• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಜಿಲ್ಲಾ ಮಟ್ಟದ ಆದರ್ಶ ಶಿಕ್ಷಕ ಪ್ರಶಸ್ತಿಗೆ ಆರ್.ಆರ್. ನಾಗಠಾಣ ಅರ್ಜಿ

    ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

    ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

    ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

    ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

    ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

    ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸ್ಥಳೀಯ

      ಬಿದ್ದವರನ್ನು ಮೇಲೆತ್ತುವದೇ ಧರ್ಮ : ಅಭಿನವ ರಾಚೋಟೇಶ್ವರ ಶ್ರೀ

      Voice of Janata

      July 25, 2024
      0
      ಬಿದ್ದವರನ್ನು ಮೇಲೆತ್ತುವದೇ ಧರ್ಮ : ಅಭಿನವ ರಾಚೋಟೇಶ್ವರ ಶ್ರೀ
      0
      SHARES
      206
      VIEWS
      Share on FacebookShare on TwitterShare on whatsappShare on telegramShare on Mail

      ಮಧ್ಯವರ್ಜನ ಶಿಬಿರ ಬಿದ್ದವರನ್ನು ಮೇಲೆತ್ತುವದೇ ಧರ್ಮ : ಅಭಿನವ ರಾಚೋಟೇಶ್ವರ ಶ್ರೀ

      ಇಂಡಿ : ಆಚಾರ ವಿಚಾರಕ್ಕೆ, ಪೂಜೆ ಪುನಸ್ಕಾರಗಳಿಗೆ, ಅಂಧಕ್ಕಾರಕ್ಕೆ, ಮೂಡ ನಂಬಿಕೆಗಳಿಗೆ, ಕಟ್ಟಪ್ಪಣೆಗಳಿಗೆ ಸೀಮೀತವಾಗಿರುವ ಧರ್ಮ ಧರ್ಮವೇ ಅಲ್ಲ. ಸಮಾಜದಲ್ಲಿ ನೊಂದ ಮನುಷ್ಯನನ್ನು ದುಶ್ಚಟಗಳಿಗೆ ದಾಸನಾಗಿರುವವನನ್ನು, ಬಡತನದಿಂದ ಕಂಗೆಟ್ಟಿರುವವನ್ನು, ರೋಗಗಳಿಂದ ನರಳುತ್ತಿರುವವನನ್ನು ಆರೈಕೆ ಮಾಡಿ ಅವನನ್ನು ಮೇಲೇತ್ತಲು ಪ್ರಯತ್ನಿಸುವದೇ ನಿಜವಾದ ಧರ್ಮ ಎಂದು ಅಭಿನವ ರಾಚೋಟೇಶ್ವರ ಶ್ರೀಗಳು ಅಭಿಪ್ರಾಯಪಟ್ಟರು.

      ಅವರು ಗುರುವಾರ ಇಂಡಿ ಪಟ್ಟಣದ ಕಾಳಿಕಾ ದೇವಿ ಮಂಗಲ ಕಾರ್ಯಾಲಯದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಟ್ರಸ್ಟ ಹಮ್ಮಿಕೊಂಡಿದ್ದ ೭ ದಿನಗಳ ಮಧ್ಯವರ್ಜನ ಶಿಬಿರದ ಸಾನಿಧ್ಯತೆ ವಹಿಸಿ ಮಾತನಾಡಿದರು. ಧರ್ಮಸ್ಥಳದ ಗ್ರಾಮೀಣಾಭಿವೃದ್ಧಿ ಸಂಸ್ಥೆ ದೂರದ ಇಂಡಿ ಪಟ್ಟಣದಲ್ಲಿಯೂ ಕಳೆದ ೭ ವರ್ಷಗಳಿಂದ ಅನೇಕ ಸಾಮಾಜಿಕ ಪ್ರಗತಿಪರ ಕೆಲಸಗಳನ್ನು ಮಾಡುತ್ತಿದೆ. ಗ್ರಾಮಗಳಲ್ಲಿ ಕುಡಿಯುವ ನೀರು, ಸ್ವಚ್ಚತೆ, ರಸ್ತೆ ಅಭಿವೃದ್ಧಿ, ನಿರುದ್ಯೋಗಿಗಳಿಗೆ ಕೆಲಸ, ಕೈಗಾರಿಕೋದ್ಯಮಿ ಬೆಳವಣ ಗೆ, ಬಡವರಿಗೆ ಉದ್ಯೋಗ, ನಿರುದ್ಯೋಗಿಗಳಿಗೆ ಆರ್ಥಿಕ ಸಹಾಯ ಮುಂತಾದ ಕೆಲಸಗಳೊಂದಿಗೆ ಮಧ್ಯವರ್ಜನಿಗಳನ್ನು ಕೂಡಿಸಿ, ಅವರಿಗೆ ತಿಳುವಳಿಕೆ ನೀಡಿ, ಉಟೋಪಚಾರ ಮಾಡಿಸಿ, ಮಧ್ಯ ಸೇವನೆಯಿಂದ ಆಗುವ ದುಷ್ಪರಿಣಾಮಗಳನ್ನು ತಿಳಿಸಿ, ದುಶ್ಚಟದಿಂದ ಮುಕ್ತಿ ಹೊಂದುವAತೆ ಕೆಲಸ ಮಾಡುತ್ತಿರವದು ಶ್ಲಾಘನೀಯ ಕಾರ್ಯ ಎಂದರು.

      ಅಧ್ಯಕ್ಷತೆ ವಹಿಸಿದ್ದ ಶಾಂತೇಶ್ವರ ಟ್ರಸ್ಟ ಕಮೀಟಿ ಅಧ್ಯಕ್ಷ ಕಾಸೂಗೌಡ ಬಿರಾದಾರ ಮಾತನಾಡಿ, ಧರ್ಮಸ್ಥಳದ ಸಂಸ್ಥೆ ಮಾಡುವ ಸಾಮಾಜಿಕ ಕಾರ್ಯಕ್ರಮಗಳಿಗೆ ತನು, ಮನ, ಧನದಿಂದ ಬೆಂಬಲಿಸುವದಾಗಿ ತಿಳಿಸಿದರು.
      ಹಿರಿಯರಾದ ಧನ್ಯಕುಮಾರ ಶಹಾ ಮಧ್ಯವರ್ಜನ ಶಿಬಿರದ ಅಧ್ಯಕ್ಷ ಪ್ರಕಾಶ ಬಿರಾದಾರ, ಪುರಸಭೆಯ ಸದಸ್ಯ ಅನೀಲಗೌಡ ಬಿರಾದಾರ, ಅಯೂಬ ನಾಟೀಕಾರ , ಸಂತೋಷಕುಮಾರ , ಎಲ್.ಎಂ.ನಟರಾಜ ಮೇಲ್ವಿಚಾರಕಿ ಸರಸ್ವತಿ ಮಾತನಾಡಿದರು.
      ವೇದಿಕೆಯಲ್ಲಿ ಭೀಮರಾಯ ಬಿಡಿಗೇರ, ಸಂತೋಷ ಗವಳಿ, ಶಶಿಕಲಾ ಬೆಟಗೇರಿ, ದೇವೇಂದ್ರ ಕುಂಬಾರ, ಜ್ಯೋತಿ ವಂದಾಲ, ಬಸಮ್ಮ ದೇಶಮುಖ, ಬಿ.ಎಸ್.ಪಾಟೀಲ, ಸೌಮ್ಯ, ಮಲ್ಲೇಶಪ್ಪ, ರಾಜೇಶ ಇದ್ದರು.

      ಇಂಡಿ ಪಟ್ಟಣದ ಕಾಳಿಕಾದೇವಿ ಮಂಗಲ ಕಾರ್ಯಾಲಯದಲ್ಲಿ ಮಧ್ಯವರ್ಜನ ೭ ದಿನಗಳ ಶಿಬಿರವನ್ನು ಧನ್ಯಕುಮಾರ ಶಹಾ ಉದ್ಘಾಟಿಸಿದರು.

      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಶ್ರಾವಣ ಮಾಸದ ಅಂಗವಾಗಿ ತಾಯಂದಿರಿಗೆ ಉಡಿ ತುಂಬಿದ ಶೆಟ್ಟಿ ಕುಟುಂಬ

      ಶ್ರಾವಣ ಮಾಸದ ಅಂಗವಾಗಿ ತಾಯಂದಿರಿಗೆ ಉಡಿ ತುಂಬಿದ ಶೆಟ್ಟಿ ಕುಟುಂಬ

      September 5, 2026
      ಜಿಲ್ಲಾ ಮಟ್ಟದ ಆದರ್ಶ ಶಿಕ್ಷಕ ಪ್ರಶಸ್ತಿಗೆ ಆರ್.ಆರ್. ನಾಗಠಾಣ ಅರ್ಜಿ

      ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

      September 4, 2026
      ಕೆಪಿಎಸ್‌ಸಿ ಕರ್ಮಕಾಂಡ: ತಪ್ಪಿತಸ್ಥರನ್ನು ಕಿತ್ತೊಗೆಯಿರಿ, ಇಲ್ಲವೇ ಆಯೋಗವೇ ಮುಚ್ಚಿ!

      ಕೆಪಿಎಸ್‌ಸಿ ಕರ್ಮಕಾಂಡ: ತಪ್ಪಿತಸ್ಥರನ್ನು ಕಿತ್ತೊಗೆಯಿರಿ, ಇಲ್ಲವೇ ಆಯೋಗವೇ ಮುಚ್ಚಿ!

      September 4, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.