• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ನಿಧನ ವಾರ್ತೆ : ಕಸ್ತೂರಿ ಎಸ್. ಬೆಳ್ಳುಬ್ಬಿ ಇನ್ನಿಲ್ಲ..!

    ಹೊರ್ತಿಯಲ್ಲಿ ಸೆ. 26ರಂದು ‘ಪ್ರಜಾ ಸೇವೆ ಆಂದೋಲನ’

    ಸೇವಾ ಮನೋಭಾವಕ್ಕೆ ರಾಜ್ಯಮಟ್ಟದ ಗೌರವ:ಮಸ್ಕಿಯ ನಾಗರಾಜನ ಮುಡಿಗೆ ಎನ್‌ಎಸ್ಎಸ್ ಪ್ರಶಸ್ತಿಯ ಗರಿ

    ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

    ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

    ಅಹಿರಸಂಗದಲ್ಲಿ ನವಣೆ ಬೆಳೆಯ ಕ್ಷೇತ್ರೋತ್ಸವ’ ನವಣೆ ಪೌಷ್ಟಿಕಾಂಶ ಭರಿತ ಸಿರಿಧಾನ್ಯ

    ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

    ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

    ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ದಶಕಗಳ ಕನಸ್ಸಾಗಿದ್ದ 14 ಕಿ.ಮೀ ರಸ್ತೆಗೆ ಗುದ್ದಲಿ ಪೂಜೆ : ಶಾಸಕ ಮಂಜುನಾಥ್

      Voice of janata

      March 12, 2024
      0
      ದಶಕಗಳ ಕನಸ್ಸಾಗಿದ್ದ 14 ಕಿ.ಮೀ ರಸ್ತೆಗೆ ಗುದ್ದಲಿ ಪೂಜೆ : ಶಾಸಕ ಮಂಜುನಾಥ್
      0
      SHARES
      570
      VIEWS
      Share on FacebookShare on TwitterShare on whatsappShare on telegramShare on Mail

      ದಶಕಗಳ ಕನಸು ರಾಮಾಪುರ ಗರಿಕೆಕಂಡಿ ಮಾರ್ಗದ 14 ಕಿ ಮೀ ರಸ್ತೆಗೆ ಗುದ್ದಲಿ ಪೂಜೆ ಮಾಡಿದ ಶಾಸಕ ಎಂ ಆರ್ ಮಂಜುನಾಥ್

      ಹನೂರು : ತಾಲೂಕಿನಲ್ಲಿ ಕಳೆದ ಎರಡು ದಶಕಗಳಿಂದ ಡಾಂಬರನ್ನು ಕಾಣದೆ ಅತ್ಯಂತ ಕೆಟ್ಟ ಸ್ಥಿತಿಯಲ್ಲಿ ವಾಹನ ಸವಾರರಿಗೆ ಕಾಡುತ್ತಿದ್ದ ರಸ್ತೆಗೆ ಲೋಕೋಪಯೋಗಿ ಇಲಾಖೆಯ ಅನುದಾನದ ದಡಿಯಲ್ಲಿ 25 ಕೋಟಿ ವೆಚ್ಚದಲ್ಲಿ ರಾಮಾಪುರದಿಂದ ಗರಿಕೆಕಂಡಿ ತನಕ 14 ಕಿಮಿ ರಸ್ತೆಗೆ ಕ್ಷೇತ್ರದ ಶಾಸಕ ಎಂ ಆರ್ ಮಂಜುನಾಥ್ ಗುದ್ದಲಿ ಪೂಜೆ ನೆರವೇರಿಸಿದರು.

      ಭೂಮಿ ಪೂಜೆ ನೆರವೇರಿಸಿ ಮಾತನಾಡಿದ ಶಾಸಕ ಎಂ ಆರ್ ಮಂಜುನಾಥ್ ಇಂದಿನ ರಸ್ತೆ ಕಾಮಗಾರಿ ನಮ್ಮ ಕ್ಷೇತ್ರದ ಬದಲಾವಣೆ ತರುವಂತದಾಗಿದೆ. ಕಳೆದ 15 – 20 ವರ್ಷದಿಂದ ಅಭಿವೃದ್ಧಿ ಕಾಣದೆ ವಾಹನ ಸವಾರರಿಗೆ ಈ ಭಾಗದ ಸಾರ್ವಜನಿಕರಿಗೆ ಹಲವಾರು ಅಪಘಾತಗಳಾಗಿ ಸಂಕಷ್ಟ ತಂದಿದ್ದ ರಸ್ತೆಗೆ ಇವತ್ತು ಗುದ್ದಲಿ ಪೂಜೆ ನಡೆಸಿರುವುದು ನನಗೆ ತುಂಬಾ ಸಂತೋಷವಾಗಿದೆ. ಈ ರಸ್ತೆ ವಿಚಾರವಾಗಿ ಅನುದಾನ ನೀಡಲು ಲೋಕೋಪಯೋಗಿ ಇಲಾಖೆ ಸಚಿವರಾದ ಜಾರಕಿಹೊಳಿ ಅವರಿಗೆ ಹೇಳಿಕೊಂಡಾಗ ಸ್ಪಂದಿಸಿ ಅನುಮೋದನೆ ನೀಡಿ ತುಂಬಾ ಉಪಕಾರ ಮಾಡಿದ್ದಾರೆ. ಅವರಿಗೆ ಧನ್ಯವಾದಗಳನ್ನು ತಿಳಿಸುತ್ತೇನೆ . ಹನೂರಿನಿಂದ ರಾಮಾಪುರ -ಗರಿಕೆಕಂಡಿ ಮಾರ್ಗವಾಗಿ ತಮಿಳುನಾಡು ಸಂಪರ್ಕ ನೀಡುವ ರಸ್ತೆ ಇದಾಗಿದ್ದು.ರಾಷ್ಟ್ರೀಯ ಹೆದ್ದಾರಿಯಾಗಿ ಮಾಡಲು ಸರ್ಕಾರಕ್ಕೆ ಒತ್ತಾಯ ಮಾಡುವ ಕೆಲಸ ಮಾಡುತ್ತಿರುವುದಾಗಿ ತಿಳಿಸಿ. ಲೋಕೋಪಯೋಗಿ ಇಲಾಖೆಯ ಇಂಜಿನಿಯರ್ ಗೆ ಕಾಮಗಾರಿಯು ಉತ್ತಮ ಗುಣಮಟ್ಟದಿಂದ ಕೂಡಿರಲಿ ಇನ್ನೇನು ವಾರದೊಳಗೆ ಟೆಂಡರ್ ಆಗಲಿದೆ ಮಾರ್ಚ್ 12 ರಿಂದ ಲೋಕಸಭಾ ಚುನಾವಣೆ ಹಿನ್ನೆಲೆ ನೀತಿ ಸಂಹಿತೆ ಜಾರಿ ಇರುವ ಕಾರಣ ಈ ರಸ್ತೆ ಕಾಮಗಾರಿ ವಿಳಂಬ ಆಗದಿರಲಿ ಎಂದು ಭೂಮಿ ಪೂಜೆ ಮಾಡಿದ್ದೇವೆ. ಇನ್ನು ನಮ್ಮ ಕ್ಷೇತ್ರದಲ್ಲಿ ವಿವಿಧೆಡೆ ಗುಂಡಿ ಬಿದ್ದಿರುವ ರಸ್ತೆಗಳು ಆದಷ್ಟು ಬೇಗನೆ ಅಭಿವೃದ್ಧಿ ಆಗುತ್ತದೆ. ನಿಮ್ಮೆಲ್ಲರ ಸಹಕಾರದ ಜೊತೆ ನಾನು ಆ ಕೆಲಸವನ್ನು ನಾನು ಮಾಡುತ್ತೇನೆ. ಕ್ಷೇತ್ರದ ಅಭಿವೃದ್ಧಿಯೇ ನನ್ನ ಗುರಿ ಕ್ಷೇತ್ರದ ಜನರಿಗೆ ಕೊಟ್ಟ ಮಾತನ್ನು ಉಳಿಸಿಕೊಳ್ಳುತ್ತೇನೆ ಎಂದು ಹೇಳಿದರು.

      ಈ ಸಂದರ್ಭದಲ್ಲಿ ಮಾರ್ಟಳ್ಳಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರು ಸಂದ್ಯಾ, ಎಇಇ ಚಿನ್ನಣ್ಣ,ಇಂಜಿನಿಯರ್ ಮಹೇಶ್, ಜೆಡಿಎಸ್ ಮುಖಂಡ, ಮಂಜೇಶ್, ಶ್ರೀನಾ, ಮಹದೇವ ಪ್ರಸಾದ್, ಕೇಬಲ್ ರಾಜು, ಪ್ರಸಾದ್ ,ಶಿವಪ್ಪ,ಮುನಿಯಪ್ಪ,ಹುಚ್ಚಯ್ಯ,ಶಾಗ್ಯ ಬಾಬು, ಮಮಂಜಿ, ಮೈಕಲ್, ಕಂಟ್ರಾಕ್ಟರ್ ಮಹೇಶ್, ಗೋವಿಂದೆ ಗೌಡ,ಎಸ್ ಆರ್ ಮಹಾದೇವ,ಇನ್ನು ಮುಂತಾದವರು ಹಾಜರಿದ್ದರು.

      ವರದಿ:ಚೇತನ್ ಕುಮಾರ್ ಎಲ್, ಹನೂರು ತಾಲ್ಲೂಕು, ಚಾಮರಾಜನಗರ ಜಿಲ್ಲೆ

      Tags: #Hanuru/ Chamarajanagar#Public News#Road#Voice Of Janata#ದಶಕಗಳ ಕನಸ್ಸಾಗಿದ್ದ 14 ಕಿ.ಮೀ ರಸ್ತೆಗೆ ಗುದ್ದಲಿ ಪೂಜೆ : ಶಾಸಕ ಮಂಜುನಾಥ್
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      Voice ofJANATAA Impact: ಸುದ್ದಿ ಪ್ರಕಟವಾಗುತ್ತಿದ್ದಂತೆ ಎಚ್ಚೆತ್ತ ಅಧಿಕಾರಿಗಳು! ಮಸಳಿ ಗ್ರಾಮಕ್ಕೆ ಭೇಟಿ, ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕೆ ಸೂಚನೆ

      ಇಂಡಿ ಪೊಲೀಸ್ ಠಾಣೆಯಲ್ಲಿ ಅ.19ರಂದು ಮುಟ್ಟುಗೋಲು ಹಾಕಿಕೊಂಡ ದ್ವಿಚಕ್ರ ವಾಹನಗಳ ಹರಾಜು..!ô

      ಕಬ್ಬು ಬೆಳೆಗಾರರ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಅ. 13ರಂದು ರಾಷ್ಟ್ರೀಯ ಹೆದ್ದಾರಿ ಬಂದ್‌ಗೆ ಕರೆ: ಮಾಳಪ್ಪ ಪೂಜಾರಿ

      October 15, 2026
      ಇಂಡಿ ಪೊಲೀಸ್ ಠಾಣೆಯಲ್ಲಿ ಅ.19ರಂದು ಮುಟ್ಟುಗೋಲು ಹಾಕಿಕೊಂಡ ದ್ವಿಚಕ್ರ ವಾಹನಗಳ ಹರಾಜು..!ô

      ಇಂಡಿ ಪೊಲೀಸ್ ಠಾಣೆಯಲ್ಲಿ ಅ.19ರಂದು ಮುಟ್ಟುಗೋಲು ಹಾಕಿಕೊಂಡ ದ್ವಿಚಕ್ರ ವಾಹನಗಳ ಹರಾಜು..!ô

      October 14, 2026
      ಕಬ್ಬು ಬೆಳೆಗಾರರ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಅ. 13ರಂದು ರಾಷ್ಟ್ರೀಯ ಹೆದ್ದಾರಿ ಬಂದ್‌ಗೆ ಕರೆ: ಮಾಳಪ್ಪ ಪೂಜಾರಿ

      ಕಬ್ಬು ಬೆಳೆಗಾರರ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಅ. 13ರಂದು ರಾಷ್ಟ್ರೀಯ ಹೆದ್ದಾರಿ ಬಂದ್‌ಗೆ ಕರೆ: ಮಾಳಪ್ಪ ಪೂಜಾರಿ

      October 12, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.