• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸ್ಥಳೀಯ

      ಇಂಡಿ ಪಟ್ಟಣದ ರಸ್ತೆಗಳು ಹಾಳಾಗಿದ್ದು ಸರಕಾರದ ಗಮನಕ್ಕೆ ಬಂದಿದೆಯೇ ? : ಶಾಸಕ ಯಶವಂತರಾಯಗೌಡ ಪಾಟೀಲ್.

      ಸದನದಲ್ಲಿ ಪುರಸಭೆ ವ್ಯಾಪ್ತಿಯ ರಸ್ತೆ, ಬಿಡುಗಡೆಯಾದ ಅನುದಾನ, ಕೈಗೊಂಡಿರುವ ಕಾಮಗಾರಿ ಕುರಿತು ಬೆಳಕು ಚಲ್ಲಿದರು.

      March 22, 2022
      0
      ಇಂಡಿ ಪಟ್ಟಣದ ರಸ್ತೆಗಳು ಹಾಳಾಗಿದ್ದು ಸರಕಾರದ ಗಮನಕ್ಕೆ ಬಂದಿದೆಯೇ ? : ಶಾಸಕ ಯಶವಂತರಾಯಗೌಡ ಪಾಟೀಲ್.
      0
      SHARES
      1.2k
      VIEWS
      Share on FacebookShare on TwitterShare on whatsappShare on telegramShare on Mail

      ಇಂಡಿ : ಪುರಸಭೆ ವ್ಯಾಪ್ತಿಯಲ್ಲಿ ಬರುವ ರಸ್ತೆಗಳು ಸಂಪೂರ್ಣವಾಗಿ ಹಾಳಾಗಿದ್ದು, ಸುಗಮ ಸಂಚಾರಕ್ಕೆ ತೊಂದರೆಯಾಗುತ್ತಿರುವುದು ಸರಕಾರಕ್ಕೆ ಗಮನಕ್ಕೆ ಬಂದಿದೆಯೇ ಎಂದು ಚುಕ್ಕೆ ಗುರುತಿಲ್ಲದ ಪ್ರಶ್ನೆ ಮೂಲಕ ಸದನದಲ್ಲಿ ಶಾಸಕ ಯಶವಂತರಾಯಗೌಡ ಪಾಟೀಲ ಸರಕಾರದ ಗಮನಕ್ಕೆ ತಂದರು. ಜೊತೆಗೆ ಕಳೆದ 3 ವರ್ಷಗಳಿಂದ ವಿವಿಧ ಯೋಜನೆಗಳಡಿ ಹಾಗೂ ವಿಶೇಷ ಅನುದಾನ ಸೇರಿದಂತೆ ಪುರಸಭೆಗೆ ಮಂಜೂರಾದ ಅನುದಾನ ಮತ್ತು ಕೈಗೊಂಡಿರುವ ಕಾಮಗಾರಿ ಕುರಿತು ಸರಕಾರಕ್ಕೆ ಪ್ರಶ್ನೆ ಮಾಡಿದರು.

      ಈ ಸಂದರ್ಭದಲ್ಲಿ ಪೌರಾಡಳಿತ, ಸಣ್ಣ ಕೈಗಾರಿಕೆಗಳು ಹಾಗೂ ಸಾರ್ವಜನಿಕ ವಲಯ ಉದ್ಯಮಗಳ ಸಚಿವರು.ಉತ್ತರಿಸಿದ ಅವರು, ಇಂಡಿ ಪುರಸಭೆ ವ್ಯಾಪ್ತಿಯ ರಸ್ತೆಗಳು ಹಾಳಾಗಿದ್ದು ಗಮನಕ್ಕೆ ಬಂದಿದ್ದು, 1050.00 ಲಕ್ಷ ಅನುದಾನ ಅವಶ್ಯವಿರುತ್ತದೆ. ಮುಖ್ಯಮಂತ್ರಿ ಅಮೃತ ನಗರೋತ್ಥಾನ (ಮುನಿಸಿಪಾಲಿಟಿ) ಹಂತ 4ರ ಯೋಜನೆಯಡಿ ಇಂಡಿ ಪುರಸಭೆಗೆ ಸರಕಾರದ ಆದೇಶ ಸಂಖ್ಯೆ: ನಅಇ 124 ಸಮಸ 2021 : ದಿನಾಂಕ :14 /01/2022 ರಲ್ಲಿ 10 ಕೋಟಿ ಅನುದಾನ ಹಂಚಿಕೆ ಮಾಡಲಾಗಿರುತ್ತೆದೆ. ಆರ್ಥಿಕ ಇಲಾಖೆ ನಿರ್ದೇಶನ್ವಯದ ಸರಕಾರ ಪತ್ರ ಸಂಖ್ಯೆ ನಅಇ 339 ಎಸ್ ಎಫ್ ಸಿ 2021, ದಿನಾಂಕ :17/02/2022 ರಲ್ಲಿ ಎಸ್ ಎಫ್ ಸಿ ವಿಶೇಷ ಅನುದಾನದಡಿ ತಡೆಹಿಡಿದಿರುವ ಎಲ್ಲಾ ಕಾಮಗಾರಿಗಳನ್ನು ಮರು ಆರಂಭಿಸಲು ಸಹಮತಿ ನೀಡಲಾಗಿರುತ್ತೆದೆ. ಈ ಪೈಕಿ ಇಂಡಿ ಪುರಸಭೆಯ 8:00 ಕೋಟಿ ರೂ ಗಳ ಪ್ರಸ್ತಾವನೆ ಒಳಗೊಂಡಿರುತ್ತೆದೆ.

      ಕಳೆದ‌ 3 ವರ್ಷಗಳಲ್ಲಿ ಅನುದಾನ ನಗರೋತ್ಥಾನ ಯೋಜನೆಗೆ : ಲಕ್ಷಗಳಲ್ಲಿ 414.00, 12.16, 7.34 ಬಿಡುಗಡೆಯಾಗಿದ್ದು ಇರುತ್ತೆದೆ.

      14 ನೇ ಮತ್ತು 15 ನೇ ಹಣಕಾಸು ಆಯೋಗದ : ಯೋಜನೆಯಲ್ಲಿ 198.73 , 267.00 , 268.00 , 198.66

      ಸ್ವಚ್ಛ ಭಾರತ ಯೋಜನೆ : 28.93, 58.78, 21.59

      ಈ ಎಲ್ಲಾ ಯೋಜನೆಯ ಕಾಮಗಾರಿಗಳನ್ನು ಅನುಭಂದ 1, 2 3, 4, 5 ರಲ್ಲಿ, ಒದಗಿಸಲಾಗಿದೆ ಎಂದು ಮಾಹಿತಿ ನೀಡಿದರು.

      Tags: #complite and non complite work#Industry minister#Municipality#progressing work#Released found#vidanasoud
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಜಿಲ್ಲಾ ಉಸ್ತುವಾರಿ ಸಚಿವ ಎಮ್ ಬಿ ಪಿ ಗೈರು… ಆದ್ರೆ ವೃಕ್ಷೋದ್ಯಾನಕ್ಕೆ ಭರ್ಜರಿ ಉದ್ಘಾಟನೆ..! ಇಂಡಿಗೆ ಬರಗಾಲದ ಸಂಕಷ್ಟ..ರೈತರ ಕಷ್ಟಕ್ಕೆ ಪರಿಹಾರ ಯಾವಾಗ?

      ಬಿಜೆಪಿ ಪ್ರಯಾಸದ ಗೆಲುವು

      August 30, 2026
      ಇಂಡಿ: ಮಸೀದಿಗಳ ಧ್ವನಿವರ್ಧಕ ತೆರವಿಗೆ ಆಗ್ರಹ..! | VHP–ಬಜರಂಗದಳದಿಂದ ಎಸಿ ಅವರಿಗೆ ಮನವಿ

      August 29, 2026
      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

      August 29, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.