• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಸಾಮಾಜಿಕ ಜಾಲತಾಣಗಳಲ್ಲಿ ಕೂಡಲ ಸಂಗಮ ಸ್ವಾಮೀಜಿ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸಿ ಅಪಪ್ರಚಾರ ಮಾಡುತ್ತಿರುವವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಮನವಿ

      Voiceofjanata.in

      March 15, 2026
      0
      ಸಾಮಾಜಿಕ ಜಾಲತಾಣಗಳಲ್ಲಿ ಕೂಡಲ ಸಂಗಮ ಸ್ವಾಮೀಜಿ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸಿ ಅಪಪ್ರಚಾರ ಮಾಡುತ್ತಿರುವವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಮನವಿ
      0
      SHARES
      46
      VIEWS
      Share on FacebookShare on TwitterShare on whatsappShare on telegramShare on Mail

      ಸಾಮಾಜಿಕ ಜಾಲತಾಣಗಳಲ್ಲಿ ಕೂಡಲ ಸಂಗಮ ಸ್ವಾಮೀಜಿ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸಿ ಅಪಪ್ರಚಾರ ಮಾಡುತ್ತಿರುವವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಮನವಿ

      ಇಂಡಿ: ಸಾಮಾಜಿಕ ಜಾಲತಾಣಗಳಲ್ಲಿ ಕೂಡಲಸಂಗಮದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಅವರ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸಿ ಅಪಪ್ರಚಾರ ಮಾಡುತ್ತಿರುವವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಶ್ರೀಗಳ ಭಕ್ತರು ಇಂಡಿ ಗ್ರಾಮಾಂತರ ಪಿಎಸ್ಐ ಅವರಿಗೆ ಮನವಿ ಸಲ್ಲಿಸಿದರು.

       ಈ ಸಂದರ್ಭದಲ್ಲಿ ಮಾತನಾಡಿದ ಬಾಳು ಮುಳಜಿ, ಕೂಡಲಸಂಗಮ ಶ್ರೀಗಳ ವಿರುದ್ಧ ಅಪಪ್ರಚಾರ ಮಾಡುತ್ತಿರುವ ಕಿಡಿಗೇಡಿಗಳನ್ನು ಕೂಡಲೇ ಬಂದಿಸಬೇಕು. ವ್ಯಾಟ್ಸಪ್, ಫೇಸ್ಬುಕ್, ಎಕ್ಸ ಖಾತೆ, ಯುಟ್ಯೂಬ್ ಸೇರಿದಂತೆ ವಿವಿಧ ಸಾಮಾಜಿಕ ಜಾಲತಾಣಗಳಲ್ಲಿ ಅಪಪ್ರಚಾರ ನಡೆಸುತ್ತಿದ್ದು ಕುಮಾರ್ ರೇವಣ್ಣ, ರಮೇಶ್ ಮಲಾಲಿ, ಕೆಎಸ್ಆರ್‌ಟಿ ಶೇಕರ, ಪಂಚಮಸಾಲಿ ಆಲ್ ಕರ್ನಾಟಕ ಗ್ರೂಪ್ ವಿಜಯಪುರ, ವೀರಶೈವ ಲಿಂಗಾಯತ ಪಂಚಮಸಾಲಿ ಸಮಾಜ ವಿಜಯಪುರ, ಈ ಎಲ್ಲ ಖಾತೆಗಳಿಂದ ಶ್ರೀಗಳಿಗೆ ಅವಹೇಳನ ಮಾಡುತ್ತಿದ್ದು ಅವರನ್ನು ಬಂಧಿಸಬೇಕೆಂದು ಒತ್ತಾಯಿಸಿದರು.
       ರಮೇಶ ಕಲ್ಯಾಣಿ, ಮಹೇಶ ಹೂಗಾರ, ವಿಜಯಕುಮಾರ ರಾಠೋಡ್, ಅರವಿಂದ ಪಾಟೀಲ ಸೇರಿದಂತೆ ಇನ್ನಿತರರು ಇದ್ದರು.
      Tags: #indi / vijayapur#Public News#Request to take disciplinary action against those spreading false news about Kudala Sangam Swamiji on social media.#State News#Today News#Voice Of Janata#VOICE OF JANATA (VOJ-VOJ)#Voice Of Janata Desk News#Voiceofjanata.in#ಸಾಮಾಜಿಕ ಜಾಲತಾಣಗಳಲ್ಲಿ ಕೂಡಲ ಸಂಗಮ ಸ್ವಾಮೀಜಿ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸಿ ಅಪಪ್ರಚಾರ ಮಾಡುತ್ತಿರುವವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಮನವಿ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      August 21, 2026
      ರಾಜ್ಯ ಸರಕಾರದ ವಿರುದ್ಧ ಕಿಡಿಕಾರಿದ ಇಂಡಿ ಬಿಜೆಪಿ ಮಹಿಳಾ ಮೂರ್ಚಾ ಅಧ್ಯಕ್ಷ ಬಸಮ್ಮ..

      ರಾಜ್ಯ ಸರಕಾರದ ವಿರುದ್ಧ ಕಿಡಿಕಾರಿದ ಇಂಡಿ ಬಿಜೆಪಿ ಮಹಿಳಾ ಮೂರ್ಚಾ ಅಧ್ಯಕ್ಷ ಬಸಮ್ಮ..

      August 21, 2026

      ಕೆಲಸಕ್ಕಾಗಿ ಜಾಬ ಕಾರ್ಡು ಪಡೆಯೋದು ನಿಮ್ಮ ಹಕ್ಕು

      August 20, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.