• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸ್ಥಳೀಯ

      ಗ್ರಾಮೀಣ ಜನರ‌ ಆರೋಗ್ಯ, ಗ್ರಾ.ಪಂ ಜವಾಬ್ದಾರಿ : ಆಸ್ಮ ರಜಾಕ್ ಚಿಕ್ಕಗಸಿ

      Voiceofjanata.in

      September 14, 2024
      0
      ಗ್ರಾಮೀಣ ಜನರ‌ ಆರೋಗ್ಯ, ಗ್ರಾ.ಪಂ ಜವಾಬ್ದಾರಿ : ಆಸ್ಮ ರಜಾಕ್ ಚಿಕ್ಕಗಸಿ
      0
      SHARES
      163
      VIEWS
      Share on FacebookShare on TwitterShare on whatsappShare on telegramShare on Mail

      ಗ್ರಾಮೀಣ ಜನರ‌ ಆರೋಗ್ಯ, ಗ್ರಾ.ಪಂ ಜವಾಬ್ದಾರಿ : ಆಸ್ಮ ರಜಾಕ್ ಚಿಕ್ಕಗಸಿ

      ಇಂಡಿ : ಹಳ್ಳಿಗರ ಆರೋಗ್ಯ ಜವಾಬ್ದಾರಿ ಗ್ರಾಮ‌ ಪಂಚಾಯತಗೆ ಇದೆ ಎಂದು ಆರೋಗ್ಯ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಗ್ರಾ.ಪಂ ಅಧ್ಯಕ್ಷೆ ಆಸ್ಮಾ ರಜಾಕ ಚಿಕ್ಕಗಸಿ ಹೇಳಿದರು
      ತಾಲ್ಲೂಕಿನ ತಾಂಬಾ ಗ್ರಾ.ಪಂ ಕಾರ್ಯಾಲಯದಲ್ಲಿ ಆರೋಗ್ಯ ತರಬೇತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಉದ್ಘಾಟಿಸಿ ಮಾತನಾಡಿದರು.‌ ಗ್ರಾಮದ‌‌ ಜನರ ಆರೋಗ್ಯ ಅತೀವ ಮುಖ್ಯ. ಅದಕ್ಕೆ ಸ್ಥಳೀಯ ಸಂಘ ಸಂಸ್ಥೆ ಹಾಗೂ ಧಾರ್ಮಿಕ ಮುಖಂಡರು ಸಲಹೆ ಸಹಕಾರ ಮುಖ್ಯ ಎಂದು ಹೇಳಿದರು.
      ಇನ್ನೂ ಆರೋಗ್ಯ ಇಲಾಖೆ ಶಿಕ್ಷಣಾಧಿಕಾರಿ ವೈ. ಎಂ ಪೂಜಾರ ಮಾತನಾಡಿ ಅವರು, ಆರೋಗ್ಯ ಮತ್ತು ಅಭಿವೃದ್ಧಿ ಪಂಚಾಯತ್ ಬೆಂಬಲದೊಂದಿಗೆ ಕ್ರಿಯಾಯೋಜನೆ ಸಿದ್ದಪಡಿಸಲು ಅನುಷ್ಠಾನಗೊಳಿಸಲು  ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಹಾಗೂ ಆರೋಗ್ಯ ಇಲಾಖೆ ಸಹಭಾಗಿತ್ವದಲ್ಲಿ ನಡೆಯುತ್ತಿದೆ. ಸಿದ್ದಪಡಿಸಿದ ಕ್ರಿಯಾ ಯೋಜನೆದಂತೆ ಆರೋಗ್ಯ ಮತ್ತು ನೀರು ನೈರ್ಮಲ್ಯ, ಕ್ಷಯ ಮುಕ್ತ ಗ್ರಾಮ, ಬಿಪಿ ಶುಗರ್ ಸ್ಕ್ರೀನಿಂಗ್ ಕ್ಯಾಂಪ್, ಅಪೌಷ್ಟಿಕತೆ ಮತ್ತು ರಕ್ತ ಹೀನತೆ ಮುಕ್ತ, ಬಾಲ್ಯ ವಿವಾಹ ಸೇರಿದಂತೆ ಅನೇಕ ವಿಚಾರಗಳು ಕುರಿತು ತರಬೇತಿ ನೀಡಿ ಮಾತನಾಡಿದರು.
      ಈ ಸಂದರ್ಭದಲ್ಲಿ ರಾಮಗೊಂಡ, ಟಿ ಏ ಪಿಂಜಾರ, ಎಸ್ ಆರ್ ಬಿರಾದಾರ, ಪ್ರವೀಣ‌, ಪ್ರಶಾಂತ ಮಾಹಿತಿ ನೀಡಿದರು.
      ಈ ಸಂದರ್ಭದಲ್ಲಿ ಪಂಚಾಯತ್ ಸದಸ್ಯರು, ಮುಖಂಡರು, ಆಶಾ ಹಾಗೂ ಅಂಗನವಾಡಿ ‌ಕಾರ್ಯಕರ್ತರು ಉಪಸ್ಥಿತರಿದ್ದರು.
      ಟಿ ಎಚ್ ಪಿಂಜಾರ, ಸುವರ್ಣ ರಾಂಪುರೆ ಪ್ರಾರ್ಥಿಸಿದರು. ಕಾಶಿಬಾಯಿ ಸೋಮಲಿಂಗ ಸ್ವಾಗತಿಸಿದರು. ಸರೋಜಿನಿ ಕಂಬಾರ ನಿರೂಪಿಸಿದರು. ಎಸ್ ಆರ್ ಬಿರಾದಾರ ವಂದಿಸಿದರು.
      Tags: #indi / vijayapur#Rural People's Health#Voiceofjanata.in#ಗ್ರಾಮೀಣ ಜನರ‌ ಆರೋಗ್ಯGram Pm Responsible : Asma Razak Chikkagasivijayapurಗ್ರಾ.ಪಂ ಜವಾಬ್ದಾರಿ : ಆಸ್ಮ ರಜಾಕ್ ಚಿಕ್ಕಗಸಿ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಖ್ಯಾತ ಗಾಯಕಿ ಎಸ್.ಜಾನಕಿ ವಿಧಿವಶ

      ಖ್ಯಾತ ಗಾಯಕಿ ಎಸ್.ಜಾನಕಿ ವಿಧಿವಶ

      0
      ಖ್ಯಾತ ಗಾಯಕಿ ಎಸ್.ಜಾನಕಿ ವಿಧಿವಶ

      ಖ್ಯಾತ ಗಾಯಕಿ ಎಸ್.ಜಾನಕಿ ವಿಧಿವಶ

      July 11, 2026
      “ಲೋಕಾಯುಕ್ತ ತನಿಖೆ ನಿಧಾನವೇ? ಇಂಡಿ ಕಚೇರಿ ಬಗ್ಗೆ ಹೊಸ ಪ್ರಶ್ನೆಗಳು!”

      “ಲೋಕಾಯುಕ್ತ ತನಿಖೆ ನಿಧಾನವೇ? ಇಂಡಿ ಕಚೇರಿ ಬಗ್ಗೆ ಹೊಸ ಪ್ರಶ್ನೆಗಳು!”

      July 9, 2026
      ಇಂಡಿ | ಕೂಡಗಿಯಲ್ಲಿ ಕೆರೆ ಇದೆ..! ಜನ,ಜಾನುವಾರುಗಳಿಗೆ ಕುಡಿಯಲು ನೀರಿಲ್ಲ..! 

      ಇಂಡಿ | ಕೂಡಗಿಯಲ್ಲಿ ಕೆರೆ ಇದೆ..! ಜನ,ಜಾನುವಾರುಗಳಿಗೆ ಕುಡಿಯಲು ನೀರಿಲ್ಲ..! 

      July 9, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.