• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

    ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    ಇಂಡಿಯಲ್ಲಿ ಬರ್ಬರ ಹತ್ಯೆ!

    ಇಂಡಿಯಲ್ಲಿ ಬರ್ಬರ ಹತ್ಯೆ!

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

    ​ಮುದ್ದೇಬಿಹಾಳ ಏ. 5 ರಂದು ಡಾ. ಬಾಬು ಜಗಜೀವನ ರಾಮ್ ಜಯಂತಿ; ತಾಲ್ಲೂಕು ಆಡಳಿತದಿಂದ ಅದ್ದೂರಿ ಆಚರಣೆಗೆ ನಿರ್ಧಾರ

    ​ ​ಚವನಭಾವಿ: ಜೆಜಿಎಂ ಕಾಮಗಾರಿ ವೀಕ್ಷಣೆ – ಅಧಿಕಾರಿ ಮುಂದೆ ಗ್ರಾಮಸ್ಥರ ನೀರಿನ ಗೋಳು

    ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಭೇಟಿ,ಪರಿಶೀಲನೆ

    ಹೆಣ್ಣು ಮಕ್ಕಳಿಗೆ ಅನುಕಂಪಕ್ಕಿಂತ ಅವಕಾಶ ಮುಖ್ಯ : ಕಾರ್ಯನಿರ್ವಾಹಕ ಅಧಿಕಾರಿ ಬಸವಂತರಾಯಗೌಡ ಬಿರಾದಾರ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸ್ಥಳೀಯ

      ಇಂಡಿ ಸರ್ಕಾರಿ ಆಸ್ಪತ್ರೆಗೆ ಖಾಯಂ ಆಡಳಿತಾಧಿಕಾರಿ ಒದಗಿಸಲು  ಆಗ್ರಹಿಸಿ ಮನವಿ

      Voiceofjanata.in

      August 31, 2024
      0
      ಇಂಡಿ ಸರ್ಕಾರಿ ಆಸ್ಪತ್ರೆಗೆ ಖಾಯಂ ಆಡಳಿತಾಧಿಕಾರಿ ಒದಗಿಸಲು  ಆಗ್ರಹಿಸಿ ಮನವಿ
      0
      SHARES
      76
      VIEWS
      Share on FacebookShare on TwitterShare on whatsappShare on telegramShare on Mail

      ಇಂಡಿ ಸರ್ಕಾರಿ ಆಸ್ಪತ್ರೆಗೆ ಖಾಯಂ ಆಡಳಿತಾಧಿಕಾರಿ ಒದಗಿಸಲು  ಆಗ್ರಹಿಸಿ ಮನವಿ

      ಇಂಡಿ: ಪಟ್ಟಣದ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ನಿಯೋಜನೆ ಮೇಲೆ ಕರ್ತವ್ಯ ನಿರ್ವಹಿಸುವ ಹೇಮಂತ ಅವರು ಸರಿಯಾಗಿ ಕರ್ತವ್ಯ ನಿರ್ವಹಿಸುತ್ತಿಲ್ಲ. ವಿಜಯಪುರ ಆಸ್ಪತ್ರೆಯಲ್ಲಿ ಖಾಯಂ ಹುದ್ದೆ ಇರುವುದರಿಂದ ಇಂಡಿ ಸರ್ಕಾರಿ ಆಸ್ಪತ್ರೆಗೆ ನಿಗದಿತ ಸಮಯಕ್ಕೆ ಹಾಗೂ ನಿತ್ಯ ಬರುತ್ತಿಲ್ಲ ಹೀಗಾಗಿ ಆಸ್ಪತ್ರೆಯಲ್ಲಿ ಆಡಳಿತಕ್ಕೆ ತೊಂದರೆಯಾಗಿದೆ. ಕೂಡಲೆ ಹೇಮಂತ ಅವರನ್ನು ಇಂಡಿ ಸರ್ಕಾರಿ ಆಸ್ಪತ್ರೆಯಲ್ಲಿ ಇರುವ ನಿಯೋಜನೆಯನ್ನು ರದ್ದುಪಡಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಘಟಕದ ಅಧ್ಯಕ್ಷ ಅಲ್ಲಾಭಕ್ಷ ಗೋರೆ ನೇತ್ರತ್ವದಲ್ಲಿ ಪದಾಧಿಕಾರಿಗಳು ಎಸಿ ಅಬೀದ್ ಗದ್ಯಾಳ ಅವರಿಗೆ ಮನವಿ ಸಲ್ಲಿಸಿದರು.

      ಸಾರ್ವಜನಿಕರು ಮಾಹಿತಿ ಕೇಳಿದರೆ ಸರಿಯಾಗಿ ಸ್ಪಂಧಿಸುತ್ತಿಲ್ಲ.ಹೀಗಾಗಿ ಇಂಡಿ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಗೆ ಖಾಯಂ ಆಡಳಿತಾಧಿಕಾರಿಯನ್ನು ನೇಮಕ ಮಾಡಬೇಕು ಎಂದು ಅವರು ಮನವಿಯಲ್ಲಿ ತಿಳಿಸಿದ್ದಾರೆ.

      ಜಯಕುಮಾರ ರಾಠೋಡ,ಮಾಳಪ್ಪ ಪೂಜಾರಿ,ಪೈಗಂಬರ ಹಚ್ಚಾಳ, ಶುಕುರ ಮಡ್ಡಿಮಣೂರ,ಮುನ್ನಾ ನಾರಾಯಣಪೂರ,ಸಿದ್ದು ಚವ್ಹಾಣ,ನಾತು ರಾಠೋಡ,ಶರಣಪ್ಪ ನಾವಿ,ಚಂದ್ರಶೇಖರ ಹೊಸಮನಿ ಮೊದಲಾದವರು ಈ ಸಂದರ್ಭದಲ್ಲಿ ಇದ್ದರು.

      ಇಂಡಿ ಸರ್ಕಾರಿ ಆಸ್ಪತ್ರೆಗೆ ಖಾಯಂ ಆಡಳಿತಾಧಿಕಾರಿ ಒದಗಿಸಲು ಆಗ್ರಹಿಸಿ ಕರವೇ ಮುಖಂಡರು ಎಸಿ ಅವರಿಗೆ ಮನವಿ ಸಲ್ಲಿಸಿದರು.

      Tags: #indi / vijayapur#Public News#Request to provide Permanent Administrator to Ind Government Hospital#Voiceofjanata.in#ಇಂಡಿ ಸರ್ಕಾರಿ ಆಸ್ಪತ್ರೆಗೆ ಖಾಯಂ ಆಡಳಿತಾಧಿಕಾರಿ ಒದಗಿಸಲು  ಆಗ್ರಹಿಸಿ ಮನವಿGovt Hospital
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಲೈಂಗಿಕ ಕಿರುಕುಳ ನೀಡಿದ ವಾರ್ಡನ್ ವಿರುದ್ಧ ಎಫ್ಐಆರ್

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಲೈಂಗಿಕ ಕಿರುಕುಳ ನೀಡಿದ ವಾರ್ಡನ್ ವಿರುದ್ಧ ಎಫ್ಐಆರ್

      ಲೈಂಗಿಕ ಕಿರುಕುಳ ನೀಡಿದ ವಾರ್ಡನ್ ವಿರುದ್ಧ ಎಫ್ಐಆರ್

      April 30, 2026
      ಪತ್ನಿ ಹತ್ಯೆ ಬಳಿಕ ಮಗುವಿನೊಂದಿಗೆ ಬಾವಿಗೆ ಹಾರಿ ಪತಿ ಸಾವು

      ಚಾಲಕನ ಚಾತುರ್ಯದಿಂದ ತಪ್ಪಿದ ದುರಂತ

      ಚಾಲಕನ ಚಾತುರ್ಯದಿಂದ ತಪ್ಪಿದ ದುರಂತ

      April 30, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.