• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ವೈದ್ಯರ ಸೇವೆ ದೇವರ ಸಮಾನ – ಮಾಜಿ ಶಾಸಕ ಡಾ|| ಬಗಲಿ

    ವೈದ್ಯರ ಸೇವೆ ದೇವರ ಸಮಾನ – ಮಾಜಿ ಶಾಸಕ ಡಾ|| ಬಗಲಿ

    ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

    ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

    ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

    ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

    ಹಿಂದೂಗಳ ಆರಾಧ್ಯ ದೈವವಾದ ಗೋಮಾತೆ..!

    ಹಿಂದೂಗಳ ಆರಾಧ್ಯ ದೈವವಾದ ಗೋಮಾತೆ..!

    ಇಂಡಿ | ಬಿತ್ತನೆಗೆ ಮೊದಲು ಬೀಜೋಪಚಾರ ಅವಶ್ಯ

    ಇಂಡಿ | ಬಿತ್ತನೆಗೆ ಮೊದಲು ಬೀಜೋಪಚಾರ ಅವಶ್ಯ

    ಪರಿಸರ ಸಂರಕ್ಷಣೆ ನಾಗರಿಕರ ಜವಾಬ್ದಾರಿ : ಪ್ರಕಾಶ ವಡ್ಡರ

    ಪರಿಸರ ಸಂರಕ್ಷಣೆ ನಾಗರಿಕರ ಜವಾಬ್ದಾರಿ : ಪ್ರಕಾಶ ವಡ್ಡರ

    ಪರಿಸರ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ: ಪತ್ರಕರ್ತ ಫಿರೋಜ್ ರೋಜಿಂದಾರ್

    ಪರಿಸರ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ: ಪತ್ರಕರ್ತ ಫಿರೋಜ್ ರೋಜಿಂದಾರ್

    ಸೈನಿಕ ಶಾಲೆ ಬಿಜಾಪುರದಲ್ಲಿ ವಿಶ್ವ ಪರಿಸರ ದಿನಾಚರಣೆ

    ಸೈನಿಕ ಶಾಲೆ ಬಿಜಾಪುರದಲ್ಲಿ ವಿಶ್ವ ಪರಿಸರ ದಿನಾಚರಣೆ

    ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

    ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

    ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

    ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಅತ್ಯಾಚಾರಿಗಳಿಗೆ ಗಲ್ಲು ಶಿಕ್ಷಕ್ಕೆ ಆಗ್ರಹ..! ಜನ ಬೆಂಬಲ ವೇದಿಕೆ

      Editor

      July 20, 2023
      0
      ಅತ್ಯಾಚಾರಿಗಳಿಗೆ ಗಲ್ಲು ಶಿಕ್ಷಕ್ಕೆ ಆಗ್ರಹ..! ಜನ ಬೆಂಬಲ ವೇದಿಕೆ
      0
      SHARES
      983
      VIEWS
      Share on FacebookShare on TwitterShare on whatsappShare on telegramShare on Mail

      ಕಲಬುರ್ಗಿ: ಏನು ಅರಿಯದ ಮುಗ್ಧ ಮನಸ್ಸಿನ ಅಪ್ರಾಪ್ತ ಬಾಲಕಿಯ ಮೇಲೆ ಕ್ರೂರತೆ ಮೆರೆದಿದ್ದು, ಅತ್ಯಾಚಾರಗೈದಿದ್ದು ಇಡೀ ಮಾನವ ಕುಲ ತಲೆ ತಗ್ಗಿಸುವಂತಾಗಿದೆ. ಇದು ಕರ್ನಾಟಕದಲ್ಲಿ ಪದೆ ಪದೇ ಇಂತಹ ಘಟನೆ ನಡೆಯುತ್ತಿದ್ದಿದ್ದು ನಾಚಿಕೆ ಸಂಗತಿ. ಈ ಕೂಡಲೇ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ಆರೋಪಿಗಳಿಗೆ ಶೀಘ್ರ ಉಗ್ರ ಶಿಕ್ಷೆ ಕೊಡಿಸಬೇಕು ಎಂದು ಆಗ್ರಹಿಸಿ, ಇಲ್ಲಿನ ಜನ ಬೆಂಬಲ ವೇದಿಕೆ ವತಿಯಿಂದ ನಗರದಲ್ಲಿ ಪ್ರತಿಭಟನೆ ನಡೆಸಿ ತಾಲೂಕು ದಂಢಾಧಿಕಾರಿಗಳ ಮೂಲಕ ಮುಖ್ಯ ಮಂತ್ರಿಗಳಿಗೆ ಮನವಿ ಸಲ್ಲಿಸಿದರು.

      ಜಿಲ್ಲೆಯ ಆಳಂದ ತಾಲ್ಲೂಕಿನ ದೇವಂತಗಿ ಗ್ರಾಮದ ಪ್ರೀತಿ ಪರಮೇಶ್ವರ್ ನಾಯಿಕೋಡೆ 13 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಬಾವಿಗೆ ಬಿಸಾಕಿದ್ದ ಕಿಡಗೆಡಿಗಳಿಗೆ, ಕೂಡಲೇ ಕಾನೂನು ಕ್ರಮ ಕೈಗೊಳ್ಳಬೇಕು. ಇದೇ ಕಳೆದ 7 ತಿಂಗಳು ಹಿಂದೆ ಆಳಂದ ತಾಲೂಕಿನ ಕೊರಳ್ಳಿ ಗ್ರಾಮದ ಪವಿತ್ರ ಪೂಜಾರಿ ಎಂಬ ಬಾಲಕಿ ಮೇಲೆ ಅತ್ಯಾಚಾರ ನಡೆದಿತ್ತು. ಈಗ ಆ ಘಟನೆ ಮರೆಯುವ ಮುನ್ನ ಮತ್ತೇ ಕೆಟ್ಟ ದುರಳರಿಂದ ಅತ್ಯಾಚಾರ ನಡೆದಿದೆ. ಇನ್ನೂ ಕೊಡಲೇ ಸರ್ಕಾರ ಪ್ರೀತಿ ಕುಟುಂಬಕ್ಕೆ 50 ಲಕ್ಷ ರೂಪಾಯಿ ಧನ ಸಹಾಯ, ಹಾಗೂ ಕುಟುಂಬದ ಒಬ್ಬ ಸದಸ್ಯರಿಗೆ ಸರ್ಕಾರಿ ನೌಕರಿಗೆ ತೆಗೆದುಕೊಳ್ಳಬೇಕು ಎಂದು ಕರ್ನಾಟಕ ಜನ ಬೆಂಬಲ ವೇದಿಕೆ ತಾಲೂಕ ಘಟಕ ಅಫಜಲಪುರ ವತಿಯಿಂದ ಮಾನ್ಯ ದಂಡಾಧಿಕಾರಿಗಳ ಮೂಲಕ ಮಾನ್ಯ ಮುಖ್ಯ ಮಂತ್ರಿ ಅವರಿಗೆ ಮನವಿ ಮಾಡಿದ್ದಾರೆ.

      ಇದೇ ಸಂದರ್ಭದಲ್ಲಿ ತಾಲೂಕ ಅಧ್ಯಕ್ಷ ಉಮೇಶ ಅಂದೋಡಗಿ, ಉಪಾಧ್ಯಕ್ಷ ಸಾಗರ್ ಸಂಗೋಳ್ಳಗಿ, ಬಡದಾಳ ವಲಯ ಅಧ್ಯಕ್ಷ ಮಲ್ಲಿಕಾರ್ಜುನ ದುತ್ತರಗಾಂವ, ತಾಲೂಕ ವಿದ್ಯಾರ್ಥಿ ಘಟಕದ ಸಂಚಾಲಕ ಕಿರಣ್ಣ ಪಾಟೀಲ್ , ಸಿದ್ದು ಪೂಜಾರಿ ಮಂಗಳೂರು, ಶ್ರೀಶೈಲ ಗೌರ, ಸಿದ್ದು ದುದ್ದಗಿ, ಭಾಗೇಶ ಪೂಜಾರಿ, ಮತ್ತು ಇನ್ನಿತ ಸಂಘಟನೆ ಕಾರ್ಯಕರ್ತರು ಉಪಸ್ಥಿತರಿದ್ದರು.

      Tags: #giral#Jana Bembala vedike#kalburagi#Rapeist
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಶಾಸಕ ಸಿ.ಎಸ್. ನಾಡಗೌಡರಿಗೆ ಸಚಿವ ಸ್ಥಾನ ನೀಡಲು ಒತ್ತಾಯ..! ನಿರ್ಲಕ್ಷಿಸಿದರೆ ಸಾಮೂಹಿಕ ರಾಜೀನಾಮೆ: ಕಾಂಗ್ರೆಸ್ ಮುಖಂಡರ ಎಚ್ಚರಿಕೆ.

      ಶಾಸಕ ಸಿ.ಎಸ್. ನಾಡಗೌಡರಿಗೆ ಸಚಿವ ಸ್ಥಾನ ನೀಡಲು ಒತ್ತಾಯ..! ನಿರ್ಲಕ್ಷಿಸಿದರೆ ಸಾಮೂಹಿಕ ರಾಜೀನಾಮೆ: ಕಾಂಗ್ರೆಸ್ ಮುಖಂಡರ ಎಚ್ಚರಿಕೆ.

      June 12, 2026
      ರಾಜ್ಯ ಕಾಂಗ್ರೆಸ್ ಸರಕಾರದ ವಿರುದ್ಧ ಇಂಡಿ ನಗರದಲ್ಲಿ ಪ್ರತಿಭಟನೆ..!

      ರಾಜ್ಯ ಕಾಂಗ್ರೆಸ್ ಸರಕಾರದ ವಿರುದ್ಧ ಇಂಡಿ ನಗರದಲ್ಲಿ ಪ್ರತಿಭಟನೆ..!

      June 11, 2026
      ಹಿರೇಬೇವನೂರ ಕೃಷಿ ಪತ್ತಿನ ಸಹಕಾರಿಯಲ್ಲಿ ಸಾಲ ಮನ್ನಾ ಹಣ ದುರ್ಬಳಕೆ ಹಾಗೂ ಕಾನೂನು ಬಾಹಿರ ನೇಮಕಾತಿ..!

      ಹಿರೇಬೇವನೂರ ಕೃಷಿ ಪತ್ತಿನ ಸಹಕಾರಿಯಲ್ಲಿ ಸಾಲ ಮನ್ನಾ ಹಣ ದುರ್ಬಳಕೆ ಹಾಗೂ ಕಾನೂನು ಬಾಹಿರ ನೇಮಕಾತಿ..!

      June 9, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.