• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ನಿಧನ ವಾರ್ತೆ : ಕಸ್ತೂರಿ ಎಸ್. ಬೆಳ್ಳುಬ್ಬಿ ಇನ್ನಿಲ್ಲ..!

    ಹೊರ್ತಿಯಲ್ಲಿ ಸೆ. 26ರಂದು ‘ಪ್ರಜಾ ಸೇವೆ ಆಂದೋಲನ’

    ಸೇವಾ ಮನೋಭಾವಕ್ಕೆ ರಾಜ್ಯಮಟ್ಟದ ಗೌರವ:ಮಸ್ಕಿಯ ನಾಗರಾಜನ ಮುಡಿಗೆ ಎನ್‌ಎಸ್ಎಸ್ ಪ್ರಶಸ್ತಿಯ ಗರಿ

    ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

    ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

    ಅಹಿರಸಂಗದಲ್ಲಿ ನವಣೆ ಬೆಳೆಯ ಕ್ಷೇತ್ರೋತ್ಸವ’ ನವಣೆ ಪೌಷ್ಟಿಕಾಂಶ ಭರಿತ ಸಿರಿಧಾನ್ಯ

    ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

    ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

    ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      J-6,ರಸ್ತೆ ಸುರಕ್ಷತಾ ಅಭಿಯಾನ ಕಾನೂನು ಅರಿವು-ನೆರವು ಕಾರ್ಯಕ್ರಮ

      VOICE OF JANATA

      January 5, 2026
      0
      0
      SHARES
      16
      VIEWS
      Share on FacebookShare on TwitterShare on whatsappShare on telegramShare on Mail

      ಜ.6ರಂದು ಕಂದಗಲ್ ಹನುಮಂತರಾಯ ರಂಗಮಂದಿರದಲ್ಲಿ

      ರಸ್ತೆ ಸುರಕ್ಷತಾ ಅಭಿಯಾನ ಕಾನೂನು ಅರಿವು-ನೆರವು ಕಾರ್ಯಕ್ರಮ

      ವಿಜಯಪುರ, ಜ.05 :ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಬೆಂಗಳೂರು, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ನ್ಯಾಯಾಂಗ ಇಲಾಖೆ,ಜಿಲ್ಲಾಡಳಿತ, ಜಿಲ್ಲಾ ನ್ಯಾಯವಾದಿಗಳ ಸಂಘ, ಸಾರಿಗೆ ಇಲಾಖೆ, ಪೊಲೀಸ ಇಲಾಖೆ, ಶಿಕ್ಷಣ ಇಲಾಖೆ,ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಲೋಕೋಪಯೋಗಿ ಇಲಾಖೆ, ವಿಮಾ ಕಂಪನಿಗಳು, ಎನ್.ಜಿ.ಒ ಸಂಸ್ಥೆಗಳು ಮತ್ತು ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಇವರ ಸಹಯೋಗದಲ್ಲಿ ರಸ್ತೆ ಸುರಕ್ಷತೆ,ಜೀವನ ರಕ್ಷೆ ಎಂಬ ಘೋಷ ವಾಕ್ಯದಡಿ ದಿನಾಂಕ 31-01-2026ರವರೆಗೆ ನಡೆಯುವ ರಸ್ತೆ ಸುರಕ್ಷತಾ ಅಭಿಯಾನ ಮತ್ತು ಕಾನೂನು ಅರಿವು- ನೆರವು ಉದ್ಘಾಟನಾ ಕಾರ್ಯಕ್ರಮವು ಜ.6ರಂದು ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ಆಯೋಜಿಸಲಾಗಿದೆ.

      ಅಂದು ಬೆಳಿಗ್ಗೆ 9.45 ಗಂಟೆಗೆ ನಡೆಯಯುವ ಕಾರ್ಯಕ್ರಮದ ಉದ್ಘಾಟನೆಯನ್ನು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಹರೀಶ ಎ ಅವರು ನೆರೆವರಿಸಲಿದ್ದು,
      ಅಧ್ಯಕ್ಷತೆಯನ್ನು ಜಿಲ್ಲಾಧಿಕಾರಿ ಡಾ. ಆನಂದ ಕೆ, ಅವರು ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ, ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ರಿಷಿ ಆನಂದ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ಅರವಿಂದ ಎಸ್. ಹಾಗರಗಿ, ಉಪ ವಿಭಾಗಾಧಿಕಾರಿಗಳಾದ ಗುರುನಾಥ ದಡ್ಡ, ಪ್ರಾದೇಶಿಕ ಸಾರಿಗೆ ಅಧಿಕಾರಿಗಳಾದ ವಸೀಂಬಾಬಾ ಮುದ್ದೇಬಿಹಾಳ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಸಂಪತಕುಮಾರ ಎಂ. ಗುಣಾರಿ, ಲೋಕೋಪಯೋಗಿ ಇಲಾಖೆಯ ಕಾರ್ಯನಿರ್ವಾಹಕ ಅಭಿಯಂತರರಾದ ಸಿ.ಎಸ್. ಪೊಲೀಸ್ ಪಾಟೀಲ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಕಾರ್ಯಪಾಲಕ ಅಭಿಯಂತರ ವಿಜಯ ಪಾಟೀಲ, ಎನ್‌ಎಚ್‌ಎಐ ಬಾಗಲಕೋಟೆ ವಿಭಾಗದ ಪವನ ಗುರುವೆ, ಮಹಾನಗರ ಪಾಲಿಕೆ ಆಯುಕ್ತ ವಿಜಯ ಮೆಕ್ಕಳಕಿ, ಪದವಿಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಡಾ. ಚಂದ್ರಶೇಖರ ಹೊಸಮನಿ, ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ವಿರಯ್ಯ ಸಾಲಿಮಠ, ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ವಿಭಾಗೀಯ ನಿಯಂತ್ರಣಾಧಿಕಾರಿ ನಾರಾಯಣಪ್ಪ ಕುರಬರ, ಜಿಲ್ಲಾ ನ್ಯಾಯವಾದಿಗಳ ಸಂಘದ ಅಧ್ಯಕ್ಷ ಡಿ.ಜಿ. ಬಿರಾದಾರ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕ ಅಮರೇಶ ದೊಡಮನಿ ಇವರು ಭಾಗವಹಿಸಲಿದ್ದಾರೆ ಎಂದು ಪ್ರಾದೇಶಿಕ ಸಾರಿಗೆ ಇಲಾಖೆಯ ಪ್ರಕಟಣೆ ತಿಳಿಸಿದೆ.

      Tags: #indi / vijayapur#Public News#Road Safety Campaign Law Awareness Program#State News#Today News#Voice Of Janata#Voice Of Janata Desk News#Voiceofjanata.in#ರಸ್ತೆ ಸುರಕ್ಷತಾ ಅಭಿಯಾನ ಕಾನೂನು ಅರಿವು-ನೆರವು ಕಾರ್ಯಕ್ರಮ
      Editor

      Editor

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಇಂಡಿ ಪೊಲೀಸ್ ಠಾಣೆಯಲ್ಲಿ ಅ.19ರಂದು ಮುಟ್ಟುಗೋಲು ಹಾಕಿಕೊಂಡ ದ್ವಿಚಕ್ರ ವಾಹನಗಳ ಹರಾಜು..!ô

      ಕಬ್ಬು ಬೆಳೆಗಾರರ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಅ. 13ರಂದು ರಾಷ್ಟ್ರೀಯ ಹೆದ್ದಾರಿ ಬಂದ್‌ಗೆ ಕರೆ: ಮಾಳಪ್ಪ ಪೂಜಾರಿ

      ಜಿಪಂ ಮೀಸಲಾತಿ ಪ್ರಕಟ..! ಆಕ್ಷೇಪಣೆ ಸಲ್ಲಿಸಲು ಅ.19 ಕೊನೆಯ ದಿನ..!

      October 14, 2026

      October 12, 2026
      ಜಿಪಂ ಮೀಸಲಾತಿ ಪ್ರಕಟ..! ಆಕ್ಷೇಪಣೆ ಸಲ್ಲಿಸಲು ಅ.19 ಕೊನೆಯ ದಿನ..!

      ಜಿಪಂ ಮೀಸಲಾತಿ ಪ್ರಕಟ..! ಆಕ್ಷೇಪಣೆ ಸಲ್ಲಿಸಲು ಅ.19 ಕೊನೆಯ ದಿನ..!

      October 11, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.