• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಜಿಲ್ಲಾ ಮಟ್ಟದ ಆದರ್ಶ ಶಿಕ್ಷಕ ಪ್ರಶಸ್ತಿಗೆ ಆರ್.ಆರ್. ನಾಗಠಾಣ ಅರ್ಜಿ

    ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

    ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

    ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

    ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

    ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

    ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ರಾಜ್ಯಸಭೆ ಚುನಾವಣೆ : ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಲೆಕ್ಕಾಚಾರವೇನು?

      Voice Of Janata

      February 1, 2024
      0
      ರಾಜ್ಯಸಭೆ ಚುನಾವಣೆ : ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಲೆಕ್ಕಾಚಾರವೇನು?
      0
      SHARES
      274
      VIEWS
      Share on FacebookShare on TwitterShare on whatsappShare on telegramShare on Mail

      ರಾಜ್ಯಸಭೆ ಚುನಾವಣೆ : ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಲೆಕ್ಕಾಚಾರವೇನು..?

      Voice Of JANATA DESK NEWS : ರಾಜ್ಯಸಭಾ ಸ್ಥಾನಗಳಿಗೆ ಚುನಾವಣೆ : ದೇಶದ 15 ರಾಜ್ಯಗಳ ಒಟ್ಟು 56 ರಾಜ್ಯಸಭಾ ಸ್ಥಾನಗಳಿಗೆ ಚುನಾವಣೆ ಘೋಷಣೆಯಾಗಿದೆ. ಈ ಪೈಕಿ ಕರ್ನಾಟಕದ ನಾಲ್ಕು ರಾಜ್ಯಸಭಾ ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ಬಿಜೆಪಿಯ ರಾಜೀವ್ ಚಂದ್ರಶೇಖರ್, ಕಾಂಗ್ರೆಸ್‌ನ ಡಾ. ಎಲ್‌. ಹನುಮಂತಯ್ಯ, ಜಿ.ಸಿ. ಚಂದ್ರಶೇಖರ್ ಮತ್ತು ಸೈಯದ್ ನಾಸಿರ್ ಹುಸೇನ್‌ ಅವರ ಅವಧಿ ಏಪ್ರಿಲ್ 2 ರಂದು ಅಂತ್ಯವಾಗಲಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಚುನಾವಣಾ ಆಯೋಗವು, ಚುನಾವಣೆ ದಿನಾಂಕ ಘೋಷಿಸಿದ್ದು, ಇದೇ ಫೆಬ್ರವರಿ 27 ಮತದಾನ ಮತ್ತು ಮತ ಎಣಿಕೆ ನಡೆಯಲಿದೆ

      ಫೆಬ್ರವರಿ 8 ರಂದು ಚುನಾವಣಾ ಅಧಿಸೂಚನೆ ಹೊರಬೀಳಲಿದ್ದು, ಫೆಬ್ರವರಿ 15 ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದೆ. ಇನ್ನು ಫೆಬ್ರವರಿ 27 ಮತದಾನ ಮತ್ತು ಮತ ಎಣಿಕೆ ಕಾರ್ಯ ನಡೆಯಲಿದೆ. ಫೆಬ್ರವರಿ 27 ರ ಬೆಳಗ್ಗೆ 9 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಮತದಾನ ನಡೆಯಲಿದ್ದು, ಅಂದೇ ಸಂಜೆ 5 ಗಂಟೆಯಿಂದ ಫಲಿತಾಂಶ ಪ್ರಕಟವಾಗಲಿದೆ.

      ರಾಜ್ಯಗಳಲ್ಲಿ ಗೆದ್ದವರದ್ದೇ ಪಾರುಪತ್ಯ : ರಾಜ್ಯ ವಿಧಾನಸಭೆಯಲ್ಲಿ ಹೆಚ್ಚಿನ ಸ್ಥಾನ ಹೊಂದಿರುವ ಪಕ್ಷವೇ ರಾಜ್ಯಸಭೆಯಲ್ಲಿ ಪಾರುಪತ್ಯ ಸಾಧಿಸುತ್ತದೆ. ಹೀಗಾಗಿ ರಾಜ್ಯಗಳಲ್ಲಿ ಬಹುಮತ ಸಾಧಿಸಿದ ಪಕ್ಷವೇ ಸಹಜವಾಗಿ ಹೆಚ್ಚು ಸದಸ್ಯರನ್ನು ತನ್ನ ಪಕ್ಷದಿಂದ ರಾಜ್ಯಸಭೆಗೆ ಕಳಿಸಬಹುದು.

      ಮತದಾನ ಪ್ರಕ್ರಿಯೆ ನಡೆಯುವುದು ಹೇಗೆ? ರಾಜ್ಯಸಭಾ ಚುನಾವಣೆಯಲ್ಲಿ ತಮ್ಮ ತಮ್ಮ ಪಕ್ಷದ ಅಧಿಕೃತ ಪ್ರತಿನಿಧಿ/ ಏಜೆಂಟ್‌ಗಳಿಗೆ ತೋರಿಸಿಯೇ ಮತ ಚಲಾಯಿಸಬೇಕು. ಹಾಗಂತ, ವಿಪ್ ಉಲ್ಲಂಘಿಸಿ ಕ್ರಾಸ್ ವೋಟಿಂಗ್ ಮಾಡಬಾರದು ಎನ್ನುವ ಕಾನೂನೇನೂ ಇಲ್ಲ. ಒಂದು ವೇಳೆ ಅಡ್ಡಮತದಾನ ಮಾಡಿದರೆ ಆ ಆಯಾ ಪಕ್ಷದಿಂದ ಪಕ್ಷ ವಿರೋಧಿ ಚಟುವಟಿಕೆ ಅಡಿಯಲ್ಲಿ – ಕ್ರಮಕೈಗೊಳ್ಳುವ ಅವಕಾಶವೂ ಇದೆ.

      ಕರ್ನಾಟಕದಲ್ಲಿ ಹೇಗಿದೆ ಬಲಾಬಲ? ರಾಜ್ಯಸಭೆಯ ಸದಸ್ಯರನ್ನು ಬ ರಾಜ್ಯ ವಿಧಾನಸಭೆಯ ಸದಸ್ಯರು ಆಯ್ಕೆ ಮಾಡುತ್ತಾರೆ. ಓರ್ವ ರಾಜ್ಯಸಭಾ ಅಭ್ಯರ್ಥಿ ಗೆಲ್ಲಲು 45 ಬೇಕು. ಈಗಾಗಲೇ ಕಾಂಗ್ರೆಸ್ ಸ ಕಾಂಗ್ರೆಸ್ ಬಳಿ 136 ವಿಧಾನಸಭಾ ಸ್ಥಾನಗಳು ಇದ್ದರೆ, ಬಿಜೆಪಿ ಬಳಿ 66 ಹಾಗೂ ಜೆಡಿಎಸ್ 16 ಸ್ಥಾನಗಳನ್ನು ಹೊಂದಿದೆ. ಹಾಗಾಗಿ ಈ ಕಾಂಗ್ರೆಸ್ ಮತ್ತೆ ಮೂರು ಸ್ಥಾನ ಹಾಗೂ ಬಿಜೆಪಿ 1 ಸ್ಥಾನದಲ್ಲಿ ಆ ನಿರಾಯಾಸವಾಗಿ ಗೆಲ್ಲಲಿದೆ. ಒಂದು ವೇಳೆ ಐದನೇ ಅಭ್ಯರ್ಥಿ ಸೆ ಕಣಕ್ಕಿಳಿದರೆ ಮಾತ್ರ ಚುನಾವಣೆ ನಡೆಯಲಿದೆ.

      ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಲೆಕ್ಕಾಚಾರವೇನು? ಕಾಂಗ್ರೆಸ್‌ನ ಮೂವರು ಅಭ್ಯರ್ಥಿಗಳಿಗೆ ತಲಾ 45 ಮತಗಳ ಹಂಚಿಕೆಯಾದರೆ 5 ಅಲ್ಲಿಗೆ ಬರೋಬ್ಬರಿ 135 ಮತಗಳು ಪೂರ್ಣಗೊಂಡು ಕೇವಲ 1 ಮತ ಮಾತ್ರ ಹೆಚ್ಚುವರಿಯಾಗಿ ಉಳಿಯಲಿದೆ. ಇನ್ನು ಬಿಜೆಪಿಯ ವ 66 ಸ್ಥಾನಗಳ ಪೈಕಿ ಓರ್ವ ಅಭ್ಯರ್ಥಿಗೆ 45 ಮತ ಬಿದ್ದರೆ, ಈ ಇನ್ನೂ ಹೆಚ್ಚುವರಿಯಾಗಿ 21 ಮತಗಳು ಉಳಿಯಲಿವೆ. ಇನ್ನು ಜ ಜೆಡಿಎಸ್ ಬಳಿ 16 ಮತಗಳು ಇವೆ. ಹೀಗಾಗಿ ಬಿಜೆಪಿ ತನ್ನ  ಮೊದಲ ಅಭ್ಯರ್ಥಿಯನ್ನು ಗೆಲ್ಲಿಸಿಕೊಂಡು ಬಳಿಕ ಜೆಡಿಎಸ್‌ನ 19 ಮತಗಳ ಬೆಂಬಲದೊಂದಿಗೆ 2ನೇ ಅಭ್ಯರ್ಥಿ ಗೆಲುವಿಗಾಗಿ ಕಸರತ್ತು ವ ನಡೆಸಬಹುದು.

      Tags: #Natanation News#Political News#Rajya sabha#Rajya Sabha Elections: What is BJP#State News#Voice Of Janata#ರಾಜ್ಯಸಭೆ ಚುನಾವಣೆ : ಬಿಜೆಪಿCongressJDS's calculation?ಕಾಂಗ್ರೆಸ್ಜೆಡಿಎಸ್ ಲೆಕ್ಕಾಚಾರವೇನು?
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಶ್ರಾವಣ ಮಾಸದ ಅಂಗವಾಗಿ ತಾಯಂದಿರಿಗೆ ಉಡಿ ತುಂಬಿದ ಶೆಟ್ಟಿ ಕುಟುಂಬ

      ಶ್ರಾವಣ ಮಾಸದ ಅಂಗವಾಗಿ ತಾಯಂದಿರಿಗೆ ಉಡಿ ತುಂಬಿದ ಶೆಟ್ಟಿ ಕುಟುಂಬ

      September 5, 2026
      ಜಿಲ್ಲಾ ಮಟ್ಟದ ಆದರ್ಶ ಶಿಕ್ಷಕ ಪ್ರಶಸ್ತಿಗೆ ಆರ್.ಆರ್. ನಾಗಠಾಣ ಅರ್ಜಿ

      ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

      September 4, 2026
      ಕೆಪಿಎಸ್‌ಸಿ ಕರ್ಮಕಾಂಡ: ತಪ್ಪಿತಸ್ಥರನ್ನು ಕಿತ್ತೊಗೆಯಿರಿ, ಇಲ್ಲವೇ ಆಯೋಗವೇ ಮುಚ್ಚಿ!

      ಕೆಪಿಎಸ್‌ಸಿ ಕರ್ಮಕಾಂಡ: ತಪ್ಪಿತಸ್ಥರನ್ನು ಕಿತ್ತೊಗೆಯಿರಿ, ಇಲ್ಲವೇ ಆಯೋಗವೇ ಮುಚ್ಚಿ!

      September 4, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.