• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಜಿಲ್ಲಾ ಮಟ್ಟದ ಆದರ್ಶ ಶಿಕ್ಷಕ ಪ್ರಶಸ್ತಿಗೆ ಆರ್.ಆರ್. ನಾಗಠಾಣ ಅರ್ಜಿ

    ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

    ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

    ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸ್ಥಳೀಯ

      ಲಿಂಬೆ ನಾಡಿನಲ್ಲಿ ಅರ್ಥಪೂರ್ಣವಾಗಿ ಅದ್ದೂರಿಯಾಗಿ ಗಣರಾಜ್ಯೋತ್ಸವ ಆಚರಣೆ ನಿರ್ಧಾರ..!

      ತಹಶಿಲ್ದಾರ ನಾಗಯ್ಯ ಹಿರೇಮಠ..

      January 23, 2023
      0
      ಲಿಂಬೆ ನಾಡಿನಲ್ಲಿ ಅರ್ಥಪೂರ್ಣವಾಗಿ ಅದ್ದೂರಿಯಾಗಿ ಗಣರಾಜ್ಯೋತ್ಸವ ಆಚರಣೆ ನಿರ್ಧಾರ..!
      0
      SHARES
      465
      VIEWS
      Share on FacebookShare on TwitterShare on whatsappShare on telegramShare on Mail

      ಲಿಂಬೆ ನಾಡಿನಲ್ಲಿ ಅರ್ಥಪೂರ್ಣವಾಗಿ ಅದ್ದೂರಿಯಾಗಿ ಗಣರಾಜ್ಯೋತ್ಸವ ಆಚರಣೆ ನಿರ್ಧಾರ..ತಹಶಿಲ್ದಾರ ನಾಗಯ್ಯ ಹಿರೇಮಠ

      ಇಂಡಿ : ತಾಲ್ಲೂಕಿನಲ್ಲಿ ಗಣರಾಜ್ಯೋತ್ಸವನ್ನು ಅರ್ಥಪೂರ್ಣವಾಗಿ ಅದ್ದೂರಿಯಾಗಿ ಆಚರಿಸಲು ಕ್ರಮ ವಹಿಸಬೇಕೆಂದು ತಹಶಿಲ್ದಾರ ನಾಗಯ್ಯ ಹಿರೇಮಠ ಹೇಳಿದರು.

      ತಾಲ್ಲೂಕು ಆಡಳಿತ ಸೌಧದ ಸಭಾಭವನದಲ್ಲಿ ನಡೆದ ಗಣರಾಜ್ಯೋತ್ಸವ ಆಚರಣೆ ಕುರಿತು ನಡೆದ ಪೂರ್ವಭಾವಿ ಸಭೆಯಲ್ಲಿ ಮಾತಾನಾಡಿ ತಿಳಿಸಿದರು.
      ಗಣರಾಜ್ಯೋತ್ಸವ ಕಾರ್ಯಕ್ರಮವನ್ನು ಯಾವುದೇ ಲೋಪವಿಲ್ಲದೆ, ವಿಶೇಷ ಕಾಳಜಿಯಿಂದ ವಿವಿಧ ಸಮತಿಗಳು ಕಾರ್ಯನಿರ್ವಹಿಸಬೇಕು ಎಂದರು.

      ಪ್ರತಿವರ್ಷದಂತೆ ಈ ವರ್ಷವೂ ಸರಕಾರಿ ಕಚೇರಿ ಮತ್ತು ಪಟ್ಟಣದ ವಿವಿಧ ವೃತ್ ಗಳಲ್ಲಿ ಸ್ವಚ್ಚತೆಯೊಂದಿಗೆ ದ್ವೀಪದ ಅಲಂಕಾರಕ್ಕೆ ‌ಕ್ರಮಕೈಗೊಳ್ಳಬೇಕು. ಕಚೇರಿ ಮತ್ತು ಶಾಲಾ ಕಾಲೇಜು ಸಿಬ್ಬಂದಿ ತಮ್ಮ ಧ್ವಜಾರೋಹಣವನ್ನು ೭:೩೦ ರೊಳಗೆ ಮುಗಿಸಿಕೊಂಡು ೮:೩೦ ಘಂಟೆಗೆ ತಾಲ್ಲೂಕು ಕ್ರೀಡಾಂಗಣಕ್ಕೆ ಹಾಜರಿರಬೇಕು. ತದನಂತರ ಸಾರ್ವಜನಿಕ ಧ್ವಜಾರೋಹಣ ಜರುಗಲಿದ್ದು ಎಲ್ಲ ಅಧಿಕಾರಿ ಸಿಬ್ಬಂದಿ ಕಡ್ಡಾಯವಾಗಿ ಹಾಜರಿರಬೇಕು. ನಂತರ ಪೋಲಿಸ್ ಪಡೆ, ಹೋಮ್ ಗಾರ್ಡ,ಭಾರತ ಸೇವಾದಳಗಳಿಂದ ಪಥ ಸಂಚಲನ ಜರುಗಲಿವೆ. ಕಾರ್ಯಕ್ರಮದ ಸ್ಥಳದ ಸ್ವಚ್ಚತೆ, ಆಸನ ವ್ಯವಸ್ಥೆ, ಉಪಹಾರದ ವ್ಯವಸ್ಥೆ ಕುರಿತು ಕ್ರಮ ಕೈಗೊಳ್ಳಬೇಕು ಎಂದರು. ಇನ್ನೂ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಪರಿಣಿತರಿಗೆ ಸನ್ಮಾನ ಕಾರ್ಯಕ್ರಮಕ್ಕೆ ಅಚ್ಚುಕಟ್ಟಾಗಿ ನಿರ್ವಹಿಸಬೇಕು. ಸಭೆಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ಮತ್ತು ಮೂಲಭೂತ ಸೌಕರ್ಯಗಳ ವ್ಯವಸ್ಥೆ ಕುರಿತು ಚರ್ಚಿಸಲಾಯಿತು.

      ಈ ಸಂದರ್ಭದಲ್ಲಿ ತಾಲ್ಲೂಕು ಅಧಿಕಾರಿ ಹಾಗೂ ಸಿಬ್ಬಂದಿ ವರ್ಗ, ಸಾಮಾಜಿಕ ಕಾರ್ಯಕರ್ತರು, ವಿವಿಧ ಸಂಘಟನೆಗಳ ಮುಖಂಡರು ಉಪಸ್ಥಿತರಿದ್ದರು.

      Tags: #nagayya hirematha#Pree Plan Meeting#Republic day celebration#tahasildarindi
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಶ್ರಾವಣ ಮಾಸದ ಅಂಗವಾಗಿ ತಾಯಂದಿರಿಗೆ ಉಡಿ ತುಂಬಿದ ಶೆಟ್ಟಿ ಕುಟುಂಬ

      September 5, 2026
      ಜಿಲ್ಲಾ ಮಟ್ಟದ ಆದರ್ಶ ಶಿಕ್ಷಕ ಪ್ರಶಸ್ತಿಗೆ ಆರ್.ಆರ್. ನಾಗಠಾಣ ಅರ್ಜಿ

      ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

      September 4, 2026
      ಕೆಪಿಎಸ್‌ಸಿ ಕರ್ಮಕಾಂಡ: ತಪ್ಪಿತಸ್ಥರನ್ನು ಕಿತ್ತೊಗೆಯಿರಿ, ಇಲ್ಲವೇ ಆಯೋಗವೇ ಮುಚ್ಚಿ!

      ಕೆಪಿಎಸ್‌ಸಿ ಕರ್ಮಕಾಂಡ: ತಪ್ಪಿತಸ್ಥರನ್ನು ಕಿತ್ತೊಗೆಯಿರಿ, ಇಲ್ಲವೇ ಆಯೋಗವೇ ಮುಚ್ಚಿ!

      September 4, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.