• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

    ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    ಇಂಡಿಯಲ್ಲಿ ಬರ್ಬರ ಹತ್ಯೆ!

    ಇಂಡಿಯಲ್ಲಿ ಬರ್ಬರ ಹತ್ಯೆ!

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

    ​ಮುದ್ದೇಬಿಹಾಳ ಏ. 5 ರಂದು ಡಾ. ಬಾಬು ಜಗಜೀವನ ರಾಮ್ ಜಯಂತಿ; ತಾಲ್ಲೂಕು ಆಡಳಿತದಿಂದ ಅದ್ದೂರಿ ಆಚರಣೆಗೆ ನಿರ್ಧಾರ

    ​ ​ಚವನಭಾವಿ: ಜೆಜಿಎಂ ಕಾಮಗಾರಿ ವೀಕ್ಷಣೆ – ಅಧಿಕಾರಿ ಮುಂದೆ ಗ್ರಾಮಸ್ಥರ ನೀರಿನ ಗೋಳು

    ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಭೇಟಿ,ಪರಿಶೀಲನೆ

    ಹೆಣ್ಣು ಮಕ್ಕಳಿಗೆ ಅನುಕಂಪಕ್ಕಿಂತ ಅವಕಾಶ ಮುಖ್ಯ : ಕಾರ್ಯನಿರ್ವಾಹಕ ಅಧಿಕಾರಿ ಬಸವಂತರಾಯಗೌಡ ಬಿರಾದಾರ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸ್ಥಳೀಯ

      ತ್ರಿವರ್ಣ ಧ್ವಜ ಅಂದ್ರೆ ಅದು ದೇಶದ ಶಕ್ತಿ : ಸಂಗಮೇಶ ಬಿರಾದಾರ…

      ದೇಶ ರಕ್ಷಿಸುವ ಕೆಲಸ ಮಾಡೋಣ : ಸಂಗನಗೌಡ ಬಿರಾದಾರ..

      January 27, 2023
      0
      ತ್ರಿವರ್ಣ ಧ್ವಜ ಅಂದ್ರೆ ಅದು ದೇಶದ ಶಕ್ತಿ : ಸಂಗಮೇಶ ಬಿರಾದಾರ…
      0
      SHARES
      430
      VIEWS
      Share on FacebookShare on TwitterShare on whatsappShare on telegramShare on Mail

      ತ್ರಿವರ್ಣ ಧ್ವಜ ಅಂದ್ರೆ ಅದು ದೇಶದ ಶಕ್ತಿ : ಸಂಗನಗೌಡ ಬಿರಾದಾರ.

      ನಾವು ದೇಶ ರಕ್ಷಿಸುವ ಕೆಲಸ ಮಾಡೋಣ : ಸಂಗನಗೌಡ ಬಿರಾದಾರ..

      ಇಂಡಿ : ತ್ರಿವರ್ಣ ಧ್ವಜ ಅಂದರೆ ದೇಶದ ಶಕ್ತಿ, ಇಂದಿನ ವ್ಯವಸ್ಥೆಯಲ್ಲಿ ಕೆಟ್ಟ ಘಾತುಕ ಶಕ್ತಿ ಹೆಚ್ಚಾಗುತ್ತಿದೆ. ಸಾಮಾಜಿಕ ವ್ಯವಸ್ಥೆ ಹಾಳು ಮಾಡುವ, ಶಾಂತತೆ ಕದಡುವ ಮತ್ತು ಆಂತರಿಕ, ಬಾಹ್ಯವಾಗಿ ದೇಶ ದ್ರೋಹ ಚಟುವಟಿಕೆಗಳು ನಡೆಸುವರ ಸಂಖ್ಯೆ ಹೆಚ್ಚಾಗಿದೆ. ಅಂತಹವರಿಗೆ ಕಾನೂನು ವ್ಯವಸ್ಥೆ ಮೂಲಕ ಬಿಸಿ ಮುಟ್ಟಿಸಬೇಕು. ಯುವ ಸಮುದಾಯ ಸಾಮಾಜಿಕ ಕಾರ್ಯಗಳು ಮಾಡುವ ಮೂಲಕ ದೇಶ ರಕ್ಷಿಸುವ ಕೆಲಸ ಮುಂದಾಗಬೇಕು ಎಂದು ಸಂಗನಗೌಡ ಬಿರಾದಾರ ಹೇಳಿದರು.

      ಇಂಡಿ ಪಟ್ಟಣದ ಪ್ರತಿಷ್ಠಿತ ಎಕ್ಸಲೆಂಟ್ ಆಂಗ್ಲ ಮಾದ್ಯಮ ಪ್ರಾಥಮಿಕ ಶಾಲೆ ಹಾಗೂ ಎಸ್ ಎಸ್ ಪ್ಯಾರಾಮೆಡಿಕಲ್ ಕಾಲೇಜು ಆಶ್ರಯ ಆವರಣದಲ್ಲಿ ೭೪ ನೇ ಗಣರಾಜ್ಯೋತ್ಸವದ ಧ್ವಜಾರೋಹಣ ನೆರೆವರಿಸಿ ಮಾತಾನಾಡಿದರು.

      ಇದೇ ಸಂದರ್ಭದಲ್ಲಿ ಸಂಸ್ಥೆಯ ಅಧ್ಯಕ್ಷ ಎಸ್ .ಬಿ. ಕೆಂಬೋಗಿ ರೈತ ಮುಖಂಡ ಗುರಪ್ಪ ಅಗಸರ ಅವರಗೆ ವಿಶೇಷ ಸನ್ಮಾನಿಸಿ ಮಾತಾನಾಡಿದರು. ರೈತ ನಮ್ಮ ಉಸಿರು, ನಮ್ಮ ದೇಶದ ಬೆನ್ನೆಲುಬು ಎಂದು ಹೇಳಿದರು. ದೇಶ ಭಕ್ತಿ ಅಂದ್ರೆ ಹೇಗೆ ? ಗಣರಾಜ್ಯೋತ್ಸವ ಅಂದ್ರೆ ಏನು ಅಂತಾ ಅರ್ಥ ಮಾಡಿಕೊಳ್ಳುಬೇಕು. ನಮ್ಮ ದೇಶ ಸ್ವತಂತ್ರವಾಯಿತು ನಿಜ. ಆದರೆ ದೇಶದ ವ್ಯವಸ್ಥೆಯನ್ನು ಮುನ್ನಡೆಸಲು ವ್ಯವಸ್ಥಿತವಾದ ವಾತಾವರಣ ನಿರ್ಮಾಣ ಮಾಡಲು ಬೇಕಾದ ಕಾಯಿದೆ ಕಾನೂನುಗಳು ರಚಿಸಿದ್ದಕ್ಕೆ ಎಲ್ಲರೂ ಇಂದು ಇಷ್ಟೊಂದು ನೆಮ್ಮದಿಯ ಶಾಂತಿ ಸಹಬಾಳ್ವೆ ನಡೆಸುತ್ತಿರುವುದು. ಇದುವೇ ಸಂವಿಧಾನದ ಆಶಯ. ಸಂವಿಧಾನ ಶಿಲ್ಪಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ರಚಿಸಿದ್ದು ಎಂದರು. ಇನ್ನೂ ಭಕ್ತಿ ಅಂದರೆ, ತಾಯಿಯನ್ನ ಎಷ್ಟು ಗೌರವದಿಂದ, ಕಾಳಜಿ ಪ್ರೀತಿಸುತ್ತೇವೋ ! ಹಾಗೆ ನಮ್ಮ ದೇಶ, ಭಾಷೆಯನ್ನು ಗೌರವಿಸಬೇಕು. ಒಳ್ಳೆಯ ಪ್ರಜೆಯಗಳಾಗಿ ಬದುಕು ನಡೆಸಿದ್ರೆ ಸಾಕು ಅದುವೇ ನೀವು ನಿಮ್ಮ ಕುಟುಂಬಕ್ಕೆ, ದೇಶಕ್ಕೆ ಕೊಡುವ ಕೊಡುಗೆ, ಗೌರವ ಎಂದು ಹೇಳಿದರು.

      ಇನ್ನೂ ಶಾಲಾ ಕಾಲೇಜು ವಿಧ್ಯಾರ್ಥಿಗಳಿಂದ ದೇಶ ಭಕ್ತಿ ಗೀತೆ, ಭಾವ ಗೀತೆ, ನಾಟಕ, ನೃತ್ಯ ಅನೇಕ ವಿಶೇಷ ‌ಕಾರ್ಯಕ್ರಮ ಜರಗಿದವು.

      ಇದೇ ಸಂದರ್ಭದಲ್ಲಿ ಸಂಸ್ಥೆ ‌ಆಡಳಿತ ಅಧಿಕಾರಿ, ಪ್ರಾಂಶುಪಾಲರು, ಉಪನ್ಯಾಸಕರು, ಮುಖ್ಯ ಗುರುಗಳು, ಸಹ ಶಿಕ್ಷಕರು, ನಗರ ಗಣ್ಯಮಾನ್ಯರು ಮತ್ತು ಪಾಲಕರು ಇನ್ನೂ ಅನೇಕರು ಉಪಸ್ಥಿತರಿದ್ದರು.

      Tags: #74 Th repubil day#exlent Engalish Medium School#Sangamesh Biradar#SS paramedical collage
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

      ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

      ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

      April 24, 2026
      ವೈಷ್ಣವಿ ತಾಲೂಕಿಗೆ ಪ್ರಥಮ ಸ್ಥಾನ | ಅತನೂರ ಆದರ್ಶ ವಿದ್ಯಾಲಯದ ಶ್ರೇಷ್ಟ ಸಾಧನೆ

      Auto Draft

      ವಕೀಲರ ಸಂಘಕ್ಕೆ ಅರ್ಜುನ ಕೇರೂರ ನೂತನ ಅಧ್ಯಕ್ಷ

      April 24, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.