• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

    ಸೇವಾಲಾಲರ ಮಾಲೆ ವಿಸರ್ಜನೆಯೂ ನಂತರವೂ ಭಕ್ತಿ ಮುಂದುವರಿಯಲಿ – ಡಾ.ಬಾಬುರಾಜೇಂದ್ರ ಬಿ ನಾಯಿಕ

    ಮತದಾರರ ಸಾಕ್ಷರತಾ ಸಂಘಗಳ ಜಾಗೃತಿ ಚಟುವಟಿಕೆಗಳನ್ನು ಸಮರ್ಪಕವಾಗಿ ಹಮ್ಮಿಕೊಳ್ಳಿ : ಪಿ.ಎಸ್.ವಸ್ತ್ರದ

    ಮಕ್ಕಳಲ್ಲಿ ಕ್ರಿಯಾತ್ಮಕ ಮನೋಭಾವ ಬೆಳೆಸಿ-ಬಿಇಓ ಮುಜಾವರ

    ಮಕ್ಕಳ ಭವಿಷ್ಯ ರೂಪಿಸಲು ಗುಣಮಟ್ಟ ಶಿಕ್ಷಣಕ್ಕೆ ಆದ್ಯತೆ ನೀಡಲು-ಸಚಿವ ಡಾ.ಎಂ.ಬಿ.ಪಾಟೀಲ

    ರೈಲ್ವೇ ಓವರ್ ಬ್ರಿಡ್ಜ್ ಕಾಮಗಾರಿಯನ್ನು ಗುಣಮಟ್ಟದಿಂದ ಕೈಗೊಂಡು ನಿಗದಿತ ೨೦೨೭ ರಲ್ಲಿ ಪೂರ್ಣಗೊಳಿಸಿ: ಸಂಸದ ರಮೇಶ ಜಿಗಜಿಣಗಿ

    ಹಾವು ಕಚ್ಚಿ ಮೃತಪಟ್ಟ ರೈತ ಕುಟುಂಬಕ್ಕೆ ಶಾಸಕ ಸಿ.ಎಸ್. ನಾಡಗೌಡ ಸಾಂತ್ವನ: ₹4 ಲಕ್ಷ ಪರಿಹಾರದ ಭರವಸೆ

    ಜೀತ ಪದ್ದತಿ ನಿರ್ಮೂಲನಾ ದಿನಾಚರಣೆ ಹಾಗೂಕಾನೂನು ಅರಿವು–ನೆರವು ಕಾರ್ಯಕ್ರಮ

    ನಿಧನ : ನಿವೃತ್ ಶಿಕ್ಷಕ ಭೀಮರಾಯ ತಳವಾರ (ವಾಲಿಕಾರ)

    ನಾಗರಬೆಟ್ಟ ಗ್ರಾಮ ಪಂಚಾಯಿತಿಯಲ್ಲಿ ನೂತನ ಕಟ್ಟಡ ಲೋಕಾರ್ಪಣೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಲ್ಯಾಂಡ್ ಬಿಟ್ ಕಾರ್ಯ ಸ್ಥಗಿತಗೊಳಿಸಲು ಮನವಿ

      Voice of janata

      March 5, 2024
      0
      ಲ್ಯಾಂಡ್ ಬಿಟ್ ಕಾರ್ಯ ಸ್ಥಗಿತಗೊಳಿಸಲು ಮನವಿ
      0
      SHARES
      593
      VIEWS
      Share on FacebookShare on TwitterShare on whatsappShare on telegramShare on Mail

      ಲ್ಯಾಂಡ್ ಬಿಟ್ ಕಾರ್ಯ ಸ್ಥಗಿತಗೊಳಿಸಲು ಮನವಿ

      ಇಂಡಿ : ರಾಜ್ಯಾದ್ಯಂತ ಸರಕಾರಿ ಜಮೀನು ಒತ್ತುವರಿ‌ ಮತ್ತು ಕಬಳಿಕೆೆ ತಡೆಗೆ ಲ್ಯಾಂಡ್ ‘ಬೀಟ್‌’ ಮೋಬೈಲ್ ಅ್ಯಪ್ ಹೊಸದೊಂದು ತಂತ್ರಾಂಶ ಜಾರಿಗೊಳಿಸಿದ್ದು, ಕ್ಷೇತ್ರ ಕಾರ್ಯಕ್ಕೆ ತೆರಳಿದಾಗ ಅದರಲ್ಲಿ ಅನೇಕ ನ್ಯೂನ್ಯತೆಗಳು ಕಂಡುಬರುತ್ತಿವೆ.‌ ಆ ಕಾರಣದಿಂದಾಗಿ ಲ್ಯಾಂಡ್ ಬೀಟ್ ಕಾರ್ಯ ಸ್ಥಗಿತಗೊಳಿಸಲು, ಕರ್ನಾಟಕ ಗ್ರಾಮ ಆಡಳಿತ ಇಂಡಿ ತಾಲ್ಲೂಕು ಸಂಘದಿಂದ ಮಂಗಳವಾರ ಶಿರಸ್ತೆದಾರ ಎಸ್. ಆರ್. ಮುಜಗೊಂಡ ಅವರಿಗೆ ಮನವಿ ಸಲ್ಲಿಸಿದರು.
      ಪಟ್ಟಣದ ಆಡಳಿತ ಸೌಧದಲ್ಲಿ ಮನವಿ ಸಲ್ಲಿಸಿದ ಗ್ರಾಮ ಆಡಳಿತ ಅಧಿಕಾರಿಗಳು, ಕೆರೆಗಳು, ಸ್ಮಶಾನಗಳು, ಶಾಲಾ ಕಾಲೇಜುಗಳು, ಅರಣ್ಯ ಜಮೀನುಗಳು ಹಾಗೂ ಗ್ರಾಮಠಾಣದಂತಹ ಜಮೀನುಗಳು ಈ ಹಿಂದೆಯೇ ಜಲಸಂಪನ್ಮೂಲ ಇಲಾಖೆ, ಸಣ್ಣ ನೀರಾವರಿ ಇಲಾಖೆ, ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆ, ಶಿಕ್ಷಣ ಇಲಾಖೆ, ಹಾಗೂ ಅರಣ್ಯ ಇಲಾಖೆಗಳಿಗೆ ಹಸ್ತಾಂತರವಾಗಿವೆ. ಆದರೂ ಲ್ಯಾಂಡ್ ಬೀಟ್ ಮೊಬೈಲ್ ಆಪ್ ನಲ್ಲಿ ಅಂತಹ ಜಮೀನುಗಳು ಬೀಟ್ ಮಾಡಲು ಮತ್ತೆ ಕಾರ್ಯಕ್ರಮ ಜಾರಿಗೊಳಿಸಲಾಗಿದೆ. ಆದರೆ ಭೌತಿಕವಾಗಿ ಹೆಚ್ಚು ವಿಸ್ತೀರ್ಣ ಇರುವ ಜಮೀನಿನ ಸ.ನಂ. ಗಳ ಬೀಟ್ ಮಾಡುವುದು ಕಷ್ಟಸಾಧ್ಯವಾಗಿದೆ. ಅದಲ್ಲದೇ ಬರಗಾಲವಾಗಿರುವುದರಿಂದ ಪ್ರಕೃತಿ ವಿಕೋಪ ನಿರ್ವಹಣಾ ಕಾರ್ಯ, ಲೋಕಸಭಾ ಚುನಾವಣೆ ಸಂಬಂಧಿತ ತುರ್ತು ಕೆಲಸಗಳು, ಪಹಣಿಗಳಿಗೆ ಆಧಾರ್ ಸೀಡಿಂಗ್ ಕಾರ್ಯ, ದೈನಂದಿನ ರೈತರ, ಸಾರ್ವಜನಿಕರ ಕಾರ್ಯಗಳ ಜೊತೆ ಜೊತೆಗೆ ಸಮಯ ಹೊಂದಾಣಿಕೆ ಕಷ್ಟಸಾಧ್ಯವಾಗಿದೆ.  ಅದಲ್ಲದೇ ತಂತ್ರಾಂಶದಲ್ಲಿ‌ ಅನೇಕ ನ್ಯೂನ್ಯತೆಗಳು ಇರುವುದರಿಂದ, ಮೊಬೈಲ್ ತಂತ್ರಾಂಶವು ಪೂರ್ಣ ಪ್ರಮಾಣದಲ್ಲಿ ಸುಧಾರಣೆಯಾಗುವುದು ಹಾಗೂ ಗ್ರಾಮ ಆಡಳಿತ ಅಧಿಕಾರಿಗಳಿಗೆ ಇರುವ ಸಂಶಯಗಳ ನಿವಾರಣೆ ಅಗತ್ಯವಿರುತ್ತದೆ. ಹಾಗಾಗಿ ಈ  ಬಿರುಬೇಸಿಗೆಯಲ್ಲಿ ಚುನಾವಣೆ ಮತ್ತು ಬರಗಾಲದ ವಿಪತ್ತುದಂತಹ ಬಾರಿ ಒತ್ತಡದ ಕೆಲಸ ಕಾರ್ಯಗಳು ಇರುವುದರಿಂದ ಗ್ರಾಮ‌ ಆಡಳಿತ ಅಧಿಕಾರಿಗಳ ಮಾನಸಿಕ ಒತ್ತಡ ಹಾಗೂ ಅನಾರೋಗ್ಯಕ್ಕೆ ಒಳಗಾಗುತ್ತಿದ್ದಾರೆ. ಹಾಗಾಗಿ ಲ್ಯಾಂಡ್ ಬೀಟ್ ಕಾರ್ಯ ಸ್ಥಗಿತಗೊಳಿಸಲು ಮನವಿ ಪತ್ರ ಸಲ್ಲಿಸಿದರು.
      ಈ ಸಂದರ್ಭದಲ್ಲಿ ಉಪಾಧ್ಯಕ್ಷ ಎಸ್ ಎಚ್ ಲಾಳಸಂಗಿ, ಮಹೇಶ ರಾಠೋಡ, ಗಡ್ಡೆಪ್ಪ , ಪ್ರಕಾಶ ಚವಡಿಹಾಳ, ಶಂಕರ್ ಕಲಕೇರಿ, ಬಿ ಎಸ್ ಅವಜಿ, ಎಸ್ ಬಿ ಹಿರೇಬೇವನೂರ, ಮಲ್ಲಿಕಾರ್ಜುನ ಮಾರಲಬಾವಿ, ಚೌಧರಿ‌ ಗ್ರಾಮ ಆಡಳಿತ ಅಧಿಕಾರಿಗಳು ಉಪಸ್ಥಿತರಿದ್ದರು.
      Tags: #indi / vijayapur#Public News#Request to suspend land bit operation#village accountent#Voice Of Janata#ಕರ್ನಾಟಕ ಗ್ರಾಮ ಆಡಳಿತ ಇಂಡಿ ತಾಲ್ಲೂಕು ಸಂಘ#ಲ್ಯಾಂಡ್ ಬಿಟ್ ಕಾರ್ಯ ಸ್ಥಗಿತಗೊಳಿಸಲು ಮನವಿ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

      ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

      ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

      February 16, 2026
      ಸೇವಾಲಾಲರ ಮಾಲೆ ವಿಸರ್ಜನೆಯೂ ನಂತರವೂ ಭಕ್ತಿ ಮುಂದುವರಿಯಲಿ – ಡಾ.ಬಾಬುರಾಜೇಂದ್ರ ಬಿ ನಾಯಿಕ

      ಸೇವಾಲಾಲರ ಮಾಲೆ ವಿಸರ್ಜನೆಯೂ ನಂತರವೂ ಭಕ್ತಿ ಮುಂದುವರಿಯಲಿ – ಡಾ.ಬಾಬುರಾಜೇಂದ್ರ ಬಿ ನಾಯಿಕ

      February 16, 2026
      ಮತದಾರರ ಸಾಕ್ಷರತಾ ಸಂಘಗಳ ಜಾಗೃತಿ ಚಟುವಟಿಕೆಗಳನ್ನು ಸಮರ್ಪಕವಾಗಿ ಹಮ್ಮಿಕೊಳ್ಳಿ : ಪಿ.ಎಸ್.ವಸ್ತ್ರದ

      ಮತದಾರರ ಸಾಕ್ಷರತಾ ಸಂಘಗಳ ಜಾಗೃತಿ ಚಟುವಟಿಕೆಗಳನ್ನು ಸಮರ್ಪಕವಾಗಿ ಹಮ್ಮಿಕೊಳ್ಳಿ : ಪಿ.ಎಸ್.ವಸ್ತ್ರದ

      February 16, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.