• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಬಿಎಲ್‌ಒ ಮೇಲ್ವಿಚಾರಕ ಹುದ್ದೆಯಿಂದ ಬಿಡುಗಡೆಗೊಳಿಸಲು ಸಿಆರ್‌ಪಿಗಳ ಮನವಿ

      Voiceofjanata.in

      March 15, 2026
      0
      ಬಿಎಲ್‌ಒ ಮೇಲ್ವಿಚಾರಕ ಹುದ್ದೆಯಿಂದ ಬಿಡುಗಡೆಗೊಳಿಸಲು ಸಿಆರ್‌ಪಿಗಳ ಮನವಿ
      0
      SHARES
      101
      VIEWS
      Share on FacebookShare on TwitterShare on whatsappShare on telegramShare on Mail

      ಬಿಎಲ್‌ಒ ಮೇಲ್ವಿಚಾರಕ ಹುದ್ದೆಯಿಂದ ಬಿಡುಗಡೆಗೊಳಿಸಲು ಸಿಆರ್‌ಪಿಗಳ ಮನವಿ

      ​
      ಮುದ್ದೇಬಿಹಾಳ: ಬಿಎಲ್‌ಒ ಮೇಲ್ವಿಚಾರಕರ (BLO Supervisor) ಹುದ್ದೆಯನ್ನು ಗ್ರೇಡ್‌-2 ಅಧಿಕಾರಿಗಳಿಗೆ ನೀಡುವ ಬದಲು, ಪ್ರಾಥಮಿಕ ಶಾಲಾ ಶಿಕ್ಷಕರ ವೃಂದದ ಸಿಆರ್‌ಪಿ (CRP) ಗಳಿಗೆ ವಹಿಸಿರುವುದನ್ನು ಖಂಡಿಸಿ ಮುದ್ದೇಬಿಹಾಳ ಮತ್ತು ತಾಳಿಕೋಟಿ ತಾಲ್ಲೂಕಿನ ಸಮೂಹ ಸಂಪನ್ಮೂಲ ವ್ಯಕ್ತಿಗಳು (ಸಿಆರ್‌ಪಿ)  ತಹಶೀಲ್ದಾರ್ ಹಾಗೂ ಬಿಇಒ ಅವರಿಗೆ ಮನವಿ ಸಲ್ಲಿಸಿದರು.
      ​ತಾಲ್ಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷರ ನೇತೃತ್ವದಲ್ಲಿ ನಿಯೋಗ ತೆರಳಿ, ತಮ್ಮನ್ನು ಈ ಕೂಡಲೇ ಬಿಎಲ್‌ಒ ಮೇಲ್ವಿಚಾರಕ ಜವಾಬ್ದಾರಿಯಿಂದ ಮುಕ್ತಗೊಳಿಸಬೇಕೆಂದು ಒತ್ತಾಯಿಸಲಾಯಿತು.
      ​ಶಿಕ್ಷಣದ ಗುಣಮಟ್ಟಕ್ಕೆ ಅಡ್ಡಿ: ಸಿಆರ್‌ಪಿಗಳ ಅಳಲು
      ​ಮನವಿ ಸಲ್ಲಿಸಿದ ಸಿಆರ್‌ಪಿಗಳು ತಮ್ಮ ಅಸಮಾಧಾನವನ್ನು ಈ ಕೆಳಗಿನಂತೆ ವ್ಯಕ್ತಪಡಿಸಿದರು:
      ​ಹೆಚ್ಚುವರಿ ಕೆಲಸದ ಒತ್ತಡ: ಈಗಾಗಲೇ ಇಲಾಖೆಯಲ್ಲಿ SATS, ಯು-ಡೈಸ್ ಪ್ಲಸ್, ಕ್ರೀಡಾಕೂಟ, ಪ್ರತಿಭಾ ಕಾರಂಜಿ, ಬಿಸಿಯೂಟ ಯೋಜನೆ ಹಾಗೂ ಶೈಕ್ಷಣಿಕ ಗುಣಮಟ್ಟ ಸುಧಾರಣೆಯಂತಹ ಹತ್ತಾರು ಜವಾಬ್ದಾರಿಗಳಿವೆ. ಇದರ ಜೊತೆಗೆ ಚುನಾವಣಾ ಕೆಲಸಗಳನ್ನು ನೀಡಿರುವುದು ಮಾನಸಿಕ ಒತ್ತಡಕ್ಕೆ ಕಾರಣವಾಗಿದೆ.
      ​ಆರೋಗ್ಯದ ಮೇಲೆ ಪರಿಣಾಮ: ವರ್ಷವಿಡೀ ಎರಡೆರಡು ಇಲಾಖೆಗಳ ಕೆಲಸ ನಿರ್ವಹಿಸುವುದರಿಂದ ಹಲವರಿಗೆ ಬಿಪಿ, ಶುಗರ್‌ನಂತಹ ಆರೋಗ್ಯ ಸಮಸ್ಯೆಗಳು ಕಾಣಿಸಿಕೊಂಡಿವೆ.
      ​ನಿಯಮದ ಉಲ್ಲಂಘನೆ: ಚುನಾವಣಾ ಆಯೋಗದ ನಿರ್ದೇಶನದಂತೆ ಗ್ರೇಡ್‌-2 ಹುದ್ದೆಯಲ್ಲಿರುವವರನ್ನು ಮೇಲ್ವಿಚಾರಕರನ್ನಾಗಿ ನೇಮಿಸಬೇಕು. ಆದರೆ, ಶಿಕ್ಷಕರ ಸಮಾನ ವೃಂದದ ಸಿಆರ್‌ಪಿಗಳನ್ನು ನೇಮಿಸಿರುವುದು ಸರಿಯಲ್ಲ.
      ​”ನಮಗೆ ವಹಿಸಿರುವ ಈ ಹೆಚ್ಚುವರಿ ಜವಾಬ್ದಾರಿಯಿಂದಾಗಿ ಶಿಕ್ಷಣ ಇಲಾಖೆಯ ಕಾರ್ಯಕ್ರಮಗಳನ್ನು ಪೂರ್ಣ ಪ್ರಮಾಣದಲ್ಲಿ ಅನುಷ್ಠಾನಗೊಳಿಸಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ನಮ್ಮನ್ನು ಈ ಹುದ್ದೆಯಿಂದ ಬಿಡುಗಡೆಗೊಳಿಸಿ ನೆಮ್ಮದಿಯಿಂದ ಇಲಾಖೆಯ ಕೆಲಸ ಮಾಡಲು ಅನುವು ಮಾಡಿಕೊಡಬೇಕು.”
      – ಪ್ರತಿಭಬಿಎಲ್‌ಒ ಮೇಲ್ವಿಚಾರಕ ಹುದ್ದೆಯಿಂದ ಬಿಡುಗಡೆಗೊಳಿಸಲು ಸಿಆರ್‌ಪಿಗಳ ಮನವಿ
      ​ಮುದ್ದೇಬಿಹಾಳ: ಬಿಎಲ್‌ಒ ಮೇಲ್ವಿಚಾರಕರ (BLO Supervisor) ಹುದ್ದೆಯನ್ನು ಗ್ರೇಡ್‌-2 ಅಧಿಕಾರಿಗಳಿಗೆ ನೀಡುವ ಬದಲು, ಪ್ರಾಥಮಿಕ ಶಾಲಾ ಶಿಕ್ಷಕರ ವೃಂದದ ಸಿಆರ್‌ಪಿ (CRP) ಗಳಿಗೆ ವಹಿಸಿರುವುದನ್ನು ಖಂಡಿಸಿ ಮುದ್ದೇಬಿಹಾಳ ಮತ್ತು ತಾಳಿಕೋಟಿ ತಾಲ್ಲೂಕಿನ ಸಮೂಹ ಸಂಪನ್ಮೂಲ ವ್ಯಕ್ತಿಗಳು (ಸಿಆರ್‌ಪಿ) ಗುರುವಾರ ತಹಶೀಲ್ದಾರ್ ಹಾಗೂ ಬಿಇಒ ಅವರಿಗೆ ಮನವಿ ಸಲ್ಲಿಸಿದರು.
      ​ತಾಲ್ಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷರ ನೇತೃತ್ವದಲ್ಲಿ ನಿಯೋಗ ತೆರಳಿ, ತಮ್ಮನ್ನು ಈ ಕೂಡಲೇ ಬಿಎಲ್‌ಒ ಮೇಲ್ವಿಚಾರಕ ಜವಾಬ್ದಾರಿಯಿಂದ ಮುಕ್ತಗೊಳಿಸಬೇಕೆಂದು ಒತ್ತಾಯಿಸಲಾಯಿತು.
      ​ಶಿಕ್ಷಣದ ಗುಣಮಟ್ಟಕ್ಕೆ ಅಡ್ಡಿ: ಸಿಆರ್‌ಪಿಗಳ ಅಳಲು
      ​ಮನವಿ ಸಲ್ಲಿಸಿದ ಸಿಆರ್‌ಪಿಗಳು ತಮ್ಮ ಅಸಮಾಧಾನವನ್ನು
      ಈ ಕೆಳಗಿನಂತೆ ವ್ಯಕ್ತಪಡಿಸಿದರು:
      ​ಹೆಚ್ಚುವರಿ ಕೆಲಸದ ಒತ್ತಡ: ಈಗಾಗಲೇ ಇಲಾಖೆಯಲ್ಲಿ SATS, ಯು-ಡೈಸ್ ಪ್ಲಸ್, ಕ್ರೀಡಾಕೂಟ, ಪ್ರತಿಭಾ ಕಾರಂಜಿ, ಬಿಸಿಯೂಟ ಯೋಜನೆ ಹಾಗೂ ಶೈಕ್ಷಣಿಕ ಗುಣಮಟ್ಟ ಸುಧಾರಣೆಯಂತಹ ಹತ್ತಾರು ಜವಾಬ್ದಾರಿಗಳಿವೆ. ಇದರ ಜೊತೆಗೆ ಚುನಾವಣಾ ಕೆಲಸಗಳನ್ನು ನೀಡಿರುವುದು ಮಾನಸಿಕ ಒತ್ತಡಕ್ಕೆ ಕಾರಣವಾಗಿದೆ.
      ​ಆರೋಗ್ಯದ ಮೇಲೆ ಪರಿಣಾಮ: ವರ್ಷವಿಡೀ ಎರಡೆರಡು ಇಲಾಖೆಗಳ ಕೆಲಸ ನಿರ್ವಹಿಸುವುದರಿಂದ ಹಲವರಿಗೆ ಬಿಪಿ, ಶುಗರ್‌ನಂತಹ ಆರೋಗ್ಯ ಸಮಸ್ಯೆಗಳು ಕಾಣಿಸಿಕೊಂಡಿವೆ.
      ​ನಿಯಮದ ಉಲ್ಲಂಘನೆ: ಚುನಾವಣಾ ಆಯೋಗದ ನಿರ್ದೇಶನದಂತೆ ಗ್ರೇಡ್‌-2 ಹುದ್ದೆಯಲ್ಲಿರುವವರನ್ನು ಮೇಲ್ವಿಚಾರಕರನ್ನಾಗಿ ನೇಮಿಸಬೇಕು. ಆದರೆ, ಶಿಕ್ಷಕರ ಸಮಾನ ವೃಂದದ ಸಿಆರ್‌ಪಿಗಳನ್ನು ನೇಮಿಸಿರುವುದು ಸರಿಯಲ್ಲ.
      ​”ನಮಗೆ ವಹಿಸಿರುವ ಈ ಹೆಚ್ಚುವರಿ ಜವಾಬ್ದಾರಿಯಿಂದಾಗಿ ಶಿಕ್ಷಣ ಇಲಾಖೆಯ ಕಾರ್ಯಕ್ರಮಗಳನ್ನು ಪೂರ್ಣ ಪ್ರಮಾಣದಲ್ಲಿ ಅನುಷ್ಠಾನಗೊಳಿಸಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ನಮ್ಮನ್ನು ಈ ಹುದ್ದೆಯಿಂದ ಬಿಡುಗಡೆಗೊಳಿಸಿ ನೆಮ್ಮದಿಯಿಂದ ಇಲಾಖೆಯ ಕೆಲಸ ಮಾಡಲು ಅನುವು ಮಾಡಿಕೊಡಬೇಕು ಎಂದರು.
      ​ಈ ಸಂದರ್ಭದಲ್ಲಿ ತಾಲ್ಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಬಸನಗೌಡ ಮುದ್ನೂರ, ಪ್ರಧಾನ ಕಾರ್ಯದರ್ಶಿ ಎನ್.ಎಸ್.ತುರುಡಗಿ, ಶಿಕ್ಷಕರ ಪತ್ತಿನ ಸಹಕಾರಿ ಬ್ಯಾಂಕ್ ಅಧ್ಯಕ್ಷ ಪಿ.ಎ.ಭೋವಿ, ಗಣೇಶ ಬಶೆಟ್ಟಿ, ರಾಜು ವಿಜಾಪುರ, ಸಂಗಪ್ಪ ಪಾಲ್ಕೆ, ಅಮರೇಶ ಕಸಬೇಗೌಡರ, ಬಿ.ಡಿ.ಕಪನೂರ, ಗುಂಡು ಚೌವ್ಹಾಣ, ಎಂ.ಎಸ್.ಮಾಕೊಂಡ, ಎಲ್.ಎಚ್.ರಾಠೋಡ, ಎಸ್.ಎಸ್.ಬಾವಿಕಟ್ಟಿ, ಎನ್.ಬಿ.ಬಿರಾದಾರ ಸೇರಿದಂತೆ ವಿವಿಧ ಕ್ಲಸ್ಟರ್‌ಗಳ ಸಮೂಹ ಸಂಪನ್ಮೂಲ ವ್ಯಕ್ತಿಗಳು ಸೇರಿದಂತೆ ಉಪಸ್ಥಿತರಿದ್ದರು.
      ​
      Tags: #indi / vijayapur#Public News#Request of CRPs for discharge from the post of BLO Superintendent#State News#Today News#Voice Of Janata#VOICE OF JANATA (VOJ-VOJ)#Voiceofjanata.in#ಬಿಎಲ್‌ಒ ಮೇಲ್ವಿಚಾರಕ ಹುದ್ದೆಯಿಂದ ಬಿಡುಗಡೆಗೊಳಿಸಲು ಸಿಆರ್‌ಪಿಗಳ ಮನವಿ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಸಸಿಗೆ ನೀರೆರೆಯುವ ಮೂಲಕ ಯೂನುಸ್ ಬಾಲದಾರ ಹುಟ್ಟುಹಬ್ಬಕ್ಕೆ ಚಾಲನೆ ನೀಡಿದ ಕೆಪಿಸಿಸಿ ನಾಯಕ ರಜಾಕ್ ಮುಲ್ಲಾ

      ಬಿಜೆಪಿ ಪ್ರಯಾಸದ ಗೆಲುವು

      July 6, 2026
      ಪ್ಲಾಸ್ಟಿಕ್ ಮುಕ್ತ ಪರಿಸರ ಪ್ರತಿಯೊಬ್ಬರ ಕರ್ತವ್ಯ ಆಗಲಿ- ಸಂತೋಷ ಬಂಡೆ

      ಹೆಣ್ಮಕ್ಕಳನ್ನು ಕಡ್ಡಾಯವಾಗಿ ಶಾಲೆಗೆ ಕಳುಹಿಸಿ : ಸಚಿವ ಎಂ.ಬಿ. ಪಾಟೀಲ ಪೋಷಕರಿಗೆ ಸೂಚನೆ

      ಹೆಣ್ಮಕ್ಕಳನ್ನು ಕಡ್ಡಾಯವಾಗಿ ಶಾಲೆಗೆ ಕಳುಹಿಸಿ : ಸಚಿವ ಎಂ.ಬಿ. ಪಾಟೀಲ ಪೋಷಕರಿಗೆ ಸೂಚನೆ

      July 6, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.