• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ನಿಧನ ವಾರ್ತೆ : ಕಸ್ತೂರಿ ಎಸ್. ಬೆಳ್ಳುಬ್ಬಿ ಇನ್ನಿಲ್ಲ..!

    ಹೊರ್ತಿಯಲ್ಲಿ ಸೆ. 26ರಂದು ‘ಪ್ರಜಾ ಸೇವೆ ಆಂದೋಲನ’

    ಸೇವಾ ಮನೋಭಾವಕ್ಕೆ ರಾಜ್ಯಮಟ್ಟದ ಗೌರವ:ಮಸ್ಕಿಯ ನಾಗರಾಜನ ಮುಡಿಗೆ ಎನ್‌ಎಸ್ಎಸ್ ಪ್ರಶಸ್ತಿಯ ಗರಿ

    ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

    ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

    ಅಹಿರಸಂಗದಲ್ಲಿ ನವಣೆ ಬೆಳೆಯ ಕ್ಷೇತ್ರೋತ್ಸವ’ ನವಣೆ ಪೌಷ್ಟಿಕಾಂಶ ಭರಿತ ಸಿರಿಧಾನ್ಯ

    ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

    ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

    ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      “ರಫೀ ಭಂಡಾರಿ ಅವರ ವ್ಯಕ್ತಿತ್ವ ಮತ್ತು ಪತ್ರಿಕಾ ಸಾಧನೆ” ಅಭಿನಂದನಾ ಕೃತಿ ಬಿಡುಗಡೆ-ಸನ್ಮಾನ

      voiceofjanata.in

      January 23, 2026
      0
      “ರಫೀ ಭಂಡಾರಿ ಅವರ ವ್ಯಕ್ತಿತ್ವ ಮತ್ತು ಪತ್ರಿಕಾ ಸಾಧನೆ” ಅಭಿನಂದನಾ ಕೃತಿ ಬಿಡುಗಡೆ-ಸನ್ಮಾನ
      0
      SHARES
      29
      VIEWS
      Share on FacebookShare on TwitterShare on whatsappShare on telegramShare on Mail

      ವಿಜಯಪುರ: ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಷ್ಕೃತ ಪತ್ರಕರ್ತ ರಫೀ ಭಂಡಾರಿ ಅಭಿನಂದಾನ ಸಮಿತಿ ವಿಯಯಪುರ ಇವರ ಸಹಯೋಗದಲ್ಲಿ “ರಫೀ ಭಂಡಾರಿ ಅವರ ವ್ಯಕ್ತಿತ್ವ ಮತ್ತು ಪತ್ರಿಕಾ ಸಾಧನೆ” ಅಭಿನಂದನಾ ಕೃತಿ ಬಿಡುಗಡೆ-ಸನ್ಮಾನ ಮತ್ತು ಮಹಿಳಾ ವಿಶ್ವವಿದ್ಯಾನಿಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದಲ್ಲಿ ದತ್ತಿನಿ಼ಧಿ ಉಪನ್ಯಾಸ ಸ್ಥಾಪನೆ ಘೋಷಣೆ ಕಾರ್ಯಕ್ರಮವನ್ನು ಇದೇ ದಿ.೨೫ ರಂದು ಬೆಳಿಗ್ಗೆ ೧೦.೩೦ ಗಂಟೆಗೆ ಮಧುವನ ಹೋಟೆಲ್ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.

      ಕಾರ್ಯಕ್ರಮವನ್ನು ಬೆಂಗಳೂರಿನ ಹಿರಿಯ ಪತ್ರಕರ್ತ ದಿನೇಶ್ ಅಮೀನ್ ಮಟ್ಟು ಉದ್ಘಾಟಿಸಲಿದ್ದು, ಅಧ್ಯಕ್ಷತೆಯನ್ನು ಬೆಂಗಳೂರಿನ ವೈದ್ಯಕೀಯ ಶಿಕ್ಷಣ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಮೊಹಮ್ಮದ್ ಮೊಹಸೀನ್ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಜಿಲ್ಲಾಧಿಕಾರಿ ಡಾ.ಆನಂದ ಕೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷö್ಮಣ ನಿಂಬರಗಿ, ಬೆಂಗಳೂರಿನ ಡೈಲಿ ಸಾಲಾರ್ ದಿನಪತ್ರಿಕೆಯ ಸಂಪಾದಕ ಅಸ್ಜದ್ ನವಾಜ್, ಬೆಂಗಳೂರಿನ ರಾಷ್ಟಿçÃಯ ಸಹಾರಾ ದಿನಪತ್ರಿಕೆಯ ಸಂಪಾದಕ ಎನ್.ಹಮೀದಿ, ಬೆಳಗಾವಿಯ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಸಿ.ಎಂ.ತ್ಯಾಗರಾಜ, ಧಾರವಾಡದ ಕರ್ನಾಟಕ ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ.ಎ.ಎಂ.ಖಾನ್, ವಿಧಾನ ಪರಿಷತ್ ಮಾಜಿ ಸದಸ್ಯ ಅರುಣ್ ಶಹಾಪುರ, ಬಿಎಲ್‌ಡಿಇ ಸಂಸ್ಥೆಯ ಸಾರ್ವಜನಿಕ ಸಂಪಕಾಧಿಕಾರಿ ಡಾ.ಮಹಾಂತೇಶ ಬಿರಾದಾರ, ಭಾಗವಹಿಸಲಿದ್ದು, ಹೈದರಾಬಾದ್ ಮೌಲಾನಾ ಆಜಾದ್ ಉರ್ದು ವಿಶ್ವವಿದ್ಯಾಲಯದ ಪ್ರೊ. ಮುಸ್ತಾಕ್ ಪಟೇಲ್ ಅಭಿನಂದನಾ ನುಡಿಗಳನ್ನಾಡಲಿದ್ದಾರೆ.
      ಕಾರ್ಯಕ್ರಮದಲ್ಲಿ ವಿಜಯಪುರದ ಕಾಂಗ್ರೆಸ್ ಮುಖಂಡ ಅಬ್ದುಲ್ ಹಮೀದ್ ಮುಶ್ರೀಫ್, ಹಿರಿಯ ಪತ್ರಕರ್ತ ಗೋಪಾಲ ನಾಯಕ್, ಆಲ್ ಅಮೀನ್ ಚಾರಿಟೇಬಲ್ ಫಂಡ್ ಟ್ರಸ್ಟ್ನ ಟ್ರಸ್ಟಿ ರಿಯಾಜ್ ಫಾರೂಕಿ, ಮಹಿಳಾ ವಿವಿಯ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಮುಖ್ಯಸ್ಥ ಪ್ರೊ.ಓಂಕಾರ ಕಾಕಡೆ, ಸಿಕ್ಯಾಬ್ ಶಿಕ್ಷಣ ಸಂಸ್ಥೆಯ ನಿರ್ದೇಶಕರಾದ ಸಲಾವುದ್ದೀನ್ ಪುಣೇಕರ್ ಹಾಗೂ ಸಿಕ್ಯಾಬ್ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಎ.ಎಸ್.ಪಾಟೀಲ್ ಗೌರವ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ. ನಜೀಬ್ ಭಕ್ಷಿ, ವಸೀಮ್ ಭಂಡಾರಿ ಮತ್ತು ಕಲೀಮ ನಾಯಕ ಉಪಸ್ಥಿತರಿರಲಿದ್ದಾರೆ ಎಂದು ಅಭಿನಂದನಾ ಸಮಿತಿ ಅಧ್ಯಕ್ಷ ಎಸ್.ಎಂ.ಪಾಟೀಲ್ ಗಣಿಹಾರ ಮತ್ತು ಸಮಿತಿಯ ಉಪಾಧ್ಯಕ್ಷ ಅಶೋಕ ಯಡಹಳ್ಳಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

      Tags: #“ರಫೀ ಭಂಡಾರಿ ಅವರ ವ್ಯಕ್ತಿತ್ವ ಮತ್ತು ಪತ್ರಿಕಾ ಸಾಧನೆ” ಅಭಿನಂದನಾ ಕೃತಿ ಬಿಡುಗಡೆ-ಸನ್ಮಾನ#indi / vijayapur#Public News#State News#Today News#Voice Of Janata#Voice Of Janata Desk News#Voiceofjanata.in
      Editor

      Editor

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಇಂಡಿ ಪೊಲೀಸ್ ಠಾಣೆಯಲ್ಲಿ ಅ.19ರಂದು ಮುಟ್ಟುಗೋಲು ಹಾಕಿಕೊಂಡ ದ್ವಿಚಕ್ರ ವಾಹನಗಳ ಹರಾಜು..!ô

      ಕಬ್ಬು ಬೆಳೆಗಾರರ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಅ. 13ರಂದು ರಾಷ್ಟ್ರೀಯ ಹೆದ್ದಾರಿ ಬಂದ್‌ಗೆ ಕರೆ: ಮಾಳಪ್ಪ ಪೂಜಾರಿ

      ಜಿಪಂ ಮೀಸಲಾತಿ ಪ್ರಕಟ..! ಆಕ್ಷೇಪಣೆ ಸಲ್ಲಿಸಲು ಅ.19 ಕೊನೆಯ ದಿನ..!

      October 14, 2026

      October 12, 2026
      ಜಿಪಂ ಮೀಸಲಾತಿ ಪ್ರಕಟ..! ಆಕ್ಷೇಪಣೆ ಸಲ್ಲಿಸಲು ಅ.19 ಕೊನೆಯ ದಿನ..!

      ಜಿಪಂ ಮೀಸಲಾತಿ ಪ್ರಕಟ..! ಆಕ್ಷೇಪಣೆ ಸಲ್ಲಿಸಲು ಅ.19 ಕೊನೆಯ ದಿನ..!

      October 11, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.