• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

    ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

    ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

    ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

    ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ರಾಮ ಮಂದಿರ ಉದ್ಘಾಟನೆ, ಇಂಡಿಯಲ್ಲಿ ವಿಶೇಷತೆ..?

      Voice Of Janata

      January 22, 2024
      0
      ರಾಮ ಮಂದಿರ ಉದ್ಘಾಟನೆ, ಇಂಡಿಯಲ್ಲಿ ವಿಶೇಷತೆ..?
      0
      SHARES
      260
      VIEWS
      Share on FacebookShare on TwitterShare on whatsappShare on telegramShare on Mail

      ರಾಮ ಮಂದಿರ ಉದ್ಘಾಟನೆ, ಇಂಡಿಯಲ್ಲಿ ವಿಶೇಷತೆ..?

      ಇಂಡಿ: ಅಯೋಧ್ಯೆಯಲ್ಲಿ ಶ್ರೀರಾಮಚಂದ್ರ ದೇವರ
      ಪ್ರತಿಷ್ಠಾಪನೆ ಸಂಭ್ರಮದ ಹಿನ್ನೆಲೆ ಅಂಗವಾಗಿ ಪಟ್ಟಣ
      ಹಾಗೂ ಗ್ರಾಮೀಣ ಭಾಗದಲ್ಲಿ ಸೋಮವಾರ ಅದ್ದೂರಿ
      ಶ್ರೀರಾಮ ಶೋಭಾಯಾತ್ರೆ ಹಮ್ಮಿಕೊಳ್ಳಲಾಗಿತ್ತು.
      ವಿಹಿಂಪ ಭಜರಂಗದಳ ಮತ್ತು ನಗರದ ಗಣ್ಯರು ಶ್ರೀ
      ರಾಮ ಅಪಾರ ಅಭಿಮಾನಿಗಳು ವ್ಯಾಪಾರಸ್ಥರು
      ಪಾಲ್ಗೊಂಡಿದ್ದರು.

      ಶಾಂತೇಶ್ವರ ದೇವಸ್ಥಾನದಿಂದ ಶ್ರೀರಾಮರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಶೋಭಾಯಾತ್ರೆ ಪ್ರಾರಂಭಿಸಲಾಯಿತು. ಬಡಿಗೇರ, ಬಿರಾದಾರ ಓಣಿ ಮಾರ್ಗವಾಗಿ ಅಗಸಿ ಹನುಮಾನ ದೇವಾಲಯದಿಂದ ಮಹಾವೀರ ವೃತ್ತ,
      ಅಂಬೇಡ್ಕರ್ ವೃತ್ತದ ಮುಖಾಂತರ ಹಾದು ಬಸವೇಶ್ವರ
      ವೃತ್ತದಲ್ಲಿ ಶೋಭಾಯಾತ್ರೆ ಕಾರ್ಯಕ್ರಮ ನಡೆಯಿತು.

      ಶ್ರೀ ಶಾಂತೇಶ್ವರ ದೇವಸ್ಥಾನ ಸಮಿತಿ ಅಧ್ಯಕ್ಷ
      ಕಾಸುಗೌಡ ಬಿರಾದಾರ ಮಾತನಾಡಿ, ರಾಮನ ಆದರ್ಶಗಳು ಪುನಃ ಮೌಲ್ಯ ರೂಪ ತಾಳುವ ಅವಶ್ಯಕತೆಯಂತೂ ಇದ್ದೇ ಇದೆ. ರಾಮಮಂದಿರ ನಿರ್ಮಾಣದೊಂದಿಗೆ ಸಾಮರಸ್ಯದ ಸಮಾಜದ ನಿರ್ಮಾಣವೂ ಆಗುವ ಸದಾಶಯ ಎಂದರು.

      ಶಿರಶ್ಯಾಡದ ಅಭಿನವ ಮುರಗೇಂದ್ರ ಶಿವಾಚಾರ್ಯರರು,
      ಪ್ರಕಾಶ ಬಿರಾದಾರ, ಅನೀಲಗೌಡ ಬಿರಾದಾರ, ದೇವೆಂದ್ರ
      ಕುಂಬಾರ, ನೇತಾಜಿ ಪವಾರ ಮಾತನಾಡಿದರು.

      ಅಂಬಾಭವಾನಿ ಭಜನಾ ಮಂಡಳಿ ಕುಂಬಾರ ಓಣಿ,
      ಗುರುಸಾರ್ವಭೌಮ ಭಜನಾ ಮಂಡಳಿಯವರಿಂದ ಶೋಭಾ ಯಾತ್ರೆಯುದ್ದಕ್ಕೂ ರಾಮ ಭಜನೆ ನಡೆಯಿತು.
      ಸಂಜೆ ಶ್ರೀ ಶಾಂತೇಶ್ವರ ದೇವಸ್ಥಾನ ಸೇರಿದಂತೆ
      ನಗರದ ಎಲ್ಲ ದೇವಸ್ಥಾನಗಳಲ್ಲಿ ಹಾಗೂ ಗ್ರಾಮೀಣ
      ಭಾಗದ ಪ್ರತೀ ದೇವಸ್ಥಾನದಲ್ಲಿ ದೀಪೋತ್ಸವ
      ಕಾರ್ಯಕ್ರಮ ಆಯೋಜಿಸಲಾಗಿತ್ತು. ಜಿಆರ್‍ಜಿ ಕಾಲೇಜಿನ
      ಆವರಣದಲ್ಲಿ ಆಕಾಶ ದೀಪೋತ್ಸವ (ಆಕಾಶ ಬುಟ್ಟಿ)
      ಹಾರಿಸಲಾಯಿತು. ಶೋಭಾಯಾತ್ರೆಯ ನಂತರ
      ಬಸವೇಶ್ವರ ವೃತ್ತದಲ್ಲಿ ಪ್ರಸಾದ ವ್ಯವಸ್ಥೆ ಸೇರಿದಂತೆ

      ಶಾಂತೇಶ್ವರ, ಅಂಬಾಭವಾನಿ ಮತ್ತು ಪಟ್ಟಣದ ಮತ್ತು
      ತಾಲೂಕಿನ ಅನೇಕ ದೇವಸ್ಥಾನಗಳಲ್ಲಿ ಪ್ರಸಾದ ವ್ಯವಸ್ಥೆ
      ಮಾಡಲಾಗಿತ್ತು. ಪಟ್ಟಣ ಸೇರಿದಂತೆ ಗ್ರಾಮಗಳು ಕೇಸರಿ
      ಧ್ವಜದಿಂದ ಅಲಂಕೃತ ಗೊಂಡಿದ್ದವು. ಪುರಸಭೆ ಮಾಜಿ ಅಧ್ಯಕ್ಷ ಯಮನಾಜಿ ಸಾಳುಂಕೆ, ಎಸ್.ಜಿ. ಕುಲಕರ್ಣಿ, ಶ್ರೀಕಾಂತ ಕುಡಿಗನೂರ, ಚಂದು ದೇವರ, ಮಲ್ಲು ದೇವರ, ಸಂಜಯ ಪವಾರ, ಶಾಂತು ದೇವರ,‌ ಪ್ರಸಾದ ಮಠ, ಅಭಿನಂದನ ಕಿರಣಗಿ, ಶಾಂತು ಶಿರಕನಳ್ಳಿ, ರಾಮಸಿಂಗ ಕನ್ನೊಳ್ಳಿ, ಅಶೋಕ ಹದಗಲ್, ಮಂಜು‌ ತೆನ್ನೆಳ್ಳಿ, ಶಿವಾನಂದ ಬೋಡಿ, ವಿಠ್ಠಲ ಹೊಸಮನಿ, ಅಪ್ಪು
      ಪವಾರ, ಭೀಮ ಪ್ರಚಂಡಿ, ರಾಚು ಬಡಿಗೇರ, ಹುಚ್ಚಪ್ಪ
      ತಳವಾರ, ಮಲ್ಲಿಕಾರ್ಜುನ ಬಿರಾದಾರ, ಬಸು ಕಂಬಾರ,
      ಪ್ರಶಾಂತ ಲಾಳಸಂಗಿ ಮತ್ತಿತರರು ಇದ್ದರು.

      ಇಂಡಿ: ಪಟ್ಟಣದ ಪ್ರಮುಖ ಬೀದಿಗಳಲ್ಲಿ ಶ್ರೀ ರಾಮನ
      ಶೋಭಾ ಯಾತ್ರೆ ನಡೆಯಿತು. ಕಾಸುಗೌಡ ಬಿರಾದಾರ, ಪ್ರಕಾಶ ಬಿರಾದಾರ ಗಣ್ಯರು ಪಾಲ್ಗೊಂಡಿದ್ದರು.

      ಇಂಡಿ: ಅಯೋಧ್ಯೆಯಲ್ಲಿ ಶ್ರೀರಾಮಚಂದ್ರ ದೇವರ
      ಪ್ರತಿಷ್ಠಾಪನೆ ಸಂಭ್ರಮದ ಹಿನ್ನೆಲೆ ಪಟ್ಟಣದ
      ಬಸವೇಶ್ವರ ವೃತ್ತದಲ್ಲಿ ಅನ್ನಪ್ರಸಾದ ಮಾಡಲಾಗಿತ್ತು.

      ಇಂಡಿ: ಅಯೋಧ್ಯೆಯಲ್ಲಿ ಶ್ರೀರಾಮಚಂದ್ರ ದೇವರ
      ಪ್ರತಿಷ್ಠಾಪನೆ ಸಂಭ್ರಮದ ಹಿನ್ನೆಲೆ ಪಟ್ಟಣದ ಅಗಸಿ
      ಹನುಮಾನ ದೇವಸ್ಥಾನದಲ್ಲಿ ಅನ್ನಪ್ರಸಾದ
      ಮಾಡಲಾಗಿತ್ತು.

      ಇಂಡಿ: ತಾಲೂಕಿನ ಭೂಯ್ಯಾರ ಗ್ರಾಮದ ಅಪ್ಪಣ ಮತ್ತು ಪಪ್ಪಣ್ಣ ಲಾಳಸಂಗಿರವರ ಮುದ್ದು ಮಕ್ಕಳು ರಾಮ, ಲಕ್ಷ್ಮಣ, ಸೀತಾದೇವಿ ರೂಪಕದಲ್ಲಿ ಕಾಣಿಸಿದ್ದು.

      ಇಂಡಿ: ಅಯೋಧ್ಯೆಯಲ್ಲಿ ರಾಮ ಮಂದಿರ ಲೋಕಾರ್ಪಣೆ ಪ್ರಯುಕ್ತ ಪಟ್ಟಣದ ಸರ್ಕಾರಿ ಬಾಲಕಿಯರ ಶಾಲೆಯಲ್ಲಿ ಮಕ್ಕಳಿಗೆ ಸಿಹಿ ನೀಡುವ ಮೂಲಕ ಭವ್ಯ ವಿಜಯೋತ್ಸವ
      ಆಚರಿಸಲಾಯಿತು.

      Tags: #Public News#Voice Of Janata#ರಾಮ ಮಂದಿರ ಉದ್ಘಾಟನೆಇಂಡಿಯಲ್ಲಿ ವಿಶೇಷತೆ..?
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

      ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

      September 4, 2026
      ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

      ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

      September 4, 2026
      ನಾಗಠಾಣ ಶಾಲಾ ವಿದ್ಯಾರ್ಥಿಗಳು ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟಕ್ಕೆ ಆಯ್ಕೆ

      ನಾಗಠಾಣ ಶಾಲಾ ವಿದ್ಯಾರ್ಥಿಗಳು ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟಕ್ಕೆ ಆಯ್ಕೆ

      September 4, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.