• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಜಿಲ್ಲಾ ಮಟ್ಟದ ಆದರ್ಶ ಶಿಕ್ಷಕ ಪ್ರಶಸ್ತಿಗೆ ಆರ್.ಆರ್. ನಾಗಠಾಣ ಅರ್ಜಿ

    ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

    ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

    ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

    ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

    ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

    ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಮಿಲಾಪ ಶಿಬಿರ-2024 ಪ್ರತಿ ಶಾಲೆಯಲ್ಲಿ ಭಾರತ ಸೇವಾದಳ ಸಕ್ರಿಯಗೊಳಿಸಿ

      Voice of janata

      June 27, 2024
      0
      ಮಿಲಾಪ ಶಿಬಿರ-2024 ಪ್ರತಿ ಶಾಲೆಯಲ್ಲಿ ಭಾರತ ಸೇವಾದಳ ಸಕ್ರಿಯಗೊಳಿಸಿ
      0
      SHARES
      286
      VIEWS
      Share on FacebookShare on TwitterShare on whatsappShare on telegramShare on Mail

      ಮಿಲಾಪ ಶಿಬಿರ-2024 ಪ್ರತಿ ಶಾಲೆಯಲ್ಲಿ ಭಾರತ ಸೇವಾದಳ ಸಕ್ರಿಯಗೊಳಿಸಿ

      ಇಂಡಿ: ಶಿಕ್ಷಕರು ಪ್ರತಿ ಶಾಲೆಯಲ್ಲಿ ಸೇವಾದಳದ ಘಟಕವನ್ನು ಸ್ಥಾಪಿಸಿ, ಮಕ್ಕಳಲ್ಲಿ ರಾಷ್ಟ್ರಭಕ್ತಿ, ಶಿಸ್ತು ಹಾಗೂ ಸಾಮಾಜಿಕ ಜೀವನ ನಿರ್ವಹಣೆಯ ಪಾಠ ಅರಿಯಲು ವ್ಯವಸ್ಥೆಯನ್ನು ಕಲ್ಪಿಸಬೇಕು ಎಂದು ತಾಲೂಕ ಭಾರತ ಸೇವಾದಳದ ಅಧ್ಯಕ್ಷ ಕೆ ಪಿ ಭೈರಜಿ ಹೇಳಿದರು.

      ಪಟ್ಟಣದ ಸರಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಭಾರತ ಸೇವಾದಳ ಜಿಲ್ಲಾ ಸಮಿತಿ, ತಾಲೂಕು ಘಟಕ ಹಾಗೂ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸಹಯೋಗದಲ್ಲಿ ನಡೆದ ಶಿಕ್ಷಕ, ಶಿಕ್ಷಕಿಯರ ಒಂದು ದಿನದ ಮಿಲಾಪ್‌ ಶಿಬಿರದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಸಂಪನ್ಮೂಲ ವ್ಯಕ್ತಿ ಅಂಬಣ್ಣ ಸುಣಗಾರ ಮಾತನಾಡಿ, ಶಿಕ್ಷಕ ಸಮುದಾಯ ಸೇವಾ ಮತ್ತು ಅರ್ಪಣಾ ಮನೋಭಾವದಿಂದ ಕಾರ್ಯ ನಿರ್ವಹಿಸುವ ಮೂಲಕ ಭಾರತ ಸೇವಾದಳವನ್ನು ಉಳಿಸಿ ಬೆಳೆಸಬೇಕು ಎಂದು ಹೇಳಿದರು.

      ಶಿಕ್ಷಕ ಸಂತೋಷ ಬಂಡೆ ಮಾತನಾಡಿ, ಭಾರತ ಸೇವಾದಳ ಸ್ವಾತಂತ್ರ್ಯ ಹೋರಾಟಗಾರರು ಮತ್ತು ದೇಶಭಕ್ತರನ್ನು ಹುಟ್ಟು ಹಾಕಿದ ಸಂಸ್ಥೆ. ಸ್ವಾತಂತ್ರ್ಯ ಚಳುವಳಿಯಲ್ಲಿ ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿಯವರಿಗೆ ಸಾತ್‌ ಕೊಟ್ಟ ಏಕೈಕ ಸಂಸ್ಥೆ ಎಂದು ಹೇಳಿದರು.

      ಪ್ರಾಸ್ತಾವಿಕವಾಗಿ ಮಾತನಾಡಿದ ಜಿಲ್ಲಾ ಮುಖ್ಯಸ್ಥ ನಾಗೇಶ ಡೋಣುರ, ಭಾರತ ಸೇವಾದಳಕ್ಕೆ ಶಿಕ್ಷಕರೇ ಅಡಿಗಲ್ಲು. ಅದನ್ನು ಉಳಿಸಿ ಬೆಳೆಸುವುದು ಅವರಿಂದ ಮಾತ್ರ ಸಾಧ್ಯ. ದೇಶಕ್ಕೆ ಸ್ವಾತಂತ್ರ್ಯ ತಂದು ಕೊಟ್ಟ ಸೇವಾದಳದ ಶಾಖೆಗಳನ್ನು ಎಲ್ಲ ಶಾಲೆಗಳಲ್ಲೂ ತೆರೆಯಬೇಕು. ಇಂದಿನ ಪೀಳಿಗೆಯಲ್ಲಿ ದೇಶಭಕ್ತಿ, ರಾಷ್ಟ್ರಪ್ರೇಮ ಶಿಸ್ತನ್ನು ಬೆಳೆಸಬೇಕು ಎಂದು ಸಲಹೆ ಮಾಡಿದರು.

      ಉಪಾಧ್ಯಕ್ಷೆ ರಾಜೇಶ್ವರಿ ಕ್ಷತ್ರಿ ಮಾತನಾಡಿ, ಸೇವಾದಳದ ಶಿಕ್ಷಕರು ಮಕ್ಕಳಲ್ಲಿ ರಾಷ್ಟ್ರಭಕ್ತಿ, ದೇಶಪ್ರೇಮ, ಶಿಸ್ತು, ಸೇವಾಮನೋಭಾವ ಮತ್ತು ನಾಯಕತ್ವ ಗುಣ ಬೆಳೆಸುವ ಮೂಲಕ ದೇಶವನ್ನು ಅಭಿವೃದ್ದಿ ಪಡಿಸಬೇಕು ಎಂದು ಹೇಳಿದರು.

      ಭಾರತ ಸೇವಾದಳದ ಕೋಶಾಧ್ಯಕ್ಷ ಅನಿಲ ಏಳಗಿ ಉದ್ಘಾಟಿಸಿದರು. ಕಾರ್ಯದರ್ಶಿ ಎಂ ಎಲ್ ಪ್ಯಾಟಿ, ಸಂಪನ್ಮೂಲ ವ್ಯಕ್ತಿ ಜಿ ಜಿ ಬರಡೋಲ ಮಾತನಾಡಿದರು.
      ಮುಖ್ಯ ಶಿಕ್ಷಕ ಎಂ ಎಫ್ ತುರ್ಕಿ, ಎಲ್ ಬಿ ತೋಟದ, ಟಿ ಎಸ್ ಹೊಸಮನಿ, ಎಸ್ ಬಿ ಕಲ್ಲೋಳ್ಳಿ, ಆರ್ ಕೆ ಹಳ್ಳಿ, ದುಂಡಪ್ಪ ಹರಿಜನ ಸೇರಿದಂತೆ ತಾಲೂಕಿನ ಸೇವಾದಳದ ಶಿಕ್ಷಕರು ಉಪಸ್ಥಿತರಿದ್ದರು.

      ಸರಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಭಾರತ ಸೇವಾಧಳ ಹಾಗೂ ಶಾಲಾ ಶಿಕ್ಷಣ ‌ಮತ್ತು ಸಾಕ್ಷರತೆ ಇಲಾಖೆ ಸಹಯೋಗದಲ್ಲಿ ಶಿಕ್ಷಕ, ಶಿಕ್ಷಕಿ ಒಂದು ದಿನದ ಮಿಲಾಪ ಶಿಬಿರ ಕಾರ್ಯಕ್ರಮದಲ್ಲಿ ಸಸಿಗೆ ಏರಿಯುವ ಭಾವಚಿತ್ರ.

      Tags: #indi / vijayapur#Public News#Reconciliation Camp-2024 Activate Bharat Seva Dal in every school#ಮಿಲಾಪ ಶಿಬಿರ-2024 ಪ್ರತಿ ಶಾಲೆಯಲ್ಲಿ ಭಾರತ ಸೇವಾದಳ ಸಕ್ರಿಯಗೊಳಿಸಿ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಶ್ರಾವಣ ಮಾಸದ ಅಂಗವಾಗಿ ತಾಯಂದಿರಿಗೆ ಉಡಿ ತುಂಬಿದ ಶೆಟ್ಟಿ ಕುಟುಂಬ

      ಶ್ರಾವಣ ಮಾಸದ ಅಂಗವಾಗಿ ತಾಯಂದಿರಿಗೆ ಉಡಿ ತುಂಬಿದ ಶೆಟ್ಟಿ ಕುಟುಂಬ

      September 5, 2026
      ಜಿಲ್ಲಾ ಮಟ್ಟದ ಆದರ್ಶ ಶಿಕ್ಷಕ ಪ್ರಶಸ್ತಿಗೆ ಆರ್.ಆರ್. ನಾಗಠಾಣ ಅರ್ಜಿ

      ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

      September 4, 2026
      ಕೆಪಿಎಸ್‌ಸಿ ಕರ್ಮಕಾಂಡ: ತಪ್ಪಿತಸ್ಥರನ್ನು ಕಿತ್ತೊಗೆಯಿರಿ, ಇಲ್ಲವೇ ಆಯೋಗವೇ ಮುಚ್ಚಿ!

      ಕೆಪಿಎಸ್‌ಸಿ ಕರ್ಮಕಾಂಡ: ತಪ್ಪಿತಸ್ಥರನ್ನು ಕಿತ್ತೊಗೆಯಿರಿ, ಇಲ್ಲವೇ ಆಯೋಗವೇ ಮುಚ್ಚಿ!

      September 4, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.