• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸ್ಥಳೀಯ

      ಮಕ್ಕಳ ಪ್ರತಿಭೆ ಗುರುತಿಸಿ ಸೂಕ್ತ ಮಾರ್ಗದರ್ಶನ ನೀಡಿ-ಯಶವಂತರಾಯಗೌಡ ಪಾಟೀಲ

      Voiceofjanata.in

      November 25, 2024
      0
      ಮಕ್ಕಳ ಪ್ರತಿಭೆ ಗುರುತಿಸಿ ಸೂಕ್ತ ಮಾರ್ಗದರ್ಶನ ನೀಡಿ-ಯಶವಂತರಾಯಗೌಡ ಪಾಟೀಲ
      0
      SHARES
      204
      VIEWS
      Share on FacebookShare on TwitterShare on whatsappShare on telegramShare on Mail

      ಮಕ್ಕಳ ಪ್ರತಿಭೆ ಗುರುತಿಸಿ ಸೂಕ್ತ ಮಾರ್ಗದರ್ಶನ ನೀಡಿ-ಯಶವಂತರಾಯಗೌಡ ಪಾಟೀಲ

      ಇಂಡಿ: ಎಲ್ಲ ಮಕ್ಕಳಲ್ಲೂ ವಿಶೇಷವಾದ ಪ್ರತಿಭೆ ಅಡಗಿದ್ದು, ಅದನ್ನು ಪ್ರೋತ್ಸಾಹಿಸಿ ಬೆಳೆಸುವ ಕೆಲಸವನ್ನು ಪಾಲಕರು ಹಾಗೂ ಶಿಕ್ಷಕರು ಮಾಡಬೇಕು ಎಂದು ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ ಹೇಳಿದರು.
      ಅವರು ಸೋಮವಾರದಂದು ಪಟ್ಟಣದ ಕರ್ನಾಟಕ ಪ್ರಾಥಮಿಕ ಮತ್ತು ಪ್ರೌಢ ಶಾಲೆಯಲ್ಲಿ ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳು ಹಾಗೂ ಕ್ಷೇತ್ರ ಸಮನ್ವಯಾಧಿಕಾರಿಗಳ ಕಾರ್ಯಾಲಯ, ಕರ್ನಾಟಕ ಆಂಗ್ಲ ಮಾಧ್ಯಮ ಪ್ರಾಥಮಿಕ ಮತ್ತು ಪ್ರೌಢ ಶಾಲೆಯ ಸಹಯೋಗದಲ್ಲಿ ಹಮ್ಮಿಕೊಂಡ ತಾಲೂಕ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
      ಮಕ್ಕಳಲ್ಲಿನ ಪ್ರತಿಭೆಯನ್ನು ಬೆಳಕಿಗೆ ತರುವಲ್ಲಿ ಪ್ರತಿಭಾ ಕಾರಂಜಿಯಂಥ ಸ್ಪರ್ಧೆಗಳು ಅವಶ್ಯ. ಮಕ್ಕಳಲ್ಲಿನ ಪ್ರತಿಭೆ ಗುರುತಿಸಿ ಸೂಕ್ತ ಮಾರ್ಗದರ್ಶನ ನೀಡಿದರೆ, ಇನ್ನೂ ಉನ್ನತ ಸಾಧನೆ ಮಾಡಬಲ್ಲರು ಎಂದು ಹೇಳಿದರು. ಕರ್ನಾಟಕ ವಿದ್ಯಾವರ್ಧಕ ಸಂಸ್ಥೆಯ ಕಾರ್ಯದರ್ಶಿ ಪಿ ಬಿ ಕತ್ತಿ ಮಾತನಾಡಿ, ಮಕ್ಕಳಿಗೆ ನಾಡಿನ ಸಂಸ್ಕೃತಿ ಹಾಗೂ ಸಂಸ್ಕಾರವನ್ನು ಕಲಿಸಿಕೊಡುವ ಮೂಲಕ ಅವರನ್ನು ದೇಶದ ಸತ್ಪ್ರಜೆಗಳನ್ನಾಗಿಸುವ ಗುರುತರ ಜವಾಬ್ದಾರಿ ಶಿಕ್ಷಕರ ಮೇಲಿದೆ ಎಂದು ಹೇಳಿದರು. ಕ್ಷೇತ್ರ ಶಿಕ್ಷಣಾಧಿಕಾರಿ ಟಿ ಎಸ್ ಆಲಗೂರ ಪ್ರಾಸ್ತಾವಿಕವಾಗಿ ಮಾತನಾಡಿ, ಬೆಳೆಯುವ ಕುಡಿಯನ್ನು ಮೊಳಕೆಯಲ್ಲಿಯೇ ಚಿವುಟದೆ ಅದನ್ನು ಪ್ರೋತ್ಸಾಹಿಸಿ ಬೆಳೆಸುವ ಮೂಲಕ ದೇಶದ ಆಸ್ತಿಯನ್ನಾಗಿಸುವ ಗುರುತರ ಜವಾಬ್ದಾರಿ ತಮ್ಮೆಲ್ಲರ ಮೇಲಿದೆ ಎಂದರು.
      ಇಂಡಿ ಪುರಸಭೆ ಅಧ್ಯಕ್ಷ ಅಂಬಾಜಿ ರಾಠೋಡ,ತಾಲೂಕ ಅಕ್ಷರ ದಾಸೋಹ ಅಧಿಕಾರಿ ಸುಜಾತಾ ಪೂಜಾರಿ,ಕರ್ನಾಟಕ ರಾಜ್ಯ ನೌಕರರ ಸಂಘದ ತಾಲೂಕಾಧ್ಯಕ್ಷ ಬಸವರಾಜ ರಾವೂರ, ಕರ್ನಾಟಕ ರಾಜ್ಯ ಮಾಧ್ಯಮಿಕ ಶಾಲಾ ಶಿಕ್ಷಕರ ಸಂಘದ ತಾಲೂಕಾಧ್ಯಕ್ಷ ಎನ್ ಎಂ ಕಾಳೆ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲೂಕಾಧ್ಯಕ್ಷ ವೈ ಟಿ ಪಾಟೀಲ, ವಿಭಾಗೀಯ ಉಪಾಧ್ಯಕ್ಷ ಎಸ್ ವ್ಹಿ ಹರಳಯ್ಯ, ಶಿಕ್ಷಕರ ಸೊಸೈಟಿಯ ಅಧ್ಯಕ್ಷ ಪಿ ಎಸ್ ಚಾಂದಕವಟೆ, ಕರ್ನಾಟಕ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಬಸವರಾಜ ಕುಮಸಗಿ,ಕರ್ನಾಟಕ ರಾಜ್ಯ ಪ್ರೌಢ ಶಾಲಾ ಶಿಕ್ಷಕರ ಸಂಘದ ತಾಲೂಕಾಧ್ಯಕ್ಷ ಎ ಎಸ್ ಬಿರಾದಾರ, ತಾಲೂಕ ದೈಹಿಕ ಶಿಕ್ಷಣ ಪರಿವೀಕ್ಷಕ  ಹಣಮಂತ ಮಾಳಗೊಂಡ,  ಜಿಪಿಟಿ ಶಿಕ್ಷಕರ ಸಂಘದ ತಾಲೂಕಾಧ್ಯಕ್ಷ ಶಂಕರ ಕೋಳೆಕರ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
      ಕ್ಷೇತ್ರ ಸಮನ್ವಯಾಧಿಕಾರಿ ಎಸ್ ಆರ್ ನಡುಗಡ್ಡಿ ಸ್ವಾಗತಿಸಿದರು. ಬಿ ಆರ್ ಪಿ ಬಸವರಾಜ ಗೋರನಾಳ ನಿರೂಪಿಸಿದರು. ತಾಲೂಕ ನೋಡಲ್ ಅಧಿಕಾರಿ ಎ ಸಿ ಹುಣಸಗಿ ವಂದಿಸಿದರು.
      ಪ್ರತಿಭಾ ಕಾರಂಜಿಯ ವಿವಿಧ ಸ್ಪರ್ಧೆಯಲ್ಲಿ ತಾಲೂಕಿನ ಪ್ರಾಥಮಿಕ ಮತ್ತು ಪ್ರೌಢ ಶಾಲೆಯ ಮಕ್ಕಳು ಭಾಗವಹಿಸಿದ್ದರು. ಎಲ್ಲ ಸಮೂಹ ಸಂಪನ್ಮೂಲ ವ್ಯಕ್ತಿಗಳು, ನಿರ್ಣಾಯಕ ಶಿಕ್ಷಕರು ಪಾಲ್ಗೊಂಡಿದ್ದರು.
      Tags: #indi / vijayapur#Public News#Recognize the talent of children and give them appropriate guidance-Yashwantrayagowda Patil#Today News#Voiceofjanata.in#ಮಕ್ಕಳ ಪ್ರತಿಭೆ ಗುರುತಿಸಿ ಸೂಕ್ತ ಮಾರ್ಗದರ್ಶನ ನೀಡಿ- ಸುಜಾತಾ ಪೂಜಾರಿ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ರೈತರ ಸಂಪೂರ್ಣ ಸಾಲಮನ್ನಾ ಮಾಡಿ, ಕೂಡಲೇ ಬೆಳೆ ಪರಿಹಾರ ವಿತರಿಸಿ: ಸರ್ಕಾರಕ್ಕೆ ರೈತ ಮುಖಂಡ ಶಿವರಾಜ್ ಕೆಂಗನಾಳ್ ಆಗ್ರಹ”

      ರೈತರ ಸಂಪೂರ್ಣ ಸಾಲಮನ್ನಾ ಮಾಡಿ, ಕೂಡಲೇ ಬೆಳೆ ಪರಿಹಾರ ವಿತರಿಸಿ: ಸರ್ಕಾರಕ್ಕೆ ರೈತ ಮುಖಂಡ ಶಿವರಾಜ್ ಕೆಂಗನಾಳ್ ಆಗ್ರಹ”

      July 14, 2026
      ಇಂದು ಬರ ಅಧ್ಯಯನಕ್ಕಾಗಿ ನಿಖಿಲ್ ಕುಮಾರಸ್ವಾಮಿ  ಇಂಡಿಗೆ ಎಂಟ್ರಿ 

      ಇಂದು ಬರ ಅಧ್ಯಯನಕ್ಕಾಗಿ ನಿಖಿಲ್ ಕುಮಾರಸ್ವಾಮಿ  ಇಂಡಿಗೆ ಎಂಟ್ರಿ 

      July 14, 2026
      ಖ್ಯಾತ ಗಾಯಕಿ ಎಸ್.ಜಾನಕಿ ವಿಧಿವಶ

      ಖ್ಯಾತ ಗಾಯಕಿ ಎಸ್.ಜಾನಕಿ ವಿಧಿವಶ

      July 11, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.