ರಾ.ಜಿ ಕೇಂದ್ರ ಸಹಕಾರ ಬ್ಯಾಂಕ್ ನಿ. ನಿರ್ದೇಶಕ ಸ್ಥಾನಕ್ಕೆ ಚುನಾವಣೆ ಬಾದರ್ಲಿ ನಾಮಪತ್ರ
ರಾಯಚೂರು ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ನಿ. ಆಡಳಿತ ಮಂಡಳಿಯ ನಿರ್ದೇಶಕರ ಚುನಾವಣೆ ಹಿನ್ನೆಲೆ ಅಭ್ಯರ್ಥಿಯಾಗಿ ಸೋಮನಗೌಡ ಬಾದರ್ಲಿ ಅವರು ನಾಮಪತ್ರ ಸಲ್ಲಿಸಿದರು.
ರಾಯಚೂರು ಜಿಲ್ಲೆಯ ಇತರೆ ಸಹಕಾರ ಸಂಘಗಳ ಮತಕ್ಷೇತ್ರದಿಂದ ರಾಯಚೂರು ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಯಮಿತಕ್ಕೆ ಅಭ್ಯರ್ಥಿಯಾಗಿ ಆರ್ ಡಿ ಸಿ ಸಿ ಬ್ಯಾಂಕಿನ ಸಹಾಯಕ ರಿಟರ್ನಿಂಗ್ ಅಧಿಕಾರಿಗೆ ನಾಮಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ಜಿಲ್ಲೆಯ ವಿವಿಧ ಮುಖಂಡರುಗಳು ಬಾದರ್ಲಿ ಅವರ ಜೊತೆ ಸೇರಿ ನಾಮ ಪತ್ರ ಸಲ್ಲಿಸಿದರು.