• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಅಂಕುಡೊಂಕದ ಫಾಟಕ್ ಬೇಗನೇ ದುರಸ್ತಿಗೊಳಸಬೇಕು ಎಂದು ಗ್ರಾಮಸ್ಥರು ಆಗ್ರಹ

    ಹೆಚ್ಚಿನ ಫಲಾನುಭವಿಗಳಿಗೆ ಯೋಜನೆ ತಲುಪಿಸಿ : ಪ್ರಶಾಂತ ಕಾಳೆ

    ಬಂಗಾರದ ವರ್ತಕರಿಂದ ಬೃಹತ್ ಪ್ರತಿಭಟನೆ

    ಬಂಗಾರದ ವರ್ತಕರಿಂದ ಬೃಹತ್ ಪ್ರತಿಭಟನೆ

    ಸ್ಲಂ ಮನೆ ಕಾಮಗಾರಿ ವಿಳಂಭ ಪ್ರತಿಭಟನೆ

    ಸ್ಲಂ ಮನೆ ಕಾಮಗಾರಿ ವಿಳಂಭ ಪ್ರತಿಭಟನೆ

    ಕಲಿಕಾ ಹಬ್ಬದಿಂದ ವಿದ್ಯಾರ್ಥಿಗಳ ಶೈಕ್ಷಣಿಕ ಅಭಿವೃದ್ದಿ ಸಾಧ್ಯ

    ಭಕ್ತರ ಶ್ರದ್ಧೆಯಿಂದ ಮತ್ತೆ ಮತ್ತೆ ಎದ್ದು ನಿಂತ ಇತಿಹಾಸ ಪ್ರಸಿದ್ಧ ಸೋಮನಾಥ ದೇವಾಲಯದ

    ” Expert Motivational Speech” ಬೇಕಾಗಿದ್ದಾರೆ

    ಉತ್ತಮ ಕಾರ್ಯಕ್ಕೆ “ಶಂಕರಲಿಂಗ ಕುಂಬಾರ್” ಪೋಲಿಸ್ ಆಯುಕ್ತರಿಂದ ಪ್ರಶಂಸಾ ಪತ್ರ

    ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಪಾಲಕರ ಸಭೆ ಸಹಕಾರಿ-ಬಸವರಾಜ ಮಾದನಶೆಟ್ಟಿ

    ಹಿಂದೂ ಸಮಾಜದ ಏಕತೆಗೆ ಸಂಘಟಿತವಾಗಲು ಪಟ್ಟಣದಲ್ಲಿ ಬೃಹತ್ ಹಿಂದೂ ಸಮ್ಮೇಳನ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಕರ್ನಾಟಕ ಉಪ ಲೋಕಾಯುಕ್ತರಿಂದ ಅಹವಾಲು ಸ್ವೀಕಾರ : ಸದುಪಯೋಗಕ್ಕೆ ಜಿಲ್ಲಾ ಲೋಕಾಯುಕ್ತ ಪೊಲೀಸ್ ಅಧೀಕ್ಷಕರು ಕರೆ

      Voiceofjanata.in

      August 23, 2024
      0
      ಕರ್ನಾಟಕ ಉಪ ಲೋಕಾಯುಕ್ತರಿಂದ ಅಹವಾಲು ಸ್ವೀಕಾರ : ಸದುಪಯೋಗಕ್ಕೆ ಜಿಲ್ಲಾ ಲೋಕಾಯುಕ್ತ ಪೊಲೀಸ್ ಅಧೀಕ್ಷಕರು ಕರೆ
      0
      SHARES
      222
      VIEWS
      Share on FacebookShare on TwitterShare on whatsappShare on telegramShare on Mail

      ಕರ್ನಾಟಕ ಉಪ ಲೋಕಾಯುಕ್ತರಿಂದ ಅಹವಾಲು ಸ್ವೀಕಾರ : ಸದುಪಯೋಗಕ್ಕೆ ಜಿಲ್ಲಾ ಲೋಕಾಯುಕ್ತ ಪೊಲೀಸ್ ಅಧೀಕ್ಷಕರು ಕರೆ

      ವಿಜಯಪುರ ಆ.20: ಕರ್ನಾಟಕದ ಉಪ ಲೋಕಾಯುಕ್ತರಾದ ನ್ಯಾಯಮೂರ್ತಿ ಕೆ.ಎನ್.ಫಣೀಂದ್ರ ಅವರು ಆ.22ರಂದು ಬೆಳಿಗ್ಗೆ 10 ರಿಂದ 1-30ರವರೆಗೆ ಹಾಗೂ ಮಧ್ಯಾಹ್ನ 2-30ರಿಂದ 5 ಗಂಟೆಯವರೆಗೆ ನಗರದ ಸ್ಟೇಶನ್ ರಸ್ತೆಯ ಕಂದಗಲ್ ಹನುಮಂತರಾಯ ರಂಗಮಂದಿರದಲ್ಲಿ ಸಾರ್ವಜನಿಕರ ಕುಂದುಕೊರತೆಗಳ ಅಹವಾಲು ಸ್ವೀಕಾರ ವಿಚಾರಣೆ ನಡೆಸಲಿದ್ದು, ಸಾರ್ವಜನಿಕರು ಕಾರ್ಯಕ್ರಮದಲ್ಲಿ ಭಾಗವಹಿಸುವ ಮೂಲಕ ತಮ್ಮ ಸಮಸ್ಯೆ-ಅಹವಾಲುಗಳಿಗೆ ಪರಿಹಾರ ಪಡೆದುಕೊಳ್ಳುವಂತೆ ಕರ್ನಾಟಕ ಲೋಕಾಯುಕ್ತ ಪೊಲೀಸ್ ಅಧೀಕ್ಷಕರು ಕೋರಿದ್ದಾರೆ.

      ಸರ್ಕಾರಿ ಅಧಿಕಾರಿ-ನೌಕರರು ಕಾನೂನು ರಿತ್ಯ ಕಾರ್ಯ ಮಾಡಲು ವಿಳಂಬವಾಗುತ್ತಿದ್ದಲ್ಲಿ, ಅಥವಾ ಅಧಿಕಾರಿ-ನೌಕರರು ನ್ಯಾಯಯುತವಾಗಿ ಮಾಡಿಕೊಡಬೇಕಾದ ಕೆಲಸಗಳಲ್ಲಿ ವೃಥಾ ತೊಂದರೆ ಕೊಡುವುದು ಅಥವಾ ಇನ್ನಾವುದೇ ತರಹದ ದುರಾಡಳಿತದಲ್ಲಿ ತೊಡಗಿದ್ದಲ್ಲಿ ತೊಂದರೆಗೊಳಗಾದ ಸಾರ್ವಜನಿಕರು ತಮ್ಮ ಅಹವಾಲುಗಳನ್ನು ಲಿಖಿತ ರೂಪದಲ್ಲಿ ದಾಖಲೆ, ಸಾಕ್ಷಾಧಾರಗಳೊಂದಿಗೆ ಸಲ್ಲಿಸಿ ಬಗೆಹರಿಸಿಕೊಳ್ಳಬಹುದಾಗಿದೆ.

      ಲೋಕಾಯುಕ್ತ ಸಂಸ್ಥೆಯಲ್ಲಿ ದಾಖಲಾಗಿರುವ ತನಿಖೆ-ವಿಚಾರಣೆಗೆ ಬಾಕಿ ಇರುವ ಪ್ರಕರಣಗಳಿಗೆ ಸಂಬಂಧಿಸಿದಂತೆ ದೂರುದಾರರು ಹಾಗೂ ಎದುರುದಾರರ ಸಮ್ಮುಖದಲ್ಲಿ ಕಾನೂನು ರಿತ್ಯ ಆ.23ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 1-30ರವರೆಗೆ ಮತ್ತು ಮಧ್ಯಾಹ್ನ 2-30ರಿಂದ 5 ಗಂಟೆಯವರೆಗೆ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ವಿಚಾರಣೆ ನಡೆಸಲಿದ್ದಾರೆ. ದೂರುದಾರರು ನಿಗದಿತ ಸಮಯದಲ್ಲಿ ಹಾಜರಾಗಿ ಕಾಯಕ್ರಮದ ಸದುಪಯೋಗ ಪಡೆದುಕೊಳ್ಳುವಂತೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

      Tags: #Kannnada News#Public News#Receiving report from Deputy Lokayukta of Karnataka: District Lokayukta Superintendent of Police calls for good use#Voiceofjanata.in#ಕರ್ನಾಟಕ ಉಪ ಲೋಕಾಯುಕ್ತರಿಂದ ಅಹವಾಲು ಸ್ವೀಕಾರ : ಸದುಪಯೋಗಕ್ಕೆ ಜಿಲ್ಲಾ ಲೋಕಾಯುಕ್ತ ಪೊಲೀಸ್ ಅಧೀಕ್ಷಕರು ಕರೆvijayapur
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಕಾರ್‌ನಲ್ಲಿ ಬೆಂಕಿ ಅವಘಡ, ಮೂವರು ಜಸ್ಟ್ ಪಾರು

      ಕಾರ್‌ನಲ್ಲಿ ಬೆಂಕಿ ಅವಘಡ, ಮೂವರು ಜಸ್ಟ್ ಪಾರು

      0
      ಅಂಕುಡೊಂಕದ ಫಾಟಕ್ ಬೇಗನೇ ದುರಸ್ತಿಗೊಳಸಬೇಕು ಎಂದು ಗ್ರಾಮಸ್ಥರು ಆಗ್ರಹ

      ಅಂಕುಡೊಂಕದ ಫಾಟಕ್ ಬೇಗನೇ ದುರಸ್ತಿಗೊಳಸಬೇಕು ಎಂದು ಗ್ರಾಮಸ್ಥರು ಆಗ್ರಹ

      January 10, 2026
      ಹೆಚ್ಚಿನ ಫಲಾನುಭವಿಗಳಿಗೆ ಯೋಜನೆ ತಲುಪಿಸಿ : ಪ್ರಶಾಂತ ಕಾಳೆ

      ಹೆಚ್ಚಿನ ಫಲಾನುಭವಿಗಳಿಗೆ ಯೋಜನೆ ತಲುಪಿಸಿ : ಪ್ರಶಾಂತ ಕಾಳೆ

      January 10, 2026
      ಬಂಗಾರದ ವರ್ತಕರಿಂದ ಬೃಹತ್ ಪ್ರತಿಭಟನೆ

      ಬಂಗಾರದ ವರ್ತಕರಿಂದ ಬೃಹತ್ ಪ್ರತಿಭಟನೆ

      January 10, 2026
      • About Us
      • Contact Us
      • Privacy Policy

      © 2025 VOJNews - Powered By Kalahamsa Infotech Private Limited.