• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಇಂಡಿ | ಜಿಲ್ಲೆಗಾಗಿ ವಿಧಾನ ಸಭೆಯಲ್ಲಿ ಶಾಸಕ ಯಶವಂತರಾಯಗೌಡ ಪಾಟೀಲರ ಮಾತು ಏನು..?

    ಸಕ್ಕರೆ ಸೇವನೆ ಕೊಲೆಸ್ಟಾçಲ ಏರಿಕೆ ಕಿಡ್ನಿ ಸಮಸ್ಯೆಗೆ ಕಾರಣ

    ವ್ಯಸನಮುಕ್ತ ಸಮಾಜ ನಿರ್ಮಾಣಕ್ಕೆ ಸಂಕಲ್ಪ ಮಾಡಿ -ಸಂತೋಷ ಬಂಡೆ

    ಇಂಡಿ ನಗರಸಭೆ ೫ . ೪೭ ಲಕ್ಷ ರೂ ಉಳಿತಾಯ ಬಜೆಟ್

    ಇಂಡಿ ನಗರಸಭೆ ೫ . ೪೭ ಲಕ್ಷ ರೂ ಉಳಿತಾಯ ಬಜೆಟ್

    ಚಿನ್ಮಯ ಜೆಸಿ ಟ್ಯಾಲೆಂಟ್ ಅವಾರ್ಡ್- ಸ್ಪರ್ಧಾತ್ಮಕ ಪರೀಕ್ಷೆ

    ಮಾಚ್‌ 14 ರಂದು ವಿಜಯಪುರದಲ್ಲಿ ರಂಭಾಪುರಿ ಶಾಖಾಮಠಕ್ಕೆ ಭೂಮಿ ಪೂಜೆ: ಸೋಮಯ್ಯ ಗಣಾಚಾರಿ ​

    ಯೋಜನೆಯ ಕುರಿತು ಸಾರ್ವಜನಿಕರಿಗೆ ಜಾಗೃತಿ ಮೂಡಿಸಲು ಜಿಪಂ ಸಿಇಒ‌ ರಿಷಿ ಆನಂದ‌ ಸೂಚನೆ

    ಜಿಲ್ಲೆಯಲ್ಲಿ ಗೃಹ ಬಳಕೆ ಸಿಲಿಂಡರ್ ಕೊರತೆ ಇಲ್ಲ..!

    ಸಮಾಜದ ಅಂಕು-ಡೊಂಕು ತಿದ್ದುವಲ್ಲಿ ಮಹಿಳೆಯರ ಜವಾಬ್ದಾರಿ ಅತ್ಯಂತ ಪ್ರಮುಖ..!

    ಕುಡಿಯುವ ನೀರಿನ ಸಮಸ್ಯೆಗೆ ನಿರ್ಲಕ್ಷ್ಯ ತೋರಿದರೆ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ: ತಹಶೀಲ್ದಾರ್ ಕೀರ್ತಿ ಚಾಲಕ್ ಎಚ್ಚರಿಕೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸ್ಥಳೀಯ

      ದ್ವಿತೀಯ ಪಿಯುಸಿಯಲ್ಲಿ ಕಾಲೇಜಿಗೆ ಪ್ರಥಮ ಸ್ಥಾನ ಪಡೆದ ಗ್ರಾಮೀಣ ಪ್ರತಿಭೆ:

      June 21, 2022
      0
      ದ್ವಿತೀಯ ಪಿಯುಸಿಯಲ್ಲಿ ಕಾಲೇಜಿಗೆ ಪ್ರಥಮ ಸ್ಥಾನ ಪಡೆದ ಗ್ರಾಮೀಣ ಪ್ರತಿಭೆ:
      0
      SHARES
      1.2k
      VIEWS
      Share on FacebookShare on TwitterShare on whatsappShare on telegramShare on Mail

      ಅಫಜಲಪುರ: ಮಹಿಳೆಯರಿಗೆ ಅನುಕಂಪ ತೋರಿಸುವುದಕ್ಕಿಂತ ಅವಕಾಶ ಕೊಟ್ಟರೆ ಏನೆಲ್ಲ ಸಾಧನೆ ಮಾಡುತ್ತಾರೆ. ಸಾಧನೆಗೆ ಅಸಾಧ್ಯವಾದದ್ದು ಯಾವುದೂ ಇಲ್ಲ. ಆದರೆ ಸಾಧಿಸುವ ಛಲ ಗುರಿ ಇದ್ದರೆ ಜೀವನದಲ್ಲಿ ಏನಾದರೂ ಸಾಧಿಸಬಹುದು ಎನ್ನುವುದಕ್ಕೆ ಈ ಗ್ರಾಮೀಣ ಪ್ರತಿಭೆಯೇ ಸಾಕ್ಷಿ.

      ತಾಲೂಕಿನ ಮಣ್ಣೂರ ಗ್ರಾಮದ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಓದಿದ ವಿದ್ಯಾರ್ಥಿನಿ ಸುಕನ್ಯಾ ಶರಣಪ್ಪ ಸುತಾರ. ಪಿಯುಸಿ ಕಲಾ ವಿಭಾಗದಲ್ಲಿ 600 ಕ್ಕೆ 567 ( ಶೇ 94.5 ಪ್ರತಿಶತ) ಅಂಕ ಪಡೆದು ಅದ್ಭುತ ಪ್ರತಿಭೆ ಮೆರೆದಿದ್ದಾಳೆ. ನಗರ ಪ್ರದೇಶದ ಕಾಲೇಜ್ ಗಳಲ್ಲಿ ಓದುವವರಿಗೆ ನಾವೇನು ಕಡಿಮೆಯಿಲ್ಲ ಎಂಬುದನ್ನು ಸಾಧಿಸಿ ತೋರಿಸಿದ್ದಾಳೆ.

      ಸುಕನ್ಯಾ ಸುತಾರ 1 ರಿಂದ 7 ತರಗತಿವರೆಗೆ ಮಣ್ಣೂರಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 8 ರಿಂದ 10 ನೇ ತರಗತಿಯವರೆಗೆ ವಿದ್ಯಾಭ್ಯಾಸ ಮಾಡಿ, ನಂತರ ಸರ್ಕಾರಿ ಪ್ರೌಢ ಶಾಲೆಯಲ್ಲಿ ಓದಿದ್ದಾರೆ. ಇವರ ತಂದೆ ಬಡಿಗತನ ಕೆಲಸ ಮಾಡುತ್ತಿದ್ದು, ತಾಯಿ ಗೃಹಿಣಿಯಾಗಿದ್ದಾರೆ.

      ಪೋಷಕರು ಮಗಳ ಓದಿಗೆ ಯಾವುದೇ ರೀತಿಯ ಅಡ್ಡಿ ಮಾಡಿದವರಲ್ಲ. ಓದಲು ಪ್ರೋತ್ಸಾಹ ನೀಡಿದ್ದಾರೆ. ಪ್ರತಿನಿತ್ಯ 8 ಗಂಟೆ ಓದುತ್ತಿದ್ದೆ. ಪಾಲಕರ ಪ್ರೋತ್ಸಾಹ, ಪ್ರಾಂಶುಪಾಲರ ಹಾಗೂ ಉಪನ್ಯಾಸಕರ ಮಾರ್ಗದರ್ಶನವೇ ನಾನು ಪಿಯುಸಿಯಲ್ಲಿ ಉನ್ನತ ಶ್ರೇಣಿಯಲ್ಲಿ ತೇರ್ಗಡೆ ಹೊಂದಲು ಕಾರಣವಾಯಿತು ಎನ್ನುತ್ತಾರೆ ಸುಕನ್ಯಾ ಸುತಾರ.

      ಆಕೆಯ ಪ್ರತಿಭೆ ಗುರುತಿಸಿ ಕಾಲೇಜಿನ ಉಪನ್ಯಾಸಕರು ನೆರವಾಗಿದ್ದಾರೆ. ಕಾಲೇಜಿನಲ್ಲಿ ನಡೆಯುವ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಯಾವಾಗಲೂ ಮುಂದೆ ಇರುತ್ತಿದ್ದಳು. ಟ್ಯೂಶನ್‌ಗೆ ಹೋಗದೆ ಕಾಲೇಜಿನಲ್ಲಿ ಉಪನ್ಯಾಸಕರು ಮಾಡಿದ ಪಾಠದಿಂದ ಓದಿ ಉನ್ನತ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದೇನೆ. ಭವಿಷ್ಯದಲ್ಲಿ ಪದವಿ ಮುಗಿಸಿ ಪಿಎಸ್ಐ ಕೋಚಿಂಗ್ ಪಡೆದು ಉನ್ನತ ಅಧಿಕಾರಿಯಾಗುವ ಗುರಿಯಿದೆ ಎನ್ನುತ್ತಾಳೆ ಸುಕನ್ಯಾ ಸುತಾರ. ವಿದ್ಯಾರ್ಥಿನಿಯ ಈ ಸಾಧನೆಗೆ ಕಾಲೇಜಿನ ಪ್ರಾಂಶುಪಾಲರು, ಉಪನ್ಯಾಸಕರು, ಪಾಲಕರು ಗ್ರಾಮಸ್ಥರು ಹರ್ಷ ವ್ಯಕ್ತಪಡಿಸಿದ್ದಾರೆ.

      ವರದಿ: ಉಮೇಶ್ ಅಚಲೇರಿ ವಾಯ್ಸ್ ಆಫ್ ಜನತಾ ಕಲಬುರಗಿ:

      Tags: #puc exam#rank student#rural girlafjalpura
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಮೋಬೈಲ್ ನಿಂದ ಮಕ್ಕಳಿಗೆ ದೂರವಿಡಿ : ವಿಶ್ವರಾಧ್ಯ ಶ್ರೀ

      ಬಿಜೆಪಿ ಪ್ರಯಾಸದ ಗೆಲುವು

      March 13, 2026
      ಪತ್ರಕರ್ತ ಸಿದ್ದು ಚಲವಾದಿ ಅವರಿಗೆ ಪಿತೃವಿಯೋಗ: ನಿವೃತ್ತ ಪೌರನೌಕರ ಮಲ್ಲಪ್ಪ ಚಲವಾದಿ ನಿಧನ

      ಪತ್ರಕರ್ತ ಸಿದ್ದು ಚಲವಾದಿ ಅವರಿಗೆ ಪಿತೃವಿಯೋಗ: ನಿವೃತ್ತ ಪೌರನೌಕರ ಮಲ್ಲಪ್ಪ ಚಲವಾದಿ ನಿಧನ

      March 13, 2026
      ಇಂಡಿ | ಜಿಲ್ಲೆಗಾಗಿ ವಿಧಾನ ಸಭೆಯಲ್ಲಿ ಶಾಸಕ ಯಶವಂತರಾಯಗೌಡ ಪಾಟೀಲರ ಮಾತು ಏನು..?

      ಇಂಡಿ | ಜಿಲ್ಲೆಗಾಗಿ ವಿಧಾನ ಸಭೆಯಲ್ಲಿ ಶಾಸಕ ಯಶವಂತರಾಯಗೌಡ ಪಾಟೀಲರ ಮಾತು ಏನು..?

      March 13, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.