• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಅಂಕುಡೊಂಕದ ಫಾಟಕ್ ಬೇಗನೇ ದುರಸ್ತಿಗೊಳಸಬೇಕು ಎಂದು ಗ್ರಾಮಸ್ಥರು ಆಗ್ರಹ

    ಹೆಚ್ಚಿನ ಫಲಾನುಭವಿಗಳಿಗೆ ಯೋಜನೆ ತಲುಪಿಸಿ : ಪ್ರಶಾಂತ ಕಾಳೆ

    ಬಂಗಾರದ ವರ್ತಕರಿಂದ ಬೃಹತ್ ಪ್ರತಿಭಟನೆ

    ಬಂಗಾರದ ವರ್ತಕರಿಂದ ಬೃಹತ್ ಪ್ರತಿಭಟನೆ

    ಸ್ಲಂ ಮನೆ ಕಾಮಗಾರಿ ವಿಳಂಭ ಪ್ರತಿಭಟನೆ

    ಸ್ಲಂ ಮನೆ ಕಾಮಗಾರಿ ವಿಳಂಭ ಪ್ರತಿಭಟನೆ

    ಕಲಿಕಾ ಹಬ್ಬದಿಂದ ವಿದ್ಯಾರ್ಥಿಗಳ ಶೈಕ್ಷಣಿಕ ಅಭಿವೃದ್ದಿ ಸಾಧ್ಯ

    ಭಕ್ತರ ಶ್ರದ್ಧೆಯಿಂದ ಮತ್ತೆ ಮತ್ತೆ ಎದ್ದು ನಿಂತ ಇತಿಹಾಸ ಪ್ರಸಿದ್ಧ ಸೋಮನಾಥ ದೇವಾಲಯದ

    ” Expert Motivational Speech” ಬೇಕಾಗಿದ್ದಾರೆ

    ಉತ್ತಮ ಕಾರ್ಯಕ್ಕೆ “ಶಂಕರಲಿಂಗ ಕುಂಬಾರ್” ಪೋಲಿಸ್ ಆಯುಕ್ತರಿಂದ ಪ್ರಶಂಸಾ ಪತ್ರ

    ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಪಾಲಕರ ಸಭೆ ಸಹಕಾರಿ-ಬಸವರಾಜ ಮಾದನಶೆಟ್ಟಿ

    ಹಿಂದೂ ಸಮಾಜದ ಏಕತೆಗೆ ಸಂಘಟಿತವಾಗಲು ಪಟ್ಟಣದಲ್ಲಿ ಬೃಹತ್ ಹಿಂದೂ ಸಮ್ಮೇಳನ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      NPS ರದ್ದು, OPS  ಜಾರಿ ಮಾಡಲು ಮನವಿ : ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದೇನು..?

      Editor

      January 7, 2024
      0
      NPS ರದ್ದು, OPS  ಜಾರಿ ಮಾಡಲು ಮನವಿ : ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದೇನು..?
      0
      SHARES
      254
      VIEWS
      Share on FacebookShare on TwitterShare on whatsappShare on telegramShare on Mail

      NPS ರದ್ದು, OPS  ಜಾರಿ ಮಾಡಲು ಮನವಿ : ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದೇನು..?

      Voice Of Janata : Editor : Bangalore: ರಾಷ್ಟ್ರೀಯ ಪಿಂಚಣಿ ಯೋಜನೆ (NPS News) ರದ್ದತಿ ಬಗ್ಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಸಚಿವ ಸಂಪುಟ ಸದಸ್ಯರೊಂದಿಗೆ ಚರ್ಚಿಸಿ ತೀರ್ಮಾನಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.

      ಕರ್ನಾಟಕ ರಾಜ್ಯ ಸರ್ಕಾರಿ ಎನ್‌ಪಿಎಸ್ ನೌಕರರ ಸಂಘದ ಪದಾಧಿಕಾರಿಗಳು ಶನಿವಾರ ಭೇಟಿಯಾದ ವೇಳೆ ಮಾತನಾಡಿದ ಅವರು, ಎನ್.ಪಿ.ಎಸ್ ರದ್ದತಿಯ ಸಾಧ್ಯಾಸಾಧ್ಯತೆಗಳ ಕುರಿತು ಚರ್ಚಿಸಿ ತೀರ್ಮಾನಕ್ಕೆ ಬರಲಾಗುವುದು. ಇದನ್ನು ರದ್ದು ಪಡಿಸಿದ ಇತರ ರಾಜ್ಯಗಳಲ್ಲಿ ಅನುಸರಿಸಿರುವ ಕ್ರಮಗಳ ಕುರಿತೂ ಪರಿಶೀಲಿಸಲಾಗುವುದು. ಆರ್ಥಿಕ ಇಲಾಖೆ ಕೂಡ ಈ ಬಗ್ಗೆ ಕೂಲಂಕುಷವಾಗಿ ಪರಿಶೀಲಿಸಲಿದೆ ಎಂದು ತಿಳಿಸಿದ್ದಾರೆ.
      ಮುಖ್ಯಮಂತ್ರಿಗಳ ಹಾಗೂ ಆರ್ಥಿಕ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ.ಅತೀಕ್, ಮುಖ್ಯಮಂತ್ರಿಗಳ ಕಾರ್ಯದರ್ಶಿ ಡಾ. ತ್ರಿಲೋಕ್ ಚಂದ್ರ , ಎನ್‌ಪಿಎಸ್ ನೌಕರರ ಸಂಘದ ಅಧ್ಯಕ್ಷ ಶಾಂತಾರಾಂ ತೇಜ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಕೆ.ನಾಗೇಶ್, ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ ನುಗ್ಲಿ ಹಾಗೂ ವಿವಿಧ ಸರ್ಕಾರಿ ಸಂಘಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.

      ರಾಜ್ಯದಲ್ಲಿ ಹೊಸ ಪಿಂಚಣಿ ವ್ಯವಸ್ಥೆಯನ್ನು (ಎನ್‌ಪಿಎಸ್‌) ರದ್ದು ಮಾಡಿ ಹಳೇ ಪಿಂಚಣಿ ಯೋಜನೆಯನ್ನೇ (Old Pension Scheme-OPS) ಮರು ಜಾರಿ ಮಾಡಬೇಕು ಎಂದು ಹಲವು ವರ್ಷಗಳಿಂದ ಸರ್ಕಾರಿ ನೌಕರರು ಒತ್ತಾಯಿಸುತ್ತಲೇ ಬಂದಿದ್ದಾರೆ. ಇದೀಗ ಮತ್ತೊಮ್ಮೆ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಎನ್‌ಪಿಎಸ್‌ ರದ್ದು ಪಡಿಸಲು ಮನವಿ ಮಾಡಲಾಗಿದೆ.

      Tags: #DesK News#Editor Vioce of janata#NPS ರದ್ದು#Public News#Request to cancel NPS#State Newsimplement OPS: What did Chief Minister Siddaramaiah say..?OPS  ಜಾರಿ ಮಾಡಲು ಮನವಿ : ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದೇನು..?
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಕಾರ್‌ನಲ್ಲಿ ಬೆಂಕಿ ಅವಘಡ, ಮೂವರು ಜಸ್ಟ್ ಪಾರು

      ಕಾರ್‌ನಲ್ಲಿ ಬೆಂಕಿ ಅವಘಡ, ಮೂವರು ಜಸ್ಟ್ ಪಾರು

      0
      ಅಂಕುಡೊಂಕದ ಫಾಟಕ್ ಬೇಗನೇ ದುರಸ್ತಿಗೊಳಸಬೇಕು ಎಂದು ಗ್ರಾಮಸ್ಥರು ಆಗ್ರಹ

      ಅಂಕುಡೊಂಕದ ಫಾಟಕ್ ಬೇಗನೇ ದುರಸ್ತಿಗೊಳಸಬೇಕು ಎಂದು ಗ್ರಾಮಸ್ಥರು ಆಗ್ರಹ

      January 10, 2026
      ಹೆಚ್ಚಿನ ಫಲಾನುಭವಿಗಳಿಗೆ ಯೋಜನೆ ತಲುಪಿಸಿ : ಪ್ರಶಾಂತ ಕಾಳೆ

      ಹೆಚ್ಚಿನ ಫಲಾನುಭವಿಗಳಿಗೆ ಯೋಜನೆ ತಲುಪಿಸಿ : ಪ್ರಶಾಂತ ಕಾಳೆ

      January 10, 2026
      ಬಂಗಾರದ ವರ್ತಕರಿಂದ ಬೃಹತ್ ಪ್ರತಿಭಟನೆ

      ಬಂಗಾರದ ವರ್ತಕರಿಂದ ಬೃಹತ್ ಪ್ರತಿಭಟನೆ

      January 10, 2026
      • About Us
      • Contact Us
      • Privacy Policy

      © 2025 VOJNews - Powered By Kalahamsa Infotech Private Limited.