• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

    ಸೇವಾಲಾಲರ ಮಾಲೆ ವಿಸರ್ಜನೆಯೂ ನಂತರವೂ ಭಕ್ತಿ ಮುಂದುವರಿಯಲಿ – ಡಾ.ಬಾಬುರಾಜೇಂದ್ರ ಬಿ ನಾಯಿಕ

    ಮತದಾರರ ಸಾಕ್ಷರತಾ ಸಂಘಗಳ ಜಾಗೃತಿ ಚಟುವಟಿಕೆಗಳನ್ನು ಸಮರ್ಪಕವಾಗಿ ಹಮ್ಮಿಕೊಳ್ಳಿ : ಪಿ.ಎಸ್.ವಸ್ತ್ರದ

    ಮಕ್ಕಳಲ್ಲಿ ಕ್ರಿಯಾತ್ಮಕ ಮನೋಭಾವ ಬೆಳೆಸಿ-ಬಿಇಓ ಮುಜಾವರ

    ಮಕ್ಕಳ ಭವಿಷ್ಯ ರೂಪಿಸಲು ಗುಣಮಟ್ಟ ಶಿಕ್ಷಣಕ್ಕೆ ಆದ್ಯತೆ ನೀಡಲು-ಸಚಿವ ಡಾ.ಎಂ.ಬಿ.ಪಾಟೀಲ

    ರೈಲ್ವೇ ಓವರ್ ಬ್ರಿಡ್ಜ್ ಕಾಮಗಾರಿಯನ್ನು ಗುಣಮಟ್ಟದಿಂದ ಕೈಗೊಂಡು ನಿಗದಿತ ೨೦೨೭ ರಲ್ಲಿ ಪೂರ್ಣಗೊಳಿಸಿ: ಸಂಸದ ರಮೇಶ ಜಿಗಜಿಣಗಿ

    ಹಾವು ಕಚ್ಚಿ ಮೃತಪಟ್ಟ ರೈತ ಕುಟುಂಬಕ್ಕೆ ಶಾಸಕ ಸಿ.ಎಸ್. ನಾಡಗೌಡ ಸಾಂತ್ವನ: ₹4 ಲಕ್ಷ ಪರಿಹಾರದ ಭರವಸೆ

    ಜೀತ ಪದ್ದತಿ ನಿರ್ಮೂಲನಾ ದಿನಾಚರಣೆ ಹಾಗೂಕಾನೂನು ಅರಿವು–ನೆರವು ಕಾರ್ಯಕ್ರಮ

    ನಿಧನ : ನಿವೃತ್ ಶಿಕ್ಷಕ ಭೀಮರಾಯ ತಳವಾರ (ವಾಲಿಕಾರ)

    ನಾಗರಬೆಟ್ಟ ಗ್ರಾಮ ಪಂಚಾಯಿತಿಯಲ್ಲಿ ನೂತನ ಕಟ್ಟಡ ಲೋಕಾರ್ಪಣೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಇಂಡಿ ನಗರದಲ್ಲಿ ಗಣರಾಜ್ಯೋತ್ಸವ ಅದ್ದೂರಿ, ಅರ್ಥಪೂರ್ಣ  ಆಚರಣೆ : ಎಸಿ ಚಿದಾನಂದ

      Voiceofjanata.in

      January 16, 2026
      0
      ಇಂಡಿ ನಗರದಲ್ಲಿ ಗಣರಾಜ್ಯೋತ್ಸವ ಅದ್ದೂರಿ, ಅರ್ಥಪೂರ್ಣ  ಆಚರಣೆ : ಎಸಿ ಚಿದಾನಂದ
      0
      SHARES
      81
      VIEWS
      Share on FacebookShare on TwitterShare on whatsappShare on telegramShare on Mail

      ಇಂಡಿ ನಗರದಲ್ಲಿ ಗಣರಾಜ್ಯೋತ್ಸವ ಅದ್ದೂರಿ, ಅರ್ಥಪೂರ್ಣ  ಆಚರಣೆ : ಎಸಿ ಚಿದಾನಂದ

      ಇಂಡಿ : ಜ ೨೬ರಂದು ಜರುಗಲಿರುವ ಗಣರಾಜ್ಯೋತ್ಸವವನ್ನು ಅರ್ಥಪೂರ್ಣವಾಗಿ ಹಾಗೂ ಅಚ್ಚುಕಟ್ಟಾಗಿ ಆಚರಿಸಲು ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಉಪವಿಭಾಗ ಅಧಿಕಾರಿ ಚಿದಾನಂದ ಗುರುಸ್ವಾಮಿ ತಿಳಿಸಿದರು.

      ನಗರದ ತಾಲೂಕು ಆಡಳಿತ ಸಭಾಂಗಣದಲ್ಲಿ ಶುಕ್ರವಾರ ಜರುಗಿದ ಗಣರಾಜ್ಯೋತ್ಸವ ಆಚರಣೆಯ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
      ತಾಲೂಕು ಮಟ್ಟದ ಗಣರಾಜ್ಯೋತ್ಸವ ದಿನಾಚರಣೆಗೆ ವಿವಿಧ ಸಮಿತಿಗಳನ್ನು ರಚಿಸಲಾಗಿದೆ. ಆಯಾ ಸಮಿತಿಯವರು ಜವಾಬ್ದಾರಿಯಿಂದ ಕಾರ್ಯ ನಿರ್ವಹಿಸಬೇಕು. ಕಾರ್ಯಕ್ರಮದಲ್ಲಿ ಯಾವುದೇ ಲೋಪದೋಷಗಳಿಗೆ ಆಸ್ಪದ ನೀಡದೇ ವ್ಯವಸ್ಥಿತವಾಗಿ ಆಚರಿಸಲು ಕಾರ್ಯನಿರ್ವಹಿಸುವಂತೆ ನಿರ್ದೇಶನ ನೀಡಿದರು.
      ಗಣರಾಜ್ಯೋತ್ಸವ ದಿನಾಚರಣೆ ಅಂಗವಾಗಿ ಸರ್ಕಾರಿ ಕಚೇರಿ ಹಾಗೂ ನಗರದ ವಿವಿಧ ವೃತ್ತಗಳಲ್ಲಿ ಸ್ವಚ್ಛತೆಯೊಂದಿಗೆ ವಿದ್ಯುತ್ ದೀಪಾಲಂಕಾರಕ್ಕೆ ಕ್ರಮ ಕೈಗೊಳ್ಳಬೇಕು. ಗಣರಾಜ್ಯೋತ್ಸವ ದಿನದಂದು ಎಲ್ಲ ಕಚೇರಿ ಮತ್ತು ಶಾಲಾ- ಕಾಲೇಜುಗಳ ಸಿಬ್ಬಂದಿ ತಮ್ಮ ಕಾರ್ಯಾಲಯದಲ್ಲಿ ಧ್ವಜಾರೋಹಣವನ್ನು ಬೆಳಗ್ಗೆ ೭.೩೦ರೊಳಗೆ ನೆರವೇರಿಸಿ ಬೆಳಗ್ಗೆ ೮.೩೦ಕ್ಕೆ ನಗರದ ಡಾ. ಬಿ. ಆರ್ ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಹಾಜರಾಗಬೇಕು.

      ನಂತರ ಧ್ವಜಾರೋಹಣ ಕಾರ್ಯಕ್ರಮ ಜರುಗಲಿದೆ. ಎಲ್ಲ ಅಧಿಕಾರಿಗಳು ಹಾಗೂ ಸಿಬ್ಬಂದಿ ಕಡ್ಡಾಯವಾಗಿ ಸಾರ್ವಜನಿಕ ಧ್ವಜಾರೋಹಣ ಕಾರ್ಯಕ್ರಮಕ್ಕೆ ಸಮಯಕ್ಕೆ ಸರಿಯಾಗಿ ಹಾಜರಿರಬೇಕು. ಸಾರ್ವಜನಿಕ ಧ್ವಜಾರೋಹಣ ಕಾರ್ಯಕ್ರಮಕ್ಕೂ ಮುಂಚೆ ದೇಶಭಕ್ತಿಗೀತೆಗಳ ಪ್ರಸಾರ ಮಾಡಬೇಕು ಎಂದರು.

      ತಹಶಿಲ್ದಾರ ಬಿ.ಎಸ್ ಕಡಕಭಾವಿ ಮಾತನಾಡಿ, ಗಣರಾಜ್ಯೋತ್ಸವ ರಾಷ್ಟ್ರೀಯ ಹಬ್ಬವಾಗಿದ್ದು, ಇದರಲ್ಲಿ ಯಾವುದೇ ರೀತಿಯ ಲೋಪದೋಷಗಳಿಗೆ ಅವಕಾಶ ನೀಡಬಾರದು. ಮುಂಜಾಗ್ರತಾ ಕ್ರಮವಾಗಿ ಆಚರಣೆಯ ರೂಪುರೇಷೆಗಳ ಬಗ್ಗೆ ಅಧಿಕಾರಿಗಳು ಗಮನವಹಿಸಬೇಕು. ಗಣರಾಜ್ಯೋತ್ಸವ ವ್ಯವಸ್ಥಿತ ಆಚರಣೆಗಾಗಿ ವಿವಿಧ ಇಲಾಖೆಯ ಅಧಿಕಾರಿಗಳು ಪರಸ್ಪರ ಸಮನ್ವಯದಿಂದ ಹಾಗೂ ಶ್ರದ್ಧೆಯಿಂದ ಕಾರ್ಯನಿರ್ವಹಿಸುವುದು ಮುಖ್ಯವಾಗಿದೆ ಎಂದು ಹೇಳಿದರು.

      ಸಾಮಾಜಿಕ ಕಾರ್ಯಕರ್ತ ಚಂದ್ರಶೇಖರ ಹೊಸಮನಿ ಮಾತನಾಡಿ, ರಾಷ್ಟ್ರೀಯ ಹಬ್ಬಗಳ ಪೂರ್ವಭಾವಿ ಸಭೆ, ಶರಣರ, ಸಂತರ ಜಯಂತಿಯAತೆ ಸಾಂಪ್ರದಾಯಿಕ ಸಭೆಯಾಗಬಾರದು ಎಂದು ಮನವಿ ಮಾಡಿಕೊಳ್ಳುತ್ತೇನೆ. ಗಣರಾಜ್ಯೋತ್ಸವದ ನಿಮಿತ್ತವಾಗಿ ಸಾಧಕರ ಸನ್ಮಾನ ಕಾರ್ಯಕ್ರಮದಲ್ಲಿ ಸಂವಿಧಾನದ ೪ನೇ ಅಂಗವಾಗಿ ಕಾರ್ಯನಿರ್ವಹಿಸುತ್ತೀರುವ ಪತ್ರಕರ್ತರಲ್ಲಿ ಸಾಧಕ ಪತ್ರಕರ್ತರನ್ನು ಗುರುತಿಸಿ ಸನ್ಮಾನಿಸಿ ಗೌರವಿಸಬೇಕು. ನಗರದ ಪ್ರಮುಖ ರಸ್ತೆಗೆ ಸ್ವಚ್ಚತೆಗೆ ಆದ್ಯತೆ ನೀಡಬೇಕು. ಕ್ರೀಡಾಂಗಣದಲ್ಲಿ ಇರುವ ಶಾಲಾ-ಕಾಲೇಜು ವಿಧ್ಯಾರ್ಥಿಗಳಿಗೆ ಅಲ್ಪ-ಉಪಹಾರ ಜೊತೆಯಲ್ಲಿ ಎಲ್ಲಾ ಮೂಲ ಸೌಕರ್ಯ ಒದಗಿಸಲು ಮನವಿ ಮಾಡಿಕೊಳ್ಳುತ್ತೆನೆ ಎಂದು ಹೇಳಿದರು.
      ಈ ಸಂದರ್ಭದಲ್ಲಿ ಉಪತಹಸೀಲ್ದಾರ ಬಸವರಾಜ ರಾವೂರ, ಸಿಪಿಐ ಪ್ರದೀಪ ಭಿಸೆ, ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಉಮೇಶ ಲಮಾಣಿ ಹಿಂದುಳಿದ ವರ್ಗಗಳ ಇಲಾಖೆ ಅಧಿಕಾರಿ ಎಸ್.ಆರ್. ಗದ್ಯಾಳ, ಎಡಿಎಲ್‌ಆರ್ ಕಾಂಬಳೆ, ಸಂತೋಷ ಹೊಟಗಾರ, ಸಂತೋಷ ಕಾಳೆ, ಸದ್ದಾಂ ಮಕನದಾರ, ಕಂದಾಯ ನಿರೀಕ್ಷಕ ಗುನ್ನಾಪುರ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

      ಬಸವರಾಜ ರಾವೂರ ಸ್ವಾಗತಿಸಿ, ವಂದಿಸಿದರು.

      ಇಂಡಿ: ನಗರದ ತಾಲೂಕು ಆಡಳಿತ ಸಭಾಂಗಣದಲ್ಲಿ ಶುಕ್ರವಾರ ಜರುಗಿದ ಗಣರಾಜ್ಯೋತ್ಸವ ಆಚರಣೆಯ ಪೂರ್ವಭಾವಿ ಸಭೆಯಲ್ಲಿ ಎಸಿ ಚಿದಾನಂದ ಗುರುಸ್ವಾಮಿ ಮಾತನಾಡಿದರು.

      Tags: #indi / vijayapur#Public News#Republic Day in Indy City: A Grand#State News#Today News#Voice Of Janata#VOICE OF JANATA (VOJ-VOJ)#Voice Of Janata Desk News#Voiceofjanata.in#ಇಂಡಿ ನಗರದಲ್ಲಿ ಗಣರಾಜ್ಯೋತ್ಸವ ಅದ್ದೂರಿMeaningful Celebration : AC Chidanandaಅರ್ಥಪೂರ್ಣ  ಆಚರಣೆ : ಎಸಿ ಚಿದಾನಂದ
      Editor

      Editor

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

      ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

      ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

      February 16, 2026
      ಸೇವಾಲಾಲರ ಮಾಲೆ ವಿಸರ್ಜನೆಯೂ ನಂತರವೂ ಭಕ್ತಿ ಮುಂದುವರಿಯಲಿ – ಡಾ.ಬಾಬುರಾಜೇಂದ್ರ ಬಿ ನಾಯಿಕ

      ಸೇವಾಲಾಲರ ಮಾಲೆ ವಿಸರ್ಜನೆಯೂ ನಂತರವೂ ಭಕ್ತಿ ಮುಂದುವರಿಯಲಿ – ಡಾ.ಬಾಬುರಾಜೇಂದ್ರ ಬಿ ನಾಯಿಕ

      February 16, 2026
      ಮತದಾರರ ಸಾಕ್ಷರತಾ ಸಂಘಗಳ ಜಾಗೃತಿ ಚಟುವಟಿಕೆಗಳನ್ನು ಸಮರ್ಪಕವಾಗಿ ಹಮ್ಮಿಕೊಳ್ಳಿ : ಪಿ.ಎಸ್.ವಸ್ತ್ರದ

      ಮತದಾರರ ಸಾಕ್ಷರತಾ ಸಂಘಗಳ ಜಾಗೃತಿ ಚಟುವಟಿಕೆಗಳನ್ನು ಸಮರ್ಪಕವಾಗಿ ಹಮ್ಮಿಕೊಳ್ಳಿ : ಪಿ.ಎಸ್.ವಸ್ತ್ರದ

      February 16, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.