ಇಂಡಿ: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಶಾಖೆ ವತಿಯಿಂದ ೨೦೨೬ನೇ ಸಾಲಿನ ಕ್ಯಾಲೆಂಡರ್ ಹಾಗೂ ಪಾಕೆಟ್ ಡೈರಿಯನ್ನು ಶಾಸಕ ಯಶವಂತರಾಯಗೌಡ ಪಾಟೀಲ ಭಾನುವಾರ ಇಂಡಿ ನಗರದಲ್ಲಿ ಬಿಡುಗಡೆ ಮಾಡಿದರು. ಎಸಿ ಚಿದಾನಂದ ಗುರುಸ್ವಾಮಿ, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಬಸವರಾಜ ರಾವೂರ ಇದ್ದರು
© 2026 VOJNews - Powered By Kalahamsa Infotech Private Limited.