• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ನಿಧನ ವಾರ್ತೆ : ಕಸ್ತೂರಿ ಎಸ್. ಬೆಳ್ಳುಬ್ಬಿ ಇನ್ನಿಲ್ಲ..!

    ಹೊರ್ತಿಯಲ್ಲಿ ಸೆ. 26ರಂದು ‘ಪ್ರಜಾ ಸೇವೆ ಆಂದೋಲನ’

    ಸೇವಾ ಮನೋಭಾವಕ್ಕೆ ರಾಜ್ಯಮಟ್ಟದ ಗೌರವ:ಮಸ್ಕಿಯ ನಾಗರಾಜನ ಮುಡಿಗೆ ಎನ್‌ಎಸ್ಎಸ್ ಪ್ರಶಸ್ತಿಯ ಗರಿ

    ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

    ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

    ಅಹಿರಸಂಗದಲ್ಲಿ ನವಣೆ ಬೆಳೆಯ ಕ್ಷೇತ್ರೋತ್ಸವ’ ನವಣೆ ಪೌಷ್ಟಿಕಾಂಶ ಭರಿತ ಸಿರಿಧಾನ್ಯ

    ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

    ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

    ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ರಂಜಾನ್ ಸೌಹಾರ್ದತೆಯನ್ನು ಬೆಸೆಯುವ ಹಬ್ಬ: ಸಿ.ಬಿ. ಅಸ್ಕಿ ಅಭಿಮತ

      Voiceofjanata.in

      March 11, 2026
      0
      ರಂಜಾನ್ ಸೌಹಾರ್ದತೆಯನ್ನು ಬೆಸೆಯುವ ಹಬ್ಬ: ಸಿ.ಬಿ. ಅಸ್ಕಿ ಅಭಿಮತ
      0
      SHARES
      72
      VIEWS
      Share on FacebookShare on TwitterShare on whatsappShare on telegramShare on Mail

      ರಂಜಾನ್ ಸೌಹಾರ್ದತೆಯನ್ನು ಬೆಸೆಯುವ ಹಬ್ಬ: ಸಿ.ಬಿ. ಅಸ್ಕಿ ಅಭಿಮತ

      ​
      ಮುದ್ದೇಬಿಹಾಳ: “ವಿವಿಧತೆಯಲ್ಲಿ ಏಕತೆಯನ್ನು ಕಾಣುವ ಭಾರತದಲ್ಲಿ ಹಿಂದೂ-ಮುಸ್ಲಿಂ ಬಾಂಧವರ ಮಧ್ಯೆ ಪ್ರೀತಿ ಮತ್ತು ಸೌಹಾರ್ದತೆಯನ್ನು ಬೆಸೆಯುವ ಶಕ್ತಿ ರಂಜಾನ್ ಹಬ್ಬಕ್ಕಿದೆ,” ಎಂದು ಅಸ್ಕಿ ಫೌಂಡೇಶನ್ ಕೊಣ್ಣೂರ ಹಾಗೂ ಕಾಂಗ್ರೆಸ್ ಮುಖಂಡ ಅಧ್ಯಕ್ಷ ಸಿ.ಬಿ. ಅಸ್ಕಿ ಹೇಳಿದರು.
      ​ಪಟ್ಟಣದ ಮಹೆಬೂಬ ನಗರದ ಮಕ್ಕಾ ಮಸೀದಿಯಲ್ಲಿ ಮುಸ್ಲಿಂ ಬಾಂಧವರು ಸಂಜೆ ಏರ್ಪಡಿಸಿದ್ದ ಸನ್ಮಾನ ಸ್ವೀಕರಿಸಿ ಅವರು ಮಾತನಾಡುತ್ತಿದ್ದರು.
      ಮಾನವೀಯತೆಯ ಸಂದೇಶ​”ಅಸ್ಕಿ ಫೌಂಡೇಶನ್ ಕೊಣ್ಣೂರ ವತಿಯಿಂದ ಈ ಬಾರಿ ಕ್ಷೇತ್ರದ ಎಂಟು ಪ್ರಮುಖ ಕೇಂದ್ರಗಳಲ್ಲಿ ಇಫ್ತಾರ್ ಕೂಟಗಳನ್ನು ಆಯೋಜಿಸಲಾಗುತ್ತಿದೆ. ಪ್ರವಾದಿ ಮೊಹಮ್ಮದ್ ಪೈಗಂಬರ್ ಅವರು ಶಾಂತಿ ಮತ್ತು ಮಾನವೀಯತೆಯ ಸಂದೇಶ ನೀಡಿದ್ದಾರೆ. ಹಸಿವಿನಿಂದ ಬಳಲುತ್ತಿರುವವರ ಎದುರು ಹೊಟ್ಟೆತುಂಬ ಉಣ್ಣುವವನನ್ನು ದೇವರು ಮೆಚ್ಚುವುದಿಲ್ಲ ಎಂಬ ಅವರ ಮಾತು ನಮಗೆ ಆದರ್ಶವಾಗಬೇಕು. ನೆರೆಹೊರೆಯವರೊಂದಿಗೆ ಸ್ನೇಹಪರತೆಯಿಂದ ಬದುಕಬೇಕೆಂದು ಪವಿತ್ರ ಖುರಾನ್ ಬೋಧಿಸುತ್ತದೆ,” ಎಂದು ಹೇಳಿದರು.
      ​
      ​ಈ ವೇಳೆ ಕಾಂಗ್ರೆಸ್ ಮುಖಂಡ ವಾಯ್.ಎಚ್. ವಿಜಯಕರ್ ಮಾತನಾಡಿ, “ಹಬ್ಬಗಳು ಮನುಷ್ಯರ ನಡುವಿನ ಬಾಂಧವ್ಯವನ್ನು ಗಟ್ಟಿಗೊಳಿಸುತ್ತವೆ. ಅಸ್ಕಿ ಫೌಂಡೇಶನ್ ಸಾಮಾಜಿಕ ಮತ್ತು ಧಾರ್ಮಿಕ ಏಕತೆಗಾಗಿ ಮಾಡುತ್ತಿರುವ ಇಂತಹ ಕಾರ್ಯಗಳು ನಿಜಕ್ಕೂ ಶ್ಲಾಘನೀಯ,” ಎಂದರು.
      ​ಈ ಸಂದರ್ಭದಲ್ಲಿ  ಬ್ಲಾಕ್ ಕಾಂಗ್ರೆಸ್‌ ಅಧ್ಯಕ್ಷ ಗುರು ತಾರನಾಳ,ಸತೀಶ ಓಸ್ವಾಲ, ವೀರಶೈವ ಲಿಂಗಾಯತ ಸಮಾಜದ ಅಧ್ಯಕ್ಷ ಪ್ರಭುರಾಜ ಕಲಬುರ್ಗಿ, ಪುರಸಭೆ ನಿಕಟ ಪೂರ್ವ ಅಧ್ಯಕ್ಷ ಮಹೆಬೂಬ ಗೊಳಸಂಗಿ, ಕಸಾಪ ಅಧ್ಯಕ್ಷ ಕಾಮರಾಜ ಬಿರಾದಾರ, ಅಶೋಕ ಚಟ್ಟೇರ,​ ರಾಜು ಕರಡ್ಡಿ, ಜಬ್ಬಾರ ಗೋಲಂದಾಜ, ಹುಸೇನ್ ಮುಲ್ಲಾ, ಸದ್ದಾಂ ಕುಂಟೋಜಿ,  ಬಾಬಾಪಟೇಲ್ ಬಿರಾದಾರ, ಸಿಕಂದರ್ ಜಾನ್ವೇಕರ,ಗುಲಾಮೊಹ್ಮದ ದಫೇದಾರ, ಜೆ.ಡಿ.ಮುಲ್ಲಾ , ಎ.ಆರ್.ಮುಲ್ಲಾ, ಟಿ.ವಿಜಯಭಾಸ್ಕರ, ಅಮರೇಶ ಗೂಳಿ, ಸದು ಮಠ,ಸಂಗಣ್ಣ ಮೇಲಿನಮನಿ,ಮಸೀದಿಗಳ ಮೌಲಾನಾಗಳು ಮತ್ತು ಅಸ್ಕಿ ಫೌಂಡೇಶನ್ ಕೊಣ್ಣೂರ  ಪದಾಧಿಕಾರಿಗಳು ಭಾಗವಹಿಸಿದ್ದರು.
      Tags: #indi / vijayapur#Public News#Ramadan is a festival of harmony: C.B. Aski fandom#State News#Today News#Voice Of Janata#VOICE OF JANATA (VOJ-VOJ)#Voiceofjanata.in#ರಂಜಾನ್ ಸೌಹಾರ್ದತೆಯನ್ನು ಬೆಸೆಯುವ ಹಬ್ಬ: ಸಿ.ಬಿ. ಅಸ್ಕಿ ಅಭಿಮತ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ತಳವಾರ ಸಮಾಜಕ್ಕೆ ರಾಜಕೀಯ ಪ್ರಾತಿನಿಧ್ಯ ನೀಡಬೇಕು ಎಂಬ ಆಗ್ರಹ

      October 6, 2026
      ಲಚ್ಯಾಣ ಮಠಕ್ಕೆ ಉತ್ತರಾಧಿಕಾರಿ ಸಮಿತಿ ನಿರ್ಣಯ ಅಂತಿಮ – ಯಶವಂತರಾಯಗೌಡ

      ಜೋಡೆತ್ತಿನ ಬಂಡಿಗಳೊಂದಿಗೆ ಬೀದಿಗಿಳಿದ ರೈತರು..! ಸರ್ಕಾರದಿಂದ ಮಾಸಿಕ ₹11 ಸಾವಿರ ಪ್ರೋತ್ಸಾಹಧನಕ್ಕೆ ಆಗ್ರಹ..!

      October 4, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.