• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಷ್ಟ್ರ

      ರಾಜಭವನ ಚಲೋ – ಮಹಾತ್ಮ ಗಾಂಧಿ ನರೇಗಾ ಬಚಾವ್ ಸಂಗ್ರಾಮ

      Voiceofjanata.in

      January 28, 2026
      0
      ರಾಜಭವನ ಚಲೋ – ಮಹಾತ್ಮ ಗಾಂಧಿ ನರೇಗಾ ಬಚಾವ್ ಸಂಗ್ರಾಮ
      0
      SHARES
      92
      VIEWS
      Share on FacebookShare on TwitterShare on whatsappShare on telegramShare on Mail

      ರಾಜಭವನ ಚಲೋ – ಮಹಾತ್ಮ ಗಾಂಧಿ ನರೇಗಾ ಬಚಾವ್ ಸಂಗ್ರಾಮ

      Voiceofjanata DesK News : ದೇಶದ ಲಕ್ಷಾಂತರ ಬಡ ಕುಟುಂಬಗಳಿಗೆ ನಿರಂತರ ಉದ್ಯೋಗದ ಭರವಸೆ ನೀಡಿದ್ದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ (MGNREGA)ಯನ್ನು ರದ್ದು ಮಾಡಿ, ಕೇಂದ್ರ ಸರ್ಕಾರ ಬಯಸಿದಾಗ ಮಾತ್ರ ಕೆಲಸ ನೀಡುವ ‘ವಿಬಿ ಗ್ರಾಮ್ ಜಿ’ ಯೋಜನೆಯನ್ನು ಜಾರಿಗೆ ತರುತ್ತಿದೆ. ಇದು ಮಹಾತ್ಮ ಗಾಂಧಿಯ ಚಿಂತನೆಗೂ, ಗ್ರಾಮ ಸ್ವರಾಜ್ಯದ ಆಶಯಕ್ಕೂ ಮಾಡಿದ ಗದಾಪ್ರಹಾರ.

      MGNREGA ಯೋಜನೆಯನ್ನು ದುರ್ಬಲಗೊಳಿಸುವ ಕೇಂದ್ರ ಸರ್ಕಾರದ ದಮನಕಾರಿ ನೀತಿಗಳ ವಿರುದ್ಧ, ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಹಮ್ಮಿಕೊಂಡಿದ್ದ ಬೃಹತ್ ಪ್ರತಿಭಟನಾ ರ್ಯಾಲಿಯಲ್ಲಿ ಭಾಗವಹಿಸಿ ಕೇಂದ್ರದ ಧೋರಣೆಯನ್ನು ತೀವ್ರವಾಗಿ ಖಂಡಿಸಲಾಯಿತು.

      ಕೆಪಿಸಿಸಿ ಅಧ್ಯಕ್ಷರಾದ DK Shivakumar , ಮುಖ್ಯಮಂತ್ರಿಯವರಾದ Siddaramaiah ಮಾಜಿ ಮುಖ್ಯಮಂತ್ರಿ Veerappa Moily, ಎಐಸಿಸಿ ಪ್ರಧಾನ ಕಾರ್ಯದರ್ಶಿ, ರಾಜ್ಯ ಉಸ್ತುವಾರಿ Randeep Singh Surjewala, ರಾಜ್ಯ ಸಚಿವ ಸಂಪುಟದ ಸದಸ್ಯರು, ಕಾಂಗ್ರೆಸ್ ಪಕ್ಷದ ನಾಯಕರು, ವಿವಿಧ ಮುಂಚೂಣಿ ಘಟಕಗಳ ಅಧ್ಯಕ್ಷರು–ಪದಾಧಿಕಾರಿಗಳು, ಕಾರ್ಯಕರ್ತರು, ಸಹಸ್ರಾರು ರೈತರು, ಯುವಕರು ಹಾಗೂ ಮಹಿಳೆಯರು ಈ ರ್ಯಾಲಿಯಲ್ಲಿ ಪಾಲ್ಗೊಂಡು ತಮ್ಮ ವಿರೋಧವನ್ನು ದೃಢವಾಗಿ ವ್ಯಕ್ತಪಡಿಸಿದರು.

      ಈ ಭೃಹತ್ ಪ್ರತಿಭಟನೆಯ ಮೂಲಕ ಗ್ರಾಮೀಣ ಕೂಲಿಕಾರ್ಮಿಕರ ಹಕ್ಕುಗಳನ್ನು ರಕ್ಷಿಸುವುದು, #MGNREGA ಯೋಜನೆಯ ಮೂಲ ಉದ್ದೇಶ ಮತ್ತು ಸಂವಿಧಾನಾತ್ಮಕ ಆತ್ಮವನ್ನು ಕಾಪಾಡುವುದು ನಮ್ಮ ಅಚಲ ಸಂಕಲ್ಪ ಎಂಬ ಸಂದೇಶವನ್ನು ಸ್ಪಷ್ಟವಾಗಿ ಸಾರಲಾಯಿತು.

      Minister MB Patil Face Book Page

      #SaveMGNREGA Indian National Congress – Karnataka

      Tags: #indi / vijayapur#Public News#Raj Bhavan Chalo – Mahatma Gandhi Narega Bachav Sangram#State News#Today News#Voice Of Janata#VOICE OF JANATA (VOJ-VOJ)#Voice Of Janata Desk News#Voiceofjanata.in#ರಾಜಭವನ ಚಲೋ – ಮಹಾತ್ಮ ಗಾಂಧಿ ನರೇಗಾ ಬಚಾವ್ ಸಂಗ್ರಾಮ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಖ್ಯಾತ ಗಾಯಕಿ ಎಸ್.ಜಾನಕಿ ವಿಧಿವಶ

      ಖ್ಯಾತ ಗಾಯಕಿ ಎಸ್.ಜಾನಕಿ ವಿಧಿವಶ

      0
      ಖ್ಯಾತ ಗಾಯಕಿ ಎಸ್.ಜಾನಕಿ ವಿಧಿವಶ

      ಖ್ಯಾತ ಗಾಯಕಿ ಎಸ್.ಜಾನಕಿ ವಿಧಿವಶ

      July 11, 2026
      “ಲೋಕಾಯುಕ್ತ ತನಿಖೆ ನಿಧಾನವೇ? ಇಂಡಿ ಕಚೇರಿ ಬಗ್ಗೆ ಹೊಸ ಪ್ರಶ್ನೆಗಳು!”

      “ಲೋಕಾಯುಕ್ತ ತನಿಖೆ ನಿಧಾನವೇ? ಇಂಡಿ ಕಚೇರಿ ಬಗ್ಗೆ ಹೊಸ ಪ್ರಶ್ನೆಗಳು!”

      July 9, 2026
      ಇಂಡಿ | ಕೂಡಗಿಯಲ್ಲಿ ಕೆರೆ ಇದೆ..! ಜನ,ಜಾನುವಾರುಗಳಿಗೆ ಕುಡಿಯಲು ನೀರಿಲ್ಲ..! 

      ಇಂಡಿ | ಕೂಡಗಿಯಲ್ಲಿ ಕೆರೆ ಇದೆ..! ಜನ,ಜಾನುವಾರುಗಳಿಗೆ ಕುಡಿಯಲು ನೀರಿಲ್ಲ..! 

      July 9, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.