• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಅಂಬೇಡ್ಕರ್ ಭಾವಚಿತ್ರಕ್ಕೆ ಕಿಡಿಗೇಡಿಗಳಿಂದ ಅವಮಾನ

    ಸಾಹಿತ್ಯ ಸಿರಿ ಪ್ರಶಸ್ತಿಗೆ ಜನಪದ ತಜ್ಞ ಸಿಂದಗಿಯ ಡಾ.ಎಂ.ಎಂ ಪಡಶೆಟ್ಟಿ ಹಾಗೂ ವಚನ ಸಿರಿ ಪ್ರಶಸ್ತಿಗೆ ಡಾ. ದಾನಮ್ಮ ಝಳಕಿ

    ಮುದ್ದೇಬಿಹಾಳ: ಸಂಭ್ರಮದಿಂದ ಬಕ್ರೀದ್ ಆಚರಣೆ

    ಮುದ್ದೇಬಿಹಾಳ: ಸಂಭ್ರಮದಿಂದ ಬಕ್ರೀದ್ ಆಚರಣೆ

    ಪೊಲೀಸ್ ಅಧಿಕಾರಿಗಳ ತಲೆಗೆ ಕಟ್ಟುವ ಮೂಲಕ ರಾಜ್ಯ ಸರ್ಕಾರ ಬೇಜವಾಬ್ದಾರಿ ಪರಮಾವಧಿ ಮೀರಿದೆ

    ಭಾರತೀಯ ಯೋಧರ ಪರಾಕ್ರಮ ಜಗತ್ತಿಗೆ ಗೊತ್ತು -ಸಚಿವ ಶಿವಾನಂದ

    ಗ್ರಾಮ ದೇವತೆ ಜಾತ್ರಾ ಮಹೋತ್ಸವದ  ದಿನದಂದು ಅನ್ನಸಂತರ್ಪಣೆಯನ್ನು ಭಕ್ತರಿಗೆ ಪ್ರಸಾದ್ ವಿತರಣೆ: ಶಾಸಕ ನಾಡಗೌಡ

    ಎನ್.ಎಸ್.ಎಸ್ ಶಿಬಿರಗಳು ಮಕ್ಕಳಲ್ಲಿ ವ್ಯಕ್ತಿತ್ವ ವಿಕಸನ ಜೊತೆಗೆ ಮಾನವೀಯ ಮೌಲ್ಯಗಳು‌‌ ಹೆಚ್ಚಿಸುತ್ತದೆ

    ಜಾಗತಿಕ ತಾಪಮಾನ ತಗ್ಗಿಸಲು ಪರಿಸರ ಸಂರಕ್ಷಣೆ ಅಗತ್ಯ : ಗುಡದಿನ್ನಿ

    ಕೋಳೂರ ತಾಂಡಾ ನಿವಾಸಿಗಳಿಗೆ ನಿವೇಶನ ಹಕ್ಕುಪತ್ರ ವಿತರಣೆ: ಶಾಸಕ ನಾಡಗೌಡ

    ಆಲಮಟ್ಟಿ ಮುದ್ದೇಬಿಹಾಳ,ಯಾದಗಿರಿ ರೈಲು ಮಾರ್ಗಕ್ಕೆ ಸಂಸದರ ಭೇಟಿ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಶಾಪದಿಂದ ರಾಹುಲ್ ಗಾಂಧಿ ಮದುವೆ ಆಗಿಲ್ಲ..!

      ಗಾಂಧಿ ಕುಟುಂಬಕ್ಕೆ ಸಂತರ ಶಾಪ : ಶಾಸಕ ಯತ್ನಾಳ

      January 15, 2024
      0
      ಶಾಪದಿಂದ ರಾಹುಲ್ ಗಾಂಧಿ ಮದುವೆ ಆಗಿಲ್ಲ..!
      0
      SHARES
      387
      VIEWS
      Share on FacebookShare on TwitterShare on whatsappShare on telegramShare on Mail

      ಶಾಪದಿಂದ ರಾಹುಲ್ ಗಾಂಧಿ ಮದುವೆ ಆಗಿಲ್ಲ..! ಶಾಸಕ ಯತ್ನಾಳ

      ವಿಜಯಪುರ : ಗಾಂಧಿ ಕುಟುಂಬಕ್ಕೆ ಸಂತರ ಶಾಪ ಇರುವುದು ನಿಜ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದರು. ವಿಜಯಪುರ ನಗರದಲ್ಲಿ ಮಾಧ್ಯಮದ ಎದುರು ಮಾತನಾಡಿದ ಅವರು,
      ಇಂದಿರಾ ಗಾಂಧಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ್ರೆ ಗೋಹತ್ಯೆ ನಿಷೇಧ ಮಾಡುವ ಆಶ್ವಾಸನೆ ನೀಡಿದ್ದರು.‌ ಅದು ಗೋಹತ್ಯೆ ನಿಷೇಧ ಮಾಡದೆ ಇದ್ದಾಗ ಮುನಿಗಳು ಹೋರಾಟ ಮಾಡಿದ್ರು, ಆಗ ಇಂದಿರಾ ಗಾಂಧಿ ಅವರ ಮೇಲೆ ಗುಂಡು ಹಾರಿಸಿದ್ರು. ಆಗ ಸಂತರು ಶಾಪ ನೀಡಿದ್ದಾರೆ. ನಮ್ಮನ್ನ ಹೇಗೆ ರಸ್ತೆಯ ಮೇಲೆ ಕೊಂದಿದ್ದಿರೋ ಹಾಗೇ ನಿಮ್ಮ ಕುಟುಂಬದವರಿಗು ಆಗಲಿ ಎಂದು ಶಾಪವಿದೆ. ಅದಕ್ಕೆ ರಾಜೀವ್ ಗಾಂಧಿ, ಇಂದಿರಾ ಗಾಂಧಿಗೂ ಶಾಪ ಇದೆ. ಇನ್ನು ರಾಹುಲ್ ಗಾಂಧಿಗು ಶಾಪವಿದೆ. ಅದಕ್ಕಾಗಿ ರಾಹುಲ್ ಗಾಂಧಿ ಪರಿಸ್ಥಿತಿ ಹೀಗಾಗಿದೆ. ಶಾಪದಿಂದಲೇ ರಾಹುಲ್ ಗಾಂಧಿಗೆ ಮದುವೆ ಆಗಿಲ್ಲ. ಶಾಪದಿಂದಲೇ ಅದು ಎಲ್ಲಿ ಇರೋತ್ತೋ, ಹೇಗಿರುತ್ತೋ, ಎಲ್ಲಿ ದೇಶ ಬಿಟ್ಟು ಹೋಗುತ್ತೊ ಗೊತ್ತಿಲ್ಲ. ಶಾಪ ಕ್ರಮೇಣವಾಗಿ ಕುಟುಂಬವನ್ನ ನಾಶ ಮಾಡುತ್ತಾ ಹೋಗುತ್ತದೆ. ಗಾಂಧಿ ಕುಟುಂಬದ ನಾಶಕ್ಕು ಶಾಪವಿದೆ ಎಂದರು.

      Tags: #MLA Basanagoud#Public News#Rahul Gandhi is not married due to curse..! MLA Yatna#vijaypur#ಬಸನಗೌಡ ಯತ್ನಾಳ ಪಾಟೀಲ‌#ವಿಜಯಪುರ#ಶಾಪದಿಂದ ರಾಹುಲ್ ಗಾಂಧಿ ಮದುವೆ ಆಗಿಲ್ಲ..! ಶಾಸಕ ಯತ್ನಾಳ#ಸುದ್ದಿಗೊಷ್ಠಿ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಬ್ರೇಕಿಂಗ್: ಇಂಡಿಯಲ್ಲಿ ಕೊಳವೆ ಬಾವಿಗೆ ಬಿದ್ದ ಬಾಲಕ..!

      April 3, 2024
      ಅಂಬೇಡ್ಕರ್ ಭಾವಚಿತ್ರಕ್ಕೆ ಕಿಡಿಗೇಡಿಗಳಿಂದ ಅವಮಾನ

      ಅಂಬೇಡ್ಕರ್ ಭಾವಚಿತ್ರಕ್ಕೆ ಕಿಡಿಗೇಡಿಗಳಿಂದ ಅವಮಾನ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಅಂಬೇಡ್ಕರ್ ಭಾವಚಿತ್ರಕ್ಕೆ ಕಿಡಿಗೇಡಿಗಳಿಂದ ಅವಮಾನ

      ಅಂಬೇಡ್ಕರ್ ಭಾವಚಿತ್ರಕ್ಕೆ ಕಿಡಿಗೇಡಿಗಳಿಂದ ಅವಮಾನ

      June 9, 2025
      ಸರ್ಕಾರಿ ಶಾಲೆಗೆ ದಿಢೀರ್ ಭೇಟಿ ನೀಡಿದ ಶಾಸಕ ಎಂಆರ್ ಮಂಜುನಾಥ್

      June 8, 2025
      ಇಂಡಿಯಲ್ಲಿ ಭಕ್ತಿ ಮತ್ತು ಶ್ರದ್ದೆಯಿಂದ ಬಕ್ರೀದ್ ಆಚರಣೆ

      ಇಂಡಿಯಲ್ಲಿ ಭಕ್ತಿ ಮತ್ತು ಶ್ರದ್ದೆಯಿಂದ ಬಕ್ರೀದ್ ಆಚರಣೆ

      June 8, 2025
      • About Us
      • Contact Us
      • Privacy Policy

      © 2025 VOJNews - Powered By Kalahamsa Infotech Private Limited.