• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಜಿಲ್ಲಾ ಮಟ್ಟದ ಆದರ್ಶ ಶಿಕ್ಷಕ ಪ್ರಶಸ್ತಿಗೆ ಆರ್.ಆರ್. ನಾಗಠಾಣ ಅರ್ಜಿ

    ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

    ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

    ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಪ್ರಪಂಚ

      ಬಹುಭಷಾ ಖ್ಯಾತ ನಟ ಪ್ರದೀಪ್ ಸಿಂಗ್ ರಾವತ್ ನಿಧನ

      @voiceofjanata.in

      August 5, 2026
      0
      ಬಹುಭಷಾ ಖ್ಯಾತ ನಟ ಪ್ರದೀಪ್ ಸಿಂಗ್ ರಾವತ್ ನಿಧನ
      0
      SHARES
      124
      VIEWS
      Share on FacebookShare on TwitterShare on whatsappShare on telegramShare on Mail

      ಬಹುಭಷಾ ಖ್ಯಾತ ನಟ ಪ್ರದೀಪ್ ಸಿಂಗ್ ರಾವತ್ ನಿಧನ

      Voiceofjanata.in : ಬಹುಭಷಾ ಖ್ಯಾತ ನಟ ಪ್ರದೀಪ್ ಸಿಂಗ್ ರಾವತ್ (74) ಅವರು ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಾ ಮುಂಬೈನ ಕೋಕಿಲಾಬೆನ್ ಆಸ್ಪತ್ರೆಯಲ್ಲಿ ಆಗಸ್ಟ್ 4, 2026 ರಂದು ಮಂಗಳವಾರ ಸಂಜೆ ನಿಧನರಾದರು. ಇವರು ಹಿಂದಿಯ ‘ಗಜಿನಿ’, ‘ಲಗಾನ್’ ಹಾಗೂ ಕನ್ನಡದ ‘ಗಜ’ ಮುಂತಾದ ಚಿತ್ರಗಳಲ್ಲಿ ಪ್ರಸಿದ್ಧ ಖಳನಾಯಕನಾಗಿ ನಟಿಸಿದ್ದರು.

      ಖ್ಯಾತ ಖಳನಾಯಕ ಪ್ರದೀಪ್ ರಾವತ್ ಇಂದು ನಿಧನರಾದರು. ಕನ್ನಡದ ʻಗಜʼ, ತಮಿಳಿನ ʻಗಜಿನಿ’ ಸೇರಿದಂತೆ ಹಲವು ಚಿತ್ರಗಳಲ್ಲಿ ಖಳ ನಾಯಕನಾಗಿ ನಟಿಸಿದ್ದ ಪ್ರದೀಪ್ ರಾವತ್‌ ಅವರಿಗೆ 74 ವರ್ಷ ವಯಸ್ಸಾಗಿತ್ತು.

      ಹಲವು ತಿಂಗಳುಗಳಿಂದ ಕ್ಯಾನ್ಸರ್‌ ನಿಂದ ಬಳಲುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ. ಈ ಮಾಹಿತಿಯನ್ನ ಸಹನಟ ಯಶ್‌ಪಾಲ್‌ ಶರ್ಮಾ ಸೋಷಿಯಲ್‌ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

      ನಮ್ಮ ‘ಗಜಿನಿ’, ‘ಲಾಗಾನ್’ ಚಿತ್ರದ ದೇವಾ ಪ್ರದೀಪ್ ರಾವತ್ ಇನ್ನು ನಮ್ಮೊಂದಿಗಿಲ್ಲ. ದೇವರು ಅವರ ಆತ್ಮಕ್ಕೆ ಶಾಂತಿ ನೀಡಲಿʼ ಎಂದು ಇನ್ಸ್ಟಾಗ್ರಾಮ್ ಪೋಸ್ಟ್ ನಲ್ಲಿ ಬರೆದು ಯಶ್‌ಪಾಲ್ ಶರ್ಮಾ ಸಂತಾಪ ಸೂಚಿಸಿದ್ದಾರೆ.

      ಆರಂಭದಲ್ಲಿ ಮುಂಬೈನ ಕೋಕಿಲಾಬೆನ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದ ಅವರು, ನಂತರ ಮತ್ತೊಂದು ಆಸ್ಪತ್ರೆಗೆ ಸ್ಥಳಾಂತರಿಸಲ್ಪಟ್ಟಿದ್ದರು. ಅಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಅವರು ನಿಧನರಾಗಿದ್ದಾರೆ.

      ನಟ ಪ್ರದೀಪ್ ರಾವತ್ ಹಿನ್ನೆಲೆಬಿ.ಆರ್. ಚೋಪ್ರಾ ಅವರ ‘ಮಹಾಭಾರತ’ ಧಾರಾವಾಹಿಯಲ್ಲಿ ಅಶ್ವತ್ಥಾಮನಾಗಿ ನಟಿಸಿ ಖ್ಯಾತಿ ಪಡೆದರು.’ಸರ್ಫರೋಶ್’, ‘ಲಗಾನ್’, ‘ಗಜಿನಿ’ ಮುಂತಾದ ಜನಪ್ರಿಯ ಸಿನಿಮಾಗಳಲ್ಲಿ ಅಭಿನಯಿಸಿದ್ದಾರೆ.ಕನ್ನಡದ ‘ಗಜ’ ಚಿತ್ರದಲ್ಲೂ ದರ್ಶನ್ ಜೊತೆ ನಟಿಸಿದ್ದರು.ರಕ್ತದ ಕ್ಯಾನ್ಸರ್‌ನಿಂದ ಬಳಲುತ್ತಿದ್ದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟರು.

      Tags: #indi / vijayapur#Public News#Renowned multilingual actor Pradeep Singh Rawat passes away.#State News#Today News#Voice Of Janata#Voiceofjanata.in
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಇಂಡಿ | ಸೆ. ೧೨ ರಂದುಪ್ರಜಾಸೇವಾ ಅಂದೋಲನ ಕಾರ್ಯಕ್ರಮ

      September 11, 2026
      ಶ್ರಾವಣ ಮಾಸದ ಅಂಗವಾಗಿ ತಾಯಂದಿರಿಗೆ ಉಡಿ ತುಂಬಿದ ಶೆಟ್ಟಿ ಕುಟುಂಬ

      September 5, 2026
      ಜಿಲ್ಲಾ ಮಟ್ಟದ ಆದರ್ಶ ಶಿಕ್ಷಕ ಪ್ರಶಸ್ತಿಗೆ ಆರ್.ಆರ್. ನಾಗಠಾಣ ಅರ್ಜಿ

      ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

      September 4, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.