• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಜಿಲ್ಲಾಧಿಕಾರಿಗಳಿಂದ ನಗರ ಪರಿವೀಕ್ಷಣೆ : ವಿವಿಧ ಕಾಮಗಾರಿಗಳ ಪರಿಶೀಲನೆ-

    ಆರ್.ಡಿ.ಪಿ.ಆರ್ ಇಲಾಖೆ ಅಧಿಕಾರಿ-ಸಿಬ್ಬಂದಿಗಳಿಗೆ ಒತ್ತಡ ನಿರ್ವಹಣೆ ಕಾರ್ಯಾಗಾರ ಹಾಗೂ ಆರೋಗ್ಯ ತಪಾಸಣಾ ಶಿಬಿರ

    ಸರಕಾರಿ ಹುದ್ದೆಯಿಂದ ಒಂದು ಕುಟುಂಬದ ಶೈಕ್ಷಣಿಕ ಹಾಗೂ ಆರ್ಥಿಕ ಮಟ್ಟದ ಸುಧಾರಣೆ ಆಗುತ್ತೆ..!

    ನಿಧಿಗಾಗಿ ಭೂಮಿ ತೋಡುತ್ತಿದ್ದ ತಂಡದ ಮೇಲೆ ಗ್ರಾಮಸ್ಥರು ದಾಳಿ..!

    ಕಾಮಗಾರಿ ಅಪೂರ್ಣಗೊಂಡಿದ್ದರೂ ಟೋಲ್ ಸಂಗ್ರಹಿಸುತ್ತಿರುವುದಕ್ಕೆ ಆಕ್ಷೇಪ: ಹೆದ್ದಾರಿ ಅಗಲೀಕರಣ ಮಾಡದಿದ್ದರೆ ಹೋರಾಟದ ಎಚ್ಚರಿಕೆ

    ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟ, ಇಂಡಿ ತಾಲೂಕು ಜಿಲ್ಲೆಯಲ್ಲಿಯೇ ಪ್ರಥಮ

    ಜೂ-14 ರಂದು ವಿಜಯಪುರ ನಗರಕ್ಕೆ ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷ ಮಂಜುನಾಥ

    Child Labor ಬಾಲಕಾರ್ಮಿಕ ಪದ್ಧತಿಯು ಅನಿಷ್ಟ, ಸಂಪೂರ್ಣವಾಗಿ ನಿರ್ಮೂಲನೆ ಸಲಹೆ : ಪ್ರೊ.ಶಾಂತಾದೇವಿ is a evil, fully eliminated advice: Prof. Shanthadevi

    ಮುದ್ದೇಬಿಹಾಳ| ಅದ್ದೂರಿಯಾಗಿ ಜರುಗಿದ ಕಾರಹುಣ್ಣಿಮೆ

    ಜೂ.21 ರಂದು ವಿಶ್ವ ಯೋಗ ದಿನಾಚರಣೆ : ಅಗತ್ಯ ಸಿದ್ಧತೆಗೆ ಜಿಲ್ಲಾಧಿಕಾರಿ ಸೂಚನೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ವಸತಿ ಶಾಲೆಗಳಲ್ಲಿ 6ನೇ ಕ್ಲಾಸ್‌ಗೆ ಪ್ರವೇಶಕ್ಕೆ ಅರ್ಜಿ ಆಹ್ವಾನ..ಕೊನೆಯ ದಿನಾಂಕ ಯಾವಾಗ ಗೊತ್ತಾ..?

      Voice Of Janata DesK News

      December 20, 2023
      0
      ವಸತಿ ಶಾಲೆಗಳಲ್ಲಿ 6ನೇ ಕ್ಲಾಸ್‌ಗೆ ಪ್ರವೇಶಕ್ಕೆ ಅರ್ಜಿ ಆಹ್ವಾನ..ಕೊನೆಯ ದಿನಾಂಕ ಯಾವಾಗ ಗೊತ್ತಾ..?
      0
      SHARES
      258
      VIEWS
      Share on FacebookShare on TwitterShare on whatsappShare on telegramShare on Mail

      ವಸತಿ ಶಾಲೆಗಳಲ್ಲಿ 6ನೇ ಕ್ಲಾಸ್‌ಗೆ ಪ್ರವೇಶಕ್ಕೆ ಅರ್ಜಿ ಆಹ್ವಾನ

      Voice Of Janata DesK News : ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದಡಿ ಕಾರ್ಯ ನಿರ್ವಹಿಸುತ್ತಿರುವ ನಾನಾ ಬಗೆಯ ವಸತಿ ಶಾಲೆಗಳು 2024-25ನೇ ಶೈಕ್ಷಣಿಕ ಸಾಲಿಗೆ ಅನ್ವಯವಾಗುವಂತೆ 6ನೇ ತರಗತಿಯ ಪ್ರವೇಶಕ್ಕೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಿವೆ. ಮೊರಾರ್ಜಿ ದೇಸಾಯಿ, ಕಿತ್ತೂರು ರಾಣಿ ಚೆನ್ನಮ್ಮ, ಏಕಲವ್ಯ, ಅಟಲ್ ಬಿಹಾರಿ ವಾಜಪೇಯಿ, ಇಂದಿರಾ ಗಾಂಧಿ, ಅಂಬೇಡ್ಕರ್, ಮಾಸ್ತಿ ವೆಂಕಟೇಶ ಅಯ್ಯಂಗಾರ್, ಸಂಗೊಳ್ಳಿ ರಾಯಣ್ಣ, ಕವಿರನ್ನ, ಗಾಂಧೀತತ್ತ್ವ ಮತ್ತು ಶ್ರೀ ನಾರಾಯಣ ಗುರು ವಸತಿ ಶಾಲೆಗಳ ಪ್ರವೇಶಕ್ಕೆ ಈ ಪರೀಕ್ಷೆ ನಡೆಯಲಿದೆ. ಡಿಸೆಂಬರ್ 31ನೇ ತಾರೀಖು ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದ್ದು, 2024ರ ಫೆಬ್ರವರಿ 18ರಂದು ಪ್ರವೇಶ ಪರೀಕ್ಷೆ ನಡೆಸಲಾಗುವುದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ತಿಳಿಸಿದೆ.

      ಆನ್ ಲೈನ್ ಅರ್ಜಿ ಸಲ್ಲಿಸುವಾಗ ವಿದ್ಯಾರ್ಥಿಗಳು ತಾವು ಪ್ರವೇಶ ಬಯಸುವ ವಸತಿ ಶಾಲೆಗಳನ್ನು ಆದ್ಯತಾ ಕ್ರಮದಲ್ಲಿ ಆಯ್ಕೆ ಮಾಡಿಕೊಳ್ಳಬೇಕು. ಈ ಅವಕಾಶದ ಅಡಿಯಲ್ಲಿ, ಆಯಾ ಜಿಲ್ಲೆಯಲ್ಲಿರುವ ಎಲ್ಲ ವಸತಿ ಶಾಲೆಗಳನ್ನೂ ನಮೂದಿಸಬೇಕು. 100 ಅಂಕಗಳಿಗೆ ನಡೆಯುವ ಪ್ರವೇಶ ಪರೀಕ್ಷೆಯಲ್ಲಿ ಗಳಿಸಲಿರುವ ಮೆರಿಟ್, ಮೀಸಲಾತಿ ಮತ್ತು ಅಭ್ಯರ್ಥಿಗಳು ಪ್ರವೇಶ ಕೋರಿ ನಮೂದಿಸುವ ಶಾಲೆಗಳ ಆದ್ಯತಾ ಕ್ರಮದ ಆಧಾರದ ಮೇಲೆ ಸೀಟು ಹಂಚಿಕೆ ಮಾಡಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

      ಹೆಚ್ಚಿನ ಮಾಹಿತಿಗಾಗಿ

      ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಅಧಿಕೃತ ವೆಬ್‌ಸೈಟ್‌ https://cetonline.karnataka.gov.in/kea/indexnew ಗೆ ಭೇಟಿ ನೀಡಿ.

      ವಸತಿ ಶಾಲೆಗಳ ಪ್ರವೇಶಾತಿ ಅರ್ಜಿ ಪ್ರಕ್ರಿಯೆಯ ದಿನಾಂಕಗಳು

      ಅಪ್ಲಿಕೇಶನ್ ಸಲ್ಲಿಸಲು ಆರಂಭಿಕ ದಿನಾಂಕ : 07-12-2023 ರ ಬೆಳಿಗ್ಗೆ 11 ಗಂಟೆಯಿಂದ.

      ಅಪ್ಲಿಕೇಶನ್ ಸಲ್ಲಿಸಲು ಕೊನೆ ದಿನಾಂಕ : 31-12-2023 ರ ರಾತ್ರಿ 11-59 ಗಂಟೆವರೆಗೆ.
      ಪ್ರವೇಶ ಪರೀಕ್ಷೆಗೆ ಅಡ್ಮಿಟ್ ಕಾರ್ಡ್‌ ಬಿಡುಗಡೆ ಮಾಡುವ ದಿನಾಂಕ : 01-02-2024
      ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಪ್ರವೇಶ ಪರೀಕ್ಷೆ ನಡೆಸುವ ದಿನಾಂಕ : 18-02-2024

      Tags: #6Th Class#Application#Muraraji#Residentale school#ವಸತಿ ಶಾಲೆಗಳಲ್ಲಿ 6ನೇ ಕ್ಲಾಸ್‌ಗೆ ಪ್ರವೇಶಕ್ಕೆ ಅರ್ಜಿ ಆಹ್ವಾನ..ಕೊನೆಯ ದಿನಾಂಕ ಯಾವಾಗ ಗೊತ್ತಾ..?Student
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಬ್ರೇಕಿಂಗ್: ಇಂಡಿಯಲ್ಲಿ ಕೊಳವೆ ಬಾವಿಗೆ ಬಿದ್ದ ಬಾಲಕ..!

      April 3, 2024
      ವಿಶ್ವ ಅಪ್ಪಂದಿರ ದಿನ : ಅಪ್ಪ ಬದುಕು ರೂಪಿಸುವ ಶಿಲ್ಪಿ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ವಿಶ್ವ ಅಪ್ಪಂದಿರ ದಿನ : ಅಪ್ಪ ಬದುಕು ರೂಪಿಸುವ ಶಿಲ್ಪಿ

      ವಿಶ್ವ ಅಪ್ಪಂದಿರ ದಿನ : ಅಪ್ಪ ಬದುಕು ರೂಪಿಸುವ ಶಿಲ್ಪಿ

      June 20, 2025
      ಜಿಲ್ಲಾಧಿಕಾರಿಗಳಿಂದ ನಗರ ಪರಿವೀಕ್ಷಣೆ : ವಿವಿಧ ಕಾಮಗಾರಿಗಳ ಪರಿಶೀಲನೆ-

      ಜಿಲ್ಲಾಧಿಕಾರಿಗಳಿಂದ ನಗರ ಪರಿವೀಕ್ಷಣೆ : ವಿವಿಧ ಕಾಮಗಾರಿಗಳ ಪರಿಶೀಲನೆ-

      June 20, 2025
      ಬಿ.ಆರ್.ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣಕ್ಕೆ ಸೌರವಿದ್ಯುತ್ ಅಳವಡಿಕೆ ಕಾಮಗಾರಿಗೆ ಎನ್‌ಟಿಪಿಸಿ ಪವರ್ ಗ್ರಿಡ್‌ದೊಂದಿಗೆ ಒಡಂಬಡಿಕೆ

      ಬಿ.ಆರ್.ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣಕ್ಕೆ ಸೌರವಿದ್ಯುತ್ ಅಳವಡಿಕೆ ಕಾಮಗಾರಿಗೆ ಎನ್‌ಟಿಪಿಸಿ ಪವರ್ ಗ್ರಿಡ್‌ದೊಂದಿಗೆ ಒಡಂಬಡಿಕೆ

      June 20, 2025
      • About Us
      • Contact Us
      • Privacy Policy

      © 2025 VOJNews - Powered By Kalahamsa Infotech Private Limited.