೃಷ್ಣನ್, ಎಂಪಿಎಲ್ಎಡಿ ಅನುದಾನದಡಿ ಕೆಲ ಕಾಮಗಾರಿಗಳನ್ನು ಆರಂಭಿಸಿದ್ದರೂ, ಇದುವರೆಗೆ ಯಾವುದೇ ಕಾಮಗಾರಿ ಪೂರ್ಣಗೊಂಡಿಲ್ಲ ಎಂದು ಬಿಜೆಪಿ ಓಬಿಸಿ ಮೋರ್ಚಾ ಕಲ್ಬುರ್ಗಿ ನಗರ ಅಧ್ಯಕ್ಷ ದೇವೀಂದ್ರ ದೇಸಾಯಿ ಕಲ್ಲೂರ ಆರೋಪಿಸಿದ್ದಾರೆ.

      ನಗರದಲ್ಲಿ ಮಾತನಾಡಿದ ಅವರು ಇತರೆ ಕೆಲವು ಲೋಕಸಭಾ ಕ್ಷೇತ್ರಗಳಲ್ಲಿ ಸಂಸದರು ಎರಡು ಕೋಟಿಗೂ ಅಧಿಕ ಅನುದಾನವನ್ನು ಪರಿಣಾಮಕಾರಿಯಾಗಿ ಬಳಸಿ ಅಭಿವೃದ್ಧಿ ಕೆಲಸಗಳನ್ನು ಪೂರ್ಣಗೊಳಿಸಿರುವ ಉದಾಹರಣೆಗಳಿದ್ದರೂ, ಕಲಬುರಗಿ ಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯಗಳು ಕುಂಠಿತಗೊಂಡಿರುವುದಾಗಿ ಸ್ಥಳೀಯರು ಆರೋಪಿಸುತ್ತಿದ್ದಾರೆ.

      ಕ್ಷೇತ್ರದ ಜನತೆಗೆ ಅನುಕೂಲವಾಗಲೆಂದು ಜಾರಿಗೊಂಡ ಈ ಯೋಜನೆಯ ಉದ್ದೇಶ ಪೂರ್ಣವಾಗಿ ಸಾಕಾರಗೊಳ್ಳದಿರುವುದು ಸಾರ್ವಜನಿಕರಲ್ಲಿ ಅಸಮಾಧಾನಕ್ಕೆ ಕಾರಣವಾಗಿದ್ದು, ಎಂಪಿಎಲ್ಎಡಿ ಅನುದಾನ ಬಳಕೆಯ ಕುರಿತು ಪಾರದರ್ಶಕತೆ, ವೇಗ ಮತ್ತು ಜವಾಬ್ದಾರಿತನ ಅಗತ್ಯವೆನ್ನುವ ಅಭಿಪ್ರಾಯಗಳು ಕೇಳಿಬರುತ್ತಿವೆ.

      Tags: ##Radhakrishnan setback in utilization of field development grants: Devindra Desai Kallura#indi / vijayapur#Public News#State News#Today News#Voice Of Janata Desk News#Voiceofjanata.in#ಕ್ಷೇತ್ರಾಭಿವೃದ್ಧಿ ಅನುದಾನ ಬಳಕೆಯಲ್ಲಿ ರಾಧಾಕೃಷ್ಣನ್ ಹಿನ್ನಡೆ: ದೇವೀಂದ್ರ ದೇಸಾಯಿ ಕಲ್ಲೂರ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಕಾರ್‌ನಲ್ಲಿ ಬೆಂಕಿ ಅವಘಡ, ಮೂವರು ಜಸ್ಟ್ ಪಾರು

      ಕಾರ್‌ನಲ್ಲಿ ಬೆಂಕಿ ಅವಘಡ, ಮೂವರು ಜಸ್ಟ್ ಪಾರು

      0
      ಡಾ. ಗಂಗಾಧರ ಸಂಬಣ್ಣಿ, ಜನ ಮೆಚ್ಚುವ ಕೆಲಸ ಮಾಡುವ ವಿಶ್ವಾಸವಿದೆ :ಎಮ್ ಬಿ ಪಿ

      ಡಾ. ಗಂಗಾಧರ ಸಂಬಣ್ಣಿ, ಜನ ಮೆಚ್ಚುವ ಕೆಲಸ ಮಾಡುವ ವಿಶ್ವಾಸವಿದೆ :ಎಮ್ ಬಿ ಪಿ

      February 9, 2026
      ಹಾವು ಕಚ್ಚಿ ಮೃತಪಟ್ಟ ರೈತ ಕುಟುಂಬಕ್ಕೆ ಶಾಸಕ ಸಿ.ಎಸ್. ನಾಡಗೌಡ ಸಾಂತ್ವನ: ₹4 ಲಕ್ಷ ಪರಿಹಾರದ ಭರವಸೆ

      ಹಾವು ಕಚ್ಚಿ ಮೃತಪಟ್ಟ ರೈತ ಕುಟುಂಬಕ್ಕೆ ಶಾಸಕ ಸಿ.ಎಸ್. ನಾಡಗೌಡ ಸಾಂತ್ವನ: ₹4 ಲಕ್ಷ ಪರಿಹಾರದ ಭರವಸೆ

      February 9, 2026
      ನಾಗರಬೆಟ್ಟದ ಸಮಗ್ರ ಅಭಿವೃದ್ಧಿಗೆ ಬದ್ಧ: ನೂತನ ಎನ್.ಆರ್.ಎಲ್.ಎಂ ನೂತನ ಕಟ್ಟಡ ಉದ್ಘಾಟನೆ: ಶಾಸಕ ಸಿ.ಎಸ್. ನಾಡಗೌಡ ​

      ನಾಗರಬೆಟ್ಟದ ಸಮಗ್ರ ಅಭಿವೃದ್ಧಿಗೆ ಬದ್ಧ: ನೂತನ ಎನ್.ಆರ್.ಎಲ್.ಎಂ ನೂತನ ಕಟ್ಟಡ ಉದ್ಘಾಟನೆ: ಶಾಸಕ ಸಿ.ಎಸ್. ನಾಡಗೌಡ ​

      February 9, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.