• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಬಲಗೈ ಸಮುದಾಯಕ್ಕೆ ಕಾಂಗ್ರೆಸ್ ಪಕ್ಷ ಸತತ ಮೋಸ : BSP ಡಾ. ದಸ್ತಗೀರ ಮುಲ್ಲಾ..

      ಶಾದಿ‌ ಮಹಲ್ ಕಟ್ಟಿ ಕೊಡುವುದರಿಂದ ಅಭಿವೃದ್ಧಿ ಪ್ರಗತಿ ಸಾಧಿಸಲು ಸಾಧ್ಯವಿಲ್ಲ..!

      April 11, 2023
      0
      ಬಲಗೈ ಸಮುದಾಯಕ್ಕೆ ಕಾಂಗ್ರೆಸ್ ಪಕ್ಷ ಸತತ ಮೋಸ : BSP ಡಾ. ದಸ್ತಗೀರ ಮುಲ್ಲಾ..
      0
      SHARES
      720
      VIEWS
      Share on FacebookShare on TwitterShare on whatsappShare on telegramShare on Mail

      ಇಂಡಿ : ರಾಜ್ಯದಲ್ಲಿ ಮುಸ್ಲಿಂ ಸಮುದಾಯಕ್ಕೆ ಅಭದ್ರತೆ ಕಾಡುತ್ತಿದೆ. ಶಾದಿ‌ ಮಹಲ್ ಕಟ್ಟಿ ಕೊಡುವುದರಿಂದ ಅಭಿವೃದ್ಧಿ ಪ್ರಗತಿ ಸಾಧಿಸಲು ಸಾಧ್ಯವಿಲ್ಲ. ಮುಸ್ಲಿಂ ಸಮುದಾಯದ ಮೀಸಲಾತಿ ಕಿತ್ತು ಹಾಕಿದ್ದಾರೆ. ಇನ್ನೂ ಬಲಗೈ ಸಮುದಾಯಕ್ಕೆ ಕಾಂಗ್ರೆಸ್ ಪಕ್ಷ ಸತತ ಮೋಸ ಮಾಡಿದೆ. ಕಾಂಗ್ರೆಸ್ ಜೆಡಿಎಸ್ ಪಕ್ಷ ಒಂದೇ ‌ನಾಣ್ಯದ ಎರಡು ಮುಖಗಳು ಎಂದು ಬಿಎಸ್ಪಿ ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಡಾ.‌ದಸ್ತಗೀರ ಮುಲ್ಲಾ ವಾಗ್ದಾಳಿ ಮಾಡಿದರು.

      ಪಟ್ಟಣದಲ್ಲಿ ಜ್ಯೋತಿ ಬಾ ಪುಲೆ 196 ರ ಜಯಂತಿ ಹಾಗೂ ಬಿಸ್ಪಿ ಕಾರ್ಯಾಲಯ ಉದ್ಘಾಟಿಸಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತಾನಾಡಿದ ಅವರು, ಬಿಸ್ಪಿ ಪಕ್ಷದ ಘೋಷಿತ ಅಭ್ಯರ್ಥಿ ನಾಗೇಶ ಶಿವಶರಣ ಪರ ಮತಯಾಚನೆ ಮಾಡಿದರು. ಅಸಂವಿಧಾನಾತ್ಮಕ ಮೀಸಲಾತಿ ಹೆಚ್ಚಳ ಮಾಡಿದರು. ಒಳ ಮೀಸಲಾತಿಯಲ್ಲಿ ಕಂದಕ‌ ಸೃಷ್ಟಿ ಮಾಡಿ ಜಗಳ ಹಚ್ಚುವ ಕೆಲಸ ಮಾಡಿದರು. ಒಟ್ಟಾರೆಯಾಗಿ ಜಾತಿಗಳ ಮದ್ಯ ಸಂಘರ್ಷ ಕೊಮುವಾದ ಪಕ್ಷಗಳಿಂದ ಜನರು ಏನು ನೀರಿಕ್ಷೆ ಮಾಡಲು‌ ಸಾಧ್ಯೆ. ಸಂವಿಧಾನದ ತಳಹದಿ ಮೇಲೆ ಬಹುಜನ ಸಮಾಜ ಪಕ್ಷ ನಿಂತಿದ್ದು, ಮೂರನೇ ರಾಷ್ಟ್ರೀಯ ಪಕ್ಷವಾಗಿದೆ. ಎಸಿ, ಎಸ್ಟಿ, ಅಲ್ಪಸಂಖ್ಯಾತರ, ಹಿಂದುಳಿದ ವರ್ಗಗಳಿಗೆ ಧ್ವನಿಯಾಗಿ ನಿಲ್ಲುವ ಬಿಎಸ್ಪಿ ಪಕ್ಷ. ಈಗಾಗಲೇ ಕೆಳ ವರ್ಗದ ಜೊತೆಗೆ ಇತರೆ ಸಮುದಾಯಗಳು ಜಾಗೃತಿಯಾಗಿವೆ. ಹಾಗಾಗಿ ಈ ಬಾರಿ ಜನರು ಇಂಡಿಯ ಮತಕ್ಷೇತ್ರದ ಜೊತೆಗೆ ಇನ್ನೂಳಿದ ಕ್ಷೇತ್ರಗಳು ಗೆದ್ದೆ ಗೆಲ್ಲುತ್ತೆವೆ ಖಂಡಿತವಾಗಿಯೂ ಆಶೀರ್ವಾದ ಮಾಡುತ್ತಾರೆ. ಈ ಬಾರಿ ಸರಕಾರ ರಚಿಸುವಲ್ಲಿ ಬಹುಜನ ಸಮಾಜ ಪಕ್ಷ ಮಹತ್ತವಾರದ ಪಾತ್ರ ವಹಿಸುತ್ತದೆ ಎಂದು ಹೇಳಿದರು.

      ಇದೇ ಸಂದರ್ಭದಲ್ಲಿ ಬಿಎಸ್ಪಿ ಅಭ್ಯರ್ಥಿ ನಾಗೇಶ ಶಿವಶರಣ ಮಾತಾನಾಡಿದ ಅವರು, ಈ ದೇಶದ ಎಸಿ ಎಸ್ಟಿ ಅಲ್ಪಸಂಖ್ಯಾತ ಹಿಂದುಳಿದ ವರ್ಗಗಳ ಏಳಿಗೆಗಾಗಿ, ಉನ್ನತಿಗಾಗಿ ಬಹುಜನ ಸಮಾಜ ಪಕ್ಷ ಕಟ್ಟಿದ್ದು. ಆದರೆ ಇಲ್ಲಿಯವರೆಗೆ ಆಳಿದ್ದ ಅನುಕೂಲ ಸಿಂಧು ಪಕ್ಷಗಳು, ಕೆಳ ವರ್ಗದ ಸಮುದಾಯದ ಜನರ ಬದುಕು ಸರ್ವನಾಶ ಮಾಡಿವೆ. ಆದರೆ ಈ ಮತಕ್ಷೇತ್ರದಲ್ಲಿ ಎಸಿ ಎಸ್ಟಿ ಒಲಿಸಿ ಸೇರಿ ಸುಮಾರು 1:50 ಲಕ್ಷ ಮತದಾರರು ಇದ್ದೆವೆ. ಒಬ್ಬ ಅಲ್ಪಸಂಖ್ಯಾತ ಅಥವಾ ಮುಸ್ಲಿಂ ಸಮುದಾಯದಿಂದ ಒಂದು ಜಿಲ್ಲಾ ಪಂಚಾಯತ ಗೆ ಅವಕಾಶ ಸಿಕ್ಕಿಲ್ಲ. ಇನ್ನೂ ಬಲಗೈ ಸಮುದಾಯದ ಅಸಹಾಯಕ ವ್ಯಕ್ತಿಗೆ ನಿಲ್ಲಿಸಿ ಸೋಲಿಸುವ ಕೆಲಸ ಮಾಡಿದ್ದಾರೆ. ಇಲ್ಲಿರುವ ಕೆಳವರ್ಗದ ಜನರಿಗೆ ಯಾವ ರಂಗದಲ್ಲೂ ಅವಕಾಶ ಸಿಕ್ಕಿಲ್ಲ. ಹಾಗಾಗಿ ಬಾರಿ ತಕ್ಕ ಪಾಠ ಕಲಿಸಿ ಬಹುಜನ ಸಮಾಜ ಪಕ್ಷ ಜನರು ಆಶೀರ್ವಾದ ಮಾಡುತ್ತಾರೆ ಎಂದರು.

      ರಾಜ್ಯ ಕಾರ್ಯದರ್ಶಿ ರಾಜು ಮಾದರ, ಜಿಲ್ಲಾ ಕಾರ್ಯದರ್ಶಿ ಏಕನಾಥ ದ್ವಾಶ್ಯಾಳ, ಮಹಮ್ಮದ ಅಸ್ಪಾಕ, ಸಿಂದಗಿ ತಾಲೂಕು ಅಧ್ಯಕ್ಷ ರಮೇಶ ಐಹೊಳೆ, ಚಂದ್ರಶೇಖರ ದೇವೂರ ಇನ್ನೂ ಅನೇಕ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

      Tags: #BSP Kacheri#BSP Party#Innugration#Pressmeet
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಜಿಲ್ಲಾ ಉಸ್ತುವಾರಿ ಸಚಿವ ಎಮ್ ಬಿ ಪಿ ಗೈರು… ಆದ್ರೆ ವೃಕ್ಷೋದ್ಯಾನಕ್ಕೆ ಭರ್ಜರಿ ಉದ್ಘಾಟನೆ..! ಇಂಡಿಗೆ ಬರಗಾಲದ ಸಂಕಷ್ಟ..ರೈತರ ಕಷ್ಟಕ್ಕೆ ಪರಿಹಾರ ಯಾವಾಗ?

      ಬಿಜೆಪಿ ಪ್ರಯಾಸದ ಗೆಲುವು

      August 30, 2026
      ಇಂಡಿ: ಮಸೀದಿಗಳ ಧ್ವನಿವರ್ಧಕ ತೆರವಿಗೆ ಆಗ್ರಹ..! | VHP–ಬಜರಂಗದಳದಿಂದ ಎಸಿ ಅವರಿಗೆ ಮನವಿ

      August 29, 2026
      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

      August 29, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.