• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ವೈದ್ಯರ ಸೇವೆ ದೇವರ ಸಮಾನ – ಮಾಜಿ ಶಾಸಕ ಡಾ|| ಬಗಲಿ

    ವೈದ್ಯರ ಸೇವೆ ದೇವರ ಸಮಾನ – ಮಾಜಿ ಶಾಸಕ ಡಾ|| ಬಗಲಿ

    ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

    ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

    ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

    ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

    ಹಿಂದೂಗಳ ಆರಾಧ್ಯ ದೈವವಾದ ಗೋಮಾತೆ..!

    ಹಿಂದೂಗಳ ಆರಾಧ್ಯ ದೈವವಾದ ಗೋಮಾತೆ..!

    ಇಂಡಿ | ಬಿತ್ತನೆಗೆ ಮೊದಲು ಬೀಜೋಪಚಾರ ಅವಶ್ಯ

    ಇಂಡಿ | ಬಿತ್ತನೆಗೆ ಮೊದಲು ಬೀಜೋಪಚಾರ ಅವಶ್ಯ

    ಪರಿಸರ ಸಂರಕ್ಷಣೆ ನಾಗರಿಕರ ಜವಾಬ್ದಾರಿ : ಪ್ರಕಾಶ ವಡ್ಡರ

    ಪರಿಸರ ಸಂರಕ್ಷಣೆ ನಾಗರಿಕರ ಜವಾಬ್ದಾರಿ : ಪ್ರಕಾಶ ವಡ್ಡರ

    ಪರಿಸರ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ: ಪತ್ರಕರ್ತ ಫಿರೋಜ್ ರೋಜಿಂದಾರ್

    ಪರಿಸರ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ: ಪತ್ರಕರ್ತ ಫಿರೋಜ್ ರೋಜಿಂದಾರ್

    ಸೈನಿಕ ಶಾಲೆ ಬಿಜಾಪುರದಲ್ಲಿ ವಿಶ್ವ ಪರಿಸರ ದಿನಾಚರಣೆ

    ಸೈನಿಕ ಶಾಲೆ ಬಿಜಾಪುರದಲ್ಲಿ ವಿಶ್ವ ಪರಿಸರ ದಿನಾಚರಣೆ

    ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

    ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

    ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

    ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಮೀಸಲಾತಿಗಾಗಿ ಸರಕಾರದ ವಿರುದ್ಧ ಗುಡುಗು..!

      ಬಸವಜಯ ಮೃತಂಜಯ ಸ್ವಾಮಿಜಿ

      September 25, 2023
      0
      ಮೀಸಲಾತಿಗಾಗಿ ಸರಕಾರದ ವಿರುದ್ಧ ಗುಡುಗು..!
      0
      SHARES
      85
      VIEWS
      Share on FacebookShare on TwitterShare on whatsappShare on telegramShare on Mail

      ಮೀಸಲಾತಿಗಾಗಿ ಸರಕಾರದ ವಿರುದ್ಧ ಬಸವಜಯ ಮೃತಂಜಯ ಸ್ವಾಮಿಜಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಡುಗು..!

      ಇಂಡಿ : ಮೀಸಲಾತಿ ವಿಷಯದಲ್ಲಿ ಸಮುದಾಯ ನಿರಾಸೆಗೊಂಡಿದೆ. ಅದಲ್ಲದೇ ಸರಕಾರ ಜನರ ತಾಳ್ಮೆ ಪರೀಕ್ಷಿಸುವುದು ಒಳ್ಳೆಯದು ಅಲ್ಲಾ..! ಒಂದು ವೇಳೆ ಸುಖಾ ಸುಮ್ನೆ  ಭರವಸೆ ಮಾತು ಹೇಳುತ್ತಾ ಹೊರಟರೆ, ನಮ್ಮ ಸಮುದಾಯದ ಜನರು ಚುನಾವಣೆಯಲ್ಲಿ ಪಾಠ ಕಲಿಸುತ್ತಾರೆ. ಅದಕ್ಕಾಗಿ ಮುಂಬರುವ ಲೋಕಸಭಾ ಚುನಾವಣೆ ಒಳಗಾಗಿ ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ಘೋಷಿಸಿ ಆದೇಶ ಹೊರಡಿಸಬೇಕು. ಇಲ್ಲವಾದರೆ ಸಮಾಜದ ಕೆಂಗಣ್ಣಿಗೆ ಗುರಿಯಾಗ – ಬೇಕಾಗುತ್ತದೆ. ಎಂದು ಕೂಡಲಸಂಗಮ ಲಿಂಗಾಯತ ಪಂಚಮಸಾಲಿ ಪೀಠದ ಜಗದ್ಗುರು ಬಸವಜಯ ಮೃತ್ಯುಂಜಯ ಸ್ವಾಮೀಜಿ ಸರ್ಕಾರದ ವಿರುದ್ಧ ಗುಡುಗಿದರು.
      ತಾಲೂಕಿನ ಝಳಕಿ ಬಳಿಯ ರಾಷ್ಟ್ರೀಯ ಹೆದ್ದಾರಿ 52ರಲ್ಲಿ ಭಾನುವಾರ ಹಮ್ಮಿಕೊಂಡಿದ್ದ, ಪಂಚಮಸಾಲಿ 2ಎ ಮೀಸಲಾತಿ ಹೋರಾಟದಲ್ಲಿ ಇಷ್ಟಲಿಂಗ ಪೂಜೆ ಮುಖಾಂತರ ಸಾಮೂಹಿಕ ಲಿಂಗಪೂಜೆ ನೆರವೇರಿಸಿ ಅವರು ಮಾತನಾಡಿದರು, ಬಿಜೆಪಿ ಸರ್ಕಾರ 2ಡಿ ಮೀಸಲಾತಿ ಘೋಷಿಸಿದ್ದು, ಈಗಿನ ಸರ್ಕಾರ ಅದನ್ನೇ ಅನುಷ್ಠಾನಗೊಳಿಸಲಿ ಅಥವಾ ಪ್ರವರ್ಗ 2ಎ ರಲ್ಲಿ ಪಂಚಮಸಾಲಿ ಜನಾಂಗವನ್ನು ಸೇರಿಸಿ ಆದೇಶ ಹೊರಡಿಸಲಿ, ಸಮಾಜಕ್ಕೆ ಹೆಚ್ಚಿನ ಮೀಸಲಾತಿ ಅತ್ಯವಶ್ಯಕತೆ ಇದ್ದು, ಈ ಕೂಡಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2ಎ ಮೀಸಲಾತಿ ಒದಗಿಸಿ ಸಮಾಜದ ಋಣ ತೀರಿಸಬೇಕು ಎಂದರು.
      ಸಮಾಜದ ಮುಖಂಡ ರುದ್ರಗೌಡ ಪಾಟೀಲ ಮಾತನಾಡಿ, ಕಳೆದ ಮೂರು ವರ್ಷಗಳಿಂದ ಲಿಂಗಾಯತ ಪಂಚಮಸಾಲಿ ಸಮಾಜಕ್ಕೆ ಮೀಸಲಾತಿ ನೀಡುವಂತೆ ಆಗ್ರಹಿಸಿ ಶ್ರೀಗಳು ಹೋರಾಟ ನಡೆಸುತ್ತಿದ್ದಾರೆ. ಹಿಂದಿನ ಹೋರಾಟಗಳಲ್ಲಿ ಪಾಲ್ಗೊಂಡ ಶಾಸಕ ವಿಜಯಾನಂದ ಕಾಶಪ್ಪನವರ, ಸಚಿವೆ, ಲಕ್ಷ್ಮೀ ಹೆಬ್ಬಾಳಕರ ಈಗೇಕೆ ಸುಮ್ಮನಿದ್ದಾರೆ ? ಅಧಿಕಾರ ಸಿಕ್ಕ ನಂತರ ಸಮಾಜದ ಕೈ ಬಿಡುವುದು ಸರಿಯಲ್ಲ. ಈ ಕೂಡಲೇ ಸಮಾಜದ ಪರವಾಗಿ ಧ್ವನಿ ಎತ್ತಬೇಕು ಎಂದರು.
      ನಾಗಠಾಣ ಶಾಸಕ ವಿಠಲ ಕಟಕಧೋಂಡ ಮಾತನಾಡಿ, ಬಸವಜಯ ಮೃತ್ಯುಂಜಯ ಸ್ವಾಮೀಜಿ ಹೋರಾಟ’ ನ್ಯಾಯಯುತವಾಗಿದ್ದು, ಸದನದಲ್ಲಿ ಈ ಕುರಿತು ಧ್ವನಿ ಎತ್ತುವ ಎಂದರು. ಡಾ. ಬಸನಗೌಡ ಪಾಟೀಲ
      ಝಳಕಿ ಬಳಿ ಹೆದ್ದಾರಿಯಲ್ಲಿ ಇಷ್ಟಲಿಂಗ ಪೂಜೆ..
      ಇಂಡಿ ತಾಲೂಕಿನ ಝಳಕಿ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಪಂಚಮಸಾಲಿ 2ಎ ಮೀಸಲಾತಿಗಾಗಿ ಜಗದ್ಗುರು ಬಸವಜಯ ಮೃತ್ಯಂಜಯ ಶ್ರೀ ನೇತೃತ್ವದಲ್ಲಿ ಸಾಮೂಹಿಕ ಲಿಂಗಪೂಜೆ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಜನರು,
      (ನಾಗರಾಳಹುಲಿ), ಬಿ.ಎಂ. ಪಾಟೀಲ, ಶ್ರೀಶೈಲಗೌಡ ಬಿರಾದಾರ, ವಿದ್ಯಾರಾಣಿ ತುಂಗಳ, ವಿ.ಎಚ್ ಬಿರಾದಾರ, ವಿಠಲ ವಡಗಾಂವ, ಸೋಮಶೇಖರ ದೇವರ, ಎಂ.ಆರ್. ಪಾಟೀಲ, ಮಲ್ಲಿಕಾರ್ಜುನ ಬಿರಾದಾರ, ಶ್ರೀಮಂತ ಇಂಡಿ ನಾಗನಾಥ ಬಿರಾದಾರ, ಸಾಹೇಬಗೌಡ ಬಿರಾದಾರ, ರಾಜು ಮಳಗಿ, ಶ್ರೀಶೈಲ ಮುಳಜಿ, ಬಾಳು ಮುಳಜಿ, ಮಹೇಶ ಬುಕ್ಕಿ ಅನೀಲ ಏಳು, ಅನೀಲ ತನ್ನಳ್ಳಿ ಸೇರಿ ಸಾವಿರಾರು ಜನ ಪಾಲ್ಗೊಂಡಿದ್ದರು. ರಸ್ತೆತಡೆ ವೇಳೆ ನಾಲ್ಕಾರು ಕಿ.ಮೀ. ಎಂದು . ಬದಿಯಲ್ಲಿ ವಾಹನಗಳು ಸಾಲುಗಟ್ಟಿ ನಿಂತಿದ್ದವು. ತುರ್ತು ಸೇವೆಗಳಿಗೆ ಪೊಲೀಸರು ಅನುವು ಮಾಡಿಕೊಟ್ಟರು.
      Tags: #2A reservation#national Road 52#panchamasali community#Zalaki#ಮೀಸಲಾತಿಗಾಗಿ ಸರಕಾರದ ವಿರುದ್ಧ ಗುಡುಗು..!indiProtest
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಶಾಸಕ ಸಿ.ಎಸ್. ನಾಡಗೌಡರಿಗೆ ಸಚಿವ ಸ್ಥಾನ ನೀಡಲು ಒತ್ತಾಯ..! ನಿರ್ಲಕ್ಷಿಸಿದರೆ ಸಾಮೂಹಿಕ ರಾಜೀನಾಮೆ: ಕಾಂಗ್ರೆಸ್ ಮುಖಂಡರ ಎಚ್ಚರಿಕೆ.

      ಶಾಸಕ ಸಿ.ಎಸ್. ನಾಡಗೌಡರಿಗೆ ಸಚಿವ ಸ್ಥಾನ ನೀಡಲು ಒತ್ತಾಯ..! ನಿರ್ಲಕ್ಷಿಸಿದರೆ ಸಾಮೂಹಿಕ ರಾಜೀನಾಮೆ: ಕಾಂಗ್ರೆಸ್ ಮುಖಂಡರ ಎಚ್ಚರಿಕೆ.

      June 12, 2026
      ರಾಜ್ಯ ಕಾಂಗ್ರೆಸ್ ಸರಕಾರದ ವಿರುದ್ಧ ಇಂಡಿ ನಗರದಲ್ಲಿ ಪ್ರತಿಭಟನೆ..!

      ರಾಜ್ಯ ಕಾಂಗ್ರೆಸ್ ಸರಕಾರದ ವಿರುದ್ಧ ಇಂಡಿ ನಗರದಲ್ಲಿ ಪ್ರತಿಭಟನೆ..!

      June 11, 2026
      ಹಿರೇಬೇವನೂರ ಕೃಷಿ ಪತ್ತಿನ ಸಹಕಾರಿಯಲ್ಲಿ ಸಾಲ ಮನ್ನಾ ಹಣ ದುರ್ಬಳಕೆ ಹಾಗೂ ಕಾನೂನು ಬಾಹಿರ ನೇಮಕಾತಿ..!

      ಹಿರೇಬೇವನೂರ ಕೃಷಿ ಪತ್ತಿನ ಸಹಕಾರಿಯಲ್ಲಿ ಸಾಲ ಮನ್ನಾ ಹಣ ದುರ್ಬಳಕೆ ಹಾಗೂ ಕಾನೂನು ಬಾಹಿರ ನೇಮಕಾತಿ..!

      June 9, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.