• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಜಿಲ್ಲಾ ಮಟ್ಟದ ಆದರ್ಶ ಶಿಕ್ಷಕ ಪ್ರಶಸ್ತಿಗೆ ಆರ್.ಆರ್. ನಾಗಠಾಣ ಅರ್ಜಿ

    ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

    ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

    ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

    ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

    ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

    ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಇಡೀ ಪ್ರಪಂಚದಲ್ಲೇ ಯಶಸ್ವಿ ಪ್ರಜಾಪ್ರಭುತ್ವ ರಾಷ್ಟ್ರ ನಮ್ಮದು : ಶಾಸಕ ಪಾಟೀಲ

      ಶಾಸಕ‌ ಯಶವಂತರಾಯಗೌಡ ಪಾಟೀಲ್

      January 27, 2024
      0
      ಇಡೀ ಪ್ರಪಂಚದಲ್ಲೇ ಯಶಸ್ವಿ ಪ್ರಜಾಪ್ರಭುತ್ವ ರಾಷ್ಟ್ರ ನಮ್ಮದು : ಶಾಸಕ ಪಾಟೀಲ
      0
      SHARES
      429
      VIEWS
      Share on FacebookShare on TwitterShare on whatsappShare on telegramShare on Mail

      ಸಂವಿಧಾನ ತೋರುವ ಬೆಳಕಿನಲ್ಲಿ ಜವಾಬ್ದಾರಿಯ ಹೆಜ್ಜೆ ಹಾಕೋಣ

      ಇಡೀ ಪ್ರಪಂಚದಲ್ಲೇ ಯಶಸ್ವಿ ಪ್ರಜಾಪ್ರಭುತ್ವ
      ರಾಷ್ಟ್ರ ನಮ್ಮದು.

      ಇಂಡಿ: ಇಡೀ ಪ್ರಪಂಚದಲ್ಲೇ ಯಶಸ್ವಿ ಪ್ರಜಾಪ್ರಭುತ್ವ
      ರಾಷ್ಟ್ರ ನಮ್ಮದು. ಶಾಂತಿ, ಅಹಿಂಸೆ, ಸಮಾನತೆ, ಸಹಬಾಳ್ವೆ, ಸರ್ವಧರ್ಮ ಸಹಿಷ್ಣುತೆ ಗಣತಂತ್ರ ವ್ಯವಸ್ಥೆಯ ಮೂಲ ಆಶಯ. ಜಗತ್ತಿನಲ್ಲಿ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ಭಾರತ ಅತಿದೊಡ್ಡ ಪ್ರಜಾಪ್ರಭುತ್ವ ದೇಶವಾಗಿದೆ ಎಂದು ಶಾಸಕ, ವಿಧಾನಸಭೆ ಅಂದಾಜು ಸಮೀತಿ ಅಧ್ಯಕ್ಷ ಯಶವಂತರಾಯಗೌಡ ಪಾಟೀಲ ಹೇಳಿದರು.

      ಅವರು ಶುಕ್ರವಾರ ಪಟ್ಟಣದ ಕ್ರೀಡಾಂಗಣದಲ್ಲಿ ತಾಲೂಕಾ ಆಡಳಿತ ವತಿಯಿಂದ ನಡೆದ 75 ನೇ ಗಣರಾಜ್ಯೋತ್ಸವದಲ್ಲಿ ಅಧ್ಯಕ್ಷತೆವಹಿಸಿ ಮಾತನಾಡಿದರು.
      ದೇಶ ಹಾಗೂ ವ್ಯಕ್ತಿಯ ಆತ್ಮ ಗೌರವ‌ಪ್ರತೀಕವಾಗಿರುವ ಸಂವಿಧಾನ ತೋರುವ ಬೆಳಕಿನಲ್ಲಿ ಜವಾಬ್ದಾರಿಯ ಹೆಜ್ಜೆ ಹಾಕೋಣ ಎಂದ ಅವರು, ಇಂಡಿ ತಾಲೂಕು
      ಸತತ ಬರಗಾಲಪೀಡಿತ ಪ್ರದೇಶವಾಗಿದೆ. ಈ ಭಾಗದ ನೀರಾವರಿ ಕಾರ್ಯಗಳು ಸಮರೋಪಾದಿಯಲ್ಲಿ ಆಗಬೇಕಾಗಿದೆ. ಅದಕ್ಕಾಗಿ ಪ್ರಥಮ ಪ್ರಾಮುಖ್ಯತೆ ನೀಡ ಬೇಕಾಗಿದೆ ಎಂದ ಅವರು ಈ ಶತಮಾನ ಕಂಡ ಶ್ರೇಷ್ಠ ಸಂತ ಸಿದ್ದೇಶ್ವರ ಶ್ರೀಗಳ ನಡೆ-ನುಡಿ ಪಾಲಸಿ ನಮ್ಮ ಯುವಕರು ಅವರ ಹಾಕಿ ಕೊಟ್ಟ ಮಾರ್ಗದಲ್ಲಿ ನಡೆಯಬೇಕಿದೆ ಎಂದರು.

      ಕಂದಾಯ ಉಪವಿಭಾಗಾಧಿಕಾರಿ ಅಬೀದ್ ಗದ್ಯಾಳ ಮಾತನಾಡಿ, ಈ ದಿನದಂದು ಇಡೀ ದೇಶವೇ ಸಂಭ್ರಮಿಸುತ್ತದೆ. ಈದಿನ ಸಂವಿಧಾನ ಜಾರಿಯಾದ ದಿನವಾಗಿದೆ. ದೇಶದ ನಾಗರಿಕರಾದ ನಾವು ಸಂವಿಧಾನವನ್ನು ಗೌರವಿಸಿ, ಸಂವಿಧಾನದ
      ಆಶಯದಂತೆ ಬದುಕಿ ಬಾಳೋಣ ಎಂದರು.

      ತಹಸೀಲ್ದಾರ ಬಿ.ಎಸ್. ಕಡಕಭಾವಿ, ತಾಪಂ ಇಒ ಬಾಬು
      ರಾಠೋಡ, ಕ್ಷೇತ್ರಶಿಕ್ಷಣಾಧಿಕಾರಿ ಎಚ್.ಆರ್. ಅಲಗೂರ,
      ಡಿವೈಎಸ್‍ಪಿ ಜಗದೀಶ ಎಸ್.ಎಚ್, ಪುರಸಭೆ ಮುಖ್ಯಾಧಿಕಾರಿ ಮಹಾಂತೇಶ ಹಂಗರಗಿ ಮತ್ತಿತರಿದ್ದರು.

      ಬಸವರಾಜ ಗೊರನಾಳ ನಿರೂಪಿಸಿದರು. ಕೃಷಿ ಸಹಾಯಕ ನಿರ್ದೇಶಕ ಮಹಾದೇವಪ್ಪ ಏವೂರ, ಹೆಸ್ಕಾಂ ಎಇಇ ಎಸ್.ಆರ್. ಮೆಂಡೆಗಾರ,. ಎಸ್.ಆರ್. ರುದ್ರವಾಡಿ, ಲೋಕೋಪಯೋಗಿ ಅಧಿಕಾರಿ ದಯಾನಂದ ಮಠ ಸೇರಿದಂತೆ ಮತ್ತಿತರರಿದ್ದರು.

      ಇಂಡಿ: ಪಟ್ಟಣದ ಕ್ರೀಡಾಂಗಣದಲ್ಲಿ ನಡೆದ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಶಾಸಕ ಯಶವಂತರಾಯಗೌಡ
      ಪಾಟೀಲ ಮಾತನಾಡಿದರು.

      Tags: #Public News#Republic day celebration#Voice Of Janata#We are the most successful democratic country in the whole world: MLA Patil'#ಇಡೀ ಪ್ರಪಂಚದಲ್ಲೇ ಯಶಸ್ವಿ ಪ್ರಜಾಪ್ರಭುತ್ವ ರಾಷ್ಟ್ರ ನಮ್ಮದು : ಶಾಸಕ ಪಾಟೀಲ'indi
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಶ್ರಾವಣ ಮಾಸದ ಅಂಗವಾಗಿ ತಾಯಂದಿರಿಗೆ ಉಡಿ ತುಂಬಿದ ಶೆಟ್ಟಿ ಕುಟುಂಬ

      ಶ್ರಾವಣ ಮಾಸದ ಅಂಗವಾಗಿ ತಾಯಂದಿರಿಗೆ ಉಡಿ ತುಂಬಿದ ಶೆಟ್ಟಿ ಕುಟುಂಬ

      September 5, 2026
      ಜಿಲ್ಲಾ ಮಟ್ಟದ ಆದರ್ಶ ಶಿಕ್ಷಕ ಪ್ರಶಸ್ತಿಗೆ ಆರ್.ಆರ್. ನಾಗಠಾಣ ಅರ್ಜಿ

      ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

      September 4, 2026
      ಕೆಪಿಎಸ್‌ಸಿ ಕರ್ಮಕಾಂಡ: ತಪ್ಪಿತಸ್ಥರನ್ನು ಕಿತ್ತೊಗೆಯಿರಿ, ಇಲ್ಲವೇ ಆಯೋಗವೇ ಮುಚ್ಚಿ!

      ಕೆಪಿಎಸ್‌ಸಿ ಕರ್ಮಕಾಂಡ: ತಪ್ಪಿತಸ್ಥರನ್ನು ಕಿತ್ತೊಗೆಯಿರಿ, ಇಲ್ಲವೇ ಆಯೋಗವೇ ಮುಚ್ಚಿ!

      September 4, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.